Titus · chapter 1 · verse 12
Titus 1:12 in Kannada
ಕ್ರೇತದವರು ಯಾವಾಗಲೂ ಸುಳ್ಳುಗಾರರೂ ದುಷ್ಟಮೃಗಗಳೂ ಹೊಟ್ಟೇಬಾಕರೂ ಆಗಿದ್ದಾರೆಂದು ಅವರ ಸ್ವಂತ ಪ್ರವಾದಿಗಳಲ್ಲಿ ಒಬ್ಬನು ಹೇಳಿದನು.
Kretadavaru yaavaagaloo sullugaararoo dushtamrugagaloo hottebaakaroo aagiddaarendu avara svanta pravaadigalalli obbanu helidanu.
Titus 1:12 in English
- King James Version (KJV)
- One of themselves, [even] a prophet of their own, said, The Cretians [are] alway liars, evil beasts, slow bellies.
- World English Bible (WEB)
- One of them, a prophet of their own, said, “Cretans are always liars, evil beasts, and idle gluttons.”
- American Standard Version (ASV)
- One of themselves, a prophet of their own, said, Cretans are always liars, evil beasts, idle gluttons.
- Bible in Basic English (BBE)
- One of their prophets has said, The men of Crete are ever false, evil beasts, lovers of food, hating work.
- Darby Translation (DBY)
- One of themselves, a prophet of their own, has said, Cretans are always liars, evil wild beasts, lazy gluttons.
- Webster's Bible (WBS)
- One of themselves, [even] a prophet of their own, said, The Cretians [are] always liars, evil beasts, slow bellies.
- Young's Literal Translation (YLT)
- A certain one of them, a prophet of their own, said — 'Cretans! always liars, evil beasts, lazy bellies!'
Read in context
- 10ಅನೇಕರು ಅವರೊಳಗೆ ಮುಖ್ಯವಾಗಿ ಸುನ್ನತಿ ಯವರು ಅಧಿಕಾರಕ್ಕೆ ಒಳಗಾಗದವರೂ ವ್ಯರ್ಥವಾದ ಮಾತಿನವರೂ ಮೋಸಗಾರರೂ ಆಗಿದ್ದಾರೆ;
- 11ಅವರು ನೀಚಲಾಭವನ್ನು ಹೊಂದುವದಕ್ಕಾಗಿ ಮಾಡಬಾರದ ಉಪದೇಶವನ್ನು ಮಾಡಿ ಇಡೀ ಕುಟುಂಬಗಳನ್ನೇ ಹಾಳುಮಾಡುತ್ತಾರಾದದರಿಂದ ಅವರ ಬಾಯಿಗಳನ್ನು ಮುಚ್ಚಿಸತಕ್ಕದ್ದು.
- 12ಕ್ರೇತದವರು ಯಾವಾಗಲೂ ಸುಳ್ಳುಗಾರರೂ ದುಷ್ಟಮೃಗಗಳೂ ಹೊಟ್ಟೇಬಾಕರೂ ಆಗಿದ್ದಾರೆಂದು ಅವರ ಸ್ವಂತ ಪ್ರವಾದಿಗಳಲ್ಲಿ ಒಬ್ಬನು ಹೇಳಿದನು.
- 13ಈ ಸಾಕ್ಷಿಯು ನಿಜವೇ; ಆದದರಿಂದ ಅವರು ನಂಬಿಕೆಯಲ್ಲಿ ಸ್ವಸ್ಥ ಚಿತ್ತರಾಗಿರುವಂತೆ ಅವ ರನ್ನು ಕಠಿಣವಾಗಿ ಖಂಡಿಸು.
- 14ಅವರು ಯೆಹೂದ್ಯರ ಕಲ್ಪನಾಕಥೆಗಳಿಗೂ ಸತ್ಯಭ್ರಷ್ಟರಾದ ಮನುಷ್ಯರ ಆಜ್ಞೆ ಗಳಿಗೂ ಲಕ್ಷ್ಯಕೊಡಬಾರದು.
Cross references
- Romans 16:18 ರೋಮಾಪುರದವರಿಗೆ 16:18ಅಂಥವರು ನಮ್ಮ ಕರ್ತನಾದ ಯೇಸು ಕ್ರಿಸ್ತನ ಸೇವೆಯನ್ನು ಮಾಡದೆ ತಮ್ಮ ಹೊಟ್ಟೆಯ ಸೇವೆಯನ್ನೇ ಮಾಡುವವರಾಗಿ ನಯದ ನುಡಿ ಗಳಿಂದಲೂ ಹೊಗಳಿಕೆಯ ಮಾತುಗಳಿಂದಲೂ ನಿಷ್ಕಪ ಟಿಗಳ ಹೃದಯಗಳನ್ನು ಮೋಸಗೊಳಿಸುತ್ತಾರೆ.
- 1 Timothy 4:2 1 ತಿಮೊಥೆಯನಿಗೆ 4:2ಅವರು ಕಪಟದಲ್ಲಿ ಸುಳ್ಳಾಡುವವರೂ ತಮ್ಮ ಮನಸ್ಸಾಕ್ಷಿಯ ಮೇಲೆ ಕಾಸಿದ ಕಬ್ಬಿಣದಿಂದ ಬರೆ ಹಾಕಲ್ಪಟ್ಟವರೂ ಆಗಿದ್ದು
- Acts 17:28 ಅಪೊಸ್ತಲರ ಕೃತ್ಯಗಳು 17:28ಆತನಲ್ಲಿಯೇ ನಾವು ಜೀವಿಸುತ್ತೇವೆ ಚಲಿಸುತ್ತೇವೆ ಇರುತ್ತೇವೆ. ನಿಮ್ಮ ಸ್ವಂತ ಕವಿಗಳಲ್ಲಿಯೂ ಕೆಲವರು--ನಾವೂ ಆತನ ಸಂತಾನದವರೇ ಎಂಬ ದಾಗಿ ಹೇಳಿದ್ದಾರೆ.
- 2 Peter 2:15 2 ಪೇತ್ರನು 2:15ಇವರು ನೀಟಾದ ಮಾರ್ಗವನ್ನು ಬಿಟ್ಟು ಬೆಯೋರನ ಮಗನಾದ ಬಿಳಾಮನ ಮಾರ್ಗವನ್ನು ಹಿಡಿದು ತಪ್ಪಿಹೋಗಿದ್ದಾರೆ. ಈ ಬಿಳಾಮನು ಅನೀತಿಯಿಂದ ದೊರಕುವ ಸಂಬಳವನ್ನು ಪ್ರೀತಿಸಿದನು.
- 2 Peter 2:12 2 ಪೇತ್ರನು 2:12ಆದರೆ ಹಿಡಿಯಲ್ಪಟ್ಟು ನಾಶವಾಗುವದಕ್ಕೆ ಹುಟ್ಟಿರುವ ವಿವೇಕ ಶೂನ್ಯ ಮೃಗಗಳಂತಿರುವ ಈ ದುರ್ಮಾರ್ಗಿಗಳು ತಮಗೆ ತಿಳಿಯದವುಗಳ ವಿಷಯ ವಾಗಿ ದೂಷಣೆ ಹೇಳುವವರಾಗಿದ್ದಾರೆ; ಇವರು ತಮ್ಮ ಕೆಟ್ಟತನದಿಂದ ಸಂಪೂರ್ಣ ನಾಶವಾಗುವವರಾಗಿ
- Jude 1:8–13 ಯೂದನು 1:8–13ಹಾಗೆಯೇ ಈ ದುಸ್ವಪ್ನದವರು ಶರೀರವನ್ನು ಮಲಿನ ಮಾಡಿಕೊಳ್ಳುವವರೂ ಪ್ರಭುತ್ವವನ್ನು ಅಸಡ್ಡೆ ಮಾಡು ವವರೂ ಗೌರವವುಳ್ಳವರನ್ನು ದೂಷಿಸುವವರೂ ಆಗಿದ್ದಾರೆ. ಆದರೂ ಪ್ರಧಾನ ದೇವದೂತನಾದ ಮಿಕಾಯೇಲನು ಮೋಶೆಯ ಶವದ ವಿಷಯದಲ್ಲಿ ಸೈತಾನನೊಂದಿಗೆ ವ್ಯಾಜ್ಯವಾಡಿ ವಾಗ್ವಾದ ಮಾಡಿದಾಗ ಅವನು ಸೈತಾನನನ್ನು ದೂಷಿಸುವದಕ್ಕೆ ಧೈರ್ಯ ಗೊಳ್ಳದೆ--ಕರ್ತನು ನಿನ್ನನ್ನು ಗದರಿಸಲಿ ಅಂದನು. ಆದರೆ ಈ ಜನರು ತಮಗೆ ಗೊತ್ತಿಲ್ಲದವುಗಳ ವಿಷಯವಾಗಿ ಕೆಟ್ಟದ್ದಾಗಿ ಮಾತನಾಡುತ್ತಾರೆ ಮತ್ತು ತಾವು ವಿವೇಕಶೂನ್ಯ ಮೃಗಗಳಂತೆ ಸ್ವಾಭಾವಿಕವಾಗಿ ಯಾವವುಗಳನ್ನು ತಿಳಿದುಕೊಳ್ಳುತ್ತಾರೋ ಅವುಗಳಲ್ಲಿ ತಮ್ಮನ್ನು ಕೆಡಿಸಿಕೊಳ್ಳುತ್ತಾರೆ. ಅವರು ಕಾಯಿನನ ಮಾರ್ಗ ಹಿಡಿದವರೂ ಪ್ರತೀಕಾರ ಹೊಂದುವದಕ್ಕಾಗಿ ಬಿಳಾಮನ ದೋಷವನ್ನು ಮಾಡುವದಕ್ಕೆ ದುರಾಶೆ ಯಿಂದ ಓಡುವವರೂ ಕೋರಹನಂತೆ ಎದುರು ಮಾತನಾಡಿ ನಾಶವಾಗುವವರೂ ಆಗಿರುವ ಅವರಿಗೆ ಅಯ್ಯೋ! ಳಂಕರಾದ ಇವರು ನಿಮ್ಮ ಪ್ರೇಮ ಭೋಜನಗಳಲ್ಲಿ ನಿರ್ಭಯವಾಗಿ ತಿಂದು ತಮ್ಮನ್ನು ತಾವೇ ಪೋಷಿಸಿಕೊಳ್ಳುತ್ತಾರೆ. ಇವರು ಗಾಳಿಯಿಂದ ಬಡಿಸಿಕೊಂಡು ಹೋಗುವ ನೀರಿಲ್ಲದ ಮೇಘಗಳೂ ಎರಡು ಸಾರಿ ಸತ್ತವರೂ ಹಣ್ಣು ಬಿಡದೆ ಒಣಗಿಹೋಗಿ ಬೇರು ಸಹಿತ ಕಿತ್ತುಬಿದ್ದ ಮರಗಳೂ ಸ್ವಂತ ಅವಮಾನವೆಂಬ ನೊರೆಯನ್ನು ಕಾರುವ ಸಮುದ್ರದ ಹುಚ್ಚು ತೆರೆಗಳೂ ಆಗಿದ್ದಾರೆ. ಅಲೆಯುವ ನಕ್ಷತ್ರ ಗಳಾದ ಇವರ ಪಾಲಿಗೆ ಕಾರ್ಗತ್ತಲೆಯು ಸದಾಕಾಲ ಇಟ್ಟಿರುವದು.
- Acts 2:11 ಅಪೊಸ್ತಲರ ಕೃತ್ಯಗಳು 2:11ಕ್ರೇತ್ಯರು ಮತ್ತು ಅರಬಿಯರು ಆಗಿರುವ ನಾವು ನಮ್ಮ ಭಾಷೆಗಳಲ್ಲಿ ದೇವರ ಮಹತ್ಕಾರ್ಯಗಳನ್ನು ಇವರು ಹೇಳುವದನ್ನು ಕೇಳುತ್ತೇವೆ ಎಂದು ಒಬ್ಬರಿಗೊಬ್ಬರು ಮಾತನಾಡಿಕೊಂಡರು.
Original words (Greek)
- One · G5100τὶς tìs
- of · G1537ἐκ ek
- themselves · G846αὐτός autós
- prophet · G4396προφήτης prophḗtēs
- their · G846αὐτός autós
- own · G2398ἴδιος ídios
- said · G2036ἔπω épō
- Cretians · G2912Κρής Krḗs
- alway · G104ἀεί aeí
- liars · G5583ψεύστης pseústēs
- evil · G2556κακός kakós
- beasts · G2342θηρίον thēríon
- slow · G692ἀργός argós
- bellies · G1064γαστήρ gastḗr