Skip to content
ThuthiThuthiThuthi
Titus · chapter 1 · verse 8

Titus 1:8 in Kannada

ಅತಿಥಿಸತ್ಕಾರವನ್ನು ಪ್ರೀತಿಸುವವನು ಒಳ್ಳೆಯವರನ್ನು ಪ್ರೀತಿಸುವವನೂ ಸ್ವಸ್ಥಚಿತ್ತನೂ ನ್ಯಾಯವಂತನೂ ಪರಿಶುದ್ಧನೂ ಜಿತೇಂದ್ರಿಯನೂ ಆಗಿದ್ದು

Atithisatkaaravannu preetisuvavanu olleyavarannu preetisuvavanoo svasthachittanoo nyaayavantanoo parishuddhanoo jitendriyanoo aagiddu

Titus 1:8 in English

King James Version (KJV)
But a lover of hospitality, a lover of good men, sober, just, holy, temperate;
World English Bible (WEB)
but given to hospitality, a lover of good, sober minded, fair, holy, self-controlled,
American Standard Version (ASV)
but given to hospitality, a lover of good, sober-minded, just, holy, self-controlled;
Bible in Basic English (BBE)
But opening his house freely to guests; a lover of what is good, serious-minded, upright, holy, self-controlled;
Darby Translation (DBY)
but hospitable, a lover of goodness, discreet, just, pious, temperate,
Webster's Bible (WBS)
But a lover of hospitality, a lover of good men, sober, just, holy, temperate;
Young's Literal Translation (YLT)
but a lover of strangers, a lover of good men, sober-minded, righteous, kind, self-controlled,

Read in context

  1. 6ಸಭೆಯ ಹಿರಿಯನು ನಿಂದಾ ರಹಿತನೂ ಏಕಪತ್ನಿಯುಳ್ಳವನೂ ಆಗಿರಬೇಕು. ಅವನ ಮಕ್ಕಳು ನಂಬಿಗಸ್ತರಾಗಿರಬೇಕು; ಅವರು ದುರ್ಮಾರ್ಗ ಸ್ತರೆನಿಸಿ ಕೊಂಡವರಾಗಲಿ ಅಧಿಕಾರಕ್ಕೆ ಒಳಗಾಗದವ ರಾಗಲಿ ಆಗಿರಬಾರದು.
  2. 7ಯಾಕಂದರೆ ಸಭಾಧ್ಯಕ್ಷನು ದೇವರ ಮನೆವಾರ್ತೆಯವನಾಗಿರುವದರಿಂದ ನಿಂದಾ ರಹಿತನಾಗಿರಬೇಕು; ಅವನು ಸ್ವೇಚ್ಛಾಪರನೂ ಮುಂಗೋಪಿಯೂ ಕುಡಿಯುವವನೂ ಹೊಡೆದಾಡು ವವನೂ ನೀಚಲಾಭವನ್ನು ಅಪೇಕ್ಷಿಸುವವನೂ ಆಗಿರದೆ
  3. 8ಅತಿಥಿಸತ್ಕಾರವನ್ನು ಪ್ರೀತಿಸುವವನು ಒಳ್ಳೆಯವರನ್ನು ಪ್ರೀತಿಸುವವನೂ ಸ್ವಸ್ಥಚಿತ್ತನೂ ನ್ಯಾಯವಂತನೂ ಪರಿಶುದ್ಧನೂ ಜಿತೇಂದ್ರಿಯನೂ ಆಗಿದ್ದು
  4. 9ತಾನು ಸ್ವಸ್ಥ ಬೋಧನೆಯಿಂದ ಎಚ್ಚರಿಸುವದಕ್ಕೂ ಎದುರಿಸು ವವರು ಒಪ್ಪುವಂತೆ ಮಾಡುವದಕ್ಕೂ ಶಕ್ತನಾಗಿರುವಂತೆ ತನಗೆ ಕಲಿಸಲ್ಪಟ್ಟ ಪ್ರಕಾರ ವಿಶ್ವಾಸದ ವಾಕ್ಯವನ್ನು ದೃಢವಾಗಿ ಹಿಡಿದುಕೊಂಡವನಾಗಿರತಕ್ಕದ್ದು.
  5. 10ಅನೇಕರು ಅವರೊಳಗೆ ಮುಖ್ಯವಾಗಿ ಸುನ್ನತಿ ಯವರು ಅಧಿಕಾರಕ್ಕೆ ಒಳಗಾಗದವರೂ ವ್ಯರ್ಥವಾದ ಮಾತಿನವರೂ ಮೋಸಗಾರರೂ ಆಗಿದ್ದಾರೆ;
Read all of Titus 1

Cross references

Original words (Greek)

Titus 1:8 in Tamil

Kannada Bible: Kannada Old Version, public domain.

King James Version: public domain.

World English Bible: public domain.

American Standard Version: public domain.

Bible in Basic English: public domain.

Darby Translation: public domain.

Noah Webster Bible: public domain.

Young's Literal Translation: public domain.

Strong's numbers and definitions: Open Scriptures, CC BY-SA. Cross references: OpenBible.info, CC BY.