Skip to content
ThuthiThuthiThuthi
Titus · chapter 1 · verse 13

Titus 1:13 in Kannada

ಈ ಸಾಕ್ಷಿಯು ನಿಜವೇ; ಆದದರಿಂದ ಅವರು ನಂಬಿಕೆಯಲ್ಲಿ ಸ್ವಸ್ಥ ಚಿತ್ತರಾಗಿರುವಂತೆ ಅವ ರನ್ನು ಕಠಿಣವಾಗಿ ಖಂಡಿಸು.

Ee saakshiyu nijave; aadadarinda avaru nambikeyalli svastha chittaraagiruvante ava rannu kathinavaagi khandisu.

Titus 1:13 in English

King James Version (KJV)
This witness is true. Wherefore rebuke them sharply, that they may be sound in the faith;
World English Bible (WEB)
This testimony is true. For this cause, reprove them sharply, that they may be sound in the faith,
American Standard Version (ASV)
This testimony is true. For which cause reprove them sharply, that they may be sound in the faith,
Bible in Basic English (BBE)
This witness is true. So say sharp words to them so that they may come to the right faith,
Darby Translation (DBY)
This testimony is true; for which cause rebuke them severely, that they may be sound in the faith,
Webster's Bible (WBS)
This testimony is true: wherefore rebuke them sharply, that they may be sound in the faith;
Young's Literal Translation (YLT)
this testimony is true; for which cause convict them sharply, that they may be sound in the faith,

Read in context

  1. 11ಅವರು ನೀಚಲಾಭವನ್ನು ಹೊಂದುವದಕ್ಕಾಗಿ ಮಾಡಬಾರದ ಉಪದೇಶವನ್ನು ಮಾಡಿ ಇಡೀ ಕುಟುಂಬಗಳನ್ನೇ ಹಾಳುಮಾಡುತ್ತಾರಾದದರಿಂದ ಅವರ ಬಾಯಿಗಳನ್ನು ಮುಚ್ಚಿಸತಕ್ಕದ್ದು.
  2. 12ಕ್ರೇತದವರು ಯಾವಾಗಲೂ ಸುಳ್ಳುಗಾರರೂ ದುಷ್ಟಮೃಗಗಳೂ ಹೊಟ್ಟೇಬಾಕರೂ ಆಗಿದ್ದಾರೆಂದು ಅವರ ಸ್ವಂತ ಪ್ರವಾದಿಗಳಲ್ಲಿ ಒಬ್ಬನು ಹೇಳಿದನು.
  3. 13ಈ ಸಾಕ್ಷಿಯು ನಿಜವೇ; ಆದದರಿಂದ ಅವರು ನಂಬಿಕೆಯಲ್ಲಿ ಸ್ವಸ್ಥ ಚಿತ್ತರಾಗಿರುವಂತೆ ಅವ ರನ್ನು ಕಠಿಣವಾಗಿ ಖಂಡಿಸು.
  4. 14ಅವರು ಯೆಹೂದ್ಯರ ಕಲ್ಪನಾಕಥೆಗಳಿಗೂ ಸತ್ಯಭ್ರಷ್ಟರಾದ ಮನುಷ್ಯರ ಆಜ್ಞೆ ಗಳಿಗೂ ಲಕ್ಷ್ಯಕೊಡಬಾರದು.
  5. 15ಶುದ್ಧರಿಗೆ ಎಲ್ಲವೂ ಶುದ್ಧವೇ; ಆದರೆ ಮಲಿನವಾದವರಿಗೂ ನಂಬಿಕೆಯಿಲ್ಲ ದವರಿಗೂ ಯಾವದೂ ಶುದ್ಧವಲ್ಲ; ಆದರೆ ಅವರ ಬುದ್ಧಿಯೂ ಮನಸ್ಸಾಕ್ಷಿಯೂ ಕೂಡ ಮಲಿನವಾಗಿವೆ.ಅವರು ತಾವು ದೇವರನ್ನು ಅರಿತವರೆಂದು ಹೇಳಿ ಕೊಳ್ಳುತ್ತಾರೆ; ಆದರೆ ಅವರು ಅಸಹ್ಯರೂ ಅವಿಧೇಯ ರೂ ಸತ್ಕಾರ್ಯಗಳಿಗೆಲ್ಲಾ ಭ್ರಷ್ಟರೂ ಆಗಿರುವದರಿಂದ ದೇವರನ್ನು ತಮ್ಮ ಕೃತ್ಯಗಳಿಂದಲೇ ಅಲ್ಲಗಳೆಯುವರು.
Read all of Titus 1

Cross references

Original words (Greek)

Titus 1:13 in Tamil

Kannada Bible: Kannada Old Version, public domain.

King James Version: public domain.

World English Bible: public domain.

American Standard Version: public domain.

Bible in Basic English: public domain.

Darby Translation: public domain.

Noah Webster Bible: public domain.

Young's Literal Translation: public domain.

Strong's numbers and definitions: Open Scriptures, CC BY-SA. Cross references: OpenBible.info, CC BY.