Titus · chapter 1 · verse 16
Titus 1:16 in Kannada
ಅವರು ತಾವು ದೇವರನ್ನು ಅರಿತವರೆಂದು ಹೇಳಿ ಕೊಳ್ಳುತ್ತಾರೆ; ಆದರೆ ಅವರು ಅಸಹ್ಯರೂ ಅವಿಧೇಯ ರೂ ಸತ್ಕಾರ್ಯಗಳಿಗೆಲ್ಲಾ ಭ್ರಷ್ಟರೂ ಆಗಿರುವದರಿಂದ ದೇವರನ್ನು ತಮ್ಮ ಕೃತ್ಯಗಳಿಂದಲೇ ಅಲ್ಲಗಳೆಯುವರು.
Avaru taavu devarannu aritavarendu heli kolluttaare; aadare avaru asahyaroo avidheya roo satkaaryagaligellaa bhrashtaroo aagiruvadarinda devarannu tamma krutyagalindale allagaleyuvaru.
Titus 1:16 in English
- King James Version (KJV)
- They profess that they know God; but in works they deny [him], being abominable, and disobedient, and unto every good work reprobate.
- World English Bible (WEB)
- They profess that they know God, but by their deeds they deny him, being abominable, disobedient, and unfit for any good work.
- American Standard Version (ASV)
- They profess that they know God; but by their works they deny him, being abominable, and disobedient, and unto every good work reprobate.
- Bible in Basic English (BBE)
- They say that they have knowledge of God, while by their acts they are turning their backs on him; they are hated by all, hard-hearted, and judged to be without value for any good work.
- Darby Translation (DBY)
- They profess to know God, but in works deny [him], being abominable, and disobedient, and found worthless as to every good work.
- Webster's Bible (WBS)
- They profess that they know God; but in works they deny [him] , being abominable, and disobedient, and to every good work reprobate.
- Young's Literal Translation (YLT)
- God they profess to know, and in the works they deny [Him], being abominable, and disobedient, and unto every good work disapproved.
Read in context
- 14ಅವರು ಯೆಹೂದ್ಯರ ಕಲ್ಪನಾಕಥೆಗಳಿಗೂ ಸತ್ಯಭ್ರಷ್ಟರಾದ ಮನುಷ್ಯರ ಆಜ್ಞೆ ಗಳಿಗೂ ಲಕ್ಷ್ಯಕೊಡಬಾರದು.
- 15ಶುದ್ಧರಿಗೆ ಎಲ್ಲವೂ ಶುದ್ಧವೇ; ಆದರೆ ಮಲಿನವಾದವರಿಗೂ ನಂಬಿಕೆಯಿಲ್ಲ ದವರಿಗೂ ಯಾವದೂ ಶುದ್ಧವಲ್ಲ; ಆದರೆ ಅವರ ಬುದ್ಧಿಯೂ ಮನಸ್ಸಾಕ್ಷಿಯೂ ಕೂಡ ಮಲಿನವಾಗಿವೆ.ಅವರು ತಾವು ದೇವರನ್ನು ಅರಿತವರೆಂದು ಹೇಳಿ ಕೊಳ್ಳುತ್ತಾರೆ; ಆದರೆ ಅವರು ಅಸಹ್ಯರೂ ಅವಿಧೇಯ ರೂ ಸತ್ಕಾರ್ಯಗಳಿಗೆಲ್ಲಾ ಭ್ರಷ್ಟರೂ ಆಗಿರುವದರಿಂದ ದೇವರನ್ನು ತಮ್ಮ ಕೃತ್ಯಗಳಿಂದಲೇ ಅಲ್ಲಗಳೆಯುವರು.
- 16ಅವರು ತಾವು ದೇವರನ್ನು ಅರಿತವರೆಂದು ಹೇಳಿ ಕೊಳ್ಳುತ್ತಾರೆ; ಆದರೆ ಅವರು ಅಸಹ್ಯರೂ ಅವಿಧೇಯ ರೂ ಸತ್ಕಾರ್ಯಗಳಿಗೆಲ್ಲಾ ಭ್ರಷ್ಟರೂ ಆಗಿರುವದರಿಂದ ದೇವರನ್ನು ತಮ್ಮ ಕೃತ್ಯಗಳಿಂದಲೇ ಅಲ್ಲಗಳೆಯುವರು.
Cross references
- 1 John 2:4 1 ಯೋಹಾನನು 2:4ಒಬ್ಬನು--ನಾನು ಆತನನ್ನು ಬಲ್ಲೆನೆಂದು ಹೇಳಿ ಆತನ ಆಜ್ಞೆಗಳನ್ನು ಕೈಕೊಳ್ಳದಿದ್ದರೆ ಅವನು ಸುಳ್ಳುಗಾರನಾಗಿದ್ದಾನೆ; ಸತ್ಯವು ಅವನಲ್ಲಿ ಇಲ್ಲ.
- Isaiah 29:13 ಯೆಶಾಯ 29:13ಹೀಗಿರುವದರಿಂದ ಕರ್ತನು ಹೇಳುವದೇನಂದರೆ --ಈ ಜನರು ಬಾಯಿಂದ ನನ್ನನ್ನು ಸವಿಾಪಿಸಿ; ಅವರ ತುಟಿಗಳಿಂದ ನನ್ನನ್ನು ಸನ್ಮಾನಿಸುತ್ತಾರೆ; ಆದರೆ ತಮ್ಮ ಹೃದಯವನ್ನು ನನಗೆ ದೂರ ಮಾಡಿಕೊಂಡು ಬಾಯಿ ಪಾಠವಾಗಿ ಕಲಿತಿರುವ ಮನುಷ್ಯರ ಆಜ್ಞೆಗೆ ಸರಿಯಾದ ಭಯವನ್ನು ಮಾತ್ರ ನನ್ನಲ್ಲಿಟ್ಟಿದ್ದಾರೆ.
- Ephesians 5:6 ಎಫೆಸದವರಿಗೆ 5:6ಹುರುಳಿಲ್ಲದ ಮಾತುಗಳಿಂದ ಯಾರೂ ನಿಮ್ಮನ್ನು ಮೋಸಗೊಳಿಸದಿರಲಿ. ಯಾಕಂದರೆ ಇಂಥವುಗಳಿಂದ ದೇವರ ಕೋಪವು ಆತನಿಗೆ ಅವಿಧೇಯರಾದ ಮಕ್ಕಳ ಮೇಲೆ ಬರುತ್ತದೆ.
- Ezekiel 33:31 ಯೆಹೆಜ್ಕೇಲನು 33:31ಬೇರೆ ಜನರು ಬರುವ ಹಾಗೆ ಅವರು ನಿನ್ನ ಬಳಿಗೆ ಬಂದು ಜನರು ಕುಳಿತುಕೊಳ್ಳುವ ಹಾಗೆ ನಿನ್ನ ಮುಂದೆ ಕುಳಿತುಕೊಳ್ಳುವರು; ಅವರು ನಿನ್ನ ವಾಕ್ಯಗಳನ್ನು ಕೇಳುವರು, ಆದರೆ ಅವರು ಅವುಗಳನ್ನು ಮಾಡುವದಿಲ್ಲ. ಅವರು ತಮ್ಮ ಬಾಯಿಂದ ಹೆಚ್ಚಾದ ಪ್ರೀತಿಯನ್ನು ತೋರಿಸುವರು; ಆದರೆ ಅವರ ಹೃದಯವು ಲೋಭತ್ವದ ಕಡೆಗೆ ಹೋಗುವದು.
- 2 Timothy 3:5–8 2 ತಿಮೊಥೆಯನಿಗೆ 3:5–8ಭಕ್ತಿಯ ವೇಷವಿದ್ದು ಅದರ ಬಲವನ್ನು ಅಲ್ಲಗಳೆಯುವವರೂ ಆಗಿರುವರು; ಇಂಥವರಿಂದ ಪ್ರತ್ಯೇಕವಾಗಿರು. ಮನೆ ಗಳಲ್ಲಿ ನುಸುಳಿ ಪಾಪಗಳಿಂದ ತುಂಬಿದವರೂ ನಾನಾ ವಿಧವಾದ ಇಚ್ಛೆಗಳಿಂದ ನಡಿಸಲ್ಪಟ್ಟವರೂ ಆಗಿರುವ ಅವಿವೇಕಿಗಳಾದ ಸ್ತ್ರೀಯರನ್ನು ವಶಮಾಡಿಕೊಳ್ಳು ವವರೂ ಇವರೊಳಗೆ ಸೇರಿದವರೇ. ಇವರು ಯಾವಾಗಲೂ ಕಲಿಯುತ್ತಿದ್ದರೂ ಸತ್ಯದ ಪರಿಜ್ಞಾನ ವನ್ನು ಹೊಂದಲಾರದವರು. ಯನ್ನಯಂಬ್ರ ಎಂಬ ವರು ಮೋಶೆಯನ್ನು ವಿರೋಧಿಸಿದಂತೆಯೇ ಇವರು ಸಹ ಸತ್ಯವನ್ನು ವಿರೋಧಿಸುತ್ತಾರೆ; ಇದಲ್ಲದೆ ಇವರು ಬುದ್ಧಿಗೆಟ್ಟವರೂ ಭ್ರಷ್ಟರೂ ಆಗಿದ್ದಾರೆ.
- Jude 1:4 ಯೂದನು 1:4ಯಾಕಂದರೆ ಭಕ್ತಿಹೀನರೂ ನಮ್ಮ ದೇವರ ಕೃಪೆಯನ್ನು ನೆವ ಮಾಡಿಕೊಂಡು ನಾಚಿಕೆಗೆಟ್ಟ ಕೃತ್ಯಗಳನ್ನು ನಡಿಸುವವರೂ ನಮ್ಮ ಒಬ್ಬನೇ ಕರ್ತನಾದ ದೇವರನ್ನು ಮತ್ತು ನಮ್ಮ ಕರ್ತನಾದ ಯೇಸು ಕ್ರಿಸ್ತನನ್ನು ಅಲ್ಲಗಳೆಯುವ ಈ ಕೆಲವು ಜನರು ರಹಸ್ಯವಾಗಿ ಒಳಗೆ ಹೊಕ್ಕಿದ್ದಾರೆ; ಇವರು ಈ ದಂ
- Romans 1:28 ರೋಮಾಪುರದವರಿಗೆ 1:28ಇದಲ್ಲದೆ ಅವರು ತಮ್ಮ ತಿಳುವಳಿಕೆಯಿಂದ ದೇವರನ್ನು ಸ್ಮರಿಸುವದಕ್ಕೆ ಮನಸ್ಸಿಲ್ಲದ ಕಾರಣ ದೇವರು ಅವರನ್ನು ಮಾಡಬಾರದವುಗಳನ್ನು ಮಾಡು ವಂತೆ ಅನಿಷ್ಟಭಾವಕ್ಕೆ ಒಪ್ಪಿಸಿದನು.
- Revelation 21:27 ಪ್ರಕಟನೆ 21:27ಅದರಲ್ಲಿ ಹೊಲೆ ಮಾಡುವಂಥದ್ದು ಯಾವದೂ ಸೇರುವದಿಲ್ಲ. ಅಸಹ್ಯವಾದದ್ದನ್ನೂ ಸುಳ್ಳಾದದ್ದನ್ನೂ ನಡಿಸುವವನು ಅಲ್ಲಿ ಸೇರುವದಿಲ್ಲ. ಆದರೆ ಕುರಿಮರಿಯಾದಾತನ ಜೀವಗ್ರಂಥದಲ್ಲಿ ಬರೆಯಲ್ಪಟ್ಟವರು ಮಾತ್ರ ಸೇರುವರು.
- Revelation 21:8 ಪ್ರಕಟನೆ 21:8ಆದರೆ ಭಯ ಗ್ರಸ್ಥರು, ನಂಬಿಕೆಯಿಲ್ಲದವರು, ಅಸಹ್ಯವಾದವರು, ಕೊಲೆಗಾರರು, ಜಾರರು, ಮಾಟಗಾರರು, ವಿಗ್ರಹಾ ರಾಧಕರು ಎಲ್ಲಾ ಸುಳ್ಳುಗಾರರು ಇವರಿಗೆ ಸಿಕ್ಕುವ ಪಾಲು ಬೆಂಕಿ ಗಂಧಕಗಳು ಉರಿಯುವ ಕೆರೆಯೇ; ಅದು ಎರಡನೆಯ ಮರಣವು ಎಂದು ನನಗೆ ಹೇಳಿದನು.
- 1 Samuel 15:22 1 ಸಮುವೇಲನು 15:22ಅದಕ್ಕೆ ಸಮುವೇಲನು--ಕರ್ತನ ವಾಕ್ಯಕ್ಕೆ ವಿಧೇಯನಾದರೆ ಕರ್ತನಿಗೆ ಆಗುವ ಸಂತೋಷ ದಹನ ಬಲಿಗಳಲ್ಲಿಯೂ ಬಲಿಗಳಲ್ಲಿಯೂ ಆಗುವದೋ? ಇಗೋ, ಬಲಿಗಿಂತ ವಿಧೇಯವಾಗುವದು ಟಗರುಗಳ ಕೊಬ್ಬಿಗಿಂತ ಆಲೈಸುವದು ಉತ್ತಮವಾಗಿರುವದು.
- 1 Timothy 5:8 1 ತಿಮೊಥೆಯನಿಗೆ 5:8ಯಾವನಾದರೂ ಸ್ವಂತದವರನ್ನು, ವಿಶೇಷವಾಗಿ ತನ್ನ ಮನೆಯವರನ್ನು ಸಂರಕ್ಷಿಸದೆ ಹೋದರೆ ಅವನು ನಂಬಿಕೆಯನ್ನು ಅಲ್ಲಗಳೆ ದವನು ನಂಬದವನಿಗಿಂತ ಕೆಟ್ಟವನೂ ಆಗಿದ್ದಾನೆ.
- Isaiah 48:1 ಯೆಶಾಯ 48:1ಇಸ್ರಾಯೇಲೆಂಬ ಹೆಸರಿನವರೂ ಯೆಹೂದವೆಂಬ ಒರತೆಯಿಂದ ಬಂದವರೂ ಆದ ಯಾಕೋಬನ ಮನೆತನದವರೇ, ಇದನ್ನು ಕೇಳಿರಿ; ಕರ್ತನ ಹೆಸರಿನ ಮೇಲೆ ಆಣೆಯಿಟ್ಟು, ಇಸ್ರಾಯೇಲಿನ ದೇವರನ್ನು ಸ್ಮರಿಸುತ್ತೀರಿ. ಆದರೆ ಸತ್ಯದಿಂದಲೂ ಅಥವಾ ನೀತಿಯಿಂದಲೂ ಅಲ್ಲ.
Original words (Greek)
- profess · G3670ὁμολογέω homologéō
- know · G1492εἴδω eídō
- God · G2316θεός theós
- but · G1161δέ dé
- works · G2041ἔργον érgon
- deny · G720ἀρνέομαι arnéomai
- being · G5607ὤν ṓn
- abominable · G947βδελυκτός bdelyktós
- and · G2532καί kaí
- disobedient · G545ἀπειθής apeithḗs
- and · G2532καί kaí
- unto · G4314πρός prós
- every · G3956πᾶς pâs
- good · G18ἀγαθός agathós
- work · G2041ἔργον érgon
- reprobate · G96ἀδόκιμος adókimos