Song of Solomon · chapter 8 · verse 9
Song of Solomon 8:9 in Kannada
ಅವಳು ಗೋಡೆಯಾಗಿದ್ದರೆ ನಾವು ಅವಳ ಮೇಲೆ ಬೆಳ್ಳಿಯ ಅರಮನೆಯನ್ನು ಕಟ್ಟುವೆವು. ಅವಳು ಬಾಗಲಾಗಿದ್ದರೆ ದೇವದಾರು ಹಲಿಗೆಗಳಿಂದ ಅವಳನ್ನು ಮುಚ್ಚುವೆವು.
Avalu godeyaagiddare naavu avala mele belliya aramaneyannu kattuvevu. Avalu baagalaagiddare devadaaru haligegalinda avalannu muchchuvevu.
Song of Solomon 8:9 in English
- King James Version (KJV)
- If she [be] a wall, we will build upon her a palace of silver: and if she [be] a door, we will inclose her with boards of cedar.
- World English Bible (WEB)
- If she is a wall, we will build on her a turret of silver. If she is a door, we will enclose her with boards of cedar.
- American Standard Version (ASV)
- If she be a wall, We will build upon her a turret of silver: And if she be a door, We will inclose her with boards of cedar.
- Bible in Basic English (BBE)
- If she is a wall, we will make on her a strong base of silver; and if she is a door, we will let her be shut up with cedar-wood.
- Darby Translation (DBY)
- If she be a wall, We will build upon her a turret of silver; And if she be a door, We will enclose her with boards of cedar.
- Webster's Bible (WBS)
- If she [is] a wall, we will build upon her a palace of silver: and if she [is] a door, we will inclose her with boards of cedar.
- Young's Literal Translation (YLT)
- If she is a wall, we build by her a palace of silver. And if she is a door, We fashion by her board-work of cedar.
Read in context
- 7ಅನೇಕ ಜಲಗಳು ಪ್ರೀತಿಯನ್ನು ಆರಿ ಸಲಾರವು; ಪ್ರವಾಹಗಳು ಅದನ್ನು ಮುಣುಗಿಸ ಲಾರವು; ಮನುಷ್ಯನು ತನ್ನ ಮನೆಯ ಆಸ್ತಿಯನ್ನೆಲ್ಲಾ ಪ್ರೀತಿಗೋಸ್ಕರ ಕೊಟ್ಟರೆ ಅದು ಸಂಪೂರ್ಣವಾಗಿ ತಿರಸ್ಕರಿಸಲ್ಪಡುವದು.
- 8ನಮಗೆ ಚಿಕ್ಕವಳಾದ ಒಬ್ಬ ಸಹೋದರಿ ಇದ್ದಾಳೆ; ಅವಳಿಗೆ ಸ್ತನಗಳಿಲ್ಲ. ಅವಳು ಕೇಳಲ್ಪಡುವ ದಿವಸದಲ್ಲಿ ನಾವು ನಮ್ಮ ಸಹೋದರಿಗೋಸ್ಕರ ಏನು ಮಾಡುವ?
- 9ಅವಳು ಗೋಡೆಯಾಗಿದ್ದರೆ ನಾವು ಅವಳ ಮೇಲೆ ಬೆಳ್ಳಿಯ ಅರಮನೆಯನ್ನು ಕಟ್ಟುವೆವು. ಅವಳು ಬಾಗಲಾಗಿದ್ದರೆ ದೇವದಾರು ಹಲಿಗೆಗಳಿಂದ ಅವಳನ್ನು ಮುಚ್ಚುವೆವು.
- 10ನಾನು ಗೋಡೆಯೇ; ನನ್ನ ಸ್ತನಗಳು ಬುರುಜುಗಳ ಹಾಗೆ ಅವೆ.
- 11ಆಗ, ನಾನು ಅವನ ದೃಷ್ಟಿಯಲ್ಲಿ ದಯ ಹೊಂದಿದವಳ ಹಾಗಿದ್ದೆನು. ಬಾಲ್ಹಾಮೋನಿನಲ್ಲಿ ಸೊಲೊಮೋನನಿಗೆ ಒಂದು ದ್ರಾಕ್ಷೇ ತೋಟ ಇತ್ತು. ಅವನು ಆ ದ್ರಾಕ್ಷೇ ತೋಟವನ್ನು ಒಕ್ಕಲಿಗರಿಗೆ ಗುತ್ತಿ ಗೆಗೆ ಕೊಟ್ಟನು. ಒಬ್ಬೊಬ್ಬನು ಅದರ ಫಲಕ್ಕೋಸ್ಕರ ಸಾವಿರ ಬೆಳ್ಳಿಯ ನಾಣ್ಯಗಳನ್ನು ತರಬೇಕಾಗಿತ್ತು.
Cross references
- 1 Corinthians 3:10–12 1 ಕೊರಿಂಥದವರಿಗೆ 3:10–12ದೇವರು ನನಗೆ ಕೃಪೆಯನ್ನು ಕೊಟ್ಟ ಪ್ರಕಾರ ನಾನು ಪ್ರವೀಣಶಿಲ್ಪಿಯಂತೆ ಆಸ್ತಿವಾರ ಹಾಕಿದೆನು. ಮತ್ತೊಬ್ಬನು ಅದರ ಮೇಲೆ ಕಟ್ಟುತ್ತಾನೆ; ಪ್ರತಿಯೊಬ್ಬನು ತಾನು ಅದರ ಮೇಲೆ ಹೇಗೆ ಕಟ್ಟುತ್ತಾನೋ ಎಚ್ಚರಿಕೆಯಾಗಿರಬೇಕು. ಹಾಕಿರುವ ಅಸ್ತಿವಾರವು ಯೇಸು ಕ್ರಿಸ್ತನೇ; ಆ ಅಸ್ತಿವಾರವನ್ನಲ್ಲದೆ ಮತ್ತೊಂದು ಅಸ್ತಿವಾರವನ್ನು ಯಾರೂ ಹಾಕಲಾರರಷ್ಟೆ. ಈ ಅಸ್ತಿವಾರದ ಮೇಲೆ ಚಿನ್ನ ಬೆಳ್ಳಿ ಅಮೂಲ್ಯವಾದ ಕಲ್ಲುಗಳು ಕಟ್ಟಿಗೆ ಹುಲ್ಲು ಆಪು ಇವುಗಳಲಿ
- Song of Solomon 2:9 ಪರಮಗೀತೆ 2:9ನನ್ನ ಪ್ರಿಯನು ಜಿಂಕೆಯ ಹಾಗೆ ಇಲ್ಲವೆ ದುಪ್ಪಿಯ ಮರಿಯ ಹಾಗೆ ಇದ್ದಾನೆ. ಇಗೋ, ಅವನು ನಮ್ಮ ಗೋಡೆಯ ಹಿಂದೆ ನಿಂತು ಜಲಾಂತರಗಳಿಂದ ತನ್ನನ್ನು ತೋರಿಸಿ ಕಿಟಕಿಗಳಿಂದ ನೋಡುತ್ತಾನೆ.
- Isaiah 61:4 ಯೆಶಾಯ 61:4ಆಗ ಅವರು ಪೂರ್ವಕಾಲದ ಹಾಳು ಸ್ಥಳಗಳನ್ನು ಕಟ್ಟಿ ಮುಂಚೆ ಕೆಡವಲ್ಪಟ್ಟವುಗಳನ್ನು ಎಬ್ಬಿಸುವರು; ಹಾಳಾದ ಪಟ್ಟಣಗಳನ್ನೂ ಅನೇಕ ಸಂತತಿಗಳಿಂದ ಕೆಡವಲ್ಪಟ್ಟವುಗಳನ್ನೂ ಜೀರ್ಣೋದ್ಧಾರ ಮಾಡುವರು.
- Acts 15:16 ಅಪೊಸ್ತಲರ ಕೃತ್ಯಗಳು 15:16ಇದಾದ ಮೇಲೆ ನಾನು ಹಿಂತಿರುಗಿ ಬಂದು ಬಿದ್ದು ಹೋಗಿರುವ ದಾವೀದನ ಗುಡಾರವನ್ನು ತಿರಿಗಿ ಕಟ್ಟುವೆನು. ಅದರಲ್ಲಿ ಹಾಳಾದದ್ದನ್ನು ನಾನು ತಿರಿಗಿ ಸರಿಮಾಡಿಸಿ ಅದನ್ನು ನೆಟ್ಟಗೆ ನಿಲ್ಲಿಸುವೆನು.
- Ephesians 2:20–22 ಎಫೆಸದವರಿಗೆ 2:20–22ಅಪೊಸ್ತಲರೂ ಪ್ರವಾದಿಗಳೂ ಎಂಬ ಅಸ್ತಿವಾರದ ಮೇಲೆ ನೀವು ಕಟ್ಟಲ್ಪಟ್ಟಿದ್ದೀರಿ. ಯೇಸು ಕ್ರಿಸ್ತನೇ ಮುಖ್ಯ ವಾದ ಮೂಲೆಗಲ್ಲು; ಆತನಲ್ಲಿ ಕಟ್ಟಡವು ಹೊಂದಿಕೆ ಯಾಗಿ ವೃದ್ಧಿಯಾಗುತ್ತಾ ಕರ್ತನಲ್ಲಿ ಪರಿಶುದ್ದ ದೇವಾ ಲಯವಾಗುತ್ತದೆ.ಆತನಲ್ಲಿ ನೀವು ಸಹ ಆತ್ಮನ ಮೂಲಕವಾಗಿ ದೇವರಿಗೆ ನಿವಾಸಸ್ಥಾನವಾಗುವಂತೆ ಒಟ್ಟಾಗಿ ಕಟ್ಟಲ್ಪಡುತ್ತಾ ಇದ್ದೀರಿ. ಆತನಲ್ಲಿ ನೀವು ಸಹ ಆತ್ಮನ ಮೂಲಕವಾಗಿ ದೇವರಿಗೆ ನಿವಾಸಸ್ಥಾನವಾಗುವಂತೆ ಒಟ್ಟಾಗಿ ಕಟ್ಟಲ್ಪಡುತ್ತಾ ಇದ್ದೀರಿ.
- 1 Kings 6:15 1 ಅರಸುಗಳು 6:15ಮನೆಯ ಗೋಡೆಗಳ ಒಳಭಾಗಕ್ಕೆ ಮಂದಿ ರದ ನೆಲ ಮೊದಲುಗೊಂಡು ಗೋಡೆಗಳ ಮೇಲೆ ಮಾಳಿಗೆಯ ವರೆಗೂ ದೇವದಾರು ಹಲಿಗೆಗಳಿಂದ ಕಟ್ಟಿಸಿದನು; ಒಳ ಭಾಗದಲ್ಲಿ ಮರದಿಂದ ಮುಚ್ಚಿ ಮನೆಯ ನೆಲಕ್ಕೆ ತುರಾಯಿ ಮರಗಳ ಹಲಿಗೆಗಳಿಂದ ಮುಚ್ಚಿದನು.
- Revelation 21:12–19 ಪ್ರಕಟನೆ 21:12–19ಆ ಪಟ್ಟಣಕ್ಕೆ ಬಹಳ ಎತ್ತರವಾದ ಗೋಡೆ ಇತ್ತು; ಅದಕ್ಕೆ ಹನ್ನೆರಡು ಹೆಬ್ಬಾಗಿಲು ಗಳಿದ್ದವು; ಆ ಬಾಗಿಲುಗಳ ಬಳಿಯಲ್ಲಿ ಹನ್ನೆರಡು ಮಂದಿ ದೂತರಿದ್ದರು; ಅವುಗಳ ಮೇಲೆ ಇಸ್ರಾ ಯೇಲ್ಯರ ಹನ್ನೆರಡು ಗೋತ್ರಗಳ ಹೆಸರುಗಳು ಬರೆ ದಿದ್ದವು. ಪೂರ್ವ ದಿಕ್ಕಿನಲ್ಲಿ ಮೂರು ಹೆಬ್ಬಾಗಿಲು ಗಳು. ಉತ್ತರ ದಿಕ್ಕಿನಲ್ಲಿ ಮೂರು ಹೆಬ್ಬಾಗಿಲುಗಳು, ದಕ್ಷಿಣ ದಿಕ್ಕಿನಲ್ಲಿ ಮೂರು ಹೆಬ್ಬಾಗಿಲುಗಳು, ಪಶ್ಚಿಮ ದಿಕ್ಕಿನಲ್ಲಿ ಮೂರು ಹೆಬ್ಬಾಗಿಲುಗಳು ಇದ್ದವು. ಪಟ್ಟಣದ ಗೋಡೆಗೆ ಹನ್ನೆರಡು ಅಸ್ತಿವಾರಗಳಿದ್ದವು; ಅವುಗಳ ಮೇಲೆ ಕುರಿಮರಿಯಾದಾತನ ಹನ್ನೆರಡು ಮಂದಿ ಅಪೊಸ್ತಲರ ಹೆಸರುಗಳಿದ್ದವು. ನನ್ನ ಸಂಗಡ ಮಾತನಾಡುತ್ತಿದ್ದವನು ಆ ಪಟ್ಟಣವನ್ನೂ ಅದರ ಹೆಬ್ಬಾಗಿಲುಗಳನ್ನೂ ಗೋಡೆಯನ್ನೂ ಅಳತೆ ಮಾಡು ವದಕ್ಕಾಗಿ ಚಿನ್ನದ ಅಳತೆ ಕೋಲನ್ನು ಹಿಡಿದಿದ್ದನು. ಪಟ್ಟಣವು ಚಚ್ಚೌಕವಾಗಿದೆ; ಅದರ ಉದ್ದವು ಅದರ ಅಗಲದಷ್ಟಿದೆ. ಅವನು ಆ ಪಟ್ಟಣವನ್ನು ಕೋಲಿನಿಂದ ಅಳತೆ ಮಾಡಿದನು; ಅಳತೆಯು ಹನ್ನೆರಡು ನೂರು ಮೈಲಿ ಆಯಿತು. ಅದರ ಉದ್ದವೂ ಅಗಲವೂ ಎತ್ತರವೂ ಸಮವಾಗಿವೆ. ಅದರ ಗೋಡೆಯನ್ನು ಅವನು ಅಳತೆ ಮಾಡಿದನು; ಅದು ನೂರನಾಲ್ವತ್ತ ನಾಲ್ಕು ಮೊಳ ದಷ್ಟಿತ್ತು. ಈ ಲೆಕ್ಕದಲ್ಲಿ ಮನುಷ್ಯನ ಮೊಳ ಅಂದರೆ ದೂತನ ಮೊಳ. ಆ ಗೋಡೆಯ ಕಟ್ಟಡವು ಸೂರ್ಯ ಕಾಂತದಿಂದ ಆಗಿತ್ತು; ಪಟ್ಟಣವು ಶುದ್ಧ ಗಾಜಿನಂತಿರುವ ಸೋಸಿದ ಭಂಗಾರವೇ. ಪಟ್ಟಣದ ಗೋಡೆಯ ಅಸ್ತಿವಾರಗಳು ಸಕಲವಿಧವಾದ ಅಮೂಲ್ಯವಾದ ಕಲ್ಲುಗಳಿಂದ ಅಲಂಕೃತವಾಗಿದ್ದವು. ಮೊದಲನೆಯ ಅಸ್ತಿ ವಾರವು ಸೂರ್ಯಕಾಂತ, ಎರಡನೆಯದು ನೀಲಮಣಿ, ಮೂರನೆಯದು ಕೆಂಪು, ನಾಲ್ಕನೆಯದು ಪಚ್ಚೆ.
- Zechariah 6:12–15 ಜೆಕರ್ಯ 6:12–15ಅವನಿಗೆ ಹೇಳತಕ್ಕದ್ದೇನಂದರೆ--ಸೈನ್ಯಗಳ ಕರ್ತನು ಹೀಗೆ ಹೇಳುತ್ತಾನೆ--ಇಗೋ, ಚಿಗುರೆಂದು ಹೆಸರುಳ್ಳ ಮನುಷ್ಯನು, ಅವನು ತನ್ನ ಸ್ಥಳದೊಳಗಿಂದ ಚಿಗುರು ವನು, ಆತನೇ ಕರ್ತನ ದೇವಾಲಯವನ್ನು ಕಟ್ಟುವನು. ಹೌದು, ಆತನು ಕರ್ತನ ದೇವಾಲಯವನ್ನು ಕಟ್ಟು ವನು; ಆತನು ಮಹಿಮೆಯನ್ನು ಧರಿಸುವನು; ಕೂತು ಕೊಂಡು ತನ್ನ ಸಿಂಹಾಸನದಲ್ಲಿ ಆಳುವನು, ತನ್ನ ಸಿಂಹಾಸನದಲ್ಲಿ ಯಾಜಕನಾಗಿರುವನು; ಸಮಾಧಾನದ ಆಲೋಚನೆ ಅವರಿಬ್ಬರೊಳಗೆ ಇರುವದು. ಆ ಕಿರೀಟಗಳು ಹೇಲೆಮನಿಗೂ ತೋಬೀಯನಿಗೂ ಯೆದಾಯನಿಗೂ ಚೆಫನ್ಯನ ಮಗನಾದ ಹೇನನಿಗೂ ಕರ್ತನ ದೇವಾಲಯದಲ್ಲಿ ಜ್ಞಾಪಕಾರ್ಥವಾಗಿ ಇರು ವವು.ದೂರವಾದವರು ಬಂದು ಕರ್ತನ ದೇವಾ ಲಯವನ್ನು ಕಟ್ಟುವರು; ಸೈನ್ಯಗಳ ಕರ್ತನು ನನ್ನನ್ನು ನಿಮ್ಮ ಬಳಿಗೆ ಕಳುಹಿಸಿದ್ದಾನೆಂದು ತಿಳಿಯುವಿರಿ; ನೀವು ನಿಮ್ಮ ದೇವರಾದ ಕರ್ತನ ಶಬ್ದಕ್ಕೆ ಜಾಗ್ರತೆಯಾಗಿ ಕಿವಿಗೊಟ್ಟರೆ ಇದು ನೆರವೇರುವದು. ದೂರವಾದವರು ಬಂದು ಕರ್ತನ ದೇವಾ ಲಯವನ್ನು ಕಟ್ಟುವರು; ಸೈನ್ಯಗಳ ಕರ್ತನು ನನ್ನನ್ನು ನಿಮ್ಮ ಬಳಿಗೆ ಕಳುಹಿಸಿದ್ದಾನೆಂದು ತಿಳಿಯುವಿರಿ; ನೀವು ನಿಮ್ಮ ದೇವರಾದ ಕರ್ತನ ಶಬ್ದಕ್ಕೆ ಜಾಗ್ರತೆಯಾಗಿ ಕಿವಿಗೊಟ್ಟರೆ ಇದು ನೆರವೇರುವದು.
- Matthew 16:18 ಮತ್ತಾಯನು 16:18ನಾನು ಸಹ ನಿನಗೆ ಹೇಳುವದೇ ನಂದರೆ--ನೀನು ಪೇತ್ರನು, ಈ ಬಂಡೆಯ ಮೇಲೆ ನಾನು ನನ್ನ ಸಭೆಯನ್ನು ಕಟ್ಟುವೆನು; ನರಕದ ದ್ವಾರಗಳು ಅದನ್ನು ಜಯಿಸಲಾರವು.
- Isaiah 60:17 ಯೆಶಾಯ 60:17ಹಿತ್ತಾಳೆಗೆ ಬದಲಾಗಿ ಬಂಗಾರವನ್ನು ತರುವೆನು; ಕಬ್ಬಿಣಕ್ಕೆ ಬದಲಾಗಿ ಬೆಳ್ಳಿಯನ್ನೂ ಮರಕ್ಕೆ ಬದಲಾಗಿ ಹಿತ್ತಾಳೆಯನ್ನೂ ಕಲ್ಲುಗಳಿಗೆ ಬದಲಾಗಿ ಕಬ್ಬಿಣವನ್ನೂ ತರುವೆನು, ಸಮಾಧಾನವನ್ನು ನಿನಗೆ ಅಧಿಪತಿಯನ್ನಾಗಿಯೂ ನೀತಿಯನ್ನು ನಿನಗೆ ಅಧಿಕಾರಿ ಯನ್ನಾಗಿಯೂ ಮಾಡುವೆನು.
- Isaiah 58:12 ಯೆಶಾಯ 58:12ಆಗ ನಿನ್ನವರು ಪುರಾತನ ಕಾಲದ ಹಾಳಾದ ಸ್ಥಳಗಳನ್ನು ಕಟ್ಟುವರು, ತಲತಲಾ ಂತರಕ್ಕಿದ್ದ ಅಸ್ತಿವಾರಗಳನ್ನು ನೀನು ಎಬ್ಬಿಸುವಿ; ಸೀಳಿ ದ್ದನ್ನು ಸರಿ ಮಾಡುವವನೆಂದೂ ನಿವಾಸಿಗಳಿಗಾಗಿ ಹಾದಿಗಳನ್ನು ತಿರಿಗಿ ಸರಿಮಾಡುವವನೆಂದೂ ನೀನು ಕರೆಯಲ್ಪಡುವಿ.
- Acts 14:27 ಅಪೊಸ್ತಲರ ಕೃತ್ಯಗಳು 14:27ಅವರು ಬಂದಾಗ ಸಭೆಯನ್ನು ಕೂಡಿಸಿ ದೇವರು ತಮ್ಮೊಂದಿಗಿದ್ದು ಮಾಡಿದ್ದೆಲ್ಲವನ್ನೂ ಆತನು ಅನ್ಯಜನರಿಗೆ ನಂಬಿಕೆಯ ಬಾಗಿಲನ್ನು ತೆರೆ ದದ್ದನ್ನೂ ವಿವರವಾಗಿ ಹೇಳಿದರು.ತರುವಾಯ ಅವರು ಅಲ್ಲಿ ಶಿಷ್ಯರ ಸಂಗಡ ಬಹುಕಾಲ ಇದ್ದರು.