Titus · chapter 1 · verse 2
Titus 1:2 in Kannada
ಸುಳ್ಳಾಡದ ದೇವರು ಲೋಕದಾರಂಭಕ್ಕೆ ಮೊದಲೇ ವಾಗ್ದಾನ ಮಾಡಿದ ನಿತ್ಯಜೀವದ ನಿರೀಕ್ಷೆಯನ್ನು
Sullaadada devaru lokadaarambhakke modale vaagdaana maadida nityajeevada nireeksheyannu
Titus 1:2 in English
- King James Version (KJV)
- In hope of eternal life, which God, that cannot lie, promised before the world began;
- World English Bible (WEB)
- in hope of eternal life, which God, who can’t lie, promised before time began;
- American Standard Version (ASV)
- in hope of eternal life, which God, who cannot lie, promised before times eternal;
- Bible in Basic English (BBE)
- In the hope of eternal life, which was made certain before eternal time, by the word of God who is ever true;
- Darby Translation (DBY)
- in [the] hope of eternal life, which God, who cannot lie, promised before the ages of time,
- Webster's Bible (WBS)
- In hope of eternal life, which God, who cannot lie, promised before the world began;
- Young's Literal Translation (YLT)
- upon hope of life age-during, which God, who doth not lie, did promise before times of ages,
Read in context
- 1ದೇವರಾದುಕೊಂಡವರ ನಂಬಿಕೆಗನುಸಾರ ವೂ ಭಕ್ತಿಗನುಸಾರವಾದ ಸತ್ಯದ ತಿಳು ವಳಿಕೆಗನುಸಾರವೂ ದೇವರ ಸೇವಕನಾದ ಯೇಸು ಕ್ರಿಸ್ತನ ಅಪೊಸ್ತಲನಾಗಿರುವ ಪೌಲನೆಂಬ ನನಗೆ
- 2ಸುಳ್ಳಾಡದ ದೇವರು ಲೋಕದಾರಂಭಕ್ಕೆ ಮೊದಲೇ ವಾಗ್ದಾನ ಮಾಡಿದ ನಿತ್ಯಜೀವದ ನಿರೀಕ್ಷೆಯನ್ನು
- 3ತನ್ನ ವಾಕ್ಯ ಸಾರೋಣದ ಮೂಲಕ ತಕ್ಕ ಕಾಲದಲ್ಲಿ ಪ್ರಕಟಿಸಿ ನಮ್ಮ ರಕ್ಷಕನಾದ ದೇವರ ಆಜ್ಞೆಗನುಸಾರ ಆ ಸಾರೋಣ ವನ್ನು ಒಪ್ಪಿಸಿದನು.
- 4ನಮ್ಮಲ್ಲಿ ಹುದುವಾಗಿರುವ ನಂಬಿಕೆ ಗನುಸಾರವಾಗಿ ನನ್ನ ನಿಜಕುಮಾರನಾದ ತೀತನಿಗೆ-- ತಂದೆಯಾದ ದೇವರಿಂದಲೂ ನಮ್ಮ ರಕ್ಷಕನೂ ಕರ್ತನೂ ಆಗಿರುವ ಯೇಸು ಕ್ರಿಸ್ತನಿಂದಲೂ ನಿನಗೆ ಕೃಪೆಯೂ ಕನಿಕರವೂ ಶಾಂತಿಯೂ ಆಗಲಿ.
Cross references
- Numbers 23:19 ಅರಣ್ಯಕಾಂಡ 23:19ಸುಳ್ಳಾಡುವ ಹಾಗೆ ದೇವರು ಮನುಷ್ಯನಲ್ಲ, ಪಶ್ಚಾತ್ತಾಪಪಡುವ ಹಾಗೆ ನರಪುತ್ರನಲ್ಲ; ಆತನು ನುಡಿದದ್ದನ್ನು ಮಾಡದಿರುವನೇ? ಮಾತನಾಡಿದ್ದನ್ನು ಆತನು ಸ್ಥಾಪಿಸನೇ?
- 2 Timothy 1:9 2 ತಿಮೊಥೆಯನಿಗೆ 1:9ಆತನು ನಮ್ಮ ಕ್ರಿಯೆಗಳಿಗನುಸಾರವಾಗಿ ಅಲ್ಲ, ತನ್ನ ಸ್ವಂತ ಸಂಕಲ್ಪ ಮತ್ತು ಕೃಪೆಯ ಪ್ರಕಾರ ನಮ್ಮನ್ನು ರಕ್ಷಿಸಿ ಪರಿಶುದ್ಧವಾದ ಕರೆಯಿಂದ ನಮ್ಮನ್ನು ಕರೆದನು. ಆತನು ಜಗದುತ್ಪತ್ತಿಗೆ ಮುಂಚೆಯೇ ಆ ಕೃಪೆಯನ್ನು ಕ್ರಿಸ್ತ ಯೇಸುವಿನಲ್ಲಿ ನಮಗೆ ಅನುಗ್ರಹಿಸಿದನು.
- 1 John 2:25 1 ಯೋಹಾನನು 2:25ನಿತ್ಯಜೀವದ ವಾಗ್ದಾನವೇ ಆತನು ನಮಗೆ ಮಾಡಿದ ವಾಗ್ದಾನವಾಗಿದೆ.
- Hebrews 6:17–18 ಇಬ್ರಿಯರಿಗೆ 6:17–18ಅದರಲ್ಲಿ ದೇವರು ತನ್ನ ಸಂಕಲ್ಪವು ನಿಶ್ಚಲವಾದದ್ದೆಂಬದನ್ನು ವಾಗ್ದಾನಕ್ಕೆ ಬಾಧ್ಯರಾಗುವವರಿಗೆ ಬಹು ಸ್ಪಷ್ಟವಾಗಿ ತೋರಿಸ ಬೇಕೆಂದು ಆಣೆಯಿಟ್ಟು ತನ್ನ ಮಾತನ್ನು ಸ್ಥಿರಪಡಿಸಿದನು. ಆಶ್ರಯವನ್ನು ಹೊಂದುವದಕ್ಕೆ ಓಡಿ ಬಂದು ನಮ್ಮ ಮುಂದೆ ಇಟ್ಟಿರುವ ನಿರೀಕ್ಷೆಯನ್ನು ಹಿಡುಕೊಂಡವರಾದ ನಮಗೆ ಸುಳ್ಳಾಡದ ದೇವರ ಎರಡು ನಿಶ್ಚಲವಾದ ಆಧಾರಗಳಲ್ಲಿ ನಮಗೆ ಬಲವಾದ ಆದರಣೆ ಉಂಟಾ ಯಿತು.
- 1 John 5:11–13 1 ಯೋಹಾನನು 5:11–13ಆ ಸಾಕ್ಷಿ ಯಾವದಂದರೆ ದೇವರು ನಮಗೆ ನಿತ್ಯಜೀವವನ್ನು ಅನುಗ್ರಹಿಸಿದನು.ಈ ಜೀವವು ಆತನ ಮಗನಲ್ಲಿ ಅದೆ ಎಂಬದೇ. ಯಾವನಲ್ಲಿ (ದೇವರ) ಮಗನು ಇದ್ದಾನೋ ಅವನಿಗೆ ಜೀವ ಉಂಟು; ಯಾವನಲ್ಲಿ ದೇವರ ಮಗನು ಇರುವ ದಿಲ್ಲವೋ ಅವನಿಗೆ ಜೀವವಿಲ್ಲ. ನಿಮಗೆ ನಿತ್ಯಜೀವವು ಉಂಟೆಂದು ನೀವು ತಿಳಿಯುವ ಹಾಗೆಯೂ ನೀವು ದೇವರ ಮಗನ ಹೆಸರಿನಲ್ಲಿ ನಂಬಿಕೆಯಿಡುವ ಹಾಗೆಯೂ ದೇವರ ಮಗನ ಹೆಸರಿನಲ್ಲಿ ನಂಬಿಕೆಯಿಡುವ ನಿಮಗೆ ಇವು ಗಳನ್ನು ಬರೆದಿದ್ದೇನೆ.
- 2 Timothy 1:1 2 ತಿಮೊಥೆಯನಿಗೆ 1:1ಕ್ರಿಸ್ತನ ಯೇಸುವಿನಲ್ಲಿರುವ ಜೀವ ವಾಗ್ದಾನದ ಪ್ರಕಾರ ದೇವರ ಚಿತ್ತದಿಂದ ಯೇಸು ಕ್ರಿಸ್ತನ ಅಪೊಸ್ತಲನಾದ ಪೌಲನೆಂಬ ನಾನು
- Titus 2:13 ತೀತನಿಗೆ 2:13ನಾವು ಭಾಗ್ಯಕರವಾದ ನಿರೀಕ್ಷೆಯನ್ನೂ ಮಹತ್ತಾದ ದೇವರ ಮತ್ತು ನಮ್ಮ ರಕ್ಷಕನಾದ ಯೇಸು ಕ್ರಿಸ್ತನ ಪ್ರಭಾವದ ಪ್ರತ್ಯಕ್ಷತೆಯನ್ನೂ ಎದುರು ನೋಡುವವರಾಗಿದ್ದೇವೆ.
- 1 Samuel 15:29 1 ಸಮುವೇಲನು 15:29ಇಸ್ರಾ ಯೇಲಿನ ನಿತ್ಯ ಬಲವಾದಾತನು ಸುಳ್ಳು ಹೇಳುವಾತ ನಲ್ಲ, ಪಶ್ಚಾತ್ತಾಪಪಡುವಾತನೂ ಅಲ್ಲ. ಯಾಕಂದರೆ ಆತನು ಪಶ್ಚಾತ್ತಾಪಪಡುವಂತೆ ಮನುಷ್ಯನಲ್ಲ ಅಂದನು.
- 2 Timothy 2:13 2 ತಿಮೊಥೆಯನಿಗೆ 2:13ನಾವು ಅಪನಂಬಿಕೆ ಯುಳ್ಳವರಾಗಿದ್ದರೂ ಆತನು ನಂಬಿಗಸ್ತನಾಗಿಯೇ ಇರುವನು; ಆತನು ತನ್ನನ್ನು ತಾನು ಅಲ್ಲಗಳೆಯಲಾರನು.
- Jude 1:21 ಯೂದನು 1:21ನಿತ್ಯಜೀವಕ್ಕಾಗಿ ನಮ್ಮ ಕರ್ತನಾದ ಯೇಸು ಕ್ರಿಸ್ತನ ಕರುಣೆಗೋಸ್ಕರ ಎದುರು ನೋಡುತ್ತಾ ನಿಮ್ಮನ್ನು ದೇವರ ಪ್ರೀತಿಯಲ್ಲಿ ಕಾಪಾಡಿಕೊಳ್ಳಿರಿ.
- 2 Timothy 2:15 2 ತಿಮೊಥೆಯನಿಗೆ 2:15ನೀನು ದೇವರಿಗೆ ಯೋಗ್ಯನಾಗಿ ಕಾಣಿಸಿಕೊಳ್ಳುವದಕ್ಕೆ ಅಭ್ಯಾಸಿಸು. ಅವಮಾನಕ್ಕೆ ಗುರಿ ಯಾಗದ ಕೆಲಸದವನೂ ಸತ್ಯವಾಕ್ಯವನ್ನು ಸರಿಯಾಗಿ ವಿಭಾಗಿಸುವವನೂ ಆಗಿರು.
- 1 Peter 1:20–23 1 ಪೇತ್ರನು 1:20–23ಆತನು ಜಗದುತ್ಪತ್ತಿಗೆ ಮೊದಲೇ ನೇಮಿಸಲ್ಪಟ್ಟು ಈ ಅಂತ್ಯ ಕಾಲಗಳಲ್ಲಿ ನಿಮಗಾಗಿ ಪ್ರತ್ಯಕ್ಷನಾದನು. ಹೀಗಿರ ಲಾಗಿ ನಿಮ್ಮ ನಂಬಿಕೆಯೂ ನಿರೀಕ್ಷೆಯೂ ದೇವರಲ್ಲಿಯೇ ನೆಲೆಗೊಂಡಿರುವಂತೆ ಆತನನ್ನು ಸತ್ತವರೊಳಗಿಂದ ಎಬ್ಬಿಸಿ ಆತನಿಗೆ ಪ್ರಭಾವವನ್ನು ಕೊಟ್ಟ ದೇವರಲ್ಲಿ ನೀವು ಆತನ ಮೂಲಕ ವಿಶ್ವಾಸವಿಟ್ಟವರಾದಿರಷ್ಟೆ. ನೀವು ಆತ್ಮನ ಮೂಲಕ ಸತ್ಯಕ್ಕೆ ವಿಧೇಯರಾಗಿದ್ದು ನಿಮ್ಮ ಆತ್ಮಗಳನ್ನು ಶುದ್ಧಮಾಡಿಕೊಂಡದ್ದರಿಂದ ನಿಷ್ಕಪಟ ವಾದ ಸಹೋದರ ಸ್ನೇಹವುಳ್ಳವರಾಗಿರತಕ್ಕದ್ದು. ಹೀಗಿರ ಲಾಗಿ ಒಬ್ಬರನ್ನೊಬ್ಬರು ಶುದ್ಧವಾದ ಹೃದಯದಿಂದಲೂ ಆಸಕ್ತಿಯಿಂದಲೂ ಪ್ರೀತಿಸಿರಿ. ೀವು ತಿರಿಗಿ ಹುಟ್ಟಿದವರಾಗಿದ್ದೀರಲ್ಲಾ; ಆ ಜನ್ಮವು ನಾಶವಾಗುವ ಬೀಜದಿಂದ ಉಂಟಾದದ್ದಲ್ಲ. ನಾಶವಾಗದ ಬೀಜ ದಿಂದಲೇ ಉಂಟಾದದ್ದು ಅದು ದೇವರ ಸದಾ ಜೀವವುಳ್ಳ ವಾಕ್ಯದ ಮೂಲಕವಾಗಿ ಉಂಟಾಯಿತು.