Titus · chapter 2 · verse 1
Titus 2:1 in Kannada
ನೀನಾದರೋ ಸ್ವಸ್ಥಬೋಧನೆಗೆ ಅನು ಗುಣವಾಗಿ ಮಾತನಾಡು.
Neenaadaro svasthabodhanege anu gunavaagi maatanaadu.
Titus 2:1 in English
- King James Version (KJV)
- But speak thou the things which become sound doctrine:
- World English Bible (WEB)
- But say the things which fit sound doctrine,
- American Standard Version (ASV)
- But speak thou the things which befit the sound doctrine:
- Bible in Basic English (BBE)
- But let your words be in agreement with true and right teaching:
- Darby Translation (DBY)
- But do thou speak the things that become sound teaching;
- Webster's Bible (WBS)
- But speak thou the things which become sound doctrine:
- Young's Literal Translation (YLT)
- And thou — be speaking what doth become the sound teaching;
Read in context
- 1ನೀನಾದರೋ ಸ್ವಸ್ಥಬೋಧನೆಗೆ ಅನು ಗುಣವಾಗಿ ಮಾತನಾಡು.
- 2ಹೇಗೆಂದರೆ, ವೃದ್ಧರು ಸ್ವಸ್ಥಚಿತ್ತರಾಗಿರುವವರೂ ಗೌರವವುಳ್ಳವರೂ ಜಿತೇಂದ್ರಿಯರೂ ನಂಬಿಕೆ ಪ್ರೀತಿ ತಾಳ್ಮೆ ಇವುಗಳಲ್ಲಿ ಸ್ವಸ್ಥತೆಯುಳ್ಳವರೂ ಆಗಿರಬೇಕೆಂದು ಹೇಳು.
- 3ಅದೇ ಪ್ರಕಾರ ವೃದ್ಧಸ್ತ್ರೀಯರು ನಡತೆಯಲ್ಲಿ ಪರಿಶುದ್ಧತೆಗೆ ತಕ್ಕ ಹಾಗೆ ಇರುವವರಾಗಿದ್ದು ಸುಳ್ಳಾಗಿ ದೂರುವವರೂ ಹೆಚ್ಚಾಗಿ ಮದ್ಯಪಾನ ಮಾಡುವವರೂ ಆಗಿರದೆ
Cross references
- 2 Timothy 1:13 2 ತಿಮೊಥೆಯನಿಗೆ 1:13ನೀನು ಕ್ರಿಸ್ತ ಯೇಸುವಿನಲ್ಲಿ ನಂಬಿಕೆಯೂ ಪ್ರೀತಿಯೂ ಉಳ್ಳವನಾಗಿ ನನ್ನಿಂದ ಕೇಳಿದ ಸ್ವಸ್ಥ ವಾಕ್ಯಗಳ ಕ್ರಮವನ್ನು ಬಿಗಿಯಾಗಿ ಹಿಡಿದುಕೋ.
- 1 Timothy 6:3 1 ತಿಮೊಥೆಯನಿಗೆ 6:3ಯಾವನಾದರೂ ಬೇರೆ ವಿಧವಾದ ಉಪದೇಶ ವನ್ನು ಮಾಡಿ ಅಂದರೆ ನಮ್ಮ ಕರ್ತನಾದ ಯೇಸು ಕ್ರಿಸ್ತನ ಸ್ವಸ್ಥವಾದ ಮಾತುಗಳಿಗೂ ಭಕ್ತ್ಯನುಸಾರವಾದ ಬೋಧನೆಗೂ ಸಮ್ಮತಿಸದೆ ಹೋದರೆ
- Titus 1:9 ತೀತನಿಗೆ 1:9ತಾನು ಸ್ವಸ್ಥ ಬೋಧನೆಯಿಂದ ಎಚ್ಚರಿಸುವದಕ್ಕೂ ಎದುರಿಸು ವವರು ಒಪ್ಪುವಂತೆ ಮಾಡುವದಕ್ಕೂ ಶಕ್ತನಾಗಿರುವಂತೆ ತನಗೆ ಕಲಿಸಲ್ಪಟ್ಟ ಪ್ರಕಾರ ವಿಶ್ವಾಸದ ವಾಕ್ಯವನ್ನು ದೃಢವಾಗಿ ಹಿಡಿದುಕೊಂಡವನಾಗಿರತಕ್ಕದ್ದು.
- Titus 3:8 ತೀತನಿಗೆ 3:8ಇದು ನಂಬತಕ್ಕ ಮಾತಾ ಗಿದೆ. ದೇವರಲ್ಲಿ ನಂಬಿಕೆ ಇಟ್ಟಿರುವವರು ಸತ್ಕ್ರಿಯೆಗಳನ್ನು ಮಾಡುವದರಲ್ಲಿ ಜಾಗರೂಕರಾಗಿರುವಂತೆ ನೀನು ಈ ಮಾತುಗಳನ್ನು ಯಾವಾಗಲೂ ದೃಢವಾಗಿ ಹೇಳಬೇಕೆಂದು ಅಪೇಕ್ಷಿಸುತ್ತೇನೆ. ಇವು ಮನುಷ್ಯರಿಗೆ ಉತ್ತಮವೂ ಪ್ರಯೋಜನಕರವೂ ಆಗಿವೆ.
- 1 Timothy 1:10 1 ತಿಮೊಥೆಯನಿಗೆ 1:10ಜಾರರಿಗೂ ಪುರುಷಗಾಮಿ ಗಳಿಗೂ ನರಚೋರರಿಗೂ ಸುಳ್ಳುಗಾರರಿಗೂ ಅಬದ್ಧ ಪ್ರಮಾಣಿಕರಿಗೂ ಸ್ವಸ್ಥಬೋಧನೆಗೆ ಪ್ರತಿಕೂಲವಾಗಿ ಬೇರೆ ಏನಾದರೂ ಇದ್ದರೆ ಅದನ್ನು ಮಾಡುವವರಿಗೂ ನೇಮಕ ವಾಗಿದೆಯೆಂದು ನಮಗೆ ತಿಳಿದದೆ.
- Titus 2:11–14 ತೀತನಿಗೆ 2:11–14ಯಾಕಂದರೆ ಎಲ್ಲಾ ಮನುಷ್ಯರಿಗೆ ರಕ್ಷಣೆಯನ್ನುಂಟು ಮಾಡುವ ದೇವರ ಕೃಪೆಯು ಪ್ರತ್ಯಕ್ಷವಾಯಿತು. ನಾವು ಭಕ್ತಿಹೀನತೆಯನ್ನೂ ಲೋಕದ ಆಶೆಗಳನ್ನೂ ತೊರೆದು ಈಗಿನ ಲೋಕದಲ್ಲಿ ಸ್ವಸ್ಥಚಿತ್ತರಾಗಿಯೂ ನೀತಿವಂತರಾಗಿಯೂ ಭಕ್ತಿಯುಳ್ಳವರಾಗಿಯೂ ಬದುಕ ಬೇಕೆಂದು ಅದು (ಅ ಕೃಪೆಯು) ನಮಗೆ ಬೋಧಿಸು ತ್ತದೆ. ನಾವು ಭಾಗ್ಯಕರವಾದ ನಿರೀಕ್ಷೆಯನ್ನೂ ಮಹತ್ತಾದ ದೇವರ ಮತ್ತು ನಮ್ಮ ರಕ್ಷಕನಾದ ಯೇಸು ಕ್ರಿಸ್ತನ ಪ್ರಭಾವದ ಪ್ರತ್ಯಕ್ಷತೆಯನ್ನೂ ಎದುರು ನೋಡುವವರಾಗಿದ್ದೇವೆ. ಆತನು ನಮ್ಮನ್ನು ಸಕಲ ದುಷ್ಟತನದಿಂದ ವಿಮೋಚಿಸುವದಕ್ಕೂ ಸತ್ಕ್ರಿಯೆಗಳಲ್ಲಿ ಆಸಕ್ತರಾದ ಅಸಮಾನ್ಯ ಜನರನ್ನು ತನಗಾಗಿ ಪರಿಶುದ್ಧ ಮಾಡುವದಕ್ಕೂ ನಮಗೋಸ್ಕರ ತನ್ನನ್ನು ತಾನೇ ಒಪ್ಪಿಸಿ ಕೊಟ್ಟನು.ಈ ಕಾರ್ಯಗಳ ವಿಷಯದಲ್ಲಿ ಮಾತನಾಡುತ್ತಾ ಎಚ್ಚರಿಸುತ್ತಾ ಪೂರ್ಣ ಅಧಿಕಾರದಿಂದ ಖಂಡಿಸುತ್ತಾ ಇರು. ಯಾರೂ ನಿನ್ನನ್ನು ತಿರಸ್ಕರಿಸದಿರಲಿ.