Skip to content
ThuthiThuthiThuthi
Song of Solomon · chapter 8 · verse 11

Song of Solomon 8:11 in Kannada

ಆಗ, ನಾನು ಅವನ ದೃಷ್ಟಿಯಲ್ಲಿ ದಯ ಹೊಂದಿದವಳ ಹಾಗಿದ್ದೆನು. ಬಾಲ್ಹಾಮೋನಿನಲ್ಲಿ ಸೊಲೊಮೋನನಿಗೆ ಒಂದು ದ್ರಾಕ್ಷೇ ತೋಟ ಇತ್ತು. ಅವನು ಆ ದ್ರಾಕ್ಷೇ ತೋಟವನ್ನು ಒಕ್ಕಲಿಗರಿಗೆ ಗುತ್ತಿ ಗೆಗೆ ಕೊಟ್ಟನು. ಒಬ್ಬೊಬ್ಬನು ಅದರ ಫಲಕ್ಕೋಸ್ಕರ ಸಾವಿರ ಬೆಳ್ಳಿಯ ನಾಣ್ಯಗಳನ್ನು ತರಬೇಕಾಗಿತ್ತು.

Aaga, naanu avana drushtiyalli daya hondidavala haagiddenu. Baalhaamoninalli solomonanige ondu draakshe tota ittu. Avanu aa draakshe totavannu okkaligarige gutti gege kottanu. Obbobbanu adara phalakkoskara saavira belliya naanyagalannu tarabekaagittu.

Song of Solomon 8:11 in English

King James Version (KJV)
Solomon had a vineyard at Baal-hamon; he let out the vineyard unto keepers; every one for the fruit thereof was to bring a thousand [pieces] of silver.
World English Bible (WEB)
Solomon had a vineyard at Baal Hamon. He leased out the vineyard to keepers. Each was to bring a thousand shekels of silver for its fruit.
American Standard Version (ASV)
Solomon had a vineyard at Baal-hamon; He let out the vineyard unto keepers; Every one for the fruit thereof was to bring a thousand [pieces] of silver.
Bible in Basic English (BBE)
Solomon had a vine-garden at Baal-hamon; he let out the vine-garden to keepers; every one had to give a thousand bits of silver for its fruit.
Darby Translation (DBY)
Solomon had a vineyard at Baal-hamon: He let out the vineyard unto keepers; Every one for the fruit thereof was to bring a thousand silver-pieces.
Webster's Bible (WBS)
Solomon had a vineyard at Baal-hamon; he let out the vineyard to keepers; every one for the fruit of it was to bring a thousand [pieces] of silver.
Young's Literal Translation (YLT)
Solomon hath a vineyard in Baal-Hamon, He hath given the vineyard to keepers, Each bringeth for its fruit a thousand silverlings;

Read in context

  1. 9ಅವಳು ಗೋಡೆಯಾಗಿದ್ದರೆ ನಾವು ಅವಳ ಮೇಲೆ ಬೆಳ್ಳಿಯ ಅರಮನೆಯನ್ನು ಕಟ್ಟುವೆವು. ಅವಳು ಬಾಗಲಾಗಿದ್ದರೆ ದೇವದಾರು ಹಲಿಗೆಗಳಿಂದ ಅವಳನ್ನು ಮುಚ್ಚುವೆವು.
  2. 10ನಾನು ಗೋಡೆಯೇ; ನನ್ನ ಸ್ತನಗಳು ಬುರುಜುಗಳ ಹಾಗೆ ಅವೆ.
  3. 11ಆಗ, ನಾನು ಅವನ ದೃಷ್ಟಿಯಲ್ಲಿ ದಯ ಹೊಂದಿದವಳ ಹಾಗಿದ್ದೆನು. ಬಾಲ್ಹಾಮೋನಿನಲ್ಲಿ ಸೊಲೊಮೋನನಿಗೆ ಒಂದು ದ್ರಾಕ್ಷೇ ತೋಟ ಇತ್ತು. ಅವನು ಆ ದ್ರಾಕ್ಷೇ ತೋಟವನ್ನು ಒಕ್ಕಲಿಗರಿಗೆ ಗುತ್ತಿ ಗೆಗೆ ಕೊಟ್ಟನು. ಒಬ್ಬೊಬ್ಬನು ಅದರ ಫಲಕ್ಕೋಸ್ಕರ ಸಾವಿರ ಬೆಳ್ಳಿಯ ನಾಣ್ಯಗಳನ್ನು ತರಬೇಕಾಗಿತ್ತು.
  4. 12ನನ್ನದಾದ ನನ್ನ ದ್ರಾಕ್ಷೇ ತೋಟವು ನನ್ನ ಮುಂದೆ ಅದೆ. ಓ ಸೊಲೊಮೋನನೇ, ನಿನಗೆ ಒಂದು ಸಾವಿರ ಇರತಕ್ಕದ್ದು. ಅದರ ಫಲವನ್ನು ಕಾಪಾಡುವವರಿಗೆ ಇನ್ನೂರು ಆಗಲಿ.
  5. 13ತೋಟಗಳಲ್ಲಿ ವಾಸವಾಗಿರುವವನೇ, ಜತೆ ಗಾರರು ನಿನ್ನ ಶಬ್ದವನ್ನು ಆಲೈಸುತ್ತಾರೆ. ನಾನು ಕೇಳುವಂತೆ ಮಾಡು.ನನ್ನ ಪ್ರಿಯನೇ, ತ್ವರೆಮಾಡು, ಜಿಂಕೆಯ ಹಾಗೆ ಇಲ್ಲವೆ ಸುಗಂಧವುಳ್ಳ ಪರ್ವತಗಳ ಮೇಲಿರುವ ದುಪ್ಪಿ ಮರಿಯ ಹಾಗೆಯೆ ಇರು.
Read all of Song of Solomon 8

Cross references

Original words (Hebrew)

Song of Solomon 8:11 in Tamil

Kannada Bible: Kannada Old Version, public domain.

King James Version: public domain.

World English Bible: public domain.

American Standard Version: public domain.

Bible in Basic English: public domain.

Darby Translation: public domain.

Noah Webster Bible: public domain.

Young's Literal Translation: public domain.

Strong's numbers and definitions: Open Scriptures, CC BY-SA. Cross references: OpenBible.info, CC BY.