Song of Solomon · chapter 7 · verse 2
Song of Solomon 7:2 in Kannada
ನಿನ್ನ ಹೊಕ್ಕಳು ಮದ್ಯ ಕಡಿಮೆ ಇಲ್ಲದೆ ದುಂಡಾಗಿರುವ ಬಟ್ಟಲಿನ ಹಾಗಿದೆ. ನಿನ್ನ ಉದರವು ತಾವರೆಯ ಹೂವು ಗಳು ಸುತ್ತಿಕೊಂಡಿರುವ ಗೋಧಿಯ ರಾಶಿಯಾಗಿದೆ.
Ninna hokkalu madya kadime illade dundaagiruva battalina haagide. Ninna udaravu taavareya hoovu galu suttikondiruva godhiya raashiyaagide.
Song of Solomon 7:2 in English
- King James Version (KJV)
- Thy navel [is like] a round goblet, [which] wanteth not liquor: thy belly [is like] an heap of wheat set about with lilies.
- World English Bible (WEB)
- Your body is like a round goblet, no mixed wine is wanting. Your waist is like a heap of wheat, set about with lilies.
- American Standard Version (ASV)
- Thy body is [like] a round goblet, [Wherein] no mingled wine is wanting: Thy waist is [like] a heap of wheat Set about with lilies.
- Bible in Basic English (BBE)
- Your stomach is a store of grain with lilies round it, and in the middle a round cup full of wine.
- Darby Translation (DBY)
- Thy navel is a round goblet, [which] wanteth not mixed wine; Thy belly a heap of wheat, set about with lilies;
- Webster's Bible (WBS)
- Thy navel [is like] a round goblet, [which] wanteth not liquor: thy belly [is like] a heap of wheat set about with lilies.
- Young's Literal Translation (YLT)
- Thy waist [is] a basin of roundness, It lacketh not the mixture, Thy body a heap of wheat, fenced with lilies,
Read in context
- 1ಓ ರಾಜಪುತ್ರನ ಮಗಳೇ! ಕೆರಗಳು ಮೆಟ್ಟಿರುವ ನಿನ್ನ ಪಾದಗಳು ಎಷ್ಟು ಸುಂದ ರವಾಗಿವೆ; ನಿನ್ನ ಸೊಂಟದ ಕೀಲುಗಳು ಪ್ರವೀಣನ ಕೈಕೆಲಸವಾದ ವಿಚಿತ್ರ ಆಭರಣಗಳಂತಿವೆ
- 2ನಿನ್ನ ಹೊಕ್ಕಳು ಮದ್ಯ ಕಡಿಮೆ ಇಲ್ಲದೆ ದುಂಡಾಗಿರುವ ಬಟ್ಟಲಿನ ಹಾಗಿದೆ. ನಿನ್ನ ಉದರವು ತಾವರೆಯ ಹೂವು ಗಳು ಸುತ್ತಿಕೊಂಡಿರುವ ಗೋಧಿಯ ರಾಶಿಯಾಗಿದೆ.
- 3ನಿನ್ನ ಎರಡು ಸ್ತನಗಳು ಅವಳಿ ಜವಳಿಯಾದ ಎರಡು ಜಿಂಕೆಮರಿಗಳ ಹಾಗಿವೆ.
- 4ನಿನ್ನ ಕುತ್ತಿಗೆ ದಂತ ಗೋಪುರದ ಹಾಗಿದೆ; ನಿನ್ನ ಕಣ್ಣುಗಳು ಬತ್ರಬ್ಬಿ ಮ್ನ ಬಾಗಲ ಬಳಿಯಲ್ಲಿರುವ ಹೆಷ್ಬೋನಿನ ಕೊಳ ಗಳಾಗಿವೆ; ನಿನ್ನ ಮೂಗು ದಮಸ್ಕದ ಕಡೆಗೆ ನೋಡುವ ಲೆಬನೋನಿನ ಗೋಪುರದ ಹಾಗಿದೆ.
Cross references
- Proverbs 3:8 ಜ್ಞಾನೋಕ್ತಿಗಳು 3:8ಅದು ನಿನ್ನ ದೇಹಕ್ಕೆ ಆರೋಗ್ಯವೂ ಎಲುಬುಗಳಿಗೆ ಸಾರವೂ ಆಗಿರುವದು.
- Psalm 45:16 ಕೀರ್ತನೆಗಳು 45:16ನಿನ್ನ ತಂದೆಗಳಿಗೆ ಬದಲಾಗಿ ನಿನ್ನ ಮಕ್ಕಳು ಇರುವರು; ಅವರನ್ನು ಭೂಮಿಯ ಮೇಲೆಲ್ಲಾ ಪ್ರಧಾನರನ್ನಾಗಿ ಮಾಡುವಿ.ತಲತಲಾಂತರಗಳ ಲ್ಲೆಲ್ಲಾ ನಿನ್ನ ಹೆಸರನ್ನು ನಾನು ಜ್ಞಾಪಕಪಡಿಸುವೆನು; ಆದದರಿಂದ ಜನರು ಯುಗಯುಗಾಂತರಗಳಿಗೂ ನಿನ್ನನ್ನು ಕೊಂಡಾಡುವರು.
- Jeremiah 1:5 ಯೆರೆಮೀಯ 1:5ನಾನು ನಿನ್ನನ್ನು ಹೊಟ್ಟೆಯಲ್ಲಿ ನಿರ್ಮಿಸುವದಕ್ಕಿಂತ ಮುಂಚೆ ನಿನ್ನನ್ನು ತಿಳಿದಿದ್ದೆನು. ನೀನು ಗರ್ಭದಿಂದ ಹೊರಗೆ ಬರುವದಕ್ಕಿಂತ ಮುಂಚೆ ನಿನ್ನನ್ನು ಪರಿಶುದ್ಧ ಮಾಡಿದೆನು; ನಿನ್ನನ್ನು ಜನಾಂಗಗಳಿಗೆ ಪ್ರವಾದಿಯನ್ನಾಗಿ ನೇಮಿಸಿದೆನು ಅಂದನು.
- Isaiah 46:3 ಯೆಶಾಯ 46:3ಓ ಯಾಕೋಬನ ಮನೆತನದವರೇ, ಇಸ್ರಾ ಯೇಲ್ ಮನೆತನದಲ್ಲಿ ಉಳಿದಿರುವವರೆಲ್ಲರೇ, ನಿಮ್ಮನ್ನು ಗರ್ಭದಲ್ಲಿ ಹೊತ್ತು, ಹುಟ್ಟಿದಂದಿನಿಂದ ವಹಿಸುತ್ತಿದ್ದಾತನ ಮಾತನ್ನು ಕೇಳಿರಿ--
- Song of Solomon 5:14 ಪರಮಗೀತೆ 5:14ಅವನ ಕೈಗಳು ಬೆರುಲ್ಲಗಳಿಂದ ಜೋಡಿಸಲ್ಪಟ್ಟ ಬಂಗಾರದ ಉಂಗುರಗಳಾಗಿವೆ. ಅವನ ಮೈ ನೀಲಗಳಿಂದ ಖಚಿಸ ಲ್ಪಟ್ಟ ಹೊಳೆಯುವ ದಂತದ ಹಾಗೆ ಅದೆ.
- Romans 7:4 ರೋಮಾಪುರದವರಿಗೆ 7:4ಹಾಗೆಯೇ ನನ್ನ ಸಹೋದರರೇ, ನೀವು ಸಹ ಕ್ರಿಸ್ತನ ದೇಹದ ಮೂಲಕವಾಗಿ ನ್ಯಾಯಪ್ರಮಾಣದ ಪಾಲಿಗೆ ಸತ್ತಿರಿ. ದೇವರಿಗೆ ಫಲಫಲಿಸುವದಕ್ಕಾಗಿ ಮತ್ತೊಬ್ಬನನ್ನು ಅಂದರೆ ಸತ್ತುಜೀವಿತನಾಗಿ ಎದ್ದಾತನನ್ನು ಸೇರಿಕೊಂಡಿರಿ.