Song of Solomon · chapter 8 · verse 4
Song of Solomon 8:4 in Kannada
ಓ ಯೆರೂಸಲೇಮಿನ ಕುಮಾರ್ತೆಯರೇ, ನಿಮಗೆ ಆಜ್ಞಾಪಿಸುತ್ತೇನೆ--ನನ್ನ ಪ್ರಿಯನು ಮೆಚ್ಚುವ ವರೆಗೆ ನೀವು ಎಬ್ಬಿಸದೆಯೂ ನನ್ನ ಪ್ರೀತಿಯನ್ನು ಎಚ್ಚರಿ ಸದೆಯೂ ಇರ್ರಿ.
O yeroosalemina kumaarteyare, nimage aajnyaapisuttene--nanna priyanu mechchuva varege neevu ebbisadeyoo nanna preetiyannu echchari sadeyoo irri.
Song of Solomon 8:4 in English
- King James Version (KJV)
- I charge you, O daughters of Jerusalem, that ye stir not up, nor awake [my] love, until he please.
- World English Bible (WEB)
- I adjure you, daughters of Jerusalem, that you not stir up, nor awaken love, until it so desires.
- American Standard Version (ASV)
- I adjure you, O daughters of Jerusalem, That ye stir not up, nor awake [my] love, Until he please.
- Bible in Basic English (BBE)
- I say to you, O daughters of Jerusalem, do not let love be moved till it is ready.
- Darby Translation (DBY)
- I charge you, daughters of Jerusalem, ...Why should ye stir up, why awake [my] love, till he please?
- Webster's Bible (WBS)
- I charge you, O daughters of Jerusalem, that ye stir not, nor awake [my] love, until he please.
- Young's Literal Translation (YLT)
- I have adjured you, daughters of Jerusalem, How ye stir up, And how ye wake the love till she please!
Read in context
- 2ನೀನು ನನ್ನನ್ನು ಉಪದೇಶಿಸುವ ಹಾಗೆ ನಾನು ನಿನ್ನನ್ನು ನಡಿಸಿ ನನ್ನ ತಾಯಿಯ ಮನೆಯೊಳಗೆ ನಿನ್ನನ್ನು ಬರಮಾಡಿ, ದಾಳಿಂಬರ ಹಣ್ಣಿನ ರಸವಾದ ಊರಿಟ್ಟ ಪಾನವನ್ನು ನಿನಗೆ ಕುಡಿಸುತ್ತಿದ್ದೆನು.
- 3ಅವನ ಎಡಗೈ ನನ್ನ ತಲೆಯ ಕೆಳಗಿರುವದು; ಅವನ ಬಲಗೈ ನನ್ನನ್ನು ಅಪ್ಪಿಕೊಳ್ಳುವದು.
- 4ಓ ಯೆರೂಸಲೇಮಿನ ಕುಮಾರ್ತೆಯರೇ, ನಿಮಗೆ ಆಜ್ಞಾಪಿಸುತ್ತೇನೆ--ನನ್ನ ಪ್ರಿಯನು ಮೆಚ್ಚುವ ವರೆಗೆ ನೀವು ಎಬ್ಬಿಸದೆಯೂ ನನ್ನ ಪ್ರೀತಿಯನ್ನು ಎಚ್ಚರಿ ಸದೆಯೂ ಇರ್ರಿ.
- 5ತನ್ನ ಪ್ರಿಯನ ಮೇಲೆ ಆತುಕೊಂಡು ಅರಣ್ಯದಿಂದ ಬರುವ ಇವಳು ಯಾರು? ಸೇಬು ಗಿಡದ ಕೆಳಗೆ ನಿನ್ನನ್ನು ಎಚ್ಚರಿಸಿದೆನು; ಅಲ್ಲಿ ನಿನ್ನ ತಾಯಿ ನಿನ್ನನ್ನು ಪಡೆದಳು; ಅಲ್ಲಿ ನಿನ್ನನ್ನು ಹೆತ್ತವಳು ನಿನ್ನನ್ನು ಪಡೆದಳು.
- 6ನಿನ್ನ ಹೃದಯದ ಮೇಲೆ ಒಂದು ಮುದ್ರೆಯ ಹಾಗೆಯೂ ನಿನ್ನ ಕೈಮೇಲೆ ಒಂದು ಮುದ್ರೆಯ ಹಾಗೆಯೂ ನನ್ನನ್ನು ಹಾಕು; ಪ್ರೀತಿಯು ಮರಣದ ಹಾಗೆ ಬಲವಾಗಿರುವದು; ರೋಷವು ಸಮಾಧಿಯ ಹಾಗೆ ಕ್ರೂರವಾಗಿರುವದು; ಅದರ ಕಲ್ಲಿದ್ದಲುಗಳ ಬೆಂಕಿಯು ಪ್ರಜ್ವಲಿಸುವ ಜ್ವಾಲೆಯ ಕಿಡಿಗಳಾಗಿ ಇರುವವು.
Cross references
- Song of Solomon 2:7 ಪರಮಗೀತೆ 2:7ಓ ಯೆರೂಸಲೇಮಿನ ಕುಮಾರ್ತೆಯರೇ, ನನ್ನ ಪ್ರಿಯನು ಮೆಚ್ಚುವ ವರೆಗೆ ನೀವು ಎಬ್ಬಿಸಬೇಡಿರಿ, ಇಲ್ಲವೆ ನನ್ನ ಪ್ರಿಯನನ್ನು ಎಚ್ಚರಿಸಬೇಡಿರಿ ಎಂದು ದುಪ್ಪಿಗಳಿಂದಲೂ ಅಡವಿಯ ಜಿಂಕೆಗಳಿಂದಲೂ ನಿಮಗೆ ಆಜ್ಞಾಪಿಸುತ್ತೇನೆ.
- Song of Solomon 3:5 ಪರಮಗೀತೆ 3:5ಯೆರೂಸಲೇಮಿನ ಕುಮಾರ್ತೆಯರೇ, ನನ್ನ ಪ್ರಿಯನು ಮೆಚ್ಚುವ ವರೆಗೆ ನೀವು ನನ್ನ ಪ್ರೀತಿಯನ್ನು ಎಬ್ಬಿಸಬೇಡಿರಿ, ಎಚ್ಚರಿಸಬೇಡಿರಿ ಎಂದು ಅಡವಿಯ ಜಿಂಕೆಗಳಿಂದಲೂ ದುಪ್ಪಿಗಳಿಂದಲೂ ನಿಮಗೆ ಆಜ್ಞಾಪಿಸುತ್ತೇನೆ.