Song of Solomon · chapter 8 · verse 6
Song of Solomon 8:6 in Kannada
ನಿನ್ನ ಹೃದಯದ ಮೇಲೆ ಒಂದು ಮುದ್ರೆಯ ಹಾಗೆಯೂ ನಿನ್ನ ಕೈಮೇಲೆ ಒಂದು ಮುದ್ರೆಯ ಹಾಗೆಯೂ ನನ್ನನ್ನು ಹಾಕು; ಪ್ರೀತಿಯು ಮರಣದ ಹಾಗೆ ಬಲವಾಗಿರುವದು; ರೋಷವು ಸಮಾಧಿಯ ಹಾಗೆ ಕ್ರೂರವಾಗಿರುವದು; ಅದರ ಕಲ್ಲಿದ್ದಲುಗಳ ಬೆಂಕಿಯು ಪ್ರಜ್ವಲಿಸುವ ಜ್ವಾಲೆಯ ಕಿಡಿಗಳಾಗಿ ಇರುವವು.
Ninna hrudayada mele ondu mudreya haageyoo ninna kaimele ondu mudreya haageyoo nannannu haaku; preetiyu maranada haage balavaagiruvadu; roshavu samaadhiya haage krooravaagiruvadu; adara kalliddalugala benkiyu prajvalisuva jvaaleya kidigalaagi iruvavu.
Song of Solomon 8:6 in English
- King James Version (KJV)
- Set me as a seal upon thine heart, as a seal upon thine arm: for love [is] strong as death; jealousy [is] cruel as the grave: the coals thereof [are] coals of fire, [which hath a] most vehement flame.
- World English Bible (WEB)
- Set me as a seal on your heart, as a seal on your arm; for love is strong as death. Jealousy is as cruel as Sheol. Its flashes are flashes of fire, a very flame of the LORD.
- American Standard Version (ASV)
- Set me as a seal upon thy heart, As a seal upon thine arm: For love is strong as death; Jealousy is cruel as Sheol; The flashes thereof are flashes of fire, A very flame of Jehovah.
- Bible in Basic English (BBE)
- Put me as a sign on your heart, as a sign on your arm; love is strong as death, and wrath bitter as the underworld: its coals are coals of fire; violent are its flames.
- Darby Translation (DBY)
- Set me as a seal upon thy heart, As a seal upon thine arm: For love is strong as death; Jealousy is cruel as Sheol: The flashes thereof are flashes of fire, Flames of Jah.
- Webster's Bible (WBS)
- Set me as a seal upon thy heart, as a seal upon thy arm: for love [is] strong as death; jealousy [is] cruel as the grave: the coals of it [are] coals of fire, [which hath] a most vehement flame.
- Young's Literal Translation (YLT)
- Set me as a seal on thy heart, as a seal on thine arm, For strong as death is love, Sharp as Sheol is jealousy, Its burnings [are] burnings of fire, a flame of Jah!
Read in context
- 4ಓ ಯೆರೂಸಲೇಮಿನ ಕುಮಾರ್ತೆಯರೇ, ನಿಮಗೆ ಆಜ್ಞಾಪಿಸುತ್ತೇನೆ--ನನ್ನ ಪ್ರಿಯನು ಮೆಚ್ಚುವ ವರೆಗೆ ನೀವು ಎಬ್ಬಿಸದೆಯೂ ನನ್ನ ಪ್ರೀತಿಯನ್ನು ಎಚ್ಚರಿ ಸದೆಯೂ ಇರ್ರಿ.
- 5ತನ್ನ ಪ್ರಿಯನ ಮೇಲೆ ಆತುಕೊಂಡು ಅರಣ್ಯದಿಂದ ಬರುವ ಇವಳು ಯಾರು? ಸೇಬು ಗಿಡದ ಕೆಳಗೆ ನಿನ್ನನ್ನು ಎಚ್ಚರಿಸಿದೆನು; ಅಲ್ಲಿ ನಿನ್ನ ತಾಯಿ ನಿನ್ನನ್ನು ಪಡೆದಳು; ಅಲ್ಲಿ ನಿನ್ನನ್ನು ಹೆತ್ತವಳು ನಿನ್ನನ್ನು ಪಡೆದಳು.
- 6ನಿನ್ನ ಹೃದಯದ ಮೇಲೆ ಒಂದು ಮುದ್ರೆಯ ಹಾಗೆಯೂ ನಿನ್ನ ಕೈಮೇಲೆ ಒಂದು ಮುದ್ರೆಯ ಹಾಗೆಯೂ ನನ್ನನ್ನು ಹಾಕು; ಪ್ರೀತಿಯು ಮರಣದ ಹಾಗೆ ಬಲವಾಗಿರುವದು; ರೋಷವು ಸಮಾಧಿಯ ಹಾಗೆ ಕ್ರೂರವಾಗಿರುವದು; ಅದರ ಕಲ್ಲಿದ್ದಲುಗಳ ಬೆಂಕಿಯು ಪ್ರಜ್ವಲಿಸುವ ಜ್ವಾಲೆಯ ಕಿಡಿಗಳಾಗಿ ಇರುವವು.
- 7ಅನೇಕ ಜಲಗಳು ಪ್ರೀತಿಯನ್ನು ಆರಿ ಸಲಾರವು; ಪ್ರವಾಹಗಳು ಅದನ್ನು ಮುಣುಗಿಸ ಲಾರವು; ಮನುಷ್ಯನು ತನ್ನ ಮನೆಯ ಆಸ್ತಿಯನ್ನೆಲ್ಲಾ ಪ್ರೀತಿಗೋಸ್ಕರ ಕೊಟ್ಟರೆ ಅದು ಸಂಪೂರ್ಣವಾಗಿ ತಿರಸ್ಕರಿಸಲ್ಪಡುವದು.
- 8ನಮಗೆ ಚಿಕ್ಕವಳಾದ ಒಬ್ಬ ಸಹೋದರಿ ಇದ್ದಾಳೆ; ಅವಳಿಗೆ ಸ್ತನಗಳಿಲ್ಲ. ಅವಳು ಕೇಳಲ್ಪಡುವ ದಿವಸದಲ್ಲಿ ನಾವು ನಮ್ಮ ಸಹೋದರಿಗೋಸ್ಕರ ಏನು ಮಾಡುವ?
Cross references
- Revelation 12:11 ಪ್ರಕಟನೆ 12:11ಅವರು ಪ್ರಾಣದ ಮೇಲಣ ಪ್ರೀತಿಯನ್ನು ತೊರೆದು ಕುರಿಮರಿಯಾದಾತನ ರಕ್ತದಿಂದಲೂ ತಮ್ಮ ಸಾಕ್ಷಿಯ ವಾಕ್ಯದಿಂದಲೂ ಅವ ನನ್ನು ಜಯಿಸಿದರು.
- Isaiah 49:16 ಯೆಶಾಯ 49:16ಇಗೋ, ನಾನು ನನ್ನ ಅಂಗೈಗಳಲ್ಲಿ ನಿನ್ನನ್ನು ಕೆತ್ತಿಕೊಂಡಿದ್ದೇನೆ; ನಿನ್ನ ಗೋಡೆಗಳು ಸದಾ ನನ್ನ ಕಣ್ಣೆದುರಿನಲ್ಲಿವೆ.
- Philippians 1:20–23 ಫಿಲಿಪ್ಪಿಯವರಿಗೆ 1:20–23ಹೇಗೆಂದರೆ, ನಾನು ಯಾವ ವಿಷಯದಲ್ಲಾದರೂ ನಾಚಿಕೆಪಡದೆ ಎಂದಿನಂತೆ ಈಗಲೂ ಸಹ ತುಂಬಾ ಧೈರ್ಯದಿಂದಿರುವದರಿಂದ ಬದುಕಿದರೂ ಸರಿಯೇ ಸತ್ತರೂ ಸರಿಯೇ ನನ್ನ ದೇಹದ ಮೂಲಕ ಕ್ರಿಸ್ತನಿಗೆ ಮಹಿಮೆಯುಂಟಾಗಬೇಕೆಂದು ನನಗೆ ಬಹಳ ಅಭಿಲಾಷೆಯೂ ನಿರೀಕ್ಷೆಯೂ ಉಂಟು. ನನಗಂತೂ ಬದುಕುವದೆಂದರೆ ಕ್ರಿಸ್ತನೇ, ಸಾಯು ವದು ಲಾಭವೇ. ಶರೀರದಲ್ಲಿಯೇ ಬದುಕಬೇಕಾ ದಲ್ಲಿ ಕೆಲಸಮಾಡಿ ಫಲಹೊಂದಲು ನನಗೆ ಅನುಕೂಲ ವಾಗುವದು. ಹೀಗಿರಲಾಗಿ ನಾನು ಯಾವದನ್ನಾರಿಸಿಕೊಳ್ಳಬೇಕೋ ನನಗೆ ತೋರದು; ಈ ಎರಡರ ನಡುವೆ ಸಿಕ್ಕಿಕೊಂಡಿದ್ದೇನೆ; ಇಲ್ಲಿಂದ ಹೋಗಿಬಿಟ್ಟು ಕ್ರಿಸ್ತನ ಜೊತೆಯಲ್ಲಿರಬೇಕೆಂಬದೇ ನನ್ನ ಅಭಿಲಾಷೆ, ಅದು ಉತ್ತಮೋತ್ತಮ
- Numbers 5:14 ಅರಣ್ಯಕಾಂಡ 5:14ಗಂಡನ ಮೇಲೆ ರೋಷದ ಆತ್ಮ ಬಂದು ಅವನು ಅಶುದ್ಧಳಾದ ತನ್ನ ಹೆಂಡತಿಯ ಮೇಲೆ ರೋಷಗೊಂಡರೆ ಇಲ್ಲವೆ ರೋಷದ ಆತ್ಮವು ಅವನ ಮೇಲೆ ಬಂದು ಅಶುದ್ಧಳಾಗದೆ ಇರುವ ತನ್ನ ಹೆಂಡತಿಯ ಮೇಲೆ ರೋಷಗೊಂಡರೆ,
- Haggai 2:23 ಹಗ್ಗಾಯ 2:23ಸೈನ್ಯಗಳ ಕರ್ತನು ಅನ್ನುತ್ತಾನೆ--ಆ ದಿನದಲ್ಲಿ ಶೆಯಲ್ತೀಯೇಲನ ಮಗನಾದ ನನ್ನ ಸೇವಕನಾದ ಜೆರು ಬ್ಬಾಬೆಲನೇ, ಆ ದಿನದಲ್ಲಿ ನಾನು ನಿನ್ನನ್ನು ತೆಗೆದು ಕೊಂಡು ಮುದ್ರೆಯ ಹಾಗೆ ಇಡುವೆನು; ನಿನ್ನನ್ನು ನಾನೇ ಆದುಕೊಂಡಿದ್ದೇನೆಂದು ಸೈನ್ಯಗಳ ಕರ್ತನು ಅನ್ನುತ್ತಾನೆ.
- Proverbs 6:34 ಜ್ಞಾನೋಕ್ತಿಗಳು 6:34ಮನುಷ್ಯನ ಕ್ರೋಧವು ಮತ್ಸರವಾಗಿದೆ; ಆದದರಿಂದ ಮುಯ್ಯಿ ತೀರಿಸುವ ದಿನದಲ್ಲಿ ಅವನು ಕ್ಷಮೆತೋರುವದಿಲ್ಲ.ಅವನು ಯಾವ ಈಡನ್ನು ಲಕ್ಷಿಸುವದಿಲ್ಲ; ಇದ ಲ್ಲದೆ ನೀನು ಎಷ್ಟು ಲಂಚಕೊಟ್ಟರೂ ಅವನು ಒಪ್ಪುವದಿಲ್ಲ.
- Song of Solomon 5:8 ಪರಮಗೀತೆ 5:8ನಿಮಗೆ ಆಣೆ ಇಡುತ್ತೇನೆ, ಓ ಯೆರೂಸಲೇಮಿನ ಕುಮಾರ್ತೆ ಯರೇ--ನೀವು ನನ್ನ ಪ್ರಿಯನನ್ನು ಕಂಡರೆ ನಾನು ಅನುರಾಗದಿಂದ ಅಸ್ವಸ್ಥಳಾಗಿದ್ದೇನೆಂದು ಅವನಿಗೆ ತಿಳಿಸಿರಿ.
- Jeremiah 22:24 ಯೆರೆಮೀಯ 22:24ಕರ್ತನು ಹೇಳುವದೇನಂದರೆ--ನನ್ನ ಜೀವ ದಾಣೆ, ಯೆಹೋಯಾಕೀಮನ ಮಗನಾದ ಯೆಹೂ ದದ ಅರಸನಾದ ಕೊನ್ಯನು ನನ್ನ ಬಲಗೈಯ ಮುದ್ರೆ ಯುಂಗರವಾಗಿದ್ದರೂ ನಿನ್ನನ್ನು ಅಲ್ಲಿಂದ ಕಿತ್ತುಹಾಕಿ
- John 21:15–19 ಯೋಹಾನನು 21:15–19ಅವರು ಊಟಮಾಡಿದ ಮೇಲೆ ಯೇಸು ಸೀಮೋನ ಪೇತ್ರನಿಗೆ--ಯೋನನ ಮಗನಾದ ಸೀಮೋನನೇ, ನೀನು ಇವುಗಳಿಗಿಂತ ನನ್ನನ್ನು ಹೆಚ್ಚಾಗಿ ಪ್ರೀತಿಸುತ್ತೀಯೋ ಎಂದು ಕೇಳಲು ಅವನು ಆತ ನಿಗೆ--ಹೌದು, ಕರ್ತನೇ, ನಾನು ನಿನ್ನನ್ನು ಪ್ರೀತಿಸುತ್ತೇ ನೆಂಬದನ್ನು ನೀನೇ ಬಲ್ಲೆ ಅಂದನು. ಅದಕ್ಕೆ ಆತನು ಅವನಿಗೆ ಆತನು ತಿರಿಗಿ ಎರಡನೆಯ ಸಾರಿ ಅವನಿಗೆ--ಯೋನನ ಮಗನಾದ ಸೀಮೋನನೇ, ನೀನು ನನ್ನನ್ನು ಪ್ರೀತಿಸುತ್ತೀಯೋ ಎಂದು ಕೇಳಲು ಅವನು ಆತನಿಗೆ--ಹೌದು, ಕರ್ತನೇ, ನಾನು ನಿನ್ನನ್ನು ಪ್ರೀತಿಸುತ್ತೇನೆಂಬದನ್ನು ನೀನೇ ಬಲ್ಲೆ ಅಂದನು. ಅದಕ್ಕೆ ಆತನು ಅವನಿಗೆ--ನನ್ನ ಕುರಿಗಳನ್ನು ಮೇಯಿಸು ಎಂದು ಆತನು ಮೂರನೆಯ ಸಾರಿ ಅವನಿಗೆ--ಯೋನನ ಮಗನಾದ ಸೀಮೋನನೇ, ನೀನು ನನ್ನನ್ನು ಪ್ರೀತಿಸುತ್ತೀಯೋ ಎಂದು ಕೇಳಿದನು. ಆತನು ಮೂರನೆಯ ಸಾರಿ--ನೀನು ನನ್ನನ್ನು ಪ್ರೀತಿಸುತ್ತೀಯೋ ಎಂದು ತನ್ನನ್ನು ಕೇಳಿದ್ದಕ್ಕೆ ಪೇತ್ರನು ದುಃಖಪಟ್ಟು--ಕರ್ತನೇ, ನಿನಗೆ ಎಲ್ಲವುಗಳು ತಿಳಿದವೆ; ನಾನು ನಿನ ನಾನು ನಿನಗೆ ನಿಜನಿಜವಾಗಿ ಹೇಳುತ್ತೇನೆ--ನೀನು ಯೌವನಸ್ಥನಾಗಿದ್ದಾಗ ನೀನೇ ನಿನ್ನ ನಡುಕಟ್ಟಿಕೊಂಡು ಇಷ್ಟಬಂದ ಕಡೆಗೆ ತಿರುಗಾ ಡುತ್ತಿದ್ದಿ; ಆದರೆ ನೀನು ಮುದುಕನಾದಾಗ ನಿನ್ನ ಕೈಗಳನ್ನು ಚಾಚುವಿ, ಆಗ ಮತ್ತೊಬ್ಬನು ನಿನ್ನ ನಡುವನ್ನು ಕಟ್ಟಿ ನಿನಗೆ ಇಷ್ಟವಿಲ್ಲದ ಕಡೆಗೆ ನಿನ್ನನ್ನು ತೆಗೆದುಕೊಂ ಅವನು ಎಂಥ ಮರಣ ದಿಂದ ದೇವರನ್ನು ಮಹಿಮೆಪಡಿಸಬೇಕಾಗಿದೆ ಎಂದು ಸೂಚಿಸಿ ಆತನು ಇದನ್ನು ಹೇಳಿದನು. ಆತನು ಇದನ್ನು ಹೇಳಿದ ಮೇಲೆ ಅವನಿಗೆ--ನನ್ನನ್ನು ಹಿಂಬಾಲಿಸು ಅಂದನು.
- 2 Corinthians 5:14–15 2 ಕೊರಿಂಥದವರಿಗೆ 5:14–15ಕ್ರಿಸ್ತನ ಪ್ರೀತಿಯು ನಮ್ಮನ್ನು ಒತ್ತಾಯಮಾಡುತ್ತದೆ; ಹೀಗೆ ಎಲ್ಲರಿಗೋಸ್ಕರ ಒಬ್ಬನು ಸತ್ತದ್ದರಿಂದ ಎಲ್ಲರೂ ಸತ್ತಂತಾಯಿತೆಂದು ನಾವು ಹೀಗೆ ನಿಶ್ಚಯಿಸಿಕೊಳ್ಳುತ್ತೇವೆ. ಜೀವಿಸುವವರು ಇನ್ನು ಮೇಲೆ ತಮಗಾಗಿ ಜೀವಿಸದೆ ತಮಗೋಸ್ಕರ ಸತ್ತು ತಿರಿಗಿ ಎದ್ದು ಬಂದಾತನಿಗಾಗಿ ಜೀವಿಸಬೇಕೆಂತಲೇ ಆತನು ಎಲ್ಲರಿಗೋಸ್ಕರ ಸತ್ತನು.
- Psalm 84:2 ಕೀರ್ತನೆಗಳು 84:2ಕರ್ತನ ಅಂಗಳ ಗಳಿಗಾಗಿ ನನ್ನ ಪ್ರಾಣವು ಬಯಸಿ, ಹೌದು, ಅದು ಕುಂದುತ್ತದೆ; ನನ್ನ ಹೃದಯವೂ ಶರೀರವೂ ಜೀವ ವುಳ್ಳ ದೇವರಿಗಾಗಿ ಕೂಗಿಕೊಳ್ಳುತ್ತದೆ.
- Deuteronomy 32:21 ಧರ್ಮೋಪದೇಶಕಾಂಡ 32:21ದೇವರಲ್ಲದ್ದರಿಂದ ಅವರು ನನಗೆ ರೋಷ ಹುಟ್ಟಿಸಿ ದರು; ತಮ್ಮ ವ್ಯರ್ಥವಾದವುಗಳಿಂದ ನನಗೆ ಕೋಪ ವನ್ನು ಎಬ್ಬಿಸಿದರು. ಜನವಲ್ಲದ್ದರಿಂದ ನಾನು ಅವರಿಗೆ ರೋಷ ಹುಟ್ಟಿಸುವೆನು; ಮೂಢ ಜನಾಂಗದಿಂದ ಅವರಿಗೆ ಕೋಪವನ್ನೆಬ್ಬಿಸುವೆನು.
Original words (Hebrew)
- Set · H7760שׂוּם sûwm
- seal · H2368חוֹתָם chôwthâm
- heart · H3820לֵב lêb
- seal · H2368חוֹתָם chôwthâm
- arm · H2220זְרוֹעַ zᵉrôwaʻ
- love · H160אַהֲבָה ʼahăbâh
- strong · H5794עַז ʻaz
- death · H4194מָוֶת mâveth
- jealousy · H7068קִנְאָה qinʼâh
- cruel · H7186קָשֶׁה qâsheh
- grave · H7585שְׁאוֹל shᵉʼôwl
- coals · H7565רֶשֶׁף resheph
- coals · H7565רֶשֶׁף resheph
- fire · H784אֵשׁ ʼêsh
- flame · H7957שַׁלְהֶבֶת shalhebeth