Skip to content
ThuthiThuthiThuthi
Titus · chapter 1 · verse 4

Titus 1:4 in Kannada

ನಮ್ಮಲ್ಲಿ ಹುದುವಾಗಿರುವ ನಂಬಿಕೆ ಗನುಸಾರವಾಗಿ ನನ್ನ ನಿಜಕುಮಾರನಾದ ತೀತನಿಗೆ-- ತಂದೆಯಾದ ದೇವರಿಂದಲೂ ನಮ್ಮ ರಕ್ಷಕನೂ ಕರ್ತನೂ ಆಗಿರುವ ಯೇಸು ಕ್ರಿಸ್ತನಿಂದಲೂ ನಿನಗೆ ಕೃಪೆಯೂ ಕನಿಕರವೂ ಶಾಂತಿಯೂ ಆಗಲಿ.

Nammalli huduvaagiruva nambike ganusaaravaagi nanna nijakumaaranaada teetanige-- tandeyaada devarindaloo namma rakshakanoo kartanoo aagiruva yesu kristanindaloo ninage krupeyoo kanikaravoo shaantiyoo aagali.

Titus 1:4 in English

King James Version (KJV)
To Titus, [mine] own son after the common faith: Grace, mercy, [and] peace, from God the Father and the Lord Jesus Christ our Saviour.
World English Bible (WEB)
to Titus, my true child according to a common faith: Grace, mercy, and peace from God the Father and the Lord Jesus Christ our Savior.
American Standard Version (ASV)
to Titus, my true child after a common faith: Grace and peace from God the Father and Christ Jesus our Saviour.
Bible in Basic English (BBE)
To Titus, my true child in our common faith: Grace and peace from God the Father and Christ Jesus our Saviour.
Darby Translation (DBY)
to Titus, my own child according to [the] faith common [to us]: Grace and peace from God [the] Father, and Christ Jesus our Saviour.
Webster's Bible (WBS)
To Titus, [my] own son after the common faith: Grace, mercy, [and] peace, from God the Father, and the Lord Jesus Christ our Savior.
Young's Literal Translation (YLT)
to Titus — true child according to a common faith: Grace, kindness, peace, from God the Father, and the Lord Jesus Christ our Saviour!

Read in context

  1. 2ಸುಳ್ಳಾಡದ ದೇವರು ಲೋಕದಾರಂಭಕ್ಕೆ ಮೊದಲೇ ವಾಗ್ದಾನ ಮಾಡಿದ ನಿತ್ಯಜೀವದ ನಿರೀಕ್ಷೆಯನ್ನು
  2. 3ತನ್ನ ವಾಕ್ಯ ಸಾರೋಣದ ಮೂಲಕ ತಕ್ಕ ಕಾಲದಲ್ಲಿ ಪ್ರಕಟಿಸಿ ನಮ್ಮ ರಕ್ಷಕನಾದ ದೇವರ ಆಜ್ಞೆಗನುಸಾರ ಆ ಸಾರೋಣ ವನ್ನು ಒಪ್ಪಿಸಿದನು.
  3. 4ನಮ್ಮಲ್ಲಿ ಹುದುವಾಗಿರುವ ನಂಬಿಕೆ ಗನುಸಾರವಾಗಿ ನನ್ನ ನಿಜಕುಮಾರನಾದ ತೀತನಿಗೆ-- ತಂದೆಯಾದ ದೇವರಿಂದಲೂ ನಮ್ಮ ರಕ್ಷಕನೂ ಕರ್ತನೂ ಆಗಿರುವ ಯೇಸು ಕ್ರಿಸ್ತನಿಂದಲೂ ನಿನಗೆ ಕೃಪೆಯೂ ಕನಿಕರವೂ ಶಾಂತಿಯೂ ಆಗಲಿ.
  4. 5ಈ ಕಾರಣದಿಂದ ಕ್ರೇತದಲ್ಲಿ ಇನ್ನೂ ಕ್ರಮಕ್ಕೆ ಬಾರದಿರುವವುಗಳನ್ನು ನೀನು ಕ್ರಮಪಡಿಸಿ ನಾನು ನಿನಗೆ ನೇಮಿಸಿದ ಪ್ರಕಾರ ಪ್ರತಿಯೊಂದು ಪಟ್ಟಣ ದಲ್ಲಿ (ಸಭೆಯ) ಹಿರಿಯರನ್ನು ನೇಮಿಸಬೇಕೆಂದು ನಿನ್ನನ್ನು ಅಲ್ಲೇ ಬಿಟ್ಟು ಬಂದೆನು.
  5. 6ಸಭೆಯ ಹಿರಿಯನು ನಿಂದಾ ರಹಿತನೂ ಏಕಪತ್ನಿಯುಳ್ಳವನೂ ಆಗಿರಬೇಕು. ಅವನ ಮಕ್ಕಳು ನಂಬಿಗಸ್ತರಾಗಿರಬೇಕು; ಅವರು ದುರ್ಮಾರ್ಗ ಸ್ತರೆನಿಸಿ ಕೊಂಡವರಾಗಲಿ ಅಧಿಕಾರಕ್ಕೆ ಒಳಗಾಗದವ ರಾಗಲಿ ಆಗಿರಬಾರದು.
Read all of Titus 1

Cross references

Original words (Greek)

Titus 1:4 in Tamil

Kannada Bible: Kannada Old Version, public domain.

King James Version: public domain.

World English Bible: public domain.

American Standard Version: public domain.

Bible in Basic English: public domain.

Darby Translation: public domain.

Noah Webster Bible: public domain.

Young's Literal Translation: public domain.

Strong's numbers and definitions: Open Scriptures, CC BY-SA. Cross references: OpenBible.info, CC BY.