Titus · chapter 1 · verse 3
Titus 1:3 in Kannada
ತನ್ನ ವಾಕ್ಯ ಸಾರೋಣದ ಮೂಲಕ ತಕ್ಕ ಕಾಲದಲ್ಲಿ ಪ್ರಕಟಿಸಿ ನಮ್ಮ ರಕ್ಷಕನಾದ ದೇವರ ಆಜ್ಞೆಗನುಸಾರ ಆ ಸಾರೋಣ ವನ್ನು ಒಪ್ಪಿಸಿದನು.
Tanna vaakya saaronada moolaka takka kaaladalli prakatisi namma rakshakanaada devara aajnyeganusaara aa saarona vannu oppisidanu.
Titus 1:3 in English
- King James Version (KJV)
- But hath in due times manifested his word through preaching, which is committed unto me according to the commandment of God our Saviour;
- World English Bible (WEB)
- but in his own time revealed his word in the message with which I was entrusted according to the commandment of God our Savior,
- American Standard Version (ASV)
- but in his own seasons manifested his word in the message, wherewith I was intrusted according to the commandment of God our Saviour;
- Bible in Basic English (BBE)
- Who, in his time, made clear his word in the good news, of which, by the order of God our Saviour, I became a preacher;
- Darby Translation (DBY)
- but has manifested in its own due season his word, in [the] proclamation with which I have been entrusted, according to [the] commandment of our Saviour God;
- Webster's Bible (WBS)
- But hath in due times manifested his word through preaching, which is committed to me according to the commandment of God our Savior;
- Young's Literal Translation (YLT)
- (and He manifested in proper times His word,) in preaching, which I was entrusted with, according to a charge of God our Saviour,
Read in context
- 1ದೇವರಾದುಕೊಂಡವರ ನಂಬಿಕೆಗನುಸಾರ ವೂ ಭಕ್ತಿಗನುಸಾರವಾದ ಸತ್ಯದ ತಿಳು ವಳಿಕೆಗನುಸಾರವೂ ದೇವರ ಸೇವಕನಾದ ಯೇಸು ಕ್ರಿಸ್ತನ ಅಪೊಸ್ತಲನಾಗಿರುವ ಪೌಲನೆಂಬ ನನಗೆ
- 2ಸುಳ್ಳಾಡದ ದೇವರು ಲೋಕದಾರಂಭಕ್ಕೆ ಮೊದಲೇ ವಾಗ್ದಾನ ಮಾಡಿದ ನಿತ್ಯಜೀವದ ನಿರೀಕ್ಷೆಯನ್ನು
- 3ತನ್ನ ವಾಕ್ಯ ಸಾರೋಣದ ಮೂಲಕ ತಕ್ಕ ಕಾಲದಲ್ಲಿ ಪ್ರಕಟಿಸಿ ನಮ್ಮ ರಕ್ಷಕನಾದ ದೇವರ ಆಜ್ಞೆಗನುಸಾರ ಆ ಸಾರೋಣ ವನ್ನು ಒಪ್ಪಿಸಿದನು.
- 4ನಮ್ಮಲ್ಲಿ ಹುದುವಾಗಿರುವ ನಂಬಿಕೆ ಗನುಸಾರವಾಗಿ ನನ್ನ ನಿಜಕುಮಾರನಾದ ತೀತನಿಗೆ-- ತಂದೆಯಾದ ದೇವರಿಂದಲೂ ನಮ್ಮ ರಕ್ಷಕನೂ ಕರ್ತನೂ ಆಗಿರುವ ಯೇಸು ಕ್ರಿಸ್ತನಿಂದಲೂ ನಿನಗೆ ಕೃಪೆಯೂ ಕನಿಕರವೂ ಶಾಂತಿಯೂ ಆಗಲಿ.
- 5ಈ ಕಾರಣದಿಂದ ಕ್ರೇತದಲ್ಲಿ ಇನ್ನೂ ಕ್ರಮಕ್ಕೆ ಬಾರದಿರುವವುಗಳನ್ನು ನೀನು ಕ್ರಮಪಡಿಸಿ ನಾನು ನಿನಗೆ ನೇಮಿಸಿದ ಪ್ರಕಾರ ಪ್ರತಿಯೊಂದು ಪಟ್ಟಣ ದಲ್ಲಿ (ಸಭೆಯ) ಹಿರಿಯರನ್ನು ನೇಮಿಸಬೇಕೆಂದು ನಿನ್ನನ್ನು ಅಲ್ಲೇ ಬಿಟ್ಟು ಬಂದೆನು.
Cross references
- 1 Timothy 1:11 1 ತಿಮೊಥೆಯನಿಗೆ 1:11ಈ ಬೋಧನೆಯು ಸ್ತುತ್ಯನಾದ ದೇವರ ಮಹಿಮೆಯ ಸುವಾರ್ತೆಗೆ ಅನುಸಾರವಾಗಿದೆ. ಈ ಸುವಾರ್ತೆಯು ನನ್ನ ವಶಕ್ಕೆ ಕೊಡಲ್ಪಟ್ಟಿತು.
- Titus 3:4–6 ತೀತನಿಗೆ 3:4–6ಆದರೆ ನಮ್ಮ ರಕ್ಷಕನಾದ ದೇವರ ದಯೆಯೂ ಪ್ರೀತಿಯೂ ಮನುಷ್ಯನ ಕಡೆಗೆ ಪ್ರತ್ಯಕ್ಷವಾದಾಗ ನಾವು ಮಾಡಿದ ನೀತಿಯ ಕ್ರಿಯೆ ಗಳಿಂದಲ್ಲ, ಆತನ ಕರುಣೆಯಿಂದಲೇ ಪುನರ್ಜನ್ಮದ ತೊಳೆಯುವಿಕೆಯಿಂದಲೂ ಪವಿತ್ರಾತ್ಮನು ನೂತನ ಸ್ವಭಾವವನ್ನುಂಟು ಮಾಡುವದರಿಂದಲೂ ಆತನು ನಮ್ಮನ್ನು ರಕ್ಷಿಸಿದನು. ಆತನು (ದೇವರು) ನಮ್ಮ ರಕ್ಷಕನಾದ ಯೇಸು ಕ್ರಿಸ್ತನ ಮೂಲಕ ಆತನನ್ನು (ಪವಿತ್ರಾತ್ಮನನ್ನು) ನಮ್ಮ ಮೇಲೆ ಧಾರಾಳವಾಗಿ ಸುರಿಸಿ ದ್ದಾನೆ.
- 1 Timothy 1:1 1 ತಿಮೊಥೆಯನಿಗೆ 1:1ನಮ್ಮ ರಕ್ಷಕನಾದ ದೇವರ ಮತ್ತು ನಮ್ಮ ನಿರೀಕ್ಷೆಯಾಗಿರುವ ಕರ್ತನಾದ ಯೇಸು ಕ್ರಿಸ್ತನ ಆಜ್ಞಾನುಸಾರ ಯೇಸು ಕ್ರಿಸ್ತನ ಅಪೊಸ್ತಲನಾದ ಪೌಲನು
- Titus 2:10 ತೀತನಿಗೆ 2:10ಯಾವದನ್ನೂ ಕದ್ದಿಟ್ಟು ಕೊಳ್ಳದೆ ಪೂರಾ ನಂಬಿಗಸ್ತರೆಂದು ತೋರಿಸಿಕೊಂಡು ನಮ್ಮ ರಕ್ಷಕನಾದ ದೇವರ ಉಪದೇಶಕ್ಕೆ ಎಲ್ಲಾ ವಿಷಯ ಗಳಲ್ಲಿ ಅಲಂಕಾರವಾಗಿರಬೇಕೆಂದು ಎಚ್ಚರಿಸು.
- Titus 2:13 ತೀತನಿಗೆ 2:13ನಾವು ಭಾಗ್ಯಕರವಾದ ನಿರೀಕ್ಷೆಯನ್ನೂ ಮಹತ್ತಾದ ದೇವರ ಮತ್ತು ನಮ್ಮ ರಕ್ಷಕನಾದ ಯೇಸು ಕ್ರಿಸ್ತನ ಪ್ರಭಾವದ ಪ್ರತ್ಯಕ್ಷತೆಯನ್ನೂ ಎದುರು ನೋಡುವವರಾಗಿದ್ದೇವೆ.
- Habakkuk 2:3 ಹಬಕ್ಕೂಕ 2:3ದರ್ಶನವು ಇನ್ನು ನೇಮಕವಾದ ಕಾಲಕ್ಕೆ ಉಂಟು; ಆದರೆ ಕಡೆಯಲ್ಲಿ ಅದು ಸುಳ್ಳಾಗದೆ ಮಾತನಾಡುವದು; ಅದು ತಡವಾ ದರೂ ಅದಕ್ಕೆ ಕಾದುಕೊಂಡಿರು; ಅದು ತಡಮಾಡದೆ ನಿಶ್ಚಯವಾಗಿ ಬರುವದು.
- Acts 10:36 ಅಪೊಸ್ತಲರ ಕೃತ್ಯಗಳು 10:36ಯೇಸು ಕ್ರಿಸ್ತನ ಮೂಲಕ ದೇವರು ಸಮಾಧಾನವನ್ನು ಪ್ರಕಟಿಸುತ್ತಾ ಇಸ್ರಾಯೇಲ್ ಜನರಿಗೆ ವಾಕ್ಯವನ್ನು ಅನುಗ್ರಹಿಸಿದ್ದಾನೆ; (ಆತನು ಎಲ್ಲರಿಗೂ ಕರ್ತನಾಗಿದ್ದಾನೆ.)
- Mark 13:10 ಮಾರ್ಕನು 13:10ಸುವಾರ್ತೆಯು ಮೊದಲು ಎಲ್ಲಾ ಜನಾಂಗಗಳಲ್ಲಿ ಸಾರಲ್ಪಡುವದು ಅಗತ್ಯವಾಗಿದೆ.
- 2 Timothy 1:10–11 2 ತಿಮೊಥೆಯನಿಗೆ 1:10–11ಈಗ ನಮ್ಮ ರಕ್ಷಕನಾದ ಯೇಸು ಕ್ರಿಸ್ತನ ಪ್ರತ್ಯಕ್ಷತೆಯ ಮೂಲಕ ಅದನ್ನು ಪ್ರಕಾಶ ಪಡಿಸಿದ್ದಾನೆ. ಈತನು ಮರಣವನ್ನು ನಿವೃತ್ತಿ ಮಾಡಿ ಸುವಾರ್ತೆಯ ಮೂಲಕ ಜೀವವನ್ನೂ ನಿರ್ಲಯತ್ವ ವನ್ನೂ ಪ್ರಕಾಶಗೊಳಿಸಿದನು. ಅದಕ್ಕೋಸ್ಕರ ನಾನು ಸಾರುವವನಾಗಿಯೂ ಅಪೊಸ್ತಲನಾಗಿಯೂ ಅನ್ಯಜನ ರಿಗೆ ಉಪದೇಶಕನಾಗಿಯೂ ನೇಮಿಸಲ್ಪಟ್ಟೆನು.
- 1 Timothy 2:5–7 1 ತಿಮೊಥೆಯನಿಗೆ 2:5–7ಯಾಕಂದರೆ ದೇವರು ಒಬ್ಬನೇ;ದೇವರಿಗೂ ಮನಷ್ಯರಿಗೂ ಮಧ್ಯಸ್ಥನು ಒಬ್ಬನೇ; ಆತನು ಮನುಷ್ಯನಾಗಿರುವ ಕ್ರಿಸ್ತ ಯೇಸುವೇ; ಆತನು ಎಲ್ಲರಿಗೋಸ್ಕರ ವಿಮೋಚನೆಯ ಕ್ರಯವಾಗಿ ತನ್ನನ್ನು ತಾನೇ ಒಪ್ಪಿಸಿಕೊಟ್ಟನು; ಇದೇ ತಕ್ಕಕಾಲದಲ್ಲಿ ಹೇಳ ಬೇಕಾದ ಸಾಕ್ಷಿಯಾಗಿದೆ. ಆ ಸಾಕ್ಷಿಯನ್ನು ಪ್ರಸಿದ್ಧಿ ಪಡಿಸುವದಕ್ಕಾಗಿಯೇ ನಾನು ಸಾರುವವನಾಗಿಯೂ ಅಪೊಸ್ತಲನಾಗಿಯೂ ನಂಬಿಕೆಯಿಂದ ಮತ್ತು ಸತ್ಯದಿಂದ ಅನ್ಯಜನರಿಗೆ ಬೋಧಿಸುವವನಾಗಿಯೂ ನೇಮಿಸಲ್ಪ ಟ್ಟೆನು. (ಇದನ್ನು ಸುಳ್ಳಾಡದೆ ಕ್ರಿಸ್ತನಲ್ಲಿ ಸತ್ಯವಾಗಿ ಹೇಳುತ್ತೇನೆ.)
- 1 Timothy 4:10 1 ತಿಮೊಥೆಯನಿಗೆ 4:10ಆದದರಿಂದ ಇದಕ್ಕಾಗಿ ನಾವು ಕಷ್ಟಪಡುವವರೂ ನಿಂದೆಯನ್ನನುಭವಿಸುವವರೂ ಆಗಿದ್ದೇವೆ; ಯಾಕಂದರೆ ಎಲ್ಲಾ ಮನುಷ್ಯರಿಗೆ ವಿಶೇಷವಾಗಿ ನಂಬುವವರಿಗೆ ರಕ್ಷಕನಾಗಿರುವ ಜೀವವುಳ್ಳ ದೇವರನ್ನು ನಾವು ನಂಬಿ ದ್ದೇವೆ.
- Isaiah 45:21 ಯೆಶಾಯ 45:21ನೀವು ಹೇಳಿರಿ ಮತ್ತು ಅವರನ್ನು ಸವಿಾಪಕ್ಕೆ ತನ್ನಿರಿ; ಹೌದು, ಒಟ್ಟಿಗೆ ಅವರು ಆಲೋಚಿಸಲಿ; ಈ ಸಂಗತಿಗಳನ್ನು ಪುರಾತನ ಕಾಲದಿಂದಲೂ ಪ್ರಕಟಿಸಿದವರು ಯಾರು? ಆ ಕಾಲ ದಿಂದ ತಿಳಿಸಿದವನು ಯಾರು? ಕರ್ತನಾದ ನಾನೇ ಅಲ್ಲವೇ? ನನ್ನ ಹೊರತು ಬೇರೆ ದೇವರು ಇಲ್ಲವೇ ಇಲ್ಲ, ನನ್ನ ಹೊರತಾಗಿ ನೀತಿಯುಳ್ಳ ದೇವರೂ ರಕ್ಷಕನೂ ಇಲ್ಲವೇ ಇಲ್ಲ.
Original words (Greek)
- But · G1161δέ dé
- hath · G5319φανερόω phaneróō
- due · G2398ἴδιος ídios
- times · G2540καιρός kairós
- manifested · G5319φανερόω phaneróō
- his · G846αὐτός autós
- word · G3056λόγος lógos
- through · G1722ἐν en
- preaching · G2782κήρυγμα kḗrygma
- which · G3739ὅς hós
- unto · G4100πιστεύω pisteúō
- me · G1473ἐγώ egṓ
- to · G2596κατά katá
- commandment · G2003ἐπιταγή epitagḗ
- God · G2316θεός theós
- our · G2257ἡμῶν hēmōn
- Saviour · G4990σωτήρ sōtḗr