Titus · chapter 1 · verse 5
Titus 1:5 in Kannada
ಈ ಕಾರಣದಿಂದ ಕ್ರೇತದಲ್ಲಿ ಇನ್ನೂ ಕ್ರಮಕ್ಕೆ ಬಾರದಿರುವವುಗಳನ್ನು ನೀನು ಕ್ರಮಪಡಿಸಿ ನಾನು ನಿನಗೆ ನೇಮಿಸಿದ ಪ್ರಕಾರ ಪ್ರತಿಯೊಂದು ಪಟ್ಟಣ ದಲ್ಲಿ (ಸಭೆಯ) ಹಿರಿಯರನ್ನು ನೇಮಿಸಬೇಕೆಂದು ನಿನ್ನನ್ನು ಅಲ್ಲೇ ಬಿಟ್ಟು ಬಂದೆನು.
Ee kaaranadinda kretadalli innoo kramakke baaradiruvavugalannu neenu kramapadisi naanu ninage nemisida prakaara pratiyondu pattana dalli (sabheya) hiriyarannu nemisabekendu ninnannu alle bittu bandenu.
Titus 1:5 in English
- King James Version (KJV)
- For this cause left I thee in Crete, that thou shouldest set in order the things that are wanting, and ordain elders in every city, as I had appointed thee:
- World English Bible (WEB)
- I left you in Crete for this reason, that you would set in order the things that were lacking and appoint elders in every city, as I directed you—
- American Standard Version (ASV)
- For this cause left I thee in Crete, that thou shouldest set in order the things that were wanting, and appoint elders in every city, as I gave thee charge;
- Bible in Basic English (BBE)
- I did not take you with me when I went away from Crete, so that you might do what was necessary to put things in order there, placing men in authority over the churches in every town, as I said to you;
- Darby Translation (DBY)
- For this cause I left thee in Crete, that thou mightest go on to set right what remained [unordered], and establish elders in each city, as I had ordered thee:
- Webster's Bible (WBS)
- For this cause I left thee in Crete, that thou shouldst set in order the things that are wanting, and ordain elders in every city, as I had appointed thee:
- Young's Literal Translation (YLT)
- For this cause left I thee in Crete, that the things lacking thou mayest arrange, and mayest set down in every city elders, as I did appoint to thee;
Read in context
- 3ತನ್ನ ವಾಕ್ಯ ಸಾರೋಣದ ಮೂಲಕ ತಕ್ಕ ಕಾಲದಲ್ಲಿ ಪ್ರಕಟಿಸಿ ನಮ್ಮ ರಕ್ಷಕನಾದ ದೇವರ ಆಜ್ಞೆಗನುಸಾರ ಆ ಸಾರೋಣ ವನ್ನು ಒಪ್ಪಿಸಿದನು.
- 4ನಮ್ಮಲ್ಲಿ ಹುದುವಾಗಿರುವ ನಂಬಿಕೆ ಗನುಸಾರವಾಗಿ ನನ್ನ ನಿಜಕುಮಾರನಾದ ತೀತನಿಗೆ-- ತಂದೆಯಾದ ದೇವರಿಂದಲೂ ನಮ್ಮ ರಕ್ಷಕನೂ ಕರ್ತನೂ ಆಗಿರುವ ಯೇಸು ಕ್ರಿಸ್ತನಿಂದಲೂ ನಿನಗೆ ಕೃಪೆಯೂ ಕನಿಕರವೂ ಶಾಂತಿಯೂ ಆಗಲಿ.
- 5ಈ ಕಾರಣದಿಂದ ಕ್ರೇತದಲ್ಲಿ ಇನ್ನೂ ಕ್ರಮಕ್ಕೆ ಬಾರದಿರುವವುಗಳನ್ನು ನೀನು ಕ್ರಮಪಡಿಸಿ ನಾನು ನಿನಗೆ ನೇಮಿಸಿದ ಪ್ರಕಾರ ಪ್ರತಿಯೊಂದು ಪಟ್ಟಣ ದಲ್ಲಿ (ಸಭೆಯ) ಹಿರಿಯರನ್ನು ನೇಮಿಸಬೇಕೆಂದು ನಿನ್ನನ್ನು ಅಲ್ಲೇ ಬಿಟ್ಟು ಬಂದೆನು.
- 6ಸಭೆಯ ಹಿರಿಯನು ನಿಂದಾ ರಹಿತನೂ ಏಕಪತ್ನಿಯುಳ್ಳವನೂ ಆಗಿರಬೇಕು. ಅವನ ಮಕ್ಕಳು ನಂಬಿಗಸ್ತರಾಗಿರಬೇಕು; ಅವರು ದುರ್ಮಾರ್ಗ ಸ್ತರೆನಿಸಿ ಕೊಂಡವರಾಗಲಿ ಅಧಿಕಾರಕ್ಕೆ ಒಳಗಾಗದವ ರಾಗಲಿ ಆಗಿರಬಾರದು.
- 7ಯಾಕಂದರೆ ಸಭಾಧ್ಯಕ್ಷನು ದೇವರ ಮನೆವಾರ್ತೆಯವನಾಗಿರುವದರಿಂದ ನಿಂದಾ ರಹಿತನಾಗಿರಬೇಕು; ಅವನು ಸ್ವೇಚ್ಛಾಪರನೂ ಮುಂಗೋಪಿಯೂ ಕುಡಿಯುವವನೂ ಹೊಡೆದಾಡು ವವನೂ ನೀಚಲಾಭವನ್ನು ಅಪೇಕ್ಷಿಸುವವನೂ ಆಗಿರದೆ
Cross references
- Acts 14:23 ಅಪೊಸ್ತಲರ ಕೃತ್ಯಗಳು 14:23ಇದಲ್ಲದೆ ಪ್ರತಿ ಸಭೆಯಲ್ಲಿ ಹಿರಿಯರನ್ನು ನೇಮಿಸಿ ಉಪವಾಸವಿದ್ದು ಪ್ರಾರ್ಥನೆ ಮಾಡಿ ತಾವು ನಂಬಿದ್ದ ಕರ್ತನ ಕೈಗೆ ಅವರನ್ನು ಒಪ್ಪಿಸಿದರು.
- 1 Timothy 1:3 1 ತಿಮೊಥೆಯನಿಗೆ 1:3ನಾನು ಮಕೆದೋನ್ಯಕ್ಕೆ ಹೋದಾಗ ನೀನು ಎಫೆಸ ದಲ್ಲಿ ಇದ್ದುಕೊಂಡು ಅವರು ಬೇರೆ ಯಾವ ಬೋಧನೆ ಯನ್ನು ಉಪದೇಶಿಸಬಾರದೆಂತಲೂ
- Ecclesiastes 12:9 ಪ್ರಸಂಗಿ 12:9ಇದಲ್ಲದೆ ಪ್ರಸಂಗಿಯು ಜ್ಞಾನಿಯಾಗಿದ್ದು ಇನ್ನೂ ಜನಗಳಿಗೆ ತಿಳುವಳಿಕೆಯನ್ನು ಬೋಧಿಸುತ್ತಾ ಬಂದನು; ಹೌದು, ಅವನು ಪರೀಕ್ಷಿಸಿ, ವಿಚಾರಿಸಿ ಅನೇಕ ಜ್ಞಾನೋ ಕ್ತಿಗಳನ್ನು ಕ್ರಮವಾಗಿ ಹೊಂದಿಸಿದನು.
- 1 Corinthians 14:40 1 ಕೊರಿಂಥದವರಿಗೆ 14:40ಎಲ್ಲವುಗಳು ಮರ್ಯಾದೆಯಿಂದಲೂ ಕ್ರಮವಾಗಿಯೂ ನಡೆಯಲಿ.
- Acts 27:21 ಅಪೊಸ್ತಲರ ಕೃತ್ಯಗಳು 27:21ಆದರೆ ಅವರು ಬಹುಕಾಲ ಆಹಾರವಿಲ್ಲದೆ ಇದ್ದಮೇಲೆ ಪೌಲನು ಅವರ ಮಧ್ಯದಲ್ಲಿ ನಿಂತುಕೊಂಡು--ಅಯ್ಯಗಳಿರಾ, ನೀವು ನನ್ನ ಮಾತು ಕೇಳಿ ಕ್ರೇತದಿಂದ ಹೊರಡದೆ ಇದ್ದಿದ್ದರೆ ನಾವು ಈ ಕಷ್ಟನಷ್ಟಕ್ಕೆ ಗುರಿಯಾಗುತ್ತಿರಲಿಲ್ಲ.
- Isaiah 44:7 ಯೆಶಾಯ 44:7ನಾನು ಪುರಾತನ ಕಾಲ ದವರನ್ನು ಇಟ್ಟಂದಿನಿಂದ ನನ್ನ ಹಾಗೆ ಕರೆದು, ತಿಳಿಸಿ ಅದನ್ನು ಸರಿಯಾಗಿ ನನಗೋಸ್ಕರ ಸಿದ್ಧಮಾಡಿದವನು ಯಾರು? ಮುಂದೆ ಬರುವವುಗಳನ್ನು ಬರಬೇಕಾದದ್ದನ್ನು ಅವರು ಅವರಿಗೆ ತಿಳಿಸಲಿ.
- Acts 27:7 ಅಪೊಸ್ತಲರ ಕೃತ್ಯಗಳು 27:7ನಾವು ಅನೇಕ ದಿವಸ ನಿಧಾನವಾಗಿ ಸಾಗಿದಾಗ್ಯೂ ಎದುರುಗಾಳಿಯ ದೆಸೆ ಯಿಂದ ಸಲ್ಮೊನೆಗೆ ಎದುರಾಗಿ ಕ್ರೇತದ ಮರೆಯಲ್ಲಿ ಪ್ರಯಾಣ ಮಾಡಿದೆವು;
- Acts 27:12 ಅಪೊಸ್ತಲರ ಕೃತ್ಯಗಳು 27:12ಆ ರೇವು ಚಳಿಗಾಲವನ್ನು ಕಳೆಯುವದಕ್ಕೆ ಅನುಕೂಲ ವಲ್ಲದ್ದರಿಂದ ಅಲ್ಲಿಂದಲೂ ಹೊರಟು ಫೊಯಿನಿಕೆಗೆ ಸೇರಿ ಅಲ್ಲಿ ಚಳಿಗಾಲವನ್ನು ಕಳೆಯುವದು ಸಾಧ್ಯವಾಗ ಬಹುದು ಎಂದು ಅನೇಕರು ಸಲಹೆಕೊಟ್ಟರು; ಇದು ಕ್ರೇತದ ಒಂದು ರೇವು ಆಗಿದ್ದು ಈಶಾನ್ಯ ದಿಕ್ಕಿಗೂ ಅಗ್ನೇಯ ದಿಕ್ಕಿಗೂ ಅಭಿಮುಖವಾಗಿ
- 1 Corinthians 11:34 1 ಕೊರಿಂಥದವರಿಗೆ 11:34ಒಬ್ಬನು ಹಸಿದರೆ ಅವನು ಮನೆಯಲ್ಲೇ ಊಟ ಮಾಡಲಿ; ನೀವು ಕೂಡಿಬಂದದ್ದು ನ್ಯಾಯತೀರ್ಪಿಗೊಳಗಾಗು ವದಕ್ಕೆ ಕಾರಣವಾಗಬಾರದು. ಮಿಕ್ಕಾದ ಸಂಗತಿಗಳನ್ನು ನಾನು ಬಂದಾಗ ಕ್ರಮಪಡಿಸುತ್ತೇನೆ.
- Acts 11:30 ಅಪೊಸ್ತಲರ ಕೃತ್ಯಗಳು 11:30ಹಾಗೆಯೇ ಮಾಡಿ ಅದನ್ನು ಬಾರ್ನಬ ಸೌಲರ ಕೈಯಿಂದ ಸಭೆಯ ಹಿರಿಯರಿಗೆ ಕಳುಹಿಸಿದರು.
- 2 Timothy 2:2 2 ತಿಮೊಥೆಯನಿಗೆ 2:2ಅನೇಕ ಸಾಕ್ಷಿಗಳ ಮುಂದೆ ನೀನು ನನ್ನಿಂದ ಕೇಳಿದವುಗಳನ್ನೇ ಇತರರಿಗೆ ಸಹ ಬೋಧಿಸ ಶಕ್ತರಾದ ನಂಬಿಗಸ್ತ ಮನುಷ್ಯರಿಗೆ ಒಪ್ಪಿಸಿಕೊಡು.
- Colossians 2:5 ಕೊಲೊಸ್ಸೆಯವರಿಗೆ 2:5ನಾನು ಶರೀರದಿಂದ ನಿಮ್ಮ ಬಳಿಯಲ್ಲಿ ಇಲ್ಲದಿದ್ದರೂ ಆತ್ಮದಿಂದ ನಿಮ್ಮೊಂದಿಗಿದ್ದು ನೀವು ಕ್ರಮ ವಾಗಿ ನಡೆಯುವದನ್ನೂ ಕ್ರಿಸ್ತ ನಂಬಿಕೆಯಲ್ಲಿ ದೃಢವಾಗಿ ನಿಂತಿರುವದನ್ನೂ ನೋಡಿ ಸಂತೋಷಪಡುತ್ತೇನೆ.
Original words (Greek)
- this · G5127τούτου toútou
- cause · G5484χάριν chárin
- I · G2641καταλείπω kataleípō
- thee · G4571σέ sé
- in · G1722ἐν en
- Crete · G2914Κρήτη Krḗtē
- that · G2443ἵνα hína
- order · G1930ἐπιδιορθόω epidiorthóō
- things · G3588ὁ ho
- wanting · G3007λείπω leípō
- and · G2532καί kaí
- ordain · G2525καθίστημι kathístēmi
- elders · G4245πρεσβύτερος presbýteros
- every · G2596κατά katá
- city · G4172πόλις pólis
- as · G5613ὡς hōs
- I · G1473ἐγώ egṓ
- appointed · G1299διατάσσω diatássō
- thee · G4671σοί soí