Titus · chapter 1 · verse 6
Titus 1:6 in Kannada
ಸಭೆಯ ಹಿರಿಯನು ನಿಂದಾ ರಹಿತನೂ ಏಕಪತ್ನಿಯುಳ್ಳವನೂ ಆಗಿರಬೇಕು. ಅವನ ಮಕ್ಕಳು ನಂಬಿಗಸ್ತರಾಗಿರಬೇಕು; ಅವರು ದುರ್ಮಾರ್ಗ ಸ್ತರೆನಿಸಿ ಕೊಂಡವರಾಗಲಿ ಅಧಿಕಾರಕ್ಕೆ ಒಳಗಾಗದವ ರಾಗಲಿ ಆಗಿರಬಾರದು.
Sabheya hiriyanu nindaa rahitanoo ekapatniyullavanoo aagirabeku. Avana makkalu nambigastaraagirabeku; avaru durmaarga starenisi kondavaraagali adhikaarakke olagaagadava raagali aagirabaaradu.
Titus 1:6 in English
- King James Version (KJV)
- If any be blameless, the husband of one wife, having faithful children not accused of riot or unruly.
- World English Bible (WEB)
- if anyone is blameless, the husband of one wife, having children who believe, who are not accused of loose or unruly behavior.
- American Standard Version (ASV)
- if any man is blameless, the husband of one wife, having children that believe, who are not accused of riot or unruly.
- Bible in Basic English (BBE)
- Men having a good record, husbands of one wife, whose children are of the faith, children of whom it may not be said that they are given to loose living or are uncontrolled.
- Darby Translation (DBY)
- if any one be free from all charge [against him], husband of one wife, having believing children not accused of excess or unruly.
- Webster's Bible (WBS)
- If any is blameless, the husband of one wife, having faithful children, not accused of riot, or disorderly.
- Young's Literal Translation (YLT)
- if any one is blameless, of one wife a husband, having children stedfast, not under accusation of riotous living or insubordinate —
Read in context
- 4ನಮ್ಮಲ್ಲಿ ಹುದುವಾಗಿರುವ ನಂಬಿಕೆ ಗನುಸಾರವಾಗಿ ನನ್ನ ನಿಜಕುಮಾರನಾದ ತೀತನಿಗೆ-- ತಂದೆಯಾದ ದೇವರಿಂದಲೂ ನಮ್ಮ ರಕ್ಷಕನೂ ಕರ್ತನೂ ಆಗಿರುವ ಯೇಸು ಕ್ರಿಸ್ತನಿಂದಲೂ ನಿನಗೆ ಕೃಪೆಯೂ ಕನಿಕರವೂ ಶಾಂತಿಯೂ ಆಗಲಿ.
- 5ಈ ಕಾರಣದಿಂದ ಕ್ರೇತದಲ್ಲಿ ಇನ್ನೂ ಕ್ರಮಕ್ಕೆ ಬಾರದಿರುವವುಗಳನ್ನು ನೀನು ಕ್ರಮಪಡಿಸಿ ನಾನು ನಿನಗೆ ನೇಮಿಸಿದ ಪ್ರಕಾರ ಪ್ರತಿಯೊಂದು ಪಟ್ಟಣ ದಲ್ಲಿ (ಸಭೆಯ) ಹಿರಿಯರನ್ನು ನೇಮಿಸಬೇಕೆಂದು ನಿನ್ನನ್ನು ಅಲ್ಲೇ ಬಿಟ್ಟು ಬಂದೆನು.
- 6ಸಭೆಯ ಹಿರಿಯನು ನಿಂದಾ ರಹಿತನೂ ಏಕಪತ್ನಿಯುಳ್ಳವನೂ ಆಗಿರಬೇಕು. ಅವನ ಮಕ್ಕಳು ನಂಬಿಗಸ್ತರಾಗಿರಬೇಕು; ಅವರು ದುರ್ಮಾರ್ಗ ಸ್ತರೆನಿಸಿ ಕೊಂಡವರಾಗಲಿ ಅಧಿಕಾರಕ್ಕೆ ಒಳಗಾಗದವ ರಾಗಲಿ ಆಗಿರಬಾರದು.
- 7ಯಾಕಂದರೆ ಸಭಾಧ್ಯಕ್ಷನು ದೇವರ ಮನೆವಾರ್ತೆಯವನಾಗಿರುವದರಿಂದ ನಿಂದಾ ರಹಿತನಾಗಿರಬೇಕು; ಅವನು ಸ್ವೇಚ್ಛಾಪರನೂ ಮುಂಗೋಪಿಯೂ ಕುಡಿಯುವವನೂ ಹೊಡೆದಾಡು ವವನೂ ನೀಚಲಾಭವನ್ನು ಅಪೇಕ್ಷಿಸುವವನೂ ಆಗಿರದೆ
- 8ಅತಿಥಿಸತ್ಕಾರವನ್ನು ಪ್ರೀತಿಸುವವನು ಒಳ್ಳೆಯವರನ್ನು ಪ್ರೀತಿಸುವವನೂ ಸ್ವಸ್ಥಚಿತ್ತನೂ ನ್ಯಾಯವಂತನೂ ಪರಿಶುದ್ಧನೂ ಜಿತೇಂದ್ರಿಯನೂ ಆಗಿದ್ದು
Cross references
- 1 Timothy 3:2–7 1 ತಿಮೊಥೆಯನಿಗೆ 3:2–7ಸಭಾಧ್ಯಕ್ಷನು ದೋಷಾರೋಪಣೆಯಿಲ್ಲ ದವನೂ ಏಕಪತ್ನಿಯುಳ್ಳವನು ಜಿತೇಂದ್ರಿಯನೂ ಸ್ವಸ್ಥಚಿತ್ತನೂ ಮಾನಸ್ಥನೂ ಅತಿಥಿಸತ್ಕಾರಮಾಡು ವವನೂ ಬೋಧಿಸುವದರಲ್ಲಿ ಪ್ರವೀಣನೂ ಆಗಿರತಕ್ಕದ್ದು. ಅವನು ಕುಡಿಯುವವನಾಗಿರಬಾರದು. ಹೊಡೆದಾಡುವವನಾಗಿರಬಾರದು, ದ್ರವ್ಯಾಶೆಯುಳ್ಳವ ನಾಗಿರಬಾರದು; ಆದರೆ ತಾಳ್ಮೆಯುಳ್ಳವನೂ ಕುತರ್ಕ ಮಾಡದವನೂ ದುರಾಶೆಯಿಲ್ಲದವನೂ ಆಗಿರಬೇಕು. ಪೂರ್ಣ ಗೌರವದಿಂದ ತನ್ನ ಮಕ್ಕಳನ್ನೂ ಅಧೀನದಲ್ಲಿ ಟ್ಟುಕೊಂಡು ಸ್ವಂತ ಮನೆಯವರನ್ನು ಚೆನ್ನಾಗಿ ಆಳುವವ ನಾಗಿರಬೇಕು. (ಸ್ವಂತ ಮನೆಯವರನ್ನು ಆಳುವದಕ್ಕೆ ತಿಳಿಯದವನು ದೇವರ ಸಭೆಯನ್ನು ಹೇಗೆ ಪರಾಮರಿ ಸುವನು)? ಅವನು ಹೊಸಬನಾಗಿರಬಾರದು; ಅಂಥ ವನಾದರೆ ಉಬ್ಬಿಕೊಂಡು ಸೈತಾನನ ಶಿಕ್ಷಾವಿಧಿಗೆ ಒಳಗಾಗುವನು. ಇದಲ್ಲದೆ ಅವನು ನಿಂದೆಗೆ ಗುರಿ ಯಾಗದಂತೆಯೂ ಸೈತಾನನ ಉರ್ಲಿಗೆ ಸಿಕ್ಕಿಬೀಳ ದಂತೆಯೂ ಹೊರಗಿನವರಿಂದ ಒಳ್ಳೇಸಾಕ್ಷಿಯನ್ನು ಹೊಂದಿದವನಾಗಿರತಕ್ಕದ್ದು.
- 1 Timothy 3:12 1 ತಿಮೊಥೆಯನಿಗೆ 3:12ಸಭಾ ಸೇವಕರು ಏಕಪತ್ನಿಯುಳ್ಳವರೂ ತಮ್ಮ ಮಕ್ಕಳನ್ನೂ ಮನೆಯವರನ್ನೂ ಚೆನ್ನಾಗಿ ಆಳುವವರೂ ಆಗಿರಬೇಕು.
- Titus 1:6–8 ತೀತನಿಗೆ 1:6–8ಸಭೆಯ ಹಿರಿಯನು ನಿಂದಾ ರಹಿತನೂ ಏಕಪತ್ನಿಯುಳ್ಳವನೂ ಆಗಿರಬೇಕು. ಅವನ ಮಕ್ಕಳು ನಂಬಿಗಸ್ತರಾಗಿರಬೇಕು; ಅವರು ದುರ್ಮಾರ್ಗ ಸ್ತರೆನಿಸಿ ಕೊಂಡವರಾಗಲಿ ಅಧಿಕಾರಕ್ಕೆ ಒಳಗಾಗದವ ರಾಗಲಿ ಆಗಿರಬಾರದು. ಯಾಕಂದರೆ ಸಭಾಧ್ಯಕ್ಷನು ದೇವರ ಮನೆವಾರ್ತೆಯವನಾಗಿರುವದರಿಂದ ನಿಂದಾ ರಹಿತನಾಗಿರಬೇಕು; ಅವನು ಸ್ವೇಚ್ಛಾಪರನೂ ಮುಂಗೋಪಿಯೂ ಕುಡಿಯುವವನೂ ಹೊಡೆದಾಡು ವವನೂ ನೀಚಲಾಭವನ್ನು ಅಪೇಕ್ಷಿಸುವವನೂ ಆಗಿರದೆ ಅತಿಥಿಸತ್ಕಾರವನ್ನು ಪ್ರೀತಿಸುವವನು ಒಳ್ಳೆಯವರನ್ನು ಪ್ರೀತಿಸುವವನೂ ಸ್ವಸ್ಥಚಿತ್ತನೂ ನ್ಯಾಯವಂತನೂ ಪರಿಶುದ್ಧನೂ ಜಿತೇಂದ್ರಿಯನೂ ಆಗಿದ್ದು
- Proverbs 28:7 ಜ್ಞಾನೋಕ್ತಿಗಳು 28:7ಕಟ್ಟಳೆಯನ್ನು ಕೈಕೊಳ್ಳು ವವನು ಜ್ಞಾನಿಯಾದ ಮಗನು; ದುಂದುಗಾರ ಸಂಗ ಡಿಗನು ತನ್ನ ತಂದೆಯನ್ನು ಅವಮಾನಪಡಿಸುತ್ತಾನೆ.
- Genesis 18:19 ಆದಿಕಾಂಡ 18:19ಕರ್ತನು ಅಬ್ರಹಾಮ ನಿಗೆ ಹೇಳಿದ್ದು ನೆರವೇರುವಂತೆ ಅವನು ತನ್ನ ಮಕ್ಕಳಿಗೂ ತರುವಾಯ ಅವನ ಮನೆಯವರಿಗೂ ಆತನ ಮಾರ್ಗವನ್ನು ಕೈಕೊಂಡು ನೀತಿನ್ಯಾಯಗಳನ್ನು ಅನುಸರಿಸಬೇಕೆಂದು ಅಪ್ಪಣೆಕೊಡುವನು ಎಂದು ನನಗೆ ತಿಳಿದದೆ ಎಂದು ಅಂದುಕೊಂಡನು.
- Ephesians 5:18 ಎಫೆಸದವರಿಗೆ 5:18ಮದ್ಯಪಾನ ಮಾಡಿ ಮತ್ತರಾಗಬೇಡಿರಿ, ಯಾಕಂದರೆ ಅದರಿಂದ ಪಟಿಂಗತನವು ಹುಟ್ಟುತ್ತದೆ. ಪವಿತ್ರಾತ್ಮನಿಂದ ತುಂಬಿದವರಾಗಿರ್ರಿ.
- 1 Samuel 2:11 1 ಸಮುವೇಲನು 2:11ಎಲ್ಕಾನನು ರಾಮದಲ್ಲಿರುವ ತನ್ನ ಮನೆಗೆ ಹೋದನು; ಆದರೆ ಆ ಹುಡುಗನು ಯಾಜಕನಾದ ಏಲಿಯ ಸಮ್ಮುಖದಲ್ಲಿ ಕರ್ತನನ್ನು ಸೇವಿಸಿದನು.
- Ezekiel 44:22 ಯೆಹೆಜ್ಕೇಲನು 44:22ಅವರು ಒಬ್ಬ ವಿಧವೆ ಯನ್ನಾಗಲಿ, ಹೊರಗೆ ಹಾಕಲ್ಪಟ್ಟವಳನ್ನಾಗಲಿ, ಹೆಂಡತಿ ಯನ್ನಾಗಲು ಸ್ವೀಕರಿಸಬಾರದು ಆದರೆ ಇಸ್ರಾಯೇಲಿನ ಮನೆತನದ ಸಂತಾನದವರಾದ ಕನ್ಯೆಯರನ್ನು ತೆಗೆದು ಕೊಳ್ಳಬಹುದು. ಅಥವಾ ಯಾಜಕನಿಂದ ವಿಧವೆಯಾಗಿ ರುವವಳನ್ನು ತೆಗೆದುಕೊಳ್ಳಬಹುದು.
- 1 Samuel 2:29–30 1 ಸಮುವೇಲನು 2:29–30ನನ್ನ ಜನರಾದ ಇಸ್ರಾಯೇಲ್ಯರು ನನಗೆ ಅರ್ಪಿಸುವ ತಮ್ಮ ಅರ್ಪಣೆಗಳಲ್ಲಿ ಪ್ರಾಮುಖ್ಯವಾದವುಗಳಿಂದ ನಿಮ್ಮನ್ನು ಕೊಬ್ಬಿಸಿಕೊಳ್ಳುವದಕ್ಕೆ ನನ್ನ ವಾಸಸ್ಥಳ ದಲ್ಲಿ ನಾನು ಆಜ್ಞಾಪಿಸಿದ ನನ್ನ ಬಲಿಯನ್ನೂ ಅರ್ಪಣೆಯನ್ನೂ ನೀವು ಒದ್ದು ನನಗಿಂತ ನಿನ್ನ ಮಕ್ಕಳನ್ನು ಘನಪಡಿಸುವದೇನು? ಆದದರಿಂದ ಇಸ್ರಾಯೇಲಿನ ದೇವರಾದ ಕರ್ತನು ಹೇಳುವ ದೇನಂದರೆ--ನಿನ್ನ ಮನೆಯವರೂ ನಿನ್ನ ತಂದೆಯ ಮನೆಯವರೂ ಎಂದೆಂದಿಗೂ ನನ್ನ ಸನ್ನಿಧಿಯಲ್ಲಿ ನಡೆದುಕೊಳ್ಳುವರೆಂದು ನಾನು ನಿಜವಾಗಿ ಹೇಳಿದ್ದೆನು. ಆದರೆ ಈಗ ಕರ್ತನು ಹೇಳುವದೇನಂದರೆ--ನನಗೆ ಅದು ದೂರವಾಗಿರಲಿ; ಯಾಕಂದರೆ ನನ್ನನ್ನು ಸನ್ಮಾನಿಸು ವವರನ್ನು ನಾನು ಸನ್ಮಾನಿಸುವೆನು; ನನ್ನನ್ನು ತಿರಸ್ಕರಿಸು ವವರನ್ನು ನಾನು ತಿರಸ್ಕರಿಸುವೆನು.
- Titus 1:10 ತೀತನಿಗೆ 1:10ಅನೇಕರು ಅವರೊಳಗೆ ಮುಖ್ಯವಾಗಿ ಸುನ್ನತಿ ಯವರು ಅಧಿಕಾರಕ್ಕೆ ಒಳಗಾಗದವರೂ ವ್ಯರ್ಥವಾದ ಮಾತಿನವರೂ ಮೋಸಗಾರರೂ ಆಗಿದ್ದಾರೆ;
- Leviticus 21:14 ಯಾಜಕಕಾಂಡ 21:14ವಿಧವೆ ಯನ್ನಾಗಲಿ, ಬಿಡಲ್ಪಟ್ಟ ಸ್ತ್ರೀಯನ್ನಾಗಲಿ, ಅಪವಿತ್ರ ಳನ್ನಾಗಲಿ, ಇಲ್ಲವೆ ಸೂಳೆಯನ್ನಾಗಲಿ, ಇಂಥವರನ್ನು ಅವನು ತೆಗೆದುಕೊಳ್ಳಬಾರದು. ಆದರೆ ತನ್ನ ಸ್ವಂತ ಜನರಲ್ಲಿ ಒಬ್ಬ ಕನ್ನಿಕೆಯನ್ನು ತನಗೆ ಹೆಂಡತಿಯನ್ನಾಗಿ ತೆಗೆದುಕೊಳ್ಳಬೇಕು.
- Leviticus 21:7 ಯಾಜಕಕಾಂಡ 21:7ಅವರು ವ್ಯಭಿಚಾರಿಯನ್ನು ಇಲ್ಲವೆ ಅಪವಿತ್ರಳನ್ನು ಹೆಂಡತಿಯಾಗಿ ತೆಗೆದುಕೊಳ್ಳಬಾರದು; ಇಲ್ಲವೆ ಗಂಡನಿಂದ ಬಿಡಲ್ಪಟ್ಟ ಸ್ತ್ರೀಯನ್ನು ತೆಗೆದು ಕೊಳ್ಳಬಾರದು; ಅವನು ತನ್ನ ದೇವರಿಗೆ ಪರಿಶುದ್ಧ ನಾಗಿದ್ದಾನೆ.
Original words (Greek)
- If · G1487εἰ ei
- any · G5100τὶς tìs
- be · G2076ἐστί estí
- blameless · G410ἀνέγκλητος anénklētos
- husband · G435ἀνήρ anḗr
- one · G1520εἷς heîs
- wife · G1135γυνή gynḗ
- having · G2192ἔχω échō
- faithful · G4103πιστός pistós
- children · G5043τέκνον téknon
- not · G3361μή mḗ
- accused · G2724κατηγορία katēgoría
- riot · G810ἀσωτία asōtía
- or · G2228ἤ ḗ
- unruly · G506ἀνυπότακτος anypótaktos