Song of Solomon · chapter 7 · verse 5
Song of Solomon 7:5 in Kannada
ನಿನ್ನ ತಲೆಯು ಕರ್ಮೆಲಿನ ಹಾಗೆಯೂ ನಿನ್ನ ತಲೆಯ ಕೂದಲು ಧೂಮ್ರದ ಹಾಗೆಯೂ ಇವೆ. ಅರಸನು ವೇದಿಕೆಗಳಲ್ಲಿ ಹಿಡಿಯಲ್ಪಟ್ಟಿದ್ದಾನೆ.
Ninna taleyu karmelina haageyoo ninna taleya koodalu dhoomrada haageyoo ive. Arasanu vedikegalalli hidiyalpattiddaane.
Song of Solomon 7:5 in English
- King James Version (KJV)
- Thine head upon thee [is] like Carmel, and the hair of thine head like purple; the king [is] held in the galleries.
- World English Bible (WEB)
- Your head on you is like Carmel. The hair of your head like purple. The king is held captive in its tresses.
- American Standard Version (ASV)
- Thy head upon thee is like Carmel, And the hair of thy head like purple; The king is held captive in the tresses [thereof].
- Bible in Basic English (BBE)
- Your head is like Carmel, and the hair of your head is like purple, in whose net the king is prisoner.
- Darby Translation (DBY)
- Thy head upon thee is like Carmel, And the locks of thy head like purple; The king is fettered by [thy] ringlets!
- Webster's Bible (WBS)
- Thy head upon thee [is] like Carmel, and the hair of thy head like purple; the king [is] held in the galleries.
- Young's Literal Translation (YLT)
- Thy head upon thee as Carmel, And the locks of thy head as purple, The king is bound with the flowings!
Read in context
- 3ನಿನ್ನ ಎರಡು ಸ್ತನಗಳು ಅವಳಿ ಜವಳಿಯಾದ ಎರಡು ಜಿಂಕೆಮರಿಗಳ ಹಾಗಿವೆ.
- 4ನಿನ್ನ ಕುತ್ತಿಗೆ ದಂತ ಗೋಪುರದ ಹಾಗಿದೆ; ನಿನ್ನ ಕಣ್ಣುಗಳು ಬತ್ರಬ್ಬಿ ಮ್ನ ಬಾಗಲ ಬಳಿಯಲ್ಲಿರುವ ಹೆಷ್ಬೋನಿನ ಕೊಳ ಗಳಾಗಿವೆ; ನಿನ್ನ ಮೂಗು ದಮಸ್ಕದ ಕಡೆಗೆ ನೋಡುವ ಲೆಬನೋನಿನ ಗೋಪುರದ ಹಾಗಿದೆ.
- 5ನಿನ್ನ ತಲೆಯು ಕರ್ಮೆಲಿನ ಹಾಗೆಯೂ ನಿನ್ನ ತಲೆಯ ಕೂದಲು ಧೂಮ್ರದ ಹಾಗೆಯೂ ಇವೆ. ಅರಸನು ವೇದಿಕೆಗಳಲ್ಲಿ ಹಿಡಿಯಲ್ಪಟ್ಟಿದ್ದಾನೆ.
- 6ಓ ಪ್ರಿಯಳೇ, ನೀನು ಆನಂದಗಳಿಗಾಗಿ ಎಷ್ಟೋ ಸುಂದರಿಯು, ಎಷ್ಟೋ ಮನೋಹರಳು ಆಗಿದ್ದೀ.
- 7ನಿನ್ನ ನೀಳವು ಖರ್ಜೂರ ಮರದ ಹಾಗೆ ಇದೆ; ನಿನ್ನ ಸ್ತನಗಳು ದ್ರಾಕ್ಷೇ ಗೊಂಚಲುಗಳ ಹಾಗೆ ಇವೆ.
Cross references
- Isaiah 35:2 ಯೆಶಾಯ 35:2ಅದು ಸಮೃದ್ಧಿಯಾಗಿ ಅರಳಿ ಆನಂದ ಸ್ವರವನ್ನೆತ್ತಿ ಉಲ್ಲಾಸಿಸುವದು. ಲೆಬ ನೋನಿನ ಘನತೆಯು ಕರ್ಮೆಲ್ ಮತ್ತು ಶಾರೋ ನಿನ ಗೌರವವು ಅದಕ್ಕೆ ಕೊಡಲ್ಪಡುವದು, ಅವರು ಕರ್ತನ ಮಹಿಮೆಯನ್ನೂ ನಮ್ಮ ದೇವರ ಘನತೆ ಯನ್ನೂ ನೋಡುವರು.
- Song of Solomon 4:1 ಪರಮಗೀತೆ 4:1ಇಗೋ, ನನ್ನ ಪ್ರಿಯಳೇ, ನೀನು ಸುಂದರಿಯು! ಇಗೋ, ನೀನು ಸುಂದರಿಯು! ನಿನ್ನ ಮುಸುಕಿನೊಳಗೆ ನಿನಗೆ ಪಾರಿವಾಳದ ಕಣ್ಣುಗ ಳಿವೆ. ನಿನ್ನ ಕೂದಲು ಗಿಲ್ಯಾದಿನ ಪರ್ವತದಲ್ಲಿ ಕಾಣ ಲ್ಪಡುವ ಮೇಕೆ ಮಂದೆಯ ಹಾಗೆ ಇದೆ.
- Genesis 32:26 ಆದಿಕಾಂಡ 32:26ಆತನು ಯಾಕೋಬನಿಗೆ--ಉದಯವಾಯಿತು, ನನ್ನನು ಬಿಡು ಅಂದಾಗ ಅವನು--ನೀನು ನನ್ನನ್ನು ಆಶೀರ್ವದಿಸದ ಹೊರತು ನಾನು ನಿನ್ನನ್ನು ಬಿಡೆನು ಅಂದನು.
- Song of Solomon 5:11 ಪರಮಗೀತೆ 5:11ಅವನ ತಲೆಯು ಅತಿ ಚೊಕ್ಕ ಬಂಗಾರದ ಹಾಗೆಯೂ ಅವನ ಕೂದಲು ಗುಂಗುರು ಕೂದಲೂ ಕಾಗೆಯ ಹಾಗೆ ಕಪ್ಪಾಗಿಯೂ ಅವೆ.
- Ephesians 4:15–16 ಎಫೆಸದವರಿಗೆ 4:15–16ಆದರೆ ಪ್ರೀತಿಯಲ್ಲಿ ಸತ್ಯವನ್ನು ಮಾತನಾಡುತ್ತಾ ಎಲ್ಲಾ ವಿಷಯಗಳಲ್ಲಿ ತಲೆಯು ತಾನೇ ಆಗಿರುವ ಕ್ರಿಸ್ತನಲ್ಲಿ ಬೆಳೆಯಿರಿ. ದೇಹವೆಲ್ಲಾ ಆತನ ಮುಖಾಂತರ ಪ್ರತಿ ಕೀಲು ಗಳಿಂದ ಬಿಗಿಯಾಗಿ ಜೋಡಿಸಲ್ಪಟ್ಟು ಪ್ರತಿ ಅಂಗದಿಂದ ಅದರದರ ಶಕ್ತಿಯ ಪ್ರಕಾರ ಸಹಾಯಹೊಂದಿ ಪ್ರೀತಿ ಯಿಂದ ತನ್ನಲ್ಲಿ ಐಕ್ಯವಾಗಿದ್ದು ಭಕ್ತಿವೃದ್ಧಿಯನ್ನು ಹೊಂದುತ್ತದೆ.
- Matthew 28:20 ಮತ್ತಾಯನು 28:20ಇದಲ್ಲದೆ ನಾನು ನಿಮಗೆ ಆಜ್ಞಾಪಿಸಿದ್ದೆಲ್ಲವನ್ನು ಕೈಕೊಳ್ಳುವ ಹಾಗೆ ಅವರಿಗೆ ಬೋಧಿಸಿರಿ; ಮತ್ತು ಇಗೋ, ಲೋಕಾಂತ್ಯದ ವರೆಗೂ ಯಾವಾಗಲೂ ನಾನು ನಿಮ್ಮ ಸಂಗಡ ಇದ್ದೇನೆ ಅಂದನು. ಆಮೆನ್.
- Psalm 68:24 ಕೀರ್ತನೆಗಳು 68:24ದೇವರೇ, ನಿನ್ನ ಹೋಗೋಣಗಳನ್ನು ಪರಿಶುದ್ಧ ಸ್ಥಳದಲ್ಲಿ ನನ್ನ ದೇವರ ಮತ್ತು ನನ್ನ ಅರಸನ ಹೋಗೋಣಗಳನ್ನು ಅವರು ನೋಡಿದ್ದಾರೆ.
- Micah 7:14 ಮೀಕ 7:14ನಿನ್ನ ಜನರನ್ನೂ ಏಕಾಂತವಾಗಿ ಅಡವಿಯಲ್ಲಿ ಕರ್ಮೆಲಿನ ನಡುವೆ ವಾಸವಾಗಿರುವ ನಿನ್ನ ಬಾಧ್ಯತೆಯ ಮಂದೆ ಯನ್ನೂ ನಿನ್ನ ಕೋಲಿನಿಂದ ಮೇಯಿಸು; ಅವರು ಪೂರ್ವದ ದಿವಸಗಳಲ್ಲಾದ ಹಾಗೆ ಬಾಷಾನಿನಲ್ಲಿಯೂ ಗಿಲ್ಯಾದಿನಲ್ಲಿಯೂ ಮೇಯಲಿ.
- Colossians 1:18 ಕೊಲೊಸ್ಸೆಯವರಿಗೆ 1:18ಸಭೆಯೆಂಬ ದೇಹಕ್ಕೆ ಆತನು ಶಿರಸ್ಸಾಗಿದ್ದಾನೆ. ಆತನೇ ಆದಿಯಾಗಿದ್ದು ಎಲ್ಲಾದರಲ್ಲಿ ಪ್ರಮುಖನಾಗಿರುವಂತೆ ಆತನು ಸತ್ತವರೊಳಗಿಂದ ಬಂದ ಜ್ಯೇಷ್ಠನೂ ಆಗಿದ್ದಾನೆ.
- Song of Solomon 1:17 ಪರಮಗೀತೆ 1:17ನಮ್ಮ ಮನೆಯ ತೊಲೆಗಳು ದೇವದಾರು ಮರಗಳು, ನಮ್ಮ ಜಂತೆಗಳು ತುರಾಯಿ ಗಿಡಗಳು.
- Matthew 18:20 ಮತ್ತಾಯನು 18:20ಯಾಕಂದರೆ ಇಬ್ಬರಾಗಲೀ ಮೂವರಾಗಲೀ ನನ್ನ ಹೆಸರಿನಲ್ಲಿ ಎಲ್ಲಿ ಕೂಡಿಬರುತ್ತಾರೋ ಅವರ ಮಧ್ಯ ದಲ್ಲಿ ನಾನು ಇದ್ದೇನೆ ಅಂದನು.
- Revelation 1:14 ಪ್ರಕಟನೆ 1:14ಆತನ ತಲೆ ಮತ್ತು ಕೂದಲು ಬಿಳೀ ಉಣ್ಣೆಯಂತೆಯೂ ಹಿಮದಂತೆಯೂ ಬೆಳ್ಳಗಿತ್ತು. ಆತನ ಕಣ್ಣುಗಳು ಬೆಂಕಿಯ ಉರಿಯಂತೆ ಇದ್ದವು.