Song of Solomon · chapter 7 · verse 13
Song of Solomon 7:13 in Kannada
ಓ ನನ್ನ ಪ್ರಿಯನೇ, ದುದಾಯಗಳು ವಾಸನೆಕೊಡುತ್ತವೆ; ನಮ್ಮ ಬಾಗಲುಗಳ ಬಳಿಯಲ್ಲಿ ನಿನಗೋಸ್ಕರ ನಾನು ಇಟ್ಟುಕೊಂಡ ವಿವಿಧ ಹೊಸ ಹಳೇ ರಮ್ಯವಾದ ಫಲಗಳು ಅವೆ.
O nanna priyane, dudaayagalu vaasanekoduttave; namma baagalugala baliyalli ninagoskara naanu ittukonda vividha hosa hale ramyavaada phalagalu ave.
Song of Solomon 7:13 in English
- King James Version (KJV)
- The mandrakes give a smell, and at our gates [are] all manner of pleasant [fruits], new and old, [which] I have laid up for thee, O my beloved.
- World English Bible (WEB)
- The mandrakes produce fragrance. At our doors are all kinds of precious fruits, new and old, which I have stored up for you, my beloved.
- American Standard Version (ASV)
- The mandrakes give forth fragrance; And at our doors are all manner of precious fruits, new and old, Which I have laid up for thee, O my beloved.
- Bible in Basic English (BBE)
- The mandrakes give out a sweet smell, and at our doors are all sorts of good fruits, new and old, which I have kept for my loved one.
- Darby Translation (DBY)
- The mandrakes yield fragrance; And at our gates are all choice fruits, new and old: I have laid them up for thee, my beloved.
- Webster's Bible (WBS)
- The mandrakes give a smell, and at our gates [are] all manner of pleasant [fruits] , new and old, [which] I have laid up for thee, O my beloved.
- Young's Literal Translation (YLT)
- The mandrakes have given fragrance, And at our openings all pleasant things, New, yea, old, my beloved, I laid up for thee!
Read in context
- 11ನನ್ನ ಪ್ರಿಯನೇ, ನಾವು ಹೊಲಕ್ಕೆ ಹೋಗಿ ಗ್ರಾಮಗಳಲ್ಲಿ ವಸತಿಯಾಗಿರುವ ಬಾ.
- 12ನಾವು ಉದಯದಲ್ಲಿ ಎದ್ದು,ದ್ರಾಕ್ಷೇ ತೋಟಗಳಿಗೆ ಹೋಗಿ, ದ್ರಾಕ್ಷೇ ಬಳ್ಳಿಯು ಬೆಳೆಯುವದೋ? ಅದರ ಎಳೆಗಾಯಿಗಳು ಕಾಣಿ ಸುತ್ತವೋ? ದಾಳಿಂಬರ ಗಿಡಗಳು ಚಿಗುರುತ್ತವೋ ನೋಡುವ. ಅಲ್ಲಿ ನನ್ನ ಪ್ರೀತಿಯನ್ನು ನಿನಗೆ ತೋರಿಸುವೆನು.ಓ ನನ್ನ ಪ್ರಿಯನೇ, ದುದಾಯಗಳು ವಾಸನೆಕೊಡುತ್ತವೆ; ನಮ್ಮ ಬಾಗಲುಗಳ ಬಳಿಯಲ್ಲಿ ನಿನಗೋಸ್ಕರ ನಾನು ಇಟ್ಟುಕೊಂಡ ವಿವಿಧ ಹೊಸ ಹಳೇ ರಮ್ಯವಾದ ಫಲಗಳು ಅವೆ.
- 13ಓ ನನ್ನ ಪ್ರಿಯನೇ, ದುದಾಯಗಳು ವಾಸನೆಕೊಡುತ್ತವೆ; ನಮ್ಮ ಬಾಗಲುಗಳ ಬಳಿಯಲ್ಲಿ ನಿನಗೋಸ್ಕರ ನಾನು ಇಟ್ಟುಕೊಂಡ ವಿವಿಧ ಹೊಸ ಹಳೇ ರಮ್ಯವಾದ ಫಲಗಳು ಅವೆ.
Cross references
- Genesis 30:14 ಆದಿಕಾಂಡ 30:14ರೂಬೇನನು ಗೋದಿ ಕೊಯ್ಯುವ ಕಾಲದಲ್ಲಿ ಹೋಗಿ ಹೊಲದಲ್ಲಿ ದುದಾಯಗಳನ್ನು ಕಂಡು ತಾಯಿಯಾದ ಲೇಯಳ ಬಳಿಗೆ ತಂದಾಗ ರಾಹೇಲಳು ಲೇಯಳಿಗೆ--ನಿನ್ನ ಮಗನ ದುದಾಯಗಳಲ್ಲಿ ಕೆಲವನ್ನು ನನಗೆ ಕೊಡು ಅಂದಳು.
- Matthew 13:52 ಮತ್ತಾಯನು 13:52ಆತನು ಅವರಿಗೆ--ಆದಕಾರಣ ಪರಲೋಕ ರಾಜ್ಯದ ವಿಷಯವಾಗಿ ಶಿಕ್ಷಣಹೊಂದಿದ ಪ್ರತಿಯೊಬ್ಬ ಶಾಸ್ತ್ರಿಯು ತನ್ನ ಬೊಕ್ಕಸದೊಳಗಿಂದ ಹೊಸ ಮತ್ತು ಹಳೆಯ ವಸ್ತುಗಳನ್ನು ಹೊರಗೆ ತರುವ ಒಬ್ಬ ಮನೇ ಯಜಮಾನನಿಗೆ ಹೋಲಿಕೆಯಾಗಿದ್ದಾನೆ ಅಂದನು.
- Colossians 3:17 ಕೊಲೊಸ್ಸೆಯವರಿಗೆ 3:17ನೀವು ಮಾತಿನಿಂದಾಗಲಿ ಕ್ರಿಯೆಯಿಂದಾಗಲಿ ಏನು ಮಾಡಿದರೂ ಅದೆಲ್ಲವನ್ನು ಕರ್ತನಾದ ಯೇಸುವಿನ ಹೆಸರಿನಲ್ಲಿಯೇ ಮಾಡಿರಿ. ಆತನ ಮೂಲಕ ತಂದೆ ಯಾದ ದೇವರಿಗೆ ಕೃತಜ್ಞತಾಸ್ತುತಿಯನ್ನು ಸಲ್ಲಿಸಿರಿ.
- Isaiah 23:18 ಯೆಶಾಯ 23:18(ಆದರೆ) ಅವಳ ವ್ಯಾಪಾರವೂ ಆದಾಯವೂ ಬೊಕ್ಕಸದಲ್ಲಿ ಹಾಕದೆ ಇಲ್ಲವೆ ಇಟ್ಟುಕೊಳ್ಳದೆ ಕರ್ತನಿಗೆ ಪರಿಶುದ್ಧವಾಗು ವದು. ಅವಳ ವ್ಯಾಪಾರವು ಕರ್ತನ ಸನ್ನಿಧಾನದಲ್ಲಿ ವಾಸಿಸುವ ವರೆಗೆ ಬೇಕಾದಷ್ಟು ಅನ್ನವನ್ನೂ ಶ್ರೇಷ್ಠವಾದ ಉಡುಪನ್ನೂ ಒದಗಿಸಲು ಅನು ಕೂಲವಾಗುವದು.
- Galatians 5:22–23 ಗಲಾತ್ಯದವರಿಗೆ 5:22–23ಆದರೆ ಆತ್ಮನ ಫಲವೇನಂದರೆ--ಪ್ರೀತಿ ಸಂತೋಷ ಸಮಾಧಾನ ದೀರ್ಘಶಾಂತಿ ವಿನಯ ಸದ್ಗುಣ ನಂಬಿಕೆ ಸಾತ್ವಿಕತ್ವ ಮಿತವ್ಯಯ ಇಂಥ ವುಗಳೇ; ಇಂಥವುಗಳಿಗೆ ವಿರೋಧವಾಗಿ ನ್ಯಾಯ ಪ್ರಮಾಣವಿಲ್ಲ.
- Romans 15:25–27 ರೋಮಾಪುರದವರಿಗೆ 15:25–27ಆದರೆ ಈಗ ಪರಿಶುದ್ಧರಿಗೆ ಸೇವೆಮಾಡುವದಕ್ಕೋಸ್ಕರ ನಾನು ಯೆರೂಸಲೇಮಿಗೆ ಹೋಗುತ್ತೇನೆ. ಯೆರೂಸಲೇಮಿನಲ್ಲಿರುವ ಬಡವ ರಾದ ಪರಿಶುದ್ಧರಿಗೆ ಸ್ವಲ್ಪ ಸಹಾಯಮಾಡಲು ಮಕೆದೋನ್ಯ ಮತ್ತು ಅಖಾಯದವರು ಇಷ್ಟಪಟ್ಟಿದ್ದಾರೆ. ಇದನ್ನು ಮಾಡುವದಕ್ಕೆ ಋಣಸ್ಥರಾಗಿರುವದರಿಂದ ಅವರು ನಿಜವಾಗಿಯೂ ಇಷ್ಟಪಟ್ಟಿದ್ದಾರೆ. ಹೇಗಂದರೆ ಅನ್ಯಜನರು ಅವರ ಆತ್ಮಸಂಬಂಧವಾದವುಗಳಲ್ಲಿ ಪಾಲುಗಾರರಾದ ಮೇಲೆ ಶರೀರಸಂಬಂಧವಾದ ವುಗಳಲ್ಲಿಯೂ ಅವರಿಗೆ ಸೇವೆ ಮಾಡುವದು ಮಾತ್ರ ವಲ್ಲದೆ ಅದು ಅವರ ಕರ್ತವ್ಯವೂ ಆಗಿದೆ.
- Song of Solomon 4:13 ಪರಮಗೀತೆ 4:13ನಿನ್ನ ಗಿಡಗಳಲ್ಲಿ ದಾಳಿಂಬರದ ವನವೂ ರಮ್ಯವಾದ ಫಲಕೊಡುವ ಗಿಡಗಳೂ ಕರ್ಪೂರವೂ ಜಟಾಮಾಂಸಿಯೂ ಕೂಡ ಇವೆ.
- 1 Peter 4:11 1 ಪೇತ್ರನು 4:11ಒಬ್ಬನು ಬೋಧಿಸು ವವನಾದರೆ ದೈವೋಕ್ತಿಗಳನ್ನು ನುಡಿಯುವವನಾಗಿ ಬೋಧಿಸಲಿ. ಒಬ್ಬನು ಸೇವೆ ಮಾಡುವವನಾದರೆ ದೇವರಿಂದ ಶಕ್ತಿಯನ್ನು ಹೊಂದಿದವನಾಗಿ ಮಾಡಲಿ. ಇದರಿಂದ ಎಲ್ಲಾದರಲ್ಲಿ ಯೇಸು ಕ್ರಿಸ್ತನ ಮೂಲಕ ದೇವರಿಗೆ ಮಹಿಮೆ ಉಂಟಾಗುವದು. ಯೇಸು ಕ್ರಿಸ್ತನಿಗೆ ಸ್ತೋತ್ರವೂ ಆಧಿಪತ್ಯವೂ
- Philippians 1:11 ಫಿಲಿಪ್ಪಿಯವರಿಗೆ 1:11ಯೇಸು ಕ್ರಿಸ್ತನ ಮೂಲಕ ನೀತಿಯೆಂಬ ಫಲಗಳಿಂದ ತುಂಬಿದವರಾಗಿ ದೇವರಿಗೆ ಮಹಿಮೆಯನ್ನೂ ಸ್ತೋತ್ರ ವನ್ನೂ ತರುವವರಾಗಿರಬೇಕೆಂತಲೂ ಪ್ರಾರ್ಥಿಸುತ್ತೇನೆ.
- Matthew 25:40 ಮತ್ತಾಯನು 25:40ಅದಕ್ಕೆ ಅರಸನು ಪ್ರತ್ಯುತ್ತರವಾಗಿ ಅವರಿಗೆ--ನಾನು ನಿಮಗೆ ನಿಜವಾಗಿ ಹೇಳುತ್ತೇನೆ--ನೀವು ಈ ನನ್ನ ಸಹೋದರ ರಲ್ಲಿ ಅತ್ಯಲ್ಪನಾದವನೊಬ್ಬನಿಗೆ ಮಾಡಿದ್ದು ನನಗೂ ಮಾಡಿದಂತಾಯಿತು ಅಂದನು.
- 1 Corinthians 16:2 1 ಕೊರಿಂಥದವರಿಗೆ 16:2ನಾನು ಬಂದಾಗ (ಹಣ) ಕೂಡಿಸುವದು ಇರದಂತೆ ದೇವರು ಅಭಿವೃದ್ಧಿ ಪಡಿಸಿದ ಪ್ರಕಾರ ವಾರದ ಮೊದಲನೆಯ ದಿನದಲ್ಲಿ ನಿಮ್ಮಲ್ಲಿ ಪ್ರತಿಯೊಬ್ಬನು ತನ್ನ ಹತ್ತಿರ ಕೂಡಿಟ್ಟುಕೊಳ್ಳಲಿ.
- 1 Corinthians 2:9 1 ಕೊರಿಂಥದವರಿಗೆ 2:9ಆದರೆ ಬರೆದಿರುವ ಪ್ರಕಾರ--ದೇವರು ತನ್ನನ್ನು ಪ್ರೀತಿಸು ವವರಿಗಾಗಿ ಸಿದ್ಧಮಾಡಿರುವಂಥವುಗಳನ್ನು ಕಣ್ಣು ಕಾಣಲಿಲ್ಲ, ಕಿವಿ ಕೇಳಲಿಲ್ಲ, ಇಲ್ಲವೆ ಅವು ಮನುಷ್ಯನ ಹೃದಯದಲ್ಲಿ ಸೇರಲಿಲ್ಲ.