Skip to content
ThuthiThuthiThuthi
Song of Solomon · chapter 7 · verse 11

Song of Solomon 7:11 in Kannada

ನನ್ನ ಪ್ರಿಯನೇ, ನಾವು ಹೊಲಕ್ಕೆ ಹೋಗಿ ಗ್ರಾಮಗಳಲ್ಲಿ ವಸತಿಯಾಗಿರುವ ಬಾ.

Nanna priyane, naavu holakke hogi graamagalalli vasatiyaagiruva baa.

Song of Solomon 7:11 in English

King James Version (KJV)
Come, my beloved, let us go forth into the field; let us lodge in the villages.
World English Bible (WEB)
Come, my beloved! Let’s go out into the field. Let’s lodge in the villages.
American Standard Version (ASV)
Come, my beloved, let us go forth into the field; Let us lodge in the villages.
Bible in Basic English (BBE)
Come, my loved one, let us go out into the field; let us take rest among the cypress-trees.
Darby Translation (DBY)
— Come, my beloved, let us go forth into the fields; Let us lodge in the villages.
Webster's Bible (WBS)
Come, my beloved, let us go forth into the field; let us lodge in the villages.
Young's Literal Translation (YLT)
Come, my beloved, we go forth to the field,

Read in context

  1. 9ನಿನ್ನ ಬಾಯಿಯ ಅಂಗಳವು ನನ್ನ ಪ್ರಿಯನ ಉತ್ತಮವಾದ ದ್ರಾಕ್ಷಾರಸದ ಹಾಗಿರುವದು. ಅದು ಸಿಹಿಯಾಗಿ ಹೋಗುವಂಥದ್ದು, ನಿದ್ರೆಮಾಡುವವರ ತುಟಿಗಳನ್ನು ಮಾತಾಡಿಸುವಂಥದ್ದು.
  2. 10ನಾನು ನನ್ನ ಪ್ರಿಯನವಳು; ಅವನ ಇಚ್ಛೆಯು ನನ್ನ ಕಡೆಗಿರುವದು.
  3. 11ನನ್ನ ಪ್ರಿಯನೇ, ನಾವು ಹೊಲಕ್ಕೆ ಹೋಗಿ ಗ್ರಾಮಗಳಲ್ಲಿ ವಸತಿಯಾಗಿರುವ ಬಾ.
  4. 12ನಾವು ಉದಯದಲ್ಲಿ ಎದ್ದು,ದ್ರಾಕ್ಷೇ ತೋಟಗಳಿಗೆ ಹೋಗಿ, ದ್ರಾಕ್ಷೇ ಬಳ್ಳಿಯು ಬೆಳೆಯುವದೋ? ಅದರ ಎಳೆಗಾಯಿಗಳು ಕಾಣಿ ಸುತ್ತವೋ? ದಾಳಿಂಬರ ಗಿಡಗಳು ಚಿಗುರುತ್ತವೋ ನೋಡುವ. ಅಲ್ಲಿ ನನ್ನ ಪ್ರೀತಿಯನ್ನು ನಿನಗೆ ತೋರಿಸುವೆನು.ಓ ನನ್ನ ಪ್ರಿಯನೇ, ದುದಾಯಗಳು ವಾಸನೆಕೊಡುತ್ತವೆ; ನಮ್ಮ ಬಾಗಲುಗಳ ಬಳಿಯಲ್ಲಿ ನಿನಗೋಸ್ಕರ ನಾನು ಇಟ್ಟುಕೊಂಡ ವಿವಿಧ ಹೊಸ ಹಳೇ ರಮ್ಯವಾದ ಫಲಗಳು ಅವೆ.
  5. 13ಓ ನನ್ನ ಪ್ರಿಯನೇ, ದುದಾಯಗಳು ವಾಸನೆಕೊಡುತ್ತವೆ; ನಮ್ಮ ಬಾಗಲುಗಳ ಬಳಿಯಲ್ಲಿ ನಿನಗೋಸ್ಕರ ನಾನು ಇಟ್ಟುಕೊಂಡ ವಿವಿಧ ಹೊಸ ಹಳೇ ರಮ್ಯವಾದ ಫಲಗಳು ಅವೆ.
Read all of Song of Solomon 7

Cross references

Original words (Hebrew)

Song of Solomon 7:11 in Tamil

Kannada Bible: Kannada Old Version, public domain.

King James Version: public domain.

World English Bible: public domain.

American Standard Version: public domain.

Bible in Basic English: public domain.

Darby Translation: public domain.

Noah Webster Bible: public domain.

Young's Literal Translation: public domain.

Strong's numbers and definitions: Open Scriptures, CC BY-SA. Cross references: OpenBible.info, CC BY.