Song of Solomon · chapter 8 · verse 10
Song of Solomon 8:10 in Kannada
ನಾನು ಗೋಡೆಯೇ; ನನ್ನ ಸ್ತನಗಳು ಬುರುಜುಗಳ ಹಾಗೆ ಅವೆ.
Naanu godeye; nanna stanagalu burujugala haage ave.
Song of Solomon 8:10 in English
- King James Version (KJV)
- I [am] a wall, and my breasts like towers: then was I in his eyes as one that found favour.
- World English Bible (WEB)
- I am a wall, and my breasts like towers, then I was in his eyes like one who found peace.
- American Standard Version (ASV)
- I am a wall, and my breasts like the towers [thereof]: Then was I in his eyes as one that found peace.
- Bible in Basic English (BBE)
- I am a wall, and my breasts are like towers; then was I in his eyes as one to whom good chance had come.
- Darby Translation (DBY)
- I am a wall, and my breasts like towers; Then was I in his eyes as one that findeth peace.
- Webster's Bible (WBS)
- I [am] a wall, and my breasts like towers: then was I in his eyes as one that found favor.
- Young's Literal Translation (YLT)
- I [am] a wall, and my breasts as towers, Then I have been in his eyes as one finding peace.
Read in context
- 8ನಮಗೆ ಚಿಕ್ಕವಳಾದ ಒಬ್ಬ ಸಹೋದರಿ ಇದ್ದಾಳೆ; ಅವಳಿಗೆ ಸ್ತನಗಳಿಲ್ಲ. ಅವಳು ಕೇಳಲ್ಪಡುವ ದಿವಸದಲ್ಲಿ ನಾವು ನಮ್ಮ ಸಹೋದರಿಗೋಸ್ಕರ ಏನು ಮಾಡುವ?
- 9ಅವಳು ಗೋಡೆಯಾಗಿದ್ದರೆ ನಾವು ಅವಳ ಮೇಲೆ ಬೆಳ್ಳಿಯ ಅರಮನೆಯನ್ನು ಕಟ್ಟುವೆವು. ಅವಳು ಬಾಗಲಾಗಿದ್ದರೆ ದೇವದಾರು ಹಲಿಗೆಗಳಿಂದ ಅವಳನ್ನು ಮುಚ್ಚುವೆವು.
- 10ನಾನು ಗೋಡೆಯೇ; ನನ್ನ ಸ್ತನಗಳು ಬುರುಜುಗಳ ಹಾಗೆ ಅವೆ.
- 11ಆಗ, ನಾನು ಅವನ ದೃಷ್ಟಿಯಲ್ಲಿ ದಯ ಹೊಂದಿದವಳ ಹಾಗಿದ್ದೆನು. ಬಾಲ್ಹಾಮೋನಿನಲ್ಲಿ ಸೊಲೊಮೋನನಿಗೆ ಒಂದು ದ್ರಾಕ್ಷೇ ತೋಟ ಇತ್ತು. ಅವನು ಆ ದ್ರಾಕ್ಷೇ ತೋಟವನ್ನು ಒಕ್ಕಲಿಗರಿಗೆ ಗುತ್ತಿ ಗೆಗೆ ಕೊಟ್ಟನು. ಒಬ್ಬೊಬ್ಬನು ಅದರ ಫಲಕ್ಕೋಸ್ಕರ ಸಾವಿರ ಬೆಳ್ಳಿಯ ನಾಣ್ಯಗಳನ್ನು ತರಬೇಕಾಗಿತ್ತು.
- 12ನನ್ನದಾದ ನನ್ನ ದ್ರಾಕ್ಷೇ ತೋಟವು ನನ್ನ ಮುಂದೆ ಅದೆ. ಓ ಸೊಲೊಮೋನನೇ, ನಿನಗೆ ಒಂದು ಸಾವಿರ ಇರತಕ್ಕದ್ದು. ಅದರ ಫಲವನ್ನು ಕಾಪಾಡುವವರಿಗೆ ಇನ್ನೂರು ಆಗಲಿ.
Cross references
- Luke 1:30 ಲೂಕನು 1:30ಆ ದೂತನು ಆಕೆಗೆ-- ಮರಿಯಳೇ, ಹೆದರಬೇಡ; ಯಾಕಂದರೆ ನೀನು ದೇವರ ದಯೆಯನ್ನು ಹೊಂದಿದ್ದೀ;
- Isaiah 60:10 ಯೆಶಾಯ 60:10ಇದಲ್ಲದೆ ಅನ್ಯರ ಮಕ್ಕಳು ನಿನ್ನ ಗೋಡೆಗಳನ್ನು ಕಟ್ಟುವರು; ಅವರ ಅರಸರು ಸಹ ನಿನಗೆ ಸೇವೆ ಮಾಡುವರು; ನನ್ನ ರೌದ್ರದಲ್ಲಿ ನಿನ್ನನ್ನು ಹೊಡೆದೆನು; ಆದರೆ ನನ್ನ ಕಟಾಕ್ಷದಲ್ಲಿ ನಿನ್ನನ್ನು ಕರುಣಿಸುವೆನು.
- Ezekiel 16:7 ಯೆಹೆಜ್ಕೇಲನು 16:7ಭೂಮಿಯಲ್ಲಿಯ ಮೊಳಿಕೆಯೋ ಎಂಬಂತೆ ನಾನು ನಿನ್ನನ್ನು ಬೆಳೆಸಲು (ಹೆಚ್ಚಿಸಲು) ನೀನು ಬಲಿತು ಪ್ರಾಯವು ತುಂಬಿ ಅತಿ ಸೌಂದರ್ಯವಂತೆಯಾದೆ; ನಿನ್ನ ಸ್ತನಗಳು ರೂಪಗೊಂಡವು; ನಿನ್ನ ಕೂದಲು ಬೆಳೆಯಿತು; ಆದರೆ ಮೊದಲು ನೀನು ಬರೀ ಬೆತ್ತಲೆ ಯಾಗಿದ್ದೆ.
- Ephesians 1:6 ಎಫೆಸದವರಿಗೆ 1:6ತನ್ನ ಕೃಪಾಮಹಿಮೆಯ ಸ್ತುತಿಗಾಗಿ ಆತನು ನಮ್ಮನ್ನು ಆ ಪ್ರಿಯನಲ್ಲಿ ಅಂಗೀಕರಿಸಿದ್ದಾನೆ.
- Deuteronomy 7:7–8 ಧರ್ಮೋಪದೇಶಕಾಂಡ 7:7–8ನೀವು ಎಲ್ಲಾ ಜನಗಳಿಗಿಂತ ಹೆಚ್ಚಾಗಿರುವ ಕಾರಣ ಕರ್ತನು ನಿಮ್ಮನ್ನು ಪ್ರೀತಿಸಿ ಆರಿಸಿಕೊಳ್ಳಲಿಲ್ಲ; ನೀವು ಎಲ್ಲಾ ಜನಗಳಿಗಿಂತ ಬಹಳ ಸ್ವಲ್ಪ. ಕರ್ತನು ನಿಮ್ಮನ್ನು ಪ್ರೀತಿಸಿದ್ದರಿಂದಲೂ ನಿಮ್ಮ ಪಿತೃಗಳಿಗೆ ಮಾಡಿದ ಪ್ರಮಾಣವನ್ನು ಕಾಪಾಡುವದರಿಂದಲೂ ಕರ್ತನು ನಿಮ್ಮನ್ನು ಬಲವಾದ ಕೈಯಿಂದ ಹೊರಗೆ ಬರಮಾಡಿ ನಿನ್ನನ್ನು ದಾಸತ್ವದ ಮನೆಯಿಂದಲೂ ಐಗುಪ್ತದ ಅರಸನಾದ ಫರೋಹನ ಕೈಯಿಂದಲೂ ವಿಮೋಚಿಸಿದನು.
- Genesis 6:8 ಆದಿಕಾಂಡ 6:8ಆದರೆ ನೋಹನಿಗೆ ಕರ್ತನ ದೃಷ್ಟಿಯಲ್ಲಿ ಕೃಪೆ ದೊರಕಿತು.
- Proverbs 3:4 ಜ್ಞಾನೋಕ್ತಿಗಳು 3:4ಹೀಗೆ ನೀನು ದೇವರ ಮುಂದೆಯೂ ಮನುಷ್ಯನ ಮುಂದೆಯೂ ದಯೆಯನ್ನೂ ಒಳ್ಳೆಯ ವಿವೇಕವನ್ನೂ ಪಡೆದುಕೊಳ್ಳುವಿ.
- Song of Solomon 4:5 ಪರಮಗೀತೆ 4:5ನಿನ್ನ ಎರಡು ಸ್ತನಗಳು ತಾವರೆ ಹೂವುಗಳಲ್ಲಿ ಮೇಯುವ ಅವಳಿ ಜವಳಿಯಾದ ಎರಡು ಜಿಂಕೆಯ ಮರಿಗಳ ಹಾಗೆ ಅವೆ.
- Song of Solomon 7:7–8 ಪರಮಗೀತೆ 7:7–8ನಿನ್ನ ನೀಳವು ಖರ್ಜೂರ ಮರದ ಹಾಗೆ ಇದೆ; ನಿನ್ನ ಸ್ತನಗಳು ದ್ರಾಕ್ಷೇ ಗೊಂಚಲುಗಳ ಹಾಗೆ ಇವೆ. ನಾನು ಖರ್ಜೂರದ ಮರದ ಬಳಿಗೆ ಹೋಗಿ ಅದರ ಗರಿಗಳನ್ನು ಹಿಡುಕೊಳ್ಳುವೆ ಅಂದುಕೊಂಡೆನು. ಇದಲ್ಲದೆ ಈಗ ನಿನ್ನ ಸ್ತನಗಳು ದ್ರಾಕ್ಷೇ ಗೊಂಚಲು ಗಳ ಹಾಗೆಯೂ ನಿನ್ನ ಮೂಗಿನ ವಾಸನೆಯು ಸೇಬುಹಣ್ಣಿನ ಹಾಗೆಯೂ ಇರುವವು.
- 1 Timothy 1:16 1 ತಿಮೊಥೆಯನಿಗೆ 1:16ಹೇಗಿದ್ದರೂ ಇನ್ನು ಮುಂದೆ ನಿತ್ಯ ಜೀವಕ್ಕಾಗಿ ತನ್ನ ಮೇಲೆ ನಂಬಿಕೆಯಿಡುವವರಿಗೆ ದೃಷ್ಟಾಂತವಿರಬೇಕೆಂದು ಯೇಸು ಕ್ರಿಸ್ತನು ಮೊದಲು ನನ್ನನ್ನು ಕರುಣಿಸಿ ನನ್ನಲ್ಲಿ ತನ್ನ ಪೂರ್ಣದೀರ್ಘ ಶಾಂತಿಯನ್ನು ತೋರ್ಪಡಿಸಿದನು.
- Song of Solomon 7:3–4 ಪರಮಗೀತೆ 7:3–4ನಿನ್ನ ಎರಡು ಸ್ತನಗಳು ಅವಳಿ ಜವಳಿಯಾದ ಎರಡು ಜಿಂಕೆಮರಿಗಳ ಹಾಗಿವೆ. ನಿನ್ನ ಕುತ್ತಿಗೆ ದಂತ ಗೋಪುರದ ಹಾಗಿದೆ; ನಿನ್ನ ಕಣ್ಣುಗಳು ಬತ್ರಬ್ಬಿ ಮ್ನ ಬಾಗಲ ಬಳಿಯಲ್ಲಿರುವ ಹೆಷ್ಬೋನಿನ ಕೊಳ ಗಳಾಗಿವೆ; ನಿನ್ನ ಮೂಗು ದಮಸ್ಕದ ಕಡೆಗೆ ನೋಡುವ ಲೆಬನೋನಿನ ಗೋಪುರದ ಹಾಗಿದೆ.
- Ephesians 1:8 ಎಫೆಸದವರಿಗೆ 1:8ಹೀಗೆ ಆತನು ತನ್ನ ಕೃಪಾತಿಶಯದಲ್ಲಿ ಸಕಲ ಜ್ಞಾನವನ್ನೂ ಬುದ್ದಿಯನ್ನೂ ಇನ್ನೂ ಹೆಚ್ಚಾಗಿ ನಮ್ಮ ಕಡೆಗೆ ತೋರಿಸಿದ್ದಾನೆ.