Titus · chapter 1 · verse 7
Titus 1:7 in Kannada
ಯಾಕಂದರೆ ಸಭಾಧ್ಯಕ್ಷನು ದೇವರ ಮನೆವಾರ್ತೆಯವನಾಗಿರುವದರಿಂದ ನಿಂದಾ ರಹಿತನಾಗಿರಬೇಕು; ಅವನು ಸ್ವೇಚ್ಛಾಪರನೂ ಮುಂಗೋಪಿಯೂ ಕುಡಿಯುವವನೂ ಹೊಡೆದಾಡು ವವನೂ ನೀಚಲಾಭವನ್ನು ಅಪೇಕ್ಷಿಸುವವನೂ ಆಗಿರದೆ
Yaakandare sabhaadhyakshanu devara manevaarteyavanaagiruvadarinda nindaa rahitanaagirabeku; avanu svechchhaaparanoo mungopiyoo kudiyuvavanoo hodedaadu vavanoo neechalaabhavannu apekshisuvavanoo aagirade
Titus 1:7 in English
- King James Version (KJV)
- For a bishop must be blameless, as the steward of God; not selfwilled, not soon angry, not given to wine, no striker, not given to filthy lucre;
- World English Bible (WEB)
- For the overseer must be blameless, as God’s steward, not self-pleasing, not easily angered, not given to wine, not violent, not greedy for dishonest gain;
- American Standard Version (ASV)
- For the bishop must be blameless, as God’s steward; not self-willed, not soon angry, no brawler, no striker, not greedy of filthy lucre;
- Bible in Basic English (BBE)
- For it is necessary for a Bishop to be a man of virtue, as God's servant; not pushing himself forward, not quickly moved to wrath or blows, not desiring profit for himself;
- Darby Translation (DBY)
- For the overseer must be free from all charge [against him] as God's steward; not headstrong, not passionate, not disorderly through wine, not a striker, not seeking gain by base means;
- Webster's Bible (WBS)
- For a bishop must be blameless, as the steward of God; not self-willed, not soon angry, not given to wine, no striker, not given to filthy lucre;
- Young's Literal Translation (YLT)
- for it behoveth the overseer to be blameless, as God's steward, not self-pleased, nor irascible, not given to wine, not a striker, not given to filthy lucre;
Read in context
- 5ಈ ಕಾರಣದಿಂದ ಕ್ರೇತದಲ್ಲಿ ಇನ್ನೂ ಕ್ರಮಕ್ಕೆ ಬಾರದಿರುವವುಗಳನ್ನು ನೀನು ಕ್ರಮಪಡಿಸಿ ನಾನು ನಿನಗೆ ನೇಮಿಸಿದ ಪ್ರಕಾರ ಪ್ರತಿಯೊಂದು ಪಟ್ಟಣ ದಲ್ಲಿ (ಸಭೆಯ) ಹಿರಿಯರನ್ನು ನೇಮಿಸಬೇಕೆಂದು ನಿನ್ನನ್ನು ಅಲ್ಲೇ ಬಿಟ್ಟು ಬಂದೆನು.
- 6ಸಭೆಯ ಹಿರಿಯನು ನಿಂದಾ ರಹಿತನೂ ಏಕಪತ್ನಿಯುಳ್ಳವನೂ ಆಗಿರಬೇಕು. ಅವನ ಮಕ್ಕಳು ನಂಬಿಗಸ್ತರಾಗಿರಬೇಕು; ಅವರು ದುರ್ಮಾರ್ಗ ಸ್ತರೆನಿಸಿ ಕೊಂಡವರಾಗಲಿ ಅಧಿಕಾರಕ್ಕೆ ಒಳಗಾಗದವ ರಾಗಲಿ ಆಗಿರಬಾರದು.
- 7ಯಾಕಂದರೆ ಸಭಾಧ್ಯಕ್ಷನು ದೇವರ ಮನೆವಾರ್ತೆಯವನಾಗಿರುವದರಿಂದ ನಿಂದಾ ರಹಿತನಾಗಿರಬೇಕು; ಅವನು ಸ್ವೇಚ್ಛಾಪರನೂ ಮುಂಗೋಪಿಯೂ ಕುಡಿಯುವವನೂ ಹೊಡೆದಾಡು ವವನೂ ನೀಚಲಾಭವನ್ನು ಅಪೇಕ್ಷಿಸುವವನೂ ಆಗಿರದೆ
- 8ಅತಿಥಿಸತ್ಕಾರವನ್ನು ಪ್ರೀತಿಸುವವನು ಒಳ್ಳೆಯವರನ್ನು ಪ್ರೀತಿಸುವವನೂ ಸ್ವಸ್ಥಚಿತ್ತನೂ ನ್ಯಾಯವಂತನೂ ಪರಿಶುದ್ಧನೂ ಜಿತೇಂದ್ರಿಯನೂ ಆಗಿದ್ದು
- 9ತಾನು ಸ್ವಸ್ಥ ಬೋಧನೆಯಿಂದ ಎಚ್ಚರಿಸುವದಕ್ಕೂ ಎದುರಿಸು ವವರು ಒಪ್ಪುವಂತೆ ಮಾಡುವದಕ್ಕೂ ಶಕ್ತನಾಗಿರುವಂತೆ ತನಗೆ ಕಲಿಸಲ್ಪಟ್ಟ ಪ್ರಕಾರ ವಿಶ್ವಾಸದ ವಾಕ್ಯವನ್ನು ದೃಢವಾಗಿ ಹಿಡಿದುಕೊಂಡವನಾಗಿರತಕ್ಕದ್ದು.
Cross references
- Ephesians 5:18 ಎಫೆಸದವರಿಗೆ 5:18ಮದ್ಯಪಾನ ಮಾಡಿ ಮತ್ತರಾಗಬೇಡಿರಿ, ಯಾಕಂದರೆ ಅದರಿಂದ ಪಟಿಂಗತನವು ಹುಟ್ಟುತ್ತದೆ. ಪವಿತ್ರಾತ್ಮನಿಂದ ತುಂಬಿದವರಾಗಿರ್ರಿ.
- 2 Peter 2:10 2 ಪೇತ್ರನು 2:10ಆದರೆ ಮುಖ್ಯವಾಗಿ ಬಂಡು ತನದ ದುರಾಶೆಯಲ್ಲಿ ಶರೀರಾನುಸಾರ ನಡೆದು ಪ್ರಭುತ್ವವನ್ನು ತಿರಸ್ಕಾರ ಮಾಡುವವರನ್ನು ಹೀಗೆ ಶಿಕ್ಷಿಸುವನು. ಇವರು ಯಾರಿಗೂ ಹೆದರದೆ ಸ್ವೇಚ್ಛಾಪರರಾಗಿದ್ದಾರೆ; ದುರಹಂಕಾರದಿಂದ ಗೌರವವುಳ್ಳವರನ್ನು ದೂಷಿಸುತ್ತಾರೆ.
- 1 Peter 4:10 1 ಪೇತ್ರನು 4:10ನೀವೆಲ್ಲರು ದೇವರ ವಿವಿಧ ಕೃಪೆಯ ವಿಷಯದಲ್ಲಿ ಒಳ್ಳೇ ಮನೆವಾರ್ತೆಯವರಾಗಿದ್ದು ಪ್ರತಿಯೊಬ್ಬನು ತಾನು ಹೊಂದಿದ ವರವನ್ನು ಎಲ್ಲರ ಸೇವೆಯಲ್ಲಿ ಉಪಯೋಗಿಸಲಿ.
- 1 Peter 5:2 1 ಪೇತ್ರನು 5:2ನಿಮ್ಮಲ್ಲಿರುವ ದೇವರ ಮಂದೆಯನ್ನು ಕಾಯಿರಿ; ಬಲಾತ್ಕಾರದಿಂದಲ್ಲ, ಆದರೆ ಇಷ್ಟಪೂರ್ವಕವಾಗಿಯೂ; ನೀಚವಾದ ದ್ರವ್ಯಾಶೆಯಿಂದಲ್ಲ, ಸಿದ್ಧಮನಸ್ಸಿನಿಂದಲೂ ಮೇಲ್ವಿ ಚಾರಣೆ ಮಾಡಿರಿ.
- Luke 12:42 ಲೂಕನು 12:42ಕರ್ತನು--ಹಾಗಾದರೆ ತಕ್ಕಕಾಲದಲ್ಲಿ ಅವರ ಪಾಲಿನ ಆಹಾರವನ್ನು ಕೊಡುವದಕ್ಕಾಗಿ ಒಡೆಯನು ತನ್ನ ಮನೆಯಮೇಲೆ ನೇಮಿಸುವ ನಂಬಿಗಸ್ತನೂ ವಿವೇಕಿಯೂ ಆಗಿರುವ ಮನೇವಾರ್ತೆಯವನು ಯಾರು?
- James 1:19–20 ಯಾಕೋಬನು 1:19–20ಆದದರಿಂದ ನನ್ನ ಪ್ರಿಯ ಸಹೋದರರೇ, ಪ್ರತಿ ಯೊಬ್ಬನು ಕಿವಿಗೊಡುವದರಲ್ಲಿ ತೀವ್ರವಾಗಿಯೂ ಮಾತನಾಡುವದರಲ್ಲಿ ಮತ್ತು ಕೋಪಿಸುವದರಲ್ಲಿ ನಿಧಾನವಾಗಿಯೂ ಇರಲಿ. ಮನುಷ್ಯನ ಕೋಪವು ದೇವರ ನೀತಿಯನ್ನು ನಡಿಸುವದಿಲ್ಲ.
- Ezekiel 44:21 ಯೆಹೆಜ್ಕೇಲನು 44:21ಇದಲ್ಲದೆ ಯಾವ ಯಾಜಕನೇ ಆಗಲಿ, ಒಳಗಿನ ಅಂಗಳದಲ್ಲಿ ಪ್ರವೇಶಿಸುವಾಗ ದ್ರಾಕ್ಷಾ ರಸವನ್ನು ಕುಡಿಯಬಾರದು.
- 1 Timothy 3:1–13 1 ತಿಮೊಥೆಯನಿಗೆ 3:1–13ಸಭಾಧ್ಯಕ್ಷನ ಉದ್ಯೋಗವನ್ನು ಪಡಕೊಳ್ಳ ಬೇಕೆಂದು ಆಶಿಸುವವನು ಒಳ್ಳೇ ಕೆಲಸ ವನ್ನು ಅಪೇಕ್ಷಿಸುವವನಾಗಿದ್ದಾನೆಂಬ ಮಾತು ಸತ್ಯವಾದ ದ್ದಾಗಿದೆ. ಸಭಾಧ್ಯಕ್ಷನು ದೋಷಾರೋಪಣೆಯಿಲ್ಲ ದವನೂ ಏಕಪತ್ನಿಯುಳ್ಳವನು ಜಿತೇಂದ್ರಿಯನೂ ಸ್ವಸ್ಥಚಿತ್ತನೂ ಮಾನಸ್ಥನೂ ಅತಿಥಿಸತ್ಕಾರಮಾಡು ವವನೂ ಬೋಧಿಸುವದರಲ್ಲಿ ಪ್ರವೀಣನೂ ಆಗಿರತಕ್ಕದ್ದು. ಅವನು ಕುಡಿಯುವವನಾಗಿರಬಾರದು. ಹೊಡೆದಾಡುವವನಾಗಿರಬಾರದು, ದ್ರವ್ಯಾಶೆಯುಳ್ಳವ ನಾಗಿರಬಾರದು; ಆದರೆ ತಾಳ್ಮೆಯುಳ್ಳವನೂ ಕುತರ್ಕ ಮಾಡದವನೂ ದುರಾಶೆಯಿಲ್ಲದವನೂ ಆಗಿರಬೇಕು. ಪೂರ್ಣ ಗೌರವದಿಂದ ತನ್ನ ಮಕ್ಕಳನ್ನೂ ಅಧೀನದಲ್ಲಿ ಟ್ಟುಕೊಂಡು ಸ್ವಂತ ಮನೆಯವರನ್ನು ಚೆನ್ನಾಗಿ ಆಳುವವ ನಾಗಿರಬೇಕು. (ಸ್ವಂತ ಮನೆಯವರನ್ನು ಆಳುವದಕ್ಕೆ ತಿಳಿಯದವನು ದೇವರ ಸಭೆಯನ್ನು ಹೇಗೆ ಪರಾಮರಿ ಸುವನು)? ಅವನು ಹೊಸಬನಾಗಿರಬಾರದು; ಅಂಥ ವನಾದರೆ ಉಬ್ಬಿಕೊಂಡು ಸೈತಾನನ ಶಿಕ್ಷಾವಿಧಿಗೆ ಒಳಗಾಗುವನು. ಇದಲ್ಲದೆ ಅವನು ನಿಂದೆಗೆ ಗುರಿ ಯಾಗದಂತೆಯೂ ಸೈತಾನನ ಉರ್ಲಿಗೆ ಸಿಕ್ಕಿಬೀಳ ದಂತೆಯೂ ಹೊರಗಿನವರಿಂದ ಒಳ್ಳೇಸಾಕ್ಷಿಯನ್ನು ಹೊಂದಿದವನಾಗಿರತಕ್ಕದ್ದು. ಅದೇ ರೀತಿಯಾಗಿ ಸಭಾಸೇವಕರು ಗೌರವವುಳ್ಳ ವರಾಗಿರಬೇಕು; ಅವರು ಎರಡು ನಾಲಿಗೆಯುಳ್ಳವರಾಗಿ ರಬಾರದು. ಹೆಚ್ಚು ದ್ರಾಕ್ಷಾರಸ ಕುಡಿಯುವವರೂ ನೀಚಲಾಭವನ್ನು ಅಪೇಕ್ಷಿಸುವವರೂ ಆಗಿರದೆ ನಂಬಿಕೆಯ ಮರ್ಮವನ್ನು ಶುದ್ಧ ಮನಸ್ಸಾಕ್ಷಿಯಲ್ಲಿ ಹಿಡಿದುಕೊಂಡವರಾಗಿರಬೇಕು. ಇದಲ್ಲದೆ ಅವರು ಸಹ ಮೊದಲು ಪರೀಕ್ಷಿಸಲ್ಪಡಬೇಕು; ತರುವಾಯ ಅವರು ದೋಷರಹಿತರಾಗಿ ಕಂಡುಬಂದರೆ ಸಭಾ ಸೇವಕರ ಉದ್ಯೋಗವನ್ನು ನಡಿಸಲಿ. ಹಾಗೆಯೇ ಅವರ ಹೆಂಡತಿಯರು ಗೌರವವುಳ್ಳವರಾಗಿರಬೇಕು; ಚಾಡಿ ಹೇಳದವರೂ ಸ್ವಸ್ಥಬುದ್ಧಿಯುಳ್ಳವರೂ ಎಲ್ಲಾ ವಿಷಯಗಳಲ್ಲಿ ನಂಬಿಗಸ್ತರೂ ಆಗಿರತಕ್ಕದ್ದು. ಸಭಾ ಸೇವಕರು ಏಕಪತ್ನಿಯುಳ್ಳವರೂ ತಮ್ಮ ಮಕ್ಕಳನ್ನೂ ಮನೆಯವರನ್ನೂ ಚೆನ್ನಾಗಿ ಆಳುವವರೂ ಆಗಿರಬೇಕು. ಸಭಾಸೇವಕರಾಗಿ ಚೆನ್ನಾಗಿ ಕೆಲಸಮಾಡಿದವರು ತಮಗೆ ಒಳ್ಳೇ ಪದವಿಯನ್ನೂ ಕ್ರಿಸ್ತ ಯೇಸುವಿನಲ್ಲಿರುವ ನಂಬಿಕೆಯ ಸಂಬಂಧವಾಗಿ ಬಹು ಧೈರ್ಯವನ್ನೂ ಸಂಪಾದಿಸಿಕೊಳ್ಳುತ್ತಾರೆ.
- Isaiah 28:7 ಯೆಶಾಯ 28:7ಆದರೆ ಇವರು ಸಹ ದ್ರಾಕ್ಷಾರಸದಿಂದ ತಪ್ಪಿ ಮಧ್ಯದಿಂದ ಮೋಸಹೋಗಿದ್ದಾರೆ; ಯಾಜಕನೂ ಪ್ರವಾದಿಯೂ ಮದ್ಯದಿಂದ ತಪ್ಪಿ ದ್ರಾಕ್ಷಾರಸದ ವಶ ವಾಗಿದ್ದು ಮದ್ಯದಿಂದ ಮೋಸಹೋಗಿದ್ದಾರೆ; ದರ್ಶನ ದಲ್ಲಿ ತಪ್ಪುತ್ತಾರೆ. ನ್ಯಾಯತೀರ್ವಿಕೆಯಲ್ಲಿ ತತ್ತರಿಸುತ್ತಾರೆ.
- Proverbs 14:17 ಜ್ಞಾನೋಕ್ತಿಗಳು 14:17ಮುಂಗೋಪಿಯು ಬುದ್ಧಿಹೀನನಾಗಿ ವರ್ತಿಸುತ್ತಾನೆ; ಕುಯುಕ್ತಿಯುಳ್ಳವನು ಹಗೆಮಾಡು ತ್ತಾನೆ.
- 2 Timothy 2:24–25 2 ತಿಮೊಥೆಯನಿಗೆ 2:24–25ಕರ್ತನ ಸೇವ ಕನು ಜಗಳವಾಡದೆ ಎಲ್ಲರ ವಿಷಯದಲ್ಲಿ ಸಾಧುವೂ ಬೋಧಿಸುವದರಲ್ಲಿ ಪ್ರವೀಣನೂ ತಾಳ್ಮೆಯುಳ್ಳವನೂ ಆಗಿರಬೇಕು. ಎದುರಿಸುವವರನ್ನು ಸಾತ್ವಿಕತ್ವದಿಂದ ತಿದ್ದುವವನು ಆಗಿರಬೇಕು. ಒಂದು ವೇಳೆ ದೇವರು ಆ ಎದುರಿಸುವವರಲ್ಲಿ ಪಶ್ಚಾತ್ತಾಪವನ್ನುಂಟುಮಾಡಿ ಸತ್ಯದ ತಿಳುವಳಿಕೆಯನ್ನು ಅವರಿಗೆ ಕೊಟ್ಟಾನು.ಸೈತಾ ನನ ಉರ್ಲಿಗೆ ಬಿದ್ದು ಅವನ ಇಷ್ಟದಿಂದ ಸೆರೆ ಒಯ್ಯಲ್ಪಟ್ಟವರಾದ ಇವರು ಒಂದು ವೇಳೆ ಎಚ್ಚೆತ್ತಾರು.
- Proverbs 15:18 ಜ್ಞಾನೋಕ್ತಿಗಳು 15:18ಕೋಪಿಷ್ಠನು ವಿವಾದವನ್ನು ಎಬ್ಬಿಸುವನು; ದೀರ್ಘ ಶಾಂತನು ವಿವಾದವನ್ನು ಶಮನಪಡಿಸುತ್ತಾನೆ.
Original words (Greek)
- For · G1063γάρ gár
- bishop · G1985ἐπίσκοπος epískopos
- must · G1163δεῖ deî
- be · G1511εἶναι eînai
- blameless · G410ἀνέγκλητος anénklētos
- as · G5613ὡς hōs
- steward · G3623οἰκονόμος oikonómos
- God · G2316θεός theós
- not · G3361μή mḗ
- selfwilled · G829αὐθάδης authádēs
- not · G3361μή mḗ
- angry · G3711ὀργίλος orgílos
- not · G3361μή mḗ
- wine · G3943πάροινος pároinos
- no · G3361μή mḗ
- striker · G4131πλήκτης plḗktēs
- not · G3361μή mḗ
- lucre · G146αἰσχροκερδής aischrokerdḗs