Titus · chapter 1 · verse 10
Titus 1:10 in Kannada
ಅನೇಕರು ಅವರೊಳಗೆ ಮುಖ್ಯವಾಗಿ ಸುನ್ನತಿ ಯವರು ಅಧಿಕಾರಕ್ಕೆ ಒಳಗಾಗದವರೂ ವ್ಯರ್ಥವಾದ ಮಾತಿನವರೂ ಮೋಸಗಾರರೂ ಆಗಿದ್ದಾರೆ;
Anekaru avarolage mukhyavaagi sunnati yavaru adhikaarakke olagaagadavaroo vyarthavaada maatinavaroo mosagaararoo aagiddaare;
Titus 1:10 in English
- King James Version (KJV)
- For there are many unruly and vain talkers and deceivers, specially they of the circumcision:
- World English Bible (WEB)
- For there are also many unruly men, vain talkers and deceivers, especially those of the circumcision,
- American Standard Version (ASV)
- For there are many unruly men, vain talkers and deceivers, specially they of the circumcision,
- Bible in Basic English (BBE)
- For there are men who are not ruled by law; foolish talkers, false teachers, specially those of the circumcision,
- Darby Translation (DBY)
- For there are many and disorderly vain speakers and deceivers of people's minds, specially those of [the] circumcision,
- Webster's Bible (WBS)
- For there are many disorderly and vain talkers and deceivers, specially they of the circumcision:
- Young's Literal Translation (YLT)
- for there are many both insubordinate, vain-talkers, and mind-deceivers — especially they of the circumcision —
Read in context
- 8ಅತಿಥಿಸತ್ಕಾರವನ್ನು ಪ್ರೀತಿಸುವವನು ಒಳ್ಳೆಯವರನ್ನು ಪ್ರೀತಿಸುವವನೂ ಸ್ವಸ್ಥಚಿತ್ತನೂ ನ್ಯಾಯವಂತನೂ ಪರಿಶುದ್ಧನೂ ಜಿತೇಂದ್ರಿಯನೂ ಆಗಿದ್ದು
- 9ತಾನು ಸ್ವಸ್ಥ ಬೋಧನೆಯಿಂದ ಎಚ್ಚರಿಸುವದಕ್ಕೂ ಎದುರಿಸು ವವರು ಒಪ್ಪುವಂತೆ ಮಾಡುವದಕ್ಕೂ ಶಕ್ತನಾಗಿರುವಂತೆ ತನಗೆ ಕಲಿಸಲ್ಪಟ್ಟ ಪ್ರಕಾರ ವಿಶ್ವಾಸದ ವಾಕ್ಯವನ್ನು ದೃಢವಾಗಿ ಹಿಡಿದುಕೊಂಡವನಾಗಿರತಕ್ಕದ್ದು.
- 10ಅನೇಕರು ಅವರೊಳಗೆ ಮುಖ್ಯವಾಗಿ ಸುನ್ನತಿ ಯವರು ಅಧಿಕಾರಕ್ಕೆ ಒಳಗಾಗದವರೂ ವ್ಯರ್ಥವಾದ ಮಾತಿನವರೂ ಮೋಸಗಾರರೂ ಆಗಿದ್ದಾರೆ;
- 11ಅವರು ನೀಚಲಾಭವನ್ನು ಹೊಂದುವದಕ್ಕಾಗಿ ಮಾಡಬಾರದ ಉಪದೇಶವನ್ನು ಮಾಡಿ ಇಡೀ ಕುಟುಂಬಗಳನ್ನೇ ಹಾಳುಮಾಡುತ್ತಾರಾದದರಿಂದ ಅವರ ಬಾಯಿಗಳನ್ನು ಮುಚ್ಚಿಸತಕ್ಕದ್ದು.
- 12ಕ್ರೇತದವರು ಯಾವಾಗಲೂ ಸುಳ್ಳುಗಾರರೂ ದುಷ್ಟಮೃಗಗಳೂ ಹೊಟ್ಟೇಬಾಕರೂ ಆಗಿದ್ದಾರೆಂದು ಅವರ ಸ್ವಂತ ಪ್ರವಾದಿಗಳಲ್ಲಿ ಒಬ್ಬನು ಹೇಳಿದನು.
Cross references
- 1 Timothy 1:6 1 ತಿಮೊಥೆಯನಿಗೆ 1:6ಕೆಲವರು ಈ ಗುರಿ ತಪ್ಪಿ ವ್ಯರ್ಥವಾದ ವಿಚಾರ ಗಳಿಗೆ ತಿರುಗಿಕೊಂಡಿದ್ದಾರೆ;
- 1 John 4:1 1 ಯೋಹಾನನು 4:1ಪ್ರಿಯರೇ, ಅನೇಕ ಸುಳ್ಳುಪ್ರವಾದಿಗಳು ಲೋಕದೊಳಗೆ ಹೋಗಿರುವದರಿಂದ ನೀವು ಎಲ್ಲಾ ಆತ್ಮಗಳನ್ನು ನಂಬದೆ ಆಯಾ ಆತ್ಮಗಳು ದೇವರಿಗೆ ಸಂಬಂಧವಾದವುಗಳೋ ಅಲ್ಲವೋ ಎಂದು ಅವುಗಳನ್ನು ಪರೀಕ್ಷಿಸಬೇಕು.
- Galatians 2:4 ಗಲಾತ್ಯದವರಿಗೆ 2:4ಕಳ್ಳತನದಿಂದ ಸೇರಿಕೊಂಡ ಸುಳ್ಳು ಸಹೋ ದರರು ನಮ್ಮನ್ನು ದಾಸತ್ವದೊಳಗೆ ಸಿಕ್ಕಿಸಬೇಕೆಂದು ಕ್ರಿಸ್ತ ಯೇಸುವಿನಲ್ಲಿ ನಮಗೆ ದೊರಕಿರುವ ಸ್ವಾತಂತ್ರ್ಯ ವನ್ನು ಗೂಢವಾಗಿ ವಿಚಾರಿಸುವದಕ್ಕೆ ಮರಸಿಕೊಂಡು ಬಂದವರು.
- Ephesians 4:14 ಎಫೆಸದವರಿಗೆ 4:14ನಾವು ಇನ್ನು ಮೇಲೆ ಹೊಂಚು ಹಾಕುವವರ ವಂಚನೆಗೂ ಮನುಷ್ಯರ ಕಪಟದಿಂದಲೂ ಮೋಸದ ಉಪಾಯ ಮಾಡುವ ತಂತ್ರದಿಂದಲೂ ಬೋಧನೆಯ ಪ್ರತಿಯೊಂದು ಗಾಳಿ ಯಿಂದಲೂ ಬಡಿಯಲ್ಪಟ್ಟು ಅತ್ತಿತ್ತ ನೂಕಾಡಲ್ಪಡುವ ಬಾಲಕರಂತೆ ಇರಬಾರದು.
- Romans 16:17–18 ರೋಮಾಪುರದವರಿಗೆ 16:17–18ಸಹೋದರರೇ, ನೀವು ಹೊಂದಿದ ಉಪದೇಶಕ್ಕೆ ವಿರುದ್ಧವಾಗಿ ಭೇದಗಳನ್ನೂ ವಿಘ್ನಗಳನ್ನೂ ನಿಮ್ಮಲ್ಲಿ ಉಂಟು ಮಾಡುವವರನ್ನು ಗುರುತಿಟ್ಟು ಅವರನ್ನು ಬಿಟ್ಟು ತೊಲಗಿಹೋಗಿರಿ ಎಂದು ನಾನು ನಿಮ್ಮನ್ನು ಬೇಡಿ ಕೊಳ್ಳುತ್ತೇನೆ. ಅಂಥವರು ನಮ್ಮ ಕರ್ತನಾದ ಯೇಸು ಕ್ರಿಸ್ತನ ಸೇವೆಯನ್ನು ಮಾಡದೆ ತಮ್ಮ ಹೊಟ್ಟೆಯ ಸೇವೆಯನ್ನೇ ಮಾಡುವವರಾಗಿ ನಯದ ನುಡಿ ಗಳಿಂದಲೂ ಹೊಗಳಿಕೆಯ ಮಾತುಗಳಿಂದಲೂ ನಿಷ್ಕಪ ಟಿಗಳ ಹೃದಯಗಳನ್ನು ಮೋಸಗೊಳಿಸುತ್ತಾರೆ.
- 2 Timothy 3:13 2 ತಿಮೊಥೆಯನಿಗೆ 3:13ಆದರೆ ದುಷ್ಟರೂ ವಂಚಕರೂ ಮೋಸಮಾಡುತ್ತಾ ತಾವೇ ಮೋಸ ಹೋಗುತ್ತಾ ಹೆಚ್ಚಾದ ಕೆಟ್ಟತನಕ್ಕೆ ಹೋಗುವರು.
- Acts 11:2 ಅಪೊಸ್ತಲರ ಕೃತ್ಯಗಳು 11:2ಪೇತ್ರನು ಯೆರೂಸಲೇಮಿಗೆ ಬಂದಾಗ ಸುನ್ನತಿ ಯವರು ಅವನ ಕೂಡ ವಿವಾದಿಸುತ್ತಾ--
- 1 Timothy 6:3–5 1 ತಿಮೊಥೆಯನಿಗೆ 6:3–5ಯಾವನಾದರೂ ಬೇರೆ ವಿಧವಾದ ಉಪದೇಶ ವನ್ನು ಮಾಡಿ ಅಂದರೆ ನಮ್ಮ ಕರ್ತನಾದ ಯೇಸು ಕ್ರಿಸ್ತನ ಸ್ವಸ್ಥವಾದ ಮಾತುಗಳಿಗೂ ಭಕ್ತ್ಯನುಸಾರವಾದ ಬೋಧನೆಗೂ ಸಮ್ಮತಿಸದೆ ಹೋದರೆ ಅಂಥವನು ಒಂದನ್ನೂ ತಿಳಿಯದೆ ಕುತರ್ಕ ವಾಗ್ವಾದಗಳನ್ನು ಮಾಡುವ ಭ್ರಾಂತಿಯಲ್ಲಿದ್ದು ಅಹಂಕಾರಿಯಾಗಿದ್ದಾನೆ. ಇವುಗಳಿಂದ ಹೊಟ್ಟೇಕಿಚ್ಚು ಜಗಳ ದೂಷಣೆ ದುಸ್ಸಂಶಯ ಇವುಗಳು ಉಂಟಾಗುತ್ತವೆ. ಇದ್ದಲ್ಲದೆ ಬುದ್ದಿಗೆಟ್ಟು ಸತ್ಯವಿಹೀನರಾಗಿದ್ದು ದೇವಭಕ್ತಿಯನ್ನು ಲಾಭಸಾಧನವೆಂದೆಣಿಸುವ ಈ ಮನುಷ್ಯರಲ್ಲಿ ವ್ಯರ್ಥ ವಾದ ವಿವಾದಗಳು ಉಂಟಾಗುತ್ತವೆ. ಇಂಥವರಿಂದ ದೂರವಾಗಿರ್ರಿ.
- James 1:26 ಯಾಕೋಬನು 1:26ನಿಮ್ಮಲ್ಲಿ ಭಕ್ತನೆಂದೆ ಣಿಸಿಕೊಳ್ಳುವ ಯಾವನಾದರೂ ತನ್ನ ನಾಲಿಗೆಗೆ ಕಡಿವಾಣವನ್ನು ಹಾಕದೆ ತನ್ನ ಹೃದಯವನ್ನು ಮೋಸ ಗೊಳಿಸುವವನಾದರೆ ಅವನ ಭಕ್ತಿ ನಿಷ್ಪ್ರಯೋಜನ ವಾಗಿದೆ.ಸಂಕಟದಲ್ಲಿ ಬಿದ್ದ ದಿಕ್ಕಿಲ್ಲದವರನ್ನೂ ವಿಧವೆ ಯರನ್ನೂ ಪರಾಮರಿಸಿ ತನಗೆ ಪ್ರಪಂಚದ ದೋಷವು ಹತ್ತದಂತೆ ನೋಡಿಕೊಂಡಿರುವದೇ ತಂದೆಯಾದ ದೇವರ ಸನ್ನಿಧಾನದಲ್ಲಿ ಶುದ್ಧವೂ ನಿರ್ಮಲವೂ ಆಗಿರುವ ಭಕ್ತಿ.
- Galatians 1:6–8 ಗಲಾತ್ಯದವರಿಗೆ 1:6–8ಕ್ರಿಸ್ತನ ಕೃಪೆಯಲ್ಲಿ ನಿಮ್ಮನ್ನು ಕರೆದಾತನಿಂದ ನೀವು ಇಷ್ಟು ಬೇಗನೆ ಬೇರೆ ಸುವಾರ್ತೆಗೆ ತಿರುಗಿಕೊಂಡಿರೆಂದು ನಾನು ಆಶ್ಚರ್ಯಪಡುತ್ತೇನೆ. ಅದು ಸುವಾರ್ತೆಯೇ ಅಲ್ಲ, ಆದರೆ ಕೆಲವರು ನಿಮ್ಮನ್ನು ಕಳವಳಪಡಿಸುತ್ತಾ ಕ್ರಿಸ್ತನ ಸುವಾರ್ತೆಯನ್ನು ಮಾರ್ಪಡಿಸುವದಕ್ಕೆ ಪ್ರಯತ್ನಿಸುತ್ತಾರೆ. ಆದರೂ ನಾವು ನಿಮಗೆ ಸಾರಿದ ಸುವಾರ್ತೆಯಲ್ಲದೆ ಬೇರೆ ಸುವಾರ್ತೆಯನ್ನು ನಾವೇ ಆಗಲಿ ಪರಲೋಕದಿಂದ ಬಂದ ದೂತನೇ ಆಗಲಿ ನಿಮಗೆ ಸಾರಿದರೆ ಅವನು ಶಾಪಗ್ರಸ್ತನಾಗಲಿ.
- Acts 20:29 ಅಪೊಸ್ತಲರ ಕೃತ್ಯಗಳು 20:29ಯಾಕಂದರೆ ನಾನು ಹೋದ ಮೇಲೆ ಕ್ರೂರವಾದ ತೋಳಗಳು ನಿಮ್ಮೊಳಗೆ ಬರುವ ವೆಂದು ನಾನು ಬಲ್ಲೆನು; ಅವು ಹಿಂಡನ್ನು ಕನಿಕರಿಸು ವದಿಲ್ಲ.
- 1 Timothy 1:4 1 ತಿಮೊಥೆಯನಿಗೆ 1:4ಕಲ್ಪನಾ ಕಥೆ ಗಳಿಗೂ ಕೊನೆಯಿಲ್ಲದ ವಂಶಾವಳಿಗಳಿಗೂ ಲಕ್ಷ್ಯ ಕೊಡಬಾರದೆಂತಲೂ ಆಜ್ಞಾಪಿಸಬೇಕೆಂಬದಾಗಿ ನಾನು ನಿನಗೆ ಖಂಡಿತವಾಗಿ ಹೇಳಿದ ಪ್ರಕಾರ ಈಗಲೂ ಹೇಳುತ್ತೇನೆ. ಅಂಥ ಕಥೆಗಳೂ ವಂಶಾವಳಿಗಳೂ ವಿವಾದಕ್ಕೆ ಆಸ್ಪದವಾಗಿವೆಯೇ ಹೊರತು ನಂಬಿಕೆ ಯಿಂದುಂಟಾಗುವ ದೈವಭಕ್ತಿಯನ್ನು ವೃದ್ಧಿಮಾಡುವ
Original words (Greek)
- For · G1063γάρ gár
- are · G1526εἰσί eisí
- many · G4183πολύς polýs
- unruly · G506ἀνυπότακτος anypótaktos
- and · G2532καί kaí
- talkers · G3151ματαιολόγος mataiológos
- and · G2532καί kaí
- deceivers · G5423φρεναπάτης phrenapátēs
- specially · G3122μάλιστα málista
- they · G3588ὁ ho
- of · G1537ἐκ ek
- circumcision · G4061περιτομή peritomḗ