Skip to content
ThuthiThuthiThuthi
Song of Solomon · chapter 7 · verse 6

Song of Solomon 7:6 in Kannada

ಓ ಪ್ರಿಯಳೇ, ನೀನು ಆನಂದಗಳಿಗಾಗಿ ಎಷ್ಟೋ ಸುಂದರಿಯು, ಎಷ್ಟೋ ಮನೋಹರಳು ಆಗಿದ್ದೀ.

O priyale, neenu aanandagaligaagi eshto sundariyu, eshto manoharalu aagiddee.

Song of Solomon 7:6 in English

King James Version (KJV)
How fair and how pleasant art thou, O love, for delights!
World English Bible (WEB)
How beautiful and how pleasant you are, love, for delights!
American Standard Version (ASV)
How fair and how pleasant art thou, O love, for delights!
Bible in Basic English (BBE)
How beautiful and how sweet you are, O love, for delight.
Darby Translation (DBY)
How fair and how pleasant art thou, [my] love, in delights!
Webster's Bible (WBS)
How fair and how pleasant art thou, O love, for delights!
Young's Literal Translation (YLT)
How fair and how pleasant hast thou been, O love, in delights.

Read in context

  1. 4ನಿನ್ನ ಕುತ್ತಿಗೆ ದಂತ ಗೋಪುರದ ಹಾಗಿದೆ; ನಿನ್ನ ಕಣ್ಣುಗಳು ಬತ್‌ರಬ್ಬಿ ಮ್‌ನ ಬಾಗಲ ಬಳಿಯಲ್ಲಿರುವ ಹೆಷ್ಬೋನಿನ ಕೊಳ ಗಳಾಗಿವೆ; ನಿನ್ನ ಮೂಗು ದಮಸ್ಕದ ಕಡೆಗೆ ನೋಡುವ ಲೆಬನೋನಿನ ಗೋಪುರದ ಹಾಗಿದೆ.
  2. 5ನಿನ್ನ ತಲೆಯು ಕರ್ಮೆಲಿನ ಹಾಗೆಯೂ ನಿನ್ನ ತಲೆಯ ಕೂದಲು ಧೂಮ್ರದ ಹಾಗೆಯೂ ಇವೆ. ಅರಸನು ವೇದಿಕೆಗಳಲ್ಲಿ ಹಿಡಿಯಲ್ಪಟ್ಟಿದ್ದಾನೆ.
  3. 6ಓ ಪ್ರಿಯಳೇ, ನೀನು ಆನಂದಗಳಿಗಾಗಿ ಎಷ್ಟೋ ಸುಂದರಿಯು, ಎಷ್ಟೋ ಮನೋಹರಳು ಆಗಿದ್ದೀ.
  4. 7ನಿನ್ನ ನೀಳವು ಖರ್ಜೂರ ಮರದ ಹಾಗೆ ಇದೆ; ನಿನ್ನ ಸ್ತನಗಳು ದ್ರಾಕ್ಷೇ ಗೊಂಚಲುಗಳ ಹಾಗೆ ಇವೆ.
  5. 8ನಾನು ಖರ್ಜೂರದ ಮರದ ಬಳಿಗೆ ಹೋಗಿ ಅದರ ಗರಿಗಳನ್ನು ಹಿಡುಕೊಳ್ಳುವೆ ಅಂದುಕೊಂಡೆನು. ಇದಲ್ಲದೆ ಈಗ ನಿನ್ನ ಸ್ತನಗಳು ದ್ರಾಕ್ಷೇ ಗೊಂಚಲು ಗಳ ಹಾಗೆಯೂ ನಿನ್ನ ಮೂಗಿನ ವಾಸನೆಯು ಸೇಬುಹಣ್ಣಿನ ಹಾಗೆಯೂ ಇರುವವು.
Read all of Song of Solomon 7

Cross references

Original words (Hebrew)

Song of Solomon 7:6 in Tamil

Kannada Bible: Kannada Old Version, public domain.

King James Version: public domain.

World English Bible: public domain.

American Standard Version: public domain.

Bible in Basic English: public domain.

Darby Translation: public domain.

Noah Webster Bible: public domain.

Young's Literal Translation: public domain.

Strong's numbers and definitions: Open Scriptures, CC BY-SA. Cross references: OpenBible.info, CC BY.