Skip to content
ThuthiThuthiThuthi
Titus · chapter 1 · verse 11

Titus 1:11 in Kannada

ಅವರು ನೀಚಲಾಭವನ್ನು ಹೊಂದುವದಕ್ಕಾಗಿ ಮಾಡಬಾರದ ಉಪದೇಶವನ್ನು ಮಾಡಿ ಇಡೀ ಕುಟುಂಬಗಳನ್ನೇ ಹಾಳುಮಾಡುತ್ತಾರಾದದರಿಂದ ಅವರ ಬಾಯಿಗಳನ್ನು ಮುಚ್ಚಿಸತಕ್ಕದ್ದು.

Avaru neechalaabhavannu honduvadakkaagi maadabaarada upadeshavannu maadi idee kutumbagalanne haalumaaduttaaraadadarinda avara baayigalannu muchchisatakkaddu.

Titus 1:11 in English

King James Version (KJV)
Whose mouths must be stopped, who subvert whole houses, teaching things which they ought not, for filthy lucre’s sake.
World English Bible (WEB)
whose mouths must be stopped: men who overthrow whole houses, teaching things which they ought not, for dishonest gain’s sake.
American Standard Version (ASV)
whose mouths must be stopped; men who overthrow whole houses, teaching things which they ought not, for filthy lucre’s sake.
Bible in Basic English (BBE)
By whom some families have been completely overturned; who take money for teaching things which are not right; these will have to be stopped.
Darby Translation (DBY)
who must have their mouths stopped, who subvert whole houses, teaching things which ought not [to be taught] for the sake of base gain.
Webster's Bible (WBS)
Whose mouths must be stopped, who subvert whole houses, teaching things which they ought not, for the sake of sordid gain.
Young's Literal Translation (YLT)
whose mouth it behoveth to stop, who whole households do overturn, teaching what things it behoveth not, for filthy lucre's sake.

Read in context

  1. 9ತಾನು ಸ್ವಸ್ಥ ಬೋಧನೆಯಿಂದ ಎಚ್ಚರಿಸುವದಕ್ಕೂ ಎದುರಿಸು ವವರು ಒಪ್ಪುವಂತೆ ಮಾಡುವದಕ್ಕೂ ಶಕ್ತನಾಗಿರುವಂತೆ ತನಗೆ ಕಲಿಸಲ್ಪಟ್ಟ ಪ್ರಕಾರ ವಿಶ್ವಾಸದ ವಾಕ್ಯವನ್ನು ದೃಢವಾಗಿ ಹಿಡಿದುಕೊಂಡವನಾಗಿರತಕ್ಕದ್ದು.
  2. 10ಅನೇಕರು ಅವರೊಳಗೆ ಮುಖ್ಯವಾಗಿ ಸುನ್ನತಿ ಯವರು ಅಧಿಕಾರಕ್ಕೆ ಒಳಗಾಗದವರೂ ವ್ಯರ್ಥವಾದ ಮಾತಿನವರೂ ಮೋಸಗಾರರೂ ಆಗಿದ್ದಾರೆ;
  3. 11ಅವರು ನೀಚಲಾಭವನ್ನು ಹೊಂದುವದಕ್ಕಾಗಿ ಮಾಡಬಾರದ ಉಪದೇಶವನ್ನು ಮಾಡಿ ಇಡೀ ಕುಟುಂಬಗಳನ್ನೇ ಹಾಳುಮಾಡುತ್ತಾರಾದದರಿಂದ ಅವರ ಬಾಯಿಗಳನ್ನು ಮುಚ್ಚಿಸತಕ್ಕದ್ದು.
  4. 12ಕ್ರೇತದವರು ಯಾವಾಗಲೂ ಸುಳ್ಳುಗಾರರೂ ದುಷ್ಟಮೃಗಗಳೂ ಹೊಟ್ಟೇಬಾಕರೂ ಆಗಿದ್ದಾರೆಂದು ಅವರ ಸ್ವಂತ ಪ್ರವಾದಿಗಳಲ್ಲಿ ಒಬ್ಬನು ಹೇಳಿದನು.
  5. 13ಈ ಸಾಕ್ಷಿಯು ನಿಜವೇ; ಆದದರಿಂದ ಅವರು ನಂಬಿಕೆಯಲ್ಲಿ ಸ್ವಸ್ಥ ಚಿತ್ತರಾಗಿರುವಂತೆ ಅವ ರನ್ನು ಕಠಿಣವಾಗಿ ಖಂಡಿಸು.
Read all of Titus 1

Cross references

Original words (Greek)

Titus 1:11 in Tamil

Kannada Bible: Kannada Old Version, public domain.

King James Version: public domain.

World English Bible: public domain.

American Standard Version: public domain.

Bible in Basic English: public domain.

Darby Translation: public domain.

Noah Webster Bible: public domain.

Young's Literal Translation: public domain.

Strong's numbers and definitions: Open Scriptures, CC BY-SA. Cross references: OpenBible.info, CC BY.