Titus · chapter 2 · verse 11
Titus 2:11 in Kannada
ಯಾಕಂದರೆ ಎಲ್ಲಾ ಮನುಷ್ಯರಿಗೆ ರಕ್ಷಣೆಯನ್ನುಂಟು ಮಾಡುವ ದೇವರ ಕೃಪೆಯು ಪ್ರತ್ಯಕ್ಷವಾಯಿತು.
Yaakandare ellaa manushyarige rakshaneyannuntu maaduva devara krupeyu pratyakshavaayitu.
Titus 2:11 in English
- King James Version (KJV)
- For the grace of God that bringeth salvation hath appeared to all men,
- World English Bible (WEB)
- For the grace of God has appeared, bringing salvation to all men,
- American Standard Version (ASV)
- For the grace of God hath appeared, bringing salvation to all men,
- Bible in Basic English (BBE)
- For the grace of God has come, giving salvation to all men,
- Darby Translation (DBY)
- For the grace of God which carries with it salvation for all men has appeared,
- Webster's Bible (WBS)
- For the grace of God that bringeth salvation hath appeared to all men,
- Young's Literal Translation (YLT)
- For the saving grace of God was manifested to all men,
Read in context
- 9ಸೇವಕರು ತಮ್ಮ ಸ್ವಂತ ಯಾಜಮಾನರಿಗೆ ವಿಧೇಯರಾಗಿದ್ದು ಎಲ್ಲವು ಗಳಲ್ಲಿ ಅವರನ್ನು ಮೆಚ್ಚಿಸುವದಕ್ಕೆ ಪ್ರಯಾಸಪಡುತ್ತಾ ಎದುರು ಮಾತನ್ನಾಡದೆ
- 10ಯಾವದನ್ನೂ ಕದ್ದಿಟ್ಟು ಕೊಳ್ಳದೆ ಪೂರಾ ನಂಬಿಗಸ್ತರೆಂದು ತೋರಿಸಿಕೊಂಡು ನಮ್ಮ ರಕ್ಷಕನಾದ ದೇವರ ಉಪದೇಶಕ್ಕೆ ಎಲ್ಲಾ ವಿಷಯ ಗಳಲ್ಲಿ ಅಲಂಕಾರವಾಗಿರಬೇಕೆಂದು ಎಚ್ಚರಿಸು.
- 11ಯಾಕಂದರೆ ಎಲ್ಲಾ ಮನುಷ್ಯರಿಗೆ ರಕ್ಷಣೆಯನ್ನುಂಟು ಮಾಡುವ ದೇವರ ಕೃಪೆಯು ಪ್ರತ್ಯಕ್ಷವಾಯಿತು.
- 12ನಾವು ಭಕ್ತಿಹೀನತೆಯನ್ನೂ ಲೋಕದ ಆಶೆಗಳನ್ನೂ ತೊರೆದು ಈಗಿನ ಲೋಕದಲ್ಲಿ ಸ್ವಸ್ಥಚಿತ್ತರಾಗಿಯೂ ನೀತಿವಂತರಾಗಿಯೂ ಭಕ್ತಿಯುಳ್ಳವರಾಗಿಯೂ ಬದುಕ ಬೇಕೆಂದು ಅದು (ಅ ಕೃಪೆಯು) ನಮಗೆ ಬೋಧಿಸು ತ್ತದೆ.
- 13ನಾವು ಭಾಗ್ಯಕರವಾದ ನಿರೀಕ್ಷೆಯನ್ನೂ ಮಹತ್ತಾದ ದೇವರ ಮತ್ತು ನಮ್ಮ ರಕ್ಷಕನಾದ ಯೇಸು ಕ್ರಿಸ್ತನ ಪ್ರಭಾವದ ಪ್ರತ್ಯಕ್ಷತೆಯನ್ನೂ ಎದುರು ನೋಡುವವರಾಗಿದ್ದೇವೆ.
Cross references
- Ephesians 2:8 ಎಫೆಸದವರಿಗೆ 2:8ನಂಬಿಕೆಯ ಮೂಲಕ ಕೃಪೆ ಯಿಂದಲೇ ನೀವು ರಕ್ಷಣೆ ಹೊಂದಿದವರಾಗಿದ್ದೀರಿ. ಆ ರಕ್ಷಣೆಯು ನಿಮ್ಮಿಂದುಂಟಾದದ್ದಲ್ಲ, ಅದು ದೇವರ ದಾನವೇ.
- 1 Timothy 2:4 1 ತಿಮೊಥೆಯನಿಗೆ 2:4ಎಲ್ಲಾ ಮನುಷ್ಯರು ರಕ್ಷಣೆಯನ್ನು ಹೊಂದಿ ಸತ್ಯದ ಜ್ಞಾನಕ್ಕೆ ಸೇರ ಬೇಕೆಂಬದು ಆತನ ಚಿತ್ತವಾಗಿದೆ.
- Isaiah 45:22 ಯೆಶಾಯ 45:22ಎಲ್ಲಾ ದಿಗಂತಗಳವರೇ, ನನ್ನ ಕಡೆಗೆ ನೋಡಿ ರಕ್ಷಣೆಯನ್ನು ಹೊಂದಿರಿ; ಯಾಕಂದರೆ ನಾನೇ ದೇವರು, ನನ್ನ ಹೊರತು ಯಾರೂ ಇಲ್ಲ.
- Hebrews 2:9 ಇಬ್ರಿಯರಿಗೆ 2:9ಆದರೂ ದೂತರಿಗಿಂತ ಸ್ವಲ್ಪ ಕಡಿಮೆಯಾಗಿ ಮಾಡಲ್ಪಟ್ಟ ಒಬ್ಬಾತನು ಅಂದರೆ ಯೇಸುವು, ಪ್ರಭಾವವನ್ನೂ ಮಾನವನ್ನೂ ಕಿರೀಟವಾಗಿ ಹೊಂದಿರುವದನ್ನು ನಾವು ನೋಡುತ್ತೇವೆ; ಆತನು ಮೃತಪಟ್ಟದ್ದರಿಂದಲೇ ಮಾನ ಪ್ರಭಾವಗಳನ್ನು ಹೊಂದಿದನು; ಆತನು ದೇವರ ಕೃಪೆ ಯಿಂದ ಎಲ್ಲರಿಗೋಸ್ಕರ ಮರ
- Ephesians 2:5 ಎಫೆಸದವರಿಗೆ 2:5ಪಾಪಗಳ ದೆಸೆಯಿಂದ ಸತ್ತವರಾಗಿದ್ದ ನಮ್ಮನ್ನು ಕ್ರಿಸ್ತನೊಂದಿಗೆ ಬದುಕಿಸಿದನು. (ನೀವು ಕೃಪೆಯಿಂದಲೇ ರಕ್ಷಣೆ ಹೊಂದಿದವರಾಗಿದ್ದೀರಿ;)
- 2 Thessalonians 2:16 2 ಥೆಸಲೊನೀಕದವರಿಗೆ 2:16ನಮ್ಮನ್ನು ಪ್ರೀತಿಸಿ ನಮಗೆ ನಿತ್ಯವಾದ ಆದರಣೆಯನ್ನೂ ಉತ್ತಮವಾದ ನಿರೀಕ್ಷೆಯನ್ನೂ ಕೃಪೆಯಿಂದ ಅನುಗ್ರ ಹಿಸಿದ ನಮ ಕರ್ತನಾದ ಯೇಸು ಕ್ರಿಸ್ತನೂ ನಮ್ಮ ತಂದೆಯಾದ ದೇವರೂನಿಮ್ಮ ಹೃದಯಗಳನ್ನು ಸಂತೈಸಿ ಸಕಲ ಸದ್ವಾಕ್ಯದಲ್ಲಿಯೂ ಸತ್ಕಾರ್ಯದಲ್ಲಿಯೂ ದೃಢಪಡಿಸಲಿ.
- John 1:16–17 ಯೋಹಾನನು 1:16–17ಆತನ ಸಂಪೂರ್ಣತೆಯೊಳಗಿಂದ ನಾವೆಲ್ಲರೂ ಕೃಪೆಗಾಗಿ ಕೃಪೆಯನ್ನು ಹೊಂದಿದೆವು. ನ್ಯಾಯಪ್ರಮಾಣವು ಮೋಶೆಯ ಮುಖಾಂತರ ವಾಗಿ ಕೊಡಲ್ಪಟ್ಟಿತು; ಆದರೆ ಕೃಪೆಯೂ ಸತ್ಯವೂ ಯೇಸು ಕ್ರಿಸ್ತನ ಮುಖಾಂತರವಾಗಿ ಬಂದವು.
- Romans 5:15 ರೋಮಾಪುರದವರಿಗೆ 5:15ಆದರೆ ಆ ಅಪರಾಧವು ಇದ್ದಂತೆ ಉಚಿತವಾದ ದಾನವು ಇರುವದಿಲ್ಲ; ಹೇಗಂದರೆ ಆ ಒಬ್ಬನ ಅಪ ರಾಧದಿಂದ ಎಲ್ಲಾ ಮನುಷ್ಯರು ಸತ್ತವರಾಗಿದ್ದರೆ ದೇವರ ಕೃಪೆಯೂ ಯೇಸು ಕ್ರಿಸ್ತನೆಂಬ ಈ ಒಬ್ಬ ಮನುಷ್ಯನ ಕೃಪೆಯಿಂದಾದ ದಾನವೂ ಅನೇಕರಿಗೆ ಹೇರಳವಾಗಿ ದೊರೆಯುವದು ಮತ್ತೂ ನಿಶ್ಚಯವಲ್ಲವೇ.
- Ephesians 1:6–7 ಎಫೆಸದವರಿಗೆ 1:6–7ತನ್ನ ಕೃಪಾಮಹಿಮೆಯ ಸ್ತುತಿಗಾಗಿ ಆತನು ನಮ್ಮನ್ನು ಆ ಪ್ರಿಯನಲ್ಲಿ ಅಂಗೀಕರಿಸಿದ್ದಾನೆ. ಆತನ ಕೃಪಾ ಐಶ್ವರ್ಯ ಕ್ಕನುಸಾರವಾಗಿ ಆತನ ರಕ್ತದ ಮೂಲಕ ಆತನಲ್ಲಿ ನಮಗೆ ವಿಮೋಚನೆಯು ಅಂದರೆ ಪಾಪಗಳ ಕ್ಷಮಾ ಪಣೆಯು ಉಂಟಾಯಿತು.
- John 1:14 ಯೋಹಾನನು 1:14ಇದಲ್ಲದೆ ಆ ವಾಕ್ಯವಾಗಿರುವಾತನು ಶರೀರಧಾರಿ ಯಾಗಿ ಕೃಪೆಯಿಂದಲೂ ಸತ್ಯದಿಂದಲೂ ತುಂಬಿ ನಮ್ಮ ಮಧ್ಯದಲ್ಲಿ ವಾಸಮಾಡಿದನು. (ತಂದೆಯಿಂದ ಹುಟ್ಟಿದ ಒಬ್ಬನೇ ಮಗನ ಮಹಿಮೆಯಂತೆ ನಾವು ಆತನ ಮಹಿಮೆಯನ್ನು ನೋಡಿದೆವು).
- Isaiah 52:10 ಯೆಶಾಯ 52:10ಕರ್ತನು ತನ್ನ ಪರಿ ಶುದ್ಧವಾದ ಬಾಹುವನ್ನು ಸಕಲ ಜನಾಂಗಗಳ ಕಣ್ಣು ಗಳಿಗೆ ತೋರಮಾಡಿದ್ದಾನೆ. ಭೂಮಿಯ ಅಂತ್ಯದವ ರೆಲ್ಲಾ ನಮ್ಮ ದೇವರ ರಕ್ಷಣೆಯನ್ನು ನೋಡುವರು.
- Acts 20:24 ಅಪೊಸ್ತಲರ ಕೃತ್ಯಗಳು 20:24ಆದಾಗ್ಯೂ ಇವುಗಳಲ್ಲಿ ಯಾವದೊಂದು ನನ್ನನ್ನು ಕದಲಿಸುವದಿಲ್ಲ; ಇಲ್ಲವೆ ನನ್ನ ಪ್ರಾಣವು ನನಗೆ ಪ್ರಿಯವಾದದ್ದೆಂದು ನಾನು ಎಣಿಸುವದಿಲ್ಲ; ಹೀಗೆ ದೇವರ ಕೃಪೆಯ ಸುವಾರ್ತೆಯನ್ನು ಸಾಕ್ಷಿಕರಿಸು ವದಕ್ಕಾಗಿ ನಾನು ಕರ್ತನಾದ ಯೇಸುವಿನಿಂದ ಹೊಂದಿದ ಸೇವೆಯೆಂಬ ಓಟವನ್ನು ಸಂತೋಷದಿಂದ ಕೊನೆಗಾಣಿಸುವ