Song of Solomon · chapter 8 · verse 5
Song of Solomon 8:5 in Kannada
ತನ್ನ ಪ್ರಿಯನ ಮೇಲೆ ಆತುಕೊಂಡು ಅರಣ್ಯದಿಂದ ಬರುವ ಇವಳು ಯಾರು? ಸೇಬು ಗಿಡದ ಕೆಳಗೆ ನಿನ್ನನ್ನು ಎಚ್ಚರಿಸಿದೆನು; ಅಲ್ಲಿ ನಿನ್ನ ತಾಯಿ ನಿನ್ನನ್ನು ಪಡೆದಳು; ಅಲ್ಲಿ ನಿನ್ನನ್ನು ಹೆತ್ತವಳು ನಿನ್ನನ್ನು ಪಡೆದಳು.
Tanna priyana mele aatukondu aranyadinda baruva ivalu yaaru? Sebu gidada kelage ninnannu echcharisidenu; alli ninna taayi ninnannu padedalu; alli ninnannu hettavalu ninnannu padedalu.
Song of Solomon 8:5 in English
- King James Version (KJV)
- Who [is] this that cometh up from the wilderness, leaning upon her beloved? I raised thee up under the apple tree: there thy mother brought thee forth: there she brought thee forth [that] bare thee.
- World English Bible (WEB)
- Who is this who comes up from the wilderness, leaning on her beloved? Beloved Under the apple tree I awakened you. There your mother conceived you. There she was in labor and bore you.
- American Standard Version (ASV)
- Who is this that cometh up from the wilderness, Leaning upon her beloved? Under the apple-tree I awakened thee: There thy mother was in travail with thee, There was she in travail that brought thee forth.
- Bible in Basic English (BBE)
- Who is this, who comes up from the waste places, resting on her loved one? It was I who made you awake under the apple-tree, where your mother gave you birth; there she was in pain at your birth.
- Darby Translation (DBY)
- Who is this that cometh up from the wilderness, Leaning upon her beloved? I awoke thee under the apple-tree: There thy mother brought thee forth; There she brought thee forth [that] bore thee.
- Webster's Bible (WBS)
- Who [is] this that cometh up from the wilderness, leaning upon her beloved? I raised thee up under the apple-tree: there thy mother brought thee forth: there she brought thee forth [that] bore thee.
- Young's Literal Translation (YLT)
- Who [is] this coming from the wilderness, Hasting herself for her beloved? Under the citron-tree I have waked thee, There did thy mother pledge thee, There she gave a pledge [that] bare thee.
Read in context
- 3ಅವನ ಎಡಗೈ ನನ್ನ ತಲೆಯ ಕೆಳಗಿರುವದು; ಅವನ ಬಲಗೈ ನನ್ನನ್ನು ಅಪ್ಪಿಕೊಳ್ಳುವದು.
- 4ಓ ಯೆರೂಸಲೇಮಿನ ಕುಮಾರ್ತೆಯರೇ, ನಿಮಗೆ ಆಜ್ಞಾಪಿಸುತ್ತೇನೆ--ನನ್ನ ಪ್ರಿಯನು ಮೆಚ್ಚುವ ವರೆಗೆ ನೀವು ಎಬ್ಬಿಸದೆಯೂ ನನ್ನ ಪ್ರೀತಿಯನ್ನು ಎಚ್ಚರಿ ಸದೆಯೂ ಇರ್ರಿ.
- 5ತನ್ನ ಪ್ರಿಯನ ಮೇಲೆ ಆತುಕೊಂಡು ಅರಣ್ಯದಿಂದ ಬರುವ ಇವಳು ಯಾರು? ಸೇಬು ಗಿಡದ ಕೆಳಗೆ ನಿನ್ನನ್ನು ಎಚ್ಚರಿಸಿದೆನು; ಅಲ್ಲಿ ನಿನ್ನ ತಾಯಿ ನಿನ್ನನ್ನು ಪಡೆದಳು; ಅಲ್ಲಿ ನಿನ್ನನ್ನು ಹೆತ್ತವಳು ನಿನ್ನನ್ನು ಪಡೆದಳು.
- 6ನಿನ್ನ ಹೃದಯದ ಮೇಲೆ ಒಂದು ಮುದ್ರೆಯ ಹಾಗೆಯೂ ನಿನ್ನ ಕೈಮೇಲೆ ಒಂದು ಮುದ್ರೆಯ ಹಾಗೆಯೂ ನನ್ನನ್ನು ಹಾಕು; ಪ್ರೀತಿಯು ಮರಣದ ಹಾಗೆ ಬಲವಾಗಿರುವದು; ರೋಷವು ಸಮಾಧಿಯ ಹಾಗೆ ಕ್ರೂರವಾಗಿರುವದು; ಅದರ ಕಲ್ಲಿದ್ದಲುಗಳ ಬೆಂಕಿಯು ಪ್ರಜ್ವಲಿಸುವ ಜ್ವಾಲೆಯ ಕಿಡಿಗಳಾಗಿ ಇರುವವು.
- 7ಅನೇಕ ಜಲಗಳು ಪ್ರೀತಿಯನ್ನು ಆರಿ ಸಲಾರವು; ಪ್ರವಾಹಗಳು ಅದನ್ನು ಮುಣುಗಿಸ ಲಾರವು; ಮನುಷ್ಯನು ತನ್ನ ಮನೆಯ ಆಸ್ತಿಯನ್ನೆಲ್ಲಾ ಪ್ರೀತಿಗೋಸ್ಕರ ಕೊಟ್ಟರೆ ಅದು ಸಂಪೂರ್ಣವಾಗಿ ತಿರಸ್ಕರಿಸಲ್ಪಡುವದು.
Cross references
- Song of Solomon 3:6 ಪರಮಗೀತೆ 3:6ರಕ್ತಬೋಳ ಸಾಂಬ್ರಾಣಿಗಳಿಂದಲೂ ವರ್ತಕರ ಸಕಲ ಸುಗಂಧ ದ್ರವ್ಯಗಳಿಂದಲೂ ಧೂಮ ಸ್ತಂಭ ಗಳ ಹಾಗೆಯೂ ಅಡವಿಯಿಂದ ಬರುವ ಇವಳಾರು?
- Isaiah 40:3 ಯೆಶಾಯ 40:3ಇಗೋ, ಒಂದು ವಾಣಿ, ಅರಣ್ಯದಲ್ಲಿ ಕರ್ತನ ದಾರಿಯನ್ನು ನೆಟ್ಟಗೆ ಮಾಡಿರಿ; ಅಡವಿಯಲ್ಲಿ ನಮ್ಮ ದೇವರಿಗೆ ರಾಜಮಾರ್ಗವನ್ನು ನೆಟ್ಟಗೆ ಮಾಡಿರಿ.
- Psalm 63:8 ಕೀರ್ತನೆಗಳು 63:8ನನ್ನ ಪ್ರಾಣವು ನಿನ್ನನ್ನು ಹಿಂಬಾಲಿಸಿ ಬರುತ್ತದೆ; ನಿನ್ನ ಬಲಗೈ ನನ್ನನ್ನು ಗಟ್ಟಿ ಯಾಗಿ ಎತ್ತಿಹಿಡಿಯುತ್ತದೆ.
- Song of Solomon 2:3 ಪರಮಗೀತೆ 2:3ಅಡವಿಯ ಗಿಡಗಳಲ್ಲಿ ಸೇಬು ಮರ ಹೇಗೋ ಕುಮಾರರಲ್ಲಿ ನನ್ನ ಪ್ರಿಯನು ಹಾಗೆಯೇ. ನಾನು ಅವನ ನೆರಳಿನಲ್ಲಿ ಬಹು ಆನಂದವಾಗಿ ಕುಳಿತು ಕೊಂಡೆನು; ಅವನ ಫಲವು ನನ್ನ ರುಚಿಗೆ ಮಧುರ ವಾಗಿತ್ತು.
- Isaiah 26:3–4 ಯೆಶಾಯ 26:3–4ದೃಢಮನಸ್ಸುಳ್ಳವನನ್ನು ಪೂರ್ಣ ಸಮಾಧಾನದಲ್ಲಿ ನೆಲೆಗೊಳಿಸಿ ಕಾಯುವಿ. ಅವನಿಗೆ ನಿನ್ನಲ್ಲಿ ಭರವಸವಿದೆ. ನೀವು ಕರ್ತನಲ್ಲಿ ಸದಾ ಭರವಸವಿಡಿರಿ; ಕರ್ತನಾದ ಯೆಹೋವನಲ್ಲಿ ನಿತ್ಯವಾದ ಬಲವುಂಟು.
- Song of Solomon 3:4 ಪರಮಗೀತೆ 3:4ನಾನು ಅವರನ್ನು ಬಿಟ್ಟು ಸ್ವಲ್ಪ ಆಚೆಗೆ ಹೋದ ತರುವಾಯ, ನನ್ನ ಪ್ರಾಣಪ್ರಿಯನನ್ನು ಕಂಡೆನು. ನಾನು ಅವನನ್ನು ಹಿಡುಕೊಂಡು ನನ್ನ ತಾಯಿಯ ಮನೆಗೂ ನನ್ನನ್ನು ಹೆತ್ತವಳ ಕೊಠಡಿಗೂ ಅವನನ್ನು ಕರತರುವ ವರೆಗೆ ಹೋಗಗೊಡಿಸಲಿಲ್ಲ.
- Micah 3:11 ಮೀಕ 3:11ಅದರ ಮುಖ್ಯಸ್ಥರು ಲಂಚಕ್ಕೆ ನ್ಯಾಯತೀರಿಸುತ್ತಾರೆ; ಅದರ ಯಾಜಕರು ಸಂಬಳಕ್ಕೆ ಬೋಧಿಸುತ್ತಾರೆ; ಅದರ ಪ್ರವಾ ದಿಗಳು ಹಣಕ್ಕೆ ಶಕುನ ಹೇಳುತ್ತಾರೆ; ಆದರೂ ಕರ್ತನ ಮೇಲೆ ಆತುಕೊಂಡು--ಕರ್ತನು ನಮ್ಮ ಮಧ್ಯದಲ್ಲಿ ಇಲ್ಲವೋ? ನಮ್ಮ ಮೇಲೆ ಕೇಡು ಬರುವದಿಲ್ಲ ಅನ್ನು ತ್ತಾರೆ.ಆದಕಾರಣ ನಿಮ್ಮ ನಿಮಿತ್ತವೇ, ಚೀಯೋನು ಹೊಲದ ಹಾಗೆ ಉಳಲ್ಪಡುವದು; ಯೆರೂಸಲೇಮು ದಿಬ್ಬೆಗಳಾಗುವದು, ಆಲಯದ ಪರ್ವತವು ಅಡವಿಯ ಉನ್ನತ ಸ್ಥಳಗಳ ಹಾಗಾಗುವದು.
- Song of Solomon 6:10 ಪರಮಗೀತೆ 6:10ಚಂದ್ರನ ಹಾಗೆ ಸುಂದರಿಯೂ ಸೂರ್ಯನ ಹಾಗೆ ನಿರ್ಮಲವಾದವಳೂ ಧ್ವಜಗಳಿರುವ ದಂಡಿನ ಹಾಗೆ ಭಯಂಕರವಾದವಳೂ ಉದಯದ ಹಾಗೆ ದೃಷ್ಟಿಸಿ ನೋಡುವವಳೂ ಆಗಿರುವ ಇವಳು ಯಾರು?
- Psalm 107:2–8 ಕೀರ್ತನೆಗಳು 107:2–8ಕರ್ತನು ವಿಮೋಚಿಸಿ ದವರು ಹಾಗೆಯೇ ಹೇಳಲಿ; ಆತನು ವೈರಿಯ ಕೈಯಿಂದ ಬಿಡುಗಡೆ ಮಾಡಿ, ಪೂರ್ವ, ಪಶ್ಚಿಮ, ಉತ್ತರ, ದಕ್ಷಿಣ ದೇಶಗಳಿಂದ ಕೂಡಿಸಿದವರು ಹಾಗೆ ಹೇಳಲಿ. ಅರಣ್ಯದಲ್ಲಿಯೂ ಹಾದಿ ಇಲ್ಲದ ಕಾಡಿನಲ್ಲಿಯೂ ಅಲೆದು ವಾಸಿಸುವದಕ್ಕೆ ಪಟ್ಟಣವನ್ನು ಕಂಡುಕೊಳ್ಳದೆ, ಹಸಿದು, ದಾಹಗೊಂಡು ಅವರ ಪ್ರಾಣವು ಅವರಲ್ಲಿ ಕುಗ್ಗಿಹೋಯಿತು. ಆಗ ಅವರು ಇಕ್ಕಟ್ಟಿನಲ್ಲಿ ಕರ್ತನಿಗೆ ಕೂಗಿದರು; ಆತನು ಅವರ ಸಂಕಟಗಳೊಳಗಿಂದ ಅವರನ್ನು ಬಿಡಿಸಿ, ವಾಸಿಸುವ ಪಟ್ಟಣಕ್ಕೆ ಹೋಗುವ ಹಾಗೆ ಅವರನ್ನು ಸರಿಯಾದ ಹಾದಿಯಲ್ಲಿ ನಡಿಸಿದನು. ಅವರು ಕರ್ತನನ್ನು ಆತನ ಒಳ್ಳೇತನಕ್ಕೋಸ್ಕರವೂ ಮನುಷ್ಯನ ಮಕ್ಕಳಿಗೆ ಆತನು ಮಾಡುವ ಅದ್ಭುತ ಗಳಿಗೋಸ್ಕರವೂ ಕೊಂಡಾಡಲಿ.
- Ephesians 1:12–13 ಎಫೆಸದವರಿಗೆ 1:12–13ಕ್ರಿಸ್ತನ ಮಹಿಮೆಯು ಸ್ತುತಿಸಲ್ಪಡುವಂತೆ ಆತನಲ್ಲಿ ನಾವು ಮೊದಲು ನಂಬಿಕೆಯಿಟ್ಟೆವು. ನಿಮ್ಮ ರಕ್ಷಣೆಯ ವಿಷಯವಾದ ಸುವಾರ್ತೆಯೆಂಬ ಸತ್ಯ ವಾಕ್ಯವನ್ನು ಕೇಳಿ ಕ್ರಿಸ್ತನಲ್ಲಿ ನಂಬಿಕೆಯಿಟ್ಟವರಾದ ನೀವು ಸಹ ವಾಗ್ದಾನ ಮಾಡಲ್ಪಟ್ಟ ಪವಿತ್ರಾತ್ಮನೆಂಬ ಮುದ್ರೆಯನ್ನು ಹೊಂದಿದಿರಿ.
- Song of Solomon 8:1 ಪರಮಗೀತೆ 8:1ನೀನು ನನ್ನ ತಾಯಿಯ ಸ್ತನಗಳನ್ನು ಕುಡಿದ ನನ್ನ ಸಹೋದರನ ಹಾಗೆ ಇದ್ದರೆ ಎಷ್ಟೋ ಉತ್ತಮ! ನಾನು ನಿನ್ನನ್ನು ಹೊರಗೆ ಕಂಡರೆ ನಿನಗೆ ಮುದ್ದಿಡುವೆನು; ಹೌದು, (ಜನರು) ನನ್ನನ್ನು ತಿರಸ್ಕರಿಸರು.
- 1 Peter 1:21 1 ಪೇತ್ರನು 1:21ಹೀಗಿರ ಲಾಗಿ ನಿಮ್ಮ ನಂಬಿಕೆಯೂ ನಿರೀಕ್ಷೆಯೂ ದೇವರಲ್ಲಿಯೇ ನೆಲೆಗೊಂಡಿರುವಂತೆ ಆತನನ್ನು ಸತ್ತವರೊಳಗಿಂದ ಎಬ್ಬಿಸಿ ಆತನಿಗೆ ಪ್ರಭಾವವನ್ನು ಕೊಟ್ಟ ದೇವರಲ್ಲಿ ನೀವು ಆತನ ಮೂಲಕ ವಿಶ್ವಾಸವಿಟ್ಟವರಾದಿರಷ್ಟೆ.