Skip to content
ThuthiThuthiThuthi
Titus · chapter 2 · verse 12

Titus 2:12 in Kannada

ನಾವು ಭಕ್ತಿಹೀನತೆಯನ್ನೂ ಲೋಕದ ಆಶೆಗಳನ್ನೂ ತೊರೆದು ಈಗಿನ ಲೋಕದಲ್ಲಿ ಸ್ವಸ್ಥಚಿತ್ತರಾಗಿಯೂ ನೀತಿವಂತರಾಗಿಯೂ ಭಕ್ತಿಯುಳ್ಳವರಾಗಿಯೂ ಬದುಕ ಬೇಕೆಂದು ಅದು (ಅ ಕೃಪೆಯು) ನಮಗೆ ಬೋಧಿಸು ತ್ತದೆ.

Naavu bhaktiheenateyannoo lokada aashegalannoo toredu eegina lokadalli svasthachittaraagiyoo neetivantaraagiyoo bhaktiyullavaraagiyoo baduka bekendu adu (a krupeyu) namage bodhisu ttade.

Titus 2:12 in English

King James Version (KJV)
Teaching us that, denying ungodliness and worldly lusts, we should live soberly, righteously, and godly, in this present world;
World English Bible (WEB)
instructing us to the intent that, denying ungodliness and worldly lusts, we would live soberly, righteously, and godly in this present age;
American Standard Version (ASV)
instructing us, to the intent that, denying ungodliness and worldly lusts, we should live soberly and righteously and godly in this present world;
Bible in Basic English (BBE)
Training us so that, turning away from evil and the desires of this world, we may be living wisely and uprightly in the knowledge of God in this present life;
Darby Translation (DBY)
teaching us that, having denied impiety and worldly lusts, we should live soberly, and justly, and piously in the present course of things,
Webster's Bible (WBS)
Teaching us, that denying ungodliness, and worldly lusts, we should live soberly, righteously, and piously, in this present world;
Young's Literal Translation (YLT)
teaching us, that denying the impiety and the worldly desires, soberly and righteously and piously we may live in the present age,

Read in context

  1. 10ಯಾವದನ್ನೂ ಕದ್ದಿಟ್ಟು ಕೊಳ್ಳದೆ ಪೂರಾ ನಂಬಿಗಸ್ತರೆಂದು ತೋರಿಸಿಕೊಂಡು ನಮ್ಮ ರಕ್ಷಕನಾದ ದೇವರ ಉಪದೇಶಕ್ಕೆ ಎಲ್ಲಾ ವಿಷಯ ಗಳಲ್ಲಿ ಅಲಂಕಾರವಾಗಿರಬೇಕೆಂದು ಎಚ್ಚರಿಸು.
  2. 11ಯಾಕಂದರೆ ಎಲ್ಲಾ ಮನುಷ್ಯರಿಗೆ ರಕ್ಷಣೆಯನ್ನುಂಟು ಮಾಡುವ ದೇವರ ಕೃಪೆಯು ಪ್ರತ್ಯಕ್ಷವಾಯಿತು.
  3. 12ನಾವು ಭಕ್ತಿಹೀನತೆಯನ್ನೂ ಲೋಕದ ಆಶೆಗಳನ್ನೂ ತೊರೆದು ಈಗಿನ ಲೋಕದಲ್ಲಿ ಸ್ವಸ್ಥಚಿತ್ತರಾಗಿಯೂ ನೀತಿವಂತರಾಗಿಯೂ ಭಕ್ತಿಯುಳ್ಳವರಾಗಿಯೂ ಬದುಕ ಬೇಕೆಂದು ಅದು (ಅ ಕೃಪೆಯು) ನಮಗೆ ಬೋಧಿಸು ತ್ತದೆ.
  4. 13ನಾವು ಭಾಗ್ಯಕರವಾದ ನಿರೀಕ್ಷೆಯನ್ನೂ ಮಹತ್ತಾದ ದೇವರ ಮತ್ತು ನಮ್ಮ ರಕ್ಷಕನಾದ ಯೇಸು ಕ್ರಿಸ್ತನ ಪ್ರಭಾವದ ಪ್ರತ್ಯಕ್ಷತೆಯನ್ನೂ ಎದುರು ನೋಡುವವರಾಗಿದ್ದೇವೆ.
  5. 14ಆತನು ನಮ್ಮನ್ನು ಸಕಲ ದುಷ್ಟತನದಿಂದ ವಿಮೋಚಿಸುವದಕ್ಕೂ ಸತ್ಕ್ರಿಯೆಗಳಲ್ಲಿ ಆಸಕ್ತರಾದ ಅಸಮಾನ್ಯ ಜನರನ್ನು ತನಗಾಗಿ ಪರಿಶುದ್ಧ ಮಾಡುವದಕ್ಕೂ ನಮಗೋಸ್ಕರ ತನ್ನನ್ನು ತಾನೇ ಒಪ್ಪಿಸಿ ಕೊಟ್ಟನು.ಈ ಕಾರ್ಯಗಳ ವಿಷಯದಲ್ಲಿ ಮಾತನಾಡುತ್ತಾ ಎಚ್ಚರಿಸುತ್ತಾ ಪೂರ್ಣ ಅಧಿಕಾರದಿಂದ ಖಂಡಿಸುತ್ತಾ ಇರು. ಯಾರೂ ನಿನ್ನನ್ನು ತಿರಸ್ಕರಿಸದಿರಲಿ.
Read all of Titus 2

Cross references

Original words (Greek)

Titus 2:12 in Tamil

Kannada Bible: Kannada Old Version, public domain.

King James Version: public domain.

World English Bible: public domain.

American Standard Version: public domain.

Bible in Basic English: public domain.

Darby Translation: public domain.

Noah Webster Bible: public domain.

Young's Literal Translation: public domain.

Strong's numbers and definitions: Open Scriptures, CC BY-SA. Cross references: OpenBible.info, CC BY.