Skip to content
ThuthiThuthiThuthi
Song of Solomon · chapter 7 · verse 10

Song of Solomon 7:10 in Kannada

ನಾನು ನನ್ನ ಪ್ರಿಯನವಳು; ಅವನ ಇಚ್ಛೆಯು ನನ್ನ ಕಡೆಗಿರುವದು.

Naanu nanna priyanavalu; avana ichchheyu nanna kadegiruvadu.

Song of Solomon 7:10 in English

King James Version (KJV)
I [am] my beloved’s, and his desire [is] toward me.
World English Bible (WEB)
I am my beloved’s. His desire is toward me.
American Standard Version (ASV)
I am my beloved’s; And his desire is toward me.
Bible in Basic English (BBE)
I am for my loved one, and his desire is for me.
Darby Translation (DBY)
I am my beloved's, And his desire is toward me.
Webster's Bible (WBS)
I [am] my beloved's, and his desire [is] towards me.
Young's Literal Translation (YLT)
I [am] my beloved's, and on me [is] his desire.

Read in context

  1. 8ನಾನು ಖರ್ಜೂರದ ಮರದ ಬಳಿಗೆ ಹೋಗಿ ಅದರ ಗರಿಗಳನ್ನು ಹಿಡುಕೊಳ್ಳುವೆ ಅಂದುಕೊಂಡೆನು. ಇದಲ್ಲದೆ ಈಗ ನಿನ್ನ ಸ್ತನಗಳು ದ್ರಾಕ್ಷೇ ಗೊಂಚಲು ಗಳ ಹಾಗೆಯೂ ನಿನ್ನ ಮೂಗಿನ ವಾಸನೆಯು ಸೇಬುಹಣ್ಣಿನ ಹಾಗೆಯೂ ಇರುವವು.
  2. 9ನಿನ್ನ ಬಾಯಿಯ ಅಂಗಳವು ನನ್ನ ಪ್ರಿಯನ ಉತ್ತಮವಾದ ದ್ರಾಕ್ಷಾರಸದ ಹಾಗಿರುವದು. ಅದು ಸಿಹಿಯಾಗಿ ಹೋಗುವಂಥದ್ದು, ನಿದ್ರೆಮಾಡುವವರ ತುಟಿಗಳನ್ನು ಮಾತಾಡಿಸುವಂಥದ್ದು.
  3. 10ನಾನು ನನ್ನ ಪ್ರಿಯನವಳು; ಅವನ ಇಚ್ಛೆಯು ನನ್ನ ಕಡೆಗಿರುವದು.
  4. 11ನನ್ನ ಪ್ರಿಯನೇ, ನಾವು ಹೊಲಕ್ಕೆ ಹೋಗಿ ಗ್ರಾಮಗಳಲ್ಲಿ ವಸತಿಯಾಗಿರುವ ಬಾ.
  5. 12ನಾವು ಉದಯದಲ್ಲಿ ಎದ್ದು,ದ್ರಾಕ್ಷೇ ತೋಟಗಳಿಗೆ ಹೋಗಿ, ದ್ರಾಕ್ಷೇ ಬಳ್ಳಿಯು ಬೆಳೆಯುವದೋ? ಅದರ ಎಳೆಗಾಯಿಗಳು ಕಾಣಿ ಸುತ್ತವೋ? ದಾಳಿಂಬರ ಗಿಡಗಳು ಚಿಗುರುತ್ತವೋ ನೋಡುವ. ಅಲ್ಲಿ ನನ್ನ ಪ್ರೀತಿಯನ್ನು ನಿನಗೆ ತೋರಿಸುವೆನು.ಓ ನನ್ನ ಪ್ರಿಯನೇ, ದುದಾಯಗಳು ವಾಸನೆಕೊಡುತ್ತವೆ; ನಮ್ಮ ಬಾಗಲುಗಳ ಬಳಿಯಲ್ಲಿ ನಿನಗೋಸ್ಕರ ನಾನು ಇಟ್ಟುಕೊಂಡ ವಿವಿಧ ಹೊಸ ಹಳೇ ರಮ್ಯವಾದ ಫಲಗಳು ಅವೆ.
Read all of Song of Solomon 7

Cross references

Original words (Hebrew)

Song of Solomon 7:10 in Tamil

Kannada Bible: Kannada Old Version, public domain.

King James Version: public domain.

World English Bible: public domain.

American Standard Version: public domain.

Bible in Basic English: public domain.

Darby Translation: public domain.

Noah Webster Bible: public domain.

Young's Literal Translation: public domain.

Strong's numbers and definitions: Open Scriptures, CC BY-SA. Cross references: OpenBible.info, CC BY.