Skip to content
ThuthiThuthiThuthi
Titus · chapter 1 · verse 14

Titus 1:14 in Kannada

ಅವರು ಯೆಹೂದ್ಯರ ಕಲ್ಪನಾಕಥೆಗಳಿಗೂ ಸತ್ಯಭ್ರಷ್ಟರಾದ ಮನುಷ್ಯರ ಆಜ್ಞೆ ಗಳಿಗೂ ಲಕ್ಷ್ಯಕೊಡಬಾರದು.

Avaru yehoodyara kalpanaakathegaligoo satyabhrashtaraada manushyara aajnye galigoo lakshyakodabaaradu.

Titus 1:14 in English

King James Version (KJV)
Not giving heed to Jewish fables, and commandments of men, that turn from the truth.
World English Bible (WEB)
not paying attention to Jewish fables and commandments of men who turn away from the truth.
American Standard Version (ASV)
not giving heed to Jewish fables, and commandments of men who turn away from the truth.
Bible in Basic English (BBE)
Giving no attention to the fictions of the Jews and the rules of men who have no true knowledge.
Darby Translation (DBY)
not turning [their] minds to Jewish fables and commandments of men turning away from the truth.
Webster's Bible (WBS)
Not giving heed to Jewish fables, and commandments of men that turn from the truth.
Young's Literal Translation (YLT)
not giving heed to Jewish fables and commands of men, turning themselves away from the truth;

Read in context

  1. 12ಕ್ರೇತದವರು ಯಾವಾಗಲೂ ಸುಳ್ಳುಗಾರರೂ ದುಷ್ಟಮೃಗಗಳೂ ಹೊಟ್ಟೇಬಾಕರೂ ಆಗಿದ್ದಾರೆಂದು ಅವರ ಸ್ವಂತ ಪ್ರವಾದಿಗಳಲ್ಲಿ ಒಬ್ಬನು ಹೇಳಿದನು.
  2. 13ಈ ಸಾಕ್ಷಿಯು ನಿಜವೇ; ಆದದರಿಂದ ಅವರು ನಂಬಿಕೆಯಲ್ಲಿ ಸ್ವಸ್ಥ ಚಿತ್ತರಾಗಿರುವಂತೆ ಅವ ರನ್ನು ಕಠಿಣವಾಗಿ ಖಂಡಿಸು.
  3. 14ಅವರು ಯೆಹೂದ್ಯರ ಕಲ್ಪನಾಕಥೆಗಳಿಗೂ ಸತ್ಯಭ್ರಷ್ಟರಾದ ಮನುಷ್ಯರ ಆಜ್ಞೆ ಗಳಿಗೂ ಲಕ್ಷ್ಯಕೊಡಬಾರದು.
  4. 15ಶುದ್ಧರಿಗೆ ಎಲ್ಲವೂ ಶುದ್ಧವೇ; ಆದರೆ ಮಲಿನವಾದವರಿಗೂ ನಂಬಿಕೆಯಿಲ್ಲ ದವರಿಗೂ ಯಾವದೂ ಶುದ್ಧವಲ್ಲ; ಆದರೆ ಅವರ ಬುದ್ಧಿಯೂ ಮನಸ್ಸಾಕ್ಷಿಯೂ ಕೂಡ ಮಲಿನವಾಗಿವೆ.ಅವರು ತಾವು ದೇವರನ್ನು ಅರಿತವರೆಂದು ಹೇಳಿ ಕೊಳ್ಳುತ್ತಾರೆ; ಆದರೆ ಅವರು ಅಸಹ್ಯರೂ ಅವಿಧೇಯ ರೂ ಸತ್ಕಾರ್ಯಗಳಿಗೆಲ್ಲಾ ಭ್ರಷ್ಟರೂ ಆಗಿರುವದರಿಂದ ದೇವರನ್ನು ತಮ್ಮ ಕೃತ್ಯಗಳಿಂದಲೇ ಅಲ್ಲಗಳೆಯುವರು.
  5. 16ಅವರು ತಾವು ದೇವರನ್ನು ಅರಿತವರೆಂದು ಹೇಳಿ ಕೊಳ್ಳುತ್ತಾರೆ; ಆದರೆ ಅವರು ಅಸಹ್ಯರೂ ಅವಿಧೇಯ ರೂ ಸತ್ಕಾರ್ಯಗಳಿಗೆಲ್ಲಾ ಭ್ರಷ್ಟರೂ ಆಗಿರುವದರಿಂದ ದೇವರನ್ನು ತಮ್ಮ ಕೃತ್ಯಗಳಿಂದಲೇ ಅಲ್ಲಗಳೆಯುವರು.
Read all of Titus 1

Cross references

Original words (Greek)

Titus 1:14 in Tamil

Kannada Bible: Kannada Old Version, public domain.

King James Version: public domain.

World English Bible: public domain.

American Standard Version: public domain.

Bible in Basic English: public domain.

Darby Translation: public domain.

Noah Webster Bible: public domain.

Young's Literal Translation: public domain.

Strong's numbers and definitions: Open Scriptures, CC BY-SA. Cross references: OpenBible.info, CC BY.