Skip to content
ThuthiThuthiThuthi
Titus · chapter 1 · verse 9

Titus 1:9 in Kannada

ತಾನು ಸ್ವಸ್ಥ ಬೋಧನೆಯಿಂದ ಎಚ್ಚರಿಸುವದಕ್ಕೂ ಎದುರಿಸು ವವರು ಒಪ್ಪುವಂತೆ ಮಾಡುವದಕ್ಕೂ ಶಕ್ತನಾಗಿರುವಂತೆ ತನಗೆ ಕಲಿಸಲ್ಪಟ್ಟ ಪ್ರಕಾರ ವಿಶ್ವಾಸದ ವಾಕ್ಯವನ್ನು ದೃಢವಾಗಿ ಹಿಡಿದುಕೊಂಡವನಾಗಿರತಕ್ಕದ್ದು.

Taanu svastha bodhaneyinda echcharisuvadakkoo edurisu vavaru oppuvante maaduvadakkoo shaktanaagiruvante tanage kalisalpatta prakaara vishvaasada vaakyavannu drudhavaagi hididukondavanaagiratakkaddu.

Titus 1:9 in English

King James Version (KJV)
Holding fast the faithful word as he hath been taught, that he may be able by sound doctrine both to exhort and to convince the gainsayers.
World English Bible (WEB)
holding to the faithful word which is according to the teaching, that he may be able to exhort in the sound doctrine, and to convict those who contradict him.
American Standard Version (ASV)
holding to the faithful word which is according to the teaching, that he may be able both to exhort in the sound doctrine, and to convict the gainsayers.
Bible in Basic English (BBE)
Keeping to the true word of the teaching, so that he may be able to give comfort by right teaching and overcome the arguments of the doubters.
Darby Translation (DBY)
clinging to the faithful word according to the doctrine taught, that he may be able both to encourage with sound teaching and refute gainsayers.
Webster's Bible (WBS)
Holding fast the faithful word as he hath been taught, that he may be able by sound doctrine both to exhort and to convince the gainsayers.
Young's Literal Translation (YLT)
holding — according to the teaching — to the stedfast word, that he may be able also to exhort in the sound teaching, and the gainsayers to convict;

Read in context

  1. 7ಯಾಕಂದರೆ ಸಭಾಧ್ಯಕ್ಷನು ದೇವರ ಮನೆವಾರ್ತೆಯವನಾಗಿರುವದರಿಂದ ನಿಂದಾ ರಹಿತನಾಗಿರಬೇಕು; ಅವನು ಸ್ವೇಚ್ಛಾಪರನೂ ಮುಂಗೋಪಿಯೂ ಕುಡಿಯುವವನೂ ಹೊಡೆದಾಡು ವವನೂ ನೀಚಲಾಭವನ್ನು ಅಪೇಕ್ಷಿಸುವವನೂ ಆಗಿರದೆ
  2. 8ಅತಿಥಿಸತ್ಕಾರವನ್ನು ಪ್ರೀತಿಸುವವನು ಒಳ್ಳೆಯವರನ್ನು ಪ್ರೀತಿಸುವವನೂ ಸ್ವಸ್ಥಚಿತ್ತನೂ ನ್ಯಾಯವಂತನೂ ಪರಿಶುದ್ಧನೂ ಜಿತೇಂದ್ರಿಯನೂ ಆಗಿದ್ದು
  3. 9ತಾನು ಸ್ವಸ್ಥ ಬೋಧನೆಯಿಂದ ಎಚ್ಚರಿಸುವದಕ್ಕೂ ಎದುರಿಸು ವವರು ಒಪ್ಪುವಂತೆ ಮಾಡುವದಕ್ಕೂ ಶಕ್ತನಾಗಿರುವಂತೆ ತನಗೆ ಕಲಿಸಲ್ಪಟ್ಟ ಪ್ರಕಾರ ವಿಶ್ವಾಸದ ವಾಕ್ಯವನ್ನು ದೃಢವಾಗಿ ಹಿಡಿದುಕೊಂಡವನಾಗಿರತಕ್ಕದ್ದು.
  4. 10ಅನೇಕರು ಅವರೊಳಗೆ ಮುಖ್ಯವಾಗಿ ಸುನ್ನತಿ ಯವರು ಅಧಿಕಾರಕ್ಕೆ ಒಳಗಾಗದವರೂ ವ್ಯರ್ಥವಾದ ಮಾತಿನವರೂ ಮೋಸಗಾರರೂ ಆಗಿದ್ದಾರೆ;
  5. 11ಅವರು ನೀಚಲಾಭವನ್ನು ಹೊಂದುವದಕ್ಕಾಗಿ ಮಾಡಬಾರದ ಉಪದೇಶವನ್ನು ಮಾಡಿ ಇಡೀ ಕುಟುಂಬಗಳನ್ನೇ ಹಾಳುಮಾಡುತ್ತಾರಾದದರಿಂದ ಅವರ ಬಾಯಿಗಳನ್ನು ಮುಚ್ಚಿಸತಕ್ಕದ್ದು.
Read all of Titus 1

Cross references

Original words (Greek)

Titus 1:9 in Tamil

Kannada Bible: Kannada Old Version, public domain.

King James Version: public domain.

World English Bible: public domain.

American Standard Version: public domain.

Bible in Basic English: public domain.

Darby Translation: public domain.

Noah Webster Bible: public domain.

Young's Literal Translation: public domain.

Strong's numbers and definitions: Open Scriptures, CC BY-SA. Cross references: OpenBible.info, CC BY.