Song of Solomon · chapter 7 · verse 7
Song of Solomon 7:7 in Kannada
ನಿನ್ನ ನೀಳವು ಖರ್ಜೂರ ಮರದ ಹಾಗೆ ಇದೆ; ನಿನ್ನ ಸ್ತನಗಳು ದ್ರಾಕ್ಷೇ ಗೊಂಚಲುಗಳ ಹಾಗೆ ಇವೆ.
Ninna neelavu kharjoora marada haage ide; ninna stanagalu draakshe gonchalugala haage ive.
Song of Solomon 7:7 in English
- King James Version (KJV)
- This thy stature is like to a palm tree, and thy breasts to clusters [of grapes].
- World English Bible (WEB)
- This, your stature, is like a palm tree, your breasts like its fruit.
- American Standard Version (ASV)
- This thy stature is like to a palm-tree, And thy breasts to its clusters.
- Bible in Basic English (BBE)
- You are tall like a palm-tree, and your breasts are like the fruit of the vine.
- Darby Translation (DBY)
- This thy stature is like to a palm-tree, And thy breasts to grape clusters.
- Webster's Bible (WBS)
- This thy stature is like to a palm tree, and thy breasts to clusters [of grapes] .
- Young's Literal Translation (YLT)
- This thy stature hath been like to a palm, And thy breasts to clusters.
Read in context
- 5ನಿನ್ನ ತಲೆಯು ಕರ್ಮೆಲಿನ ಹಾಗೆಯೂ ನಿನ್ನ ತಲೆಯ ಕೂದಲು ಧೂಮ್ರದ ಹಾಗೆಯೂ ಇವೆ. ಅರಸನು ವೇದಿಕೆಗಳಲ್ಲಿ ಹಿಡಿಯಲ್ಪಟ್ಟಿದ್ದಾನೆ.
- 6ಓ ಪ್ರಿಯಳೇ, ನೀನು ಆನಂದಗಳಿಗಾಗಿ ಎಷ್ಟೋ ಸುಂದರಿಯು, ಎಷ್ಟೋ ಮನೋಹರಳು ಆಗಿದ್ದೀ.
- 7ನಿನ್ನ ನೀಳವು ಖರ್ಜೂರ ಮರದ ಹಾಗೆ ಇದೆ; ನಿನ್ನ ಸ್ತನಗಳು ದ್ರಾಕ್ಷೇ ಗೊಂಚಲುಗಳ ಹಾಗೆ ಇವೆ.
- 8ನಾನು ಖರ್ಜೂರದ ಮರದ ಬಳಿಗೆ ಹೋಗಿ ಅದರ ಗರಿಗಳನ್ನು ಹಿಡುಕೊಳ್ಳುವೆ ಅಂದುಕೊಂಡೆನು. ಇದಲ್ಲದೆ ಈಗ ನಿನ್ನ ಸ್ತನಗಳು ದ್ರಾಕ್ಷೇ ಗೊಂಚಲು ಗಳ ಹಾಗೆಯೂ ನಿನ್ನ ಮೂಗಿನ ವಾಸನೆಯು ಸೇಬುಹಣ್ಣಿನ ಹಾಗೆಯೂ ಇರುವವು.
- 9ನಿನ್ನ ಬಾಯಿಯ ಅಂಗಳವು ನನ್ನ ಪ್ರಿಯನ ಉತ್ತಮವಾದ ದ್ರಾಕ್ಷಾರಸದ ಹಾಗಿರುವದು. ಅದು ಸಿಹಿಯಾಗಿ ಹೋಗುವಂಥದ್ದು, ನಿದ್ರೆಮಾಡುವವರ ತುಟಿಗಳನ್ನು ಮಾತಾಡಿಸುವಂಥದ್ದು.
Cross references
- Song of Solomon 4:5 ಪರಮಗೀತೆ 4:5ನಿನ್ನ ಎರಡು ಸ್ತನಗಳು ತಾವರೆ ಹೂವುಗಳಲ್ಲಿ ಮೇಯುವ ಅವಳಿ ಜವಳಿಯಾದ ಎರಡು ಜಿಂಕೆಯ ಮರಿಗಳ ಹಾಗೆ ಅವೆ.
- Song of Solomon 1:13 ಪರಮಗೀತೆ 1:13ನನ್ನ ಅತಿಪ್ರಿಯನು ನನಗೆ ಬೋಳದ ಗಡ್ಡೆಯ ಹಾಗೆ ಇರುವನು; ರಾತ್ರಿಯೆಲ್ಲಾ ನನ್ನ ಸ್ತನಗಳ ಮಧ್ಯದಲ್ಲಿ ಮಲಗುವನು.
- Isaiah 66:10 ಯೆಶಾಯ 66:10ಯೆರೂಸಲೇಮಿನ ಸಂಗಡ ನೀವು ಸಂತೋಷಿ ಸಿರಿ, ಅವಳನ್ನು ಪ್ರೀತಿ ಮಾಡುವವರೆಲ್ಲರೇ, ಅವಳೊಂ ದಿಗೆ ಉಲ್ಲಾಸಪಡಿರಿ; ಅವಳಿಗೋಸ್ಕರ ದುಃಖಿಸಿದವ ರೆಲ್ಲರೇ, ಅವಳ ಸಂತೋಷಕ್ಕಾಗಿ ಆನಂದಪಡಿರಿ.
- Ephesians 4:13 ಎಫೆಸದವರಿಗೆ 4:13ಹೀಗೆ ನಾವೆಲ್ಲರೂ ನಂಬಿಕೆಯ ಅನ್ಯೋನ್ಯತೆಯಲ್ಲಿಯೂ ದೇವಕುಮಾರನ ಜ್ಞಾನದಲ್ಲಿಯೂ ಪರಿಪೂರ್ಣ ಮನುಷ್ಯನಾಗುವದಕ್ಕೆ ಕ್ರಿಸ್ತನ ಪರಿಪೂರ್ಣತೆಯ ನೀಳದ ಪ್ರಮಾಣಕ್ಕೆ ಮುಟ್ಟುವೆವು.
- Psalm 92:12 ಕೀರ್ತನೆಗಳು 92:12ನೀತಿವಂತನು ಖರ್ಜೂರ ಮರದ ಹಾಗೆ ಚಿಗುರುವನು; ಲೆಬನೋನಿ ನಲ್ಲಿರುವ ದೇವದಾರಿನ ಹಾಗೆ ಬೆಳೆಯುವನು.
- Ephesians 3:17 ಎಫೆಸದವರಿಗೆ 3:17ಕ್ರಿಸ್ತನು ನಿಮ್ಮ ಹೃದಯಗಳಲ್ಲಿ ನಂಬಿಕೆಯ ಮೂಲಕ ವಾಸಿಸುವಂತೆಯೂ ನೀವು ಪ್ರೀತಿಯಲಿ ಬೇರೂರಿ ನೆಲೆಗೊಂಡು ನಿಂತು
- Song of Solomon 8:8 ಪರಮಗೀತೆ 8:8ನಮಗೆ ಚಿಕ್ಕವಳಾದ ಒಬ್ಬ ಸಹೋದರಿ ಇದ್ದಾಳೆ; ಅವಳಿಗೆ ಸ್ತನಗಳಿಲ್ಲ. ಅವಳು ಕೇಳಲ್ಪಡುವ ದಿವಸದಲ್ಲಿ ನಾವು ನಮ್ಮ ಸಹೋದರಿಗೋಸ್ಕರ ಏನು ಮಾಡುವ?
- Song of Solomon 7:8 ಪರಮಗೀತೆ 7:8ನಾನು ಖರ್ಜೂರದ ಮರದ ಬಳಿಗೆ ಹೋಗಿ ಅದರ ಗರಿಗಳನ್ನು ಹಿಡುಕೊಳ್ಳುವೆ ಅಂದುಕೊಂಡೆನು. ಇದಲ್ಲದೆ ಈಗ ನಿನ್ನ ಸ್ತನಗಳು ದ್ರಾಕ್ಷೇ ಗೊಂಚಲು ಗಳ ಹಾಗೆಯೂ ನಿನ್ನ ಮೂಗಿನ ವಾಸನೆಯು ಸೇಬುಹಣ್ಣಿನ ಹಾಗೆಯೂ ಇರುವವು.
- Song of Solomon 7:3 ಪರಮಗೀತೆ 7:3ನಿನ್ನ ಎರಡು ಸ್ತನಗಳು ಅವಳಿ ಜವಳಿಯಾದ ಎರಡು ಜಿಂಕೆಮರಿಗಳ ಹಾಗಿವೆ.
- Jeremiah 10:5 ಯೆರೆಮೀಯ 10:5ಅವು ಖರ್ಜೂರ ಮರದಂತೆ ನೆಟ್ಟಗೆ ಇವೆ. ಅವು ಮಾತನಾಡುವದಿಲ್ಲ; ಅವುಗಳನ್ನು ಹೊತ್ತುಕೊಳ್ಳ ತಕ್ಕದ್ದು, ಅವು ನಡೆಯಲಾರವು. ಅವುಗಳಿಗೆ ಭಯ ಪಡಬೇಡಿರಿ. ಅವು ಕೆಟ್ಟದ್ದನ್ನು ಮಾಡಲಾರವು ಇಲ್ಲವೆ ಒಳ್ಳೇದು ಮಾಡುವದು ಸಹ ಅವುಗಳಲ್ಲಿಲ್ಲ.