Skip to content
ThuthiThuthiThuthi
Song of Solomon · chapter 8 · verse 3

Song of Solomon 8:3 in Kannada

ಅವನ ಎಡಗೈ ನನ್ನ ತಲೆಯ ಕೆಳಗಿರುವದು; ಅವನ ಬಲಗೈ ನನ್ನನ್ನು ಅಪ್ಪಿಕೊಳ್ಳುವದು.

Avana edagai nanna taleya kelagiruvadu; avana balagai nannannu appikolluvadu.

Song of Solomon 8:3 in English

King James Version (KJV)
His left hand [should be] under my head, and his right hand should embrace me.
World English Bible (WEB)
His left hand would be under my head. His right hand would embrace me.
American Standard Version (ASV)
His left hand [should be] under my head, And his right hand should embrace me.
Bible in Basic English (BBE)
His left hand would be under my head, and his right hand about me.
Darby Translation (DBY)
His left hand would be under my head, And his right hand embrace me.
Webster's Bible (WBS)
His left hand [should be] under my head, and his right hand should embrace me.
Young's Literal Translation (YLT)
His left hand [is] under my head, And his right doth embrace me.

Read in context

  1. 1ನೀನು ನನ್ನ ತಾಯಿಯ ಸ್ತನಗಳನ್ನು ಕುಡಿದ ನನ್ನ ಸಹೋದರನ ಹಾಗೆ ಇದ್ದರೆ ಎಷ್ಟೋ ಉತ್ತಮ! ನಾನು ನಿನ್ನನ್ನು ಹೊರಗೆ ಕಂಡರೆ ನಿನಗೆ ಮುದ್ದಿಡುವೆನು; ಹೌದು, (ಜನರು) ನನ್ನನ್ನು ತಿರಸ್ಕರಿಸರು.
  2. 2ನೀನು ನನ್ನನ್ನು ಉಪದೇಶಿಸುವ ಹಾಗೆ ನಾನು ನಿನ್ನನ್ನು ನಡಿಸಿ ನನ್ನ ತಾಯಿಯ ಮನೆಯೊಳಗೆ ನಿನ್ನನ್ನು ಬರಮಾಡಿ, ದಾಳಿಂಬರ ಹಣ್ಣಿನ ರಸವಾದ ಊರಿಟ್ಟ ಪಾನವನ್ನು ನಿನಗೆ ಕುಡಿಸುತ್ತಿದ್ದೆನು.
  3. 3ಅವನ ಎಡಗೈ ನನ್ನ ತಲೆಯ ಕೆಳಗಿರುವದು; ಅವನ ಬಲಗೈ ನನ್ನನ್ನು ಅಪ್ಪಿಕೊಳ್ಳುವದು.
  4. 4ಓ ಯೆರೂಸಲೇಮಿನ ಕುಮಾರ್ತೆಯರೇ, ನಿಮಗೆ ಆಜ್ಞಾಪಿಸುತ್ತೇನೆ--ನನ್ನ ಪ್ರಿಯನು ಮೆಚ್ಚುವ ವರೆಗೆ ನೀವು ಎಬ್ಬಿಸದೆಯೂ ನನ್ನ ಪ್ರೀತಿಯನ್ನು ಎಚ್ಚರಿ ಸದೆಯೂ ಇರ್ರಿ.
  5. 5ತನ್ನ ಪ್ರಿಯನ ಮೇಲೆ ಆತುಕೊಂಡು ಅರಣ್ಯದಿಂದ ಬರುವ ಇವಳು ಯಾರು? ಸೇಬು ಗಿಡದ ಕೆಳಗೆ ನಿನ್ನನ್ನು ಎಚ್ಚರಿಸಿದೆನು; ಅಲ್ಲಿ ನಿನ್ನ ತಾಯಿ ನಿನ್ನನ್ನು ಪಡೆದಳು; ಅಲ್ಲಿ ನಿನ್ನನ್ನು ಹೆತ್ತವಳು ನಿನ್ನನ್ನು ಪಡೆದಳು.
Read all of Song of Solomon 8

Cross references

Original words (Hebrew)

Song of Solomon 8:3 in Tamil

Kannada Bible: Kannada Old Version, public domain.

King James Version: public domain.

World English Bible: public domain.

American Standard Version: public domain.

Bible in Basic English: public domain.

Darby Translation: public domain.

Noah Webster Bible: public domain.

Young's Literal Translation: public domain.

Strong's numbers and definitions: Open Scriptures, CC BY-SA. Cross references: OpenBible.info, CC BY.