Titus · chapter 2 · verse 3
Titus 2:3 in Kannada
ಅದೇ ಪ್ರಕಾರ ವೃದ್ಧಸ್ತ್ರೀಯರು ನಡತೆಯಲ್ಲಿ ಪರಿಶುದ್ಧತೆಗೆ ತಕ್ಕ ಹಾಗೆ ಇರುವವರಾಗಿದ್ದು ಸುಳ್ಳಾಗಿ ದೂರುವವರೂ ಹೆಚ್ಚಾಗಿ ಮದ್ಯಪಾನ ಮಾಡುವವರೂ ಆಗಿರದೆ
Ade prakaara vruddhastreeyaru nadateyalli parishuddhatege takka haage iruvavaraagiddu sullaagi dooruvavaroo hechchaagi madyapaana maaduvavaroo aagirade
Titus 2:3 in English
- King James Version (KJV)
- The aged women likewise, that [they be] in behaviour as becometh holiness, not false accusers, not given to much wine, teachers of good things;
- World English Bible (WEB)
- and that older women likewise be reverent in behavior, not slanderers nor enslaved to much wine, teachers of that which is good,
- American Standard Version (ASV)
- that aged women likewise be reverent in demeanor, not slanderers nor enslaved to much wine, teachers of that which is good;
- Bible in Basic English (BBE)
- That old women are to be self-respecting in behaviour, not saying evil of others, not given to taking much wine, teachers of that which is good,
- Darby Translation (DBY)
- that the elder women in like manner be in deportment as becoming those who have to say to sacred things, not slanderers, not enslaved to much wine, teachers of what is right;
- Webster's Bible (WBS)
- The aged women likewise, that [they be] in behavior as becometh holiness, not false accusers, not given to much wine, teachers of good things;
- Young's Literal Translation (YLT)
- aged women, in like manner, in deportment as doth become sacred persons, not false accusers, to much wine not enslaved, of good things teachers,
Read in context
- 1ನೀನಾದರೋ ಸ್ವಸ್ಥಬೋಧನೆಗೆ ಅನು ಗುಣವಾಗಿ ಮಾತನಾಡು.
- 2ಹೇಗೆಂದರೆ, ವೃದ್ಧರು ಸ್ವಸ್ಥಚಿತ್ತರಾಗಿರುವವರೂ ಗೌರವವುಳ್ಳವರೂ ಜಿತೇಂದ್ರಿಯರೂ ನಂಬಿಕೆ ಪ್ರೀತಿ ತಾಳ್ಮೆ ಇವುಗಳಲ್ಲಿ ಸ್ವಸ್ಥತೆಯುಳ್ಳವರೂ ಆಗಿರಬೇಕೆಂದು ಹೇಳು.
- 3ಅದೇ ಪ್ರಕಾರ ವೃದ್ಧಸ್ತ್ರೀಯರು ನಡತೆಯಲ್ಲಿ ಪರಿಶುದ್ಧತೆಗೆ ತಕ್ಕ ಹಾಗೆ ಇರುವವರಾಗಿದ್ದು ಸುಳ್ಳಾಗಿ ದೂರುವವರೂ ಹೆಚ್ಚಾಗಿ ಮದ್ಯಪಾನ ಮಾಡುವವರೂ ಆಗಿರದೆ
- 4ಇದಲ್ಲದೆ ದೇವರ ವಾಕ್ಯವು ದೂಷಿಸಲ್ಪ ಡದಂತೆ ಯೌವನ ಸ್ತ್ರೀಯರು ಸ್ವಸ್ಥಚಿತ್ತರೂ ತಮ್ಮ ಗಂಡಂದಿರನ್ನು ಮತ್ತು ಮಕ್ಕಳನ್ನು ಪ್ರೀತಿಸುವವರೂ
- 5ವಿವೇಕವುಳ್ಳವರೂ ಪತಿವ್ರತೆಯರೂ ಮನೆಯನ್ನು ನೋಡಿಕೊಳ್ಳುವವರೂ ಒಳ್ಳೆಯವರೂ ತಮ್ಮ ಗಂಡಂದಿ ರಿಗೆ ವಿಧೇಯರೂ ಆಗಿರಬೇಕೆಂದು ಅವರಿಗೆ ಹೇಳು.
Cross references
- Titus 2:4 ತೀತನಿಗೆ 2:4ಇದಲ್ಲದೆ ದೇವರ ವಾಕ್ಯವು ದೂಷಿಸಲ್ಪ ಡದಂತೆ ಯೌವನ ಸ್ತ್ರೀಯರು ಸ್ವಸ್ಥಚಿತ್ತರೂ ತಮ್ಮ ಗಂಡಂದಿರನ್ನು ಮತ್ತು ಮಕ್ಕಳನ್ನು ಪ್ರೀತಿಸುವವರೂ
- 1 Timothy 3:11 1 ತಿಮೊಥೆಯನಿಗೆ 3:11ಹಾಗೆಯೇ ಅವರ ಹೆಂಡತಿಯರು ಗೌರವವುಳ್ಳವರಾಗಿರಬೇಕು; ಚಾಡಿ ಹೇಳದವರೂ ಸ್ವಸ್ಥಬುದ್ಧಿಯುಳ್ಳವರೂ ಎಲ್ಲಾ ವಿಷಯಗಳಲ್ಲಿ ನಂಬಿಗಸ್ತರೂ ಆಗಿರತಕ್ಕದ್ದು.
- 1 Peter 3:3–5 1 ಪೇತ್ರನು 3:3–5ಜಡೆ ಹೆಣೆದುಕೊ ಳ್ಳುವದೂ ಚಿನ್ನದ ಒಡವೆಗಳನ್ನು ಇಟ್ಟುಕೊಳ್ಳುವದೂ ಇಲ್ಲವೆ ಉಡಿಗೆಗಳನ್ನು ಧರಿಸಿಕೊಳ್ಳುವದೂ ಈ ಹೊರ ಗಣ ಅಲಂಕಾರವು ಬೇಡ. ಆದರೆ ಸಾತ್ವಿಕವಾದ ಶಾಂತ ಮನಸ್ಸು ಎಂಬ ಹೃದಯದ ಮರೆಯಾದ ಮನುಷ್ಯನ ಅಲಂಕಾರವೇ ನಿಮಗಿರಲಿ. ಇದು ಅಕ್ಷಯ ವಾಗಿದ್ದು ದೇವರ ದೃಷ್ಟಿಗೆ ಬಹು ಬೆಲೆಯುಳ್ಳದ್ದಾಗಿದೆ. ಪೂರ್ವಕಾಲದಲ್ಲಿ ದೇವರ ಮೇಲೆ ನಂಬಿಕೆಯಿಟ್ಟ ಪರಿಶುದ್ಧ ಸ್ತ್ರೀಯರು ಸಹ ಹೀಗೆಯೇ ತಮ್ಮನ್ನು ಆಲಂಕರಿಸಿಕೊಂಡರು; ಅವರು ತಮ್ಮ ತಮ್ಮ ಗಂಡಂ ದಿರಿಗೆ ಅಧೀನರಾಗಿದ್ದರು.
- 1 Timothy 2:9–10 1 ತಿಮೊಥೆಯನಿಗೆ 2:9–10ಹಾಗೆಯೇ ಸ್ತ್ರೀಯರು ಮಾನಸ್ಥೆಯರಾಗಿಯೂ ಸ್ವಸ್ಥಬುದ್ಧಿಯುಳ್ಳವರಾಗಿಯೂ ಇದ್ದು ಮರ್ಯಾದೆಗೆ ತಕ್ಕ ಉಡುಪನ್ನುಟ್ಟುಕೊಳ್ಳಬೇಕೆಂದು ಅಪೇಕ್ಷಿಸುತ್ತೇನೆ. ಅವರು ಜಡೆ ಚಿನ್ನ ಮುತ್ತುಗಳು ಬೆಲೆಯುಳ್ಳ ವಸ್ತ್ರ ಇವುಗಳಿಂದ ತಮ್ಮನ್ನು ಅಲಂಕರಿಸಿಕೊಳ್ಳದೆ (ದೇವ ಭಕ್ತೆಯರೆನಿಸಕೊಳ್ಳುವ ಸ್ತ್ರೀಯರಿಗೆ ಯುಕ್ತವಾಗಿರುವ ಪ್ರಕಾರ) ಸತ್ಕ್ರಿಯೆಗಳಿಂದಲೇ ಅಲಂಕರಿಸಿಕೊಳ್ಳಬೇಕು.
- Titus 1:7 ತೀತನಿಗೆ 1:7ಯಾಕಂದರೆ ಸಭಾಧ್ಯಕ್ಷನು ದೇವರ ಮನೆವಾರ್ತೆಯವನಾಗಿರುವದರಿಂದ ನಿಂದಾ ರಹಿತನಾಗಿರಬೇಕು; ಅವನು ಸ್ವೇಚ್ಛಾಪರನೂ ಮುಂಗೋಪಿಯೂ ಕುಡಿಯುವವನೂ ಹೊಡೆದಾಡು ವವನೂ ನೀಚಲಾಭವನ್ನು ಅಪೇಕ್ಷಿಸುವವನೂ ಆಗಿರದೆ
- 1 Timothy 5:5–10 1 ತಿಮೊಥೆಯನಿಗೆ 5:5–10ನಿಜವಾಗಿಯೂ ದಿಕ್ಕಿಲ್ಲದ ವಿಧವೆಯು ದೇವರ ಮೇಲೆ ನಿರೀಕ್ಷೆಯನ್ನಿಟ್ಟು ಹಗಲಿರುಳು ವಿಜ್ಞಾಪನೆಗಳ ಲ್ಲಿಯೂ ಪ್ರಾರ್ಥನೆಗಳಲ್ಲಿಯೂ ನೆಲೆಗೊಂಡಿರುವಳು. ಆದರೆ ಭೋಗಿಯಾಗಿರುವ ವಿಧವೆಯು ಬದುಕಿರು ವಾಗಲೂ ಸತ್ತವಳೇ. ಅವರು ನಿಂದೆಗೆ ಗುರಿಯಾಗ ದಂತೆ ಇವುಗಳನ್ನು ಆಜ್ಞಾಪಿಸು. ಯಾವನಾದರೂ ಸ್ವಂತದವರನ್ನು, ವಿಶೇಷವಾಗಿ ತನ್ನ ಮನೆಯವರನ್ನು ಸಂರಕ್ಷಿಸದೆ ಹೋದರೆ ಅವನು ನಂಬಿಕೆಯನ್ನು ಅಲ್ಲಗಳೆ ದವನು ನಂಬದವನಿಗಿಂತ ಕೆಟ್ಟವನೂ ಆಗಿದ್ದಾನೆ. ವಯಸ್ಸಿನಲ್ಲಿ ಅರುವತ್ತಕ್ಕೆ ಕಡಿಮೆಯಿದ್ದ ವಿಧವೆಯರನ್ನು ವಿಧವೆಯರ ಪಟ್ಟಿಯಲ್ಲಿ ಸೇರಿಸಬೇಡ. ಅಂಥವಳಾ ದರೂ ಒಬ್ಬ ಗಂಡನಿಗೆ ಮಾತ್ರ ಹೆಂಡತಿಯಾಗಿದ್ದವಳೂ ಸತ್ಕ್ರಿಯೆಗಳನ್ನು ಮಾಡುವವಳೆಂದು ಹೆಸರುಗೊಂಡ ವಳೂ ಆಗಿರಬೇಕು; ಆಕೆಯು ಮಕ್ಕಳನ್ನು ಸಾಕಿದವಳಾ ಗಲಿ ಅತಿಥಿಸತ್ಕಾರವನ್ನು ಮಾಡಿದವಳಾಗಲಿ ಪರಿಶುದ್ಧರ ಪಾದಗಳನ್ನು ತೊಳೆದವಳಾಗಲಿ ಸಂಕಟದಲ್ಲಿ ಬಿದ್ದವರಿಗೆ ಸಹಾಯ ಮಾಡಿದವಳಾಗಲಿ ಎಲ್ಲಾ ಸತ್ಕಾರ್ಯಗಳಲಿ ಆಸಕ್ತಿಯುಳ್ಳವಳಾಗಲಿ ಆಗಿರ
- Romans 16:2 ರೋಮಾಪುರದವರಿಗೆ 16:2ನೀವು ಆಕೆಯನ್ನು ಪರಿಶುದ್ಧರಿಗೆ ತಕ್ಕಂತೆ ಕರ್ತನಲ್ಲಿ ಅಂಗೀಕರಿಸಿ ಆಕೆಯ ಕೆಲಸದಲ್ಲಿ ಆಕೆಗೆ ಅವಶ್ಯವಾದ ಸಹಾಯವನ್ನು ಮಾಡಿರಿ; ಆಕೆಯು ನನಗೂ ಅನೇಕರಿಗೂ ಸಹಾಯ ಮಾಡಿದವಳಾಗಿದ್ದಾಳೆ.
- 1 Timothy 3:8 1 ತಿಮೊಥೆಯನಿಗೆ 3:8ಅದೇ ರೀತಿಯಾಗಿ ಸಭಾಸೇವಕರು ಗೌರವವುಳ್ಳ ವರಾಗಿರಬೇಕು; ಅವರು ಎರಡು ನಾಲಿಗೆಯುಳ್ಳವರಾಗಿ ರಬಾರದು. ಹೆಚ್ಚು ದ್ರಾಕ್ಷಾರಸ ಕುಡಿಯುವವರೂ ನೀಚಲಾಭವನ್ನು ಅಪೇಕ್ಷಿಸುವವರೂ ಆಗಿರದೆ
- Ephesians 5:3 ಎಫೆಸದವರಿಗೆ 5:3ಆದರೆ ನಿಮ್ಮೊಳಗೆ ಜಾರತ್ವವಾಗಲಿ ಯಾವ ಅಶುದ್ಧತ್ವವಾಗಲಿ ಇಲ್ಲವೆ ಲೋಭವಾಗಲಿ ಪರಿಶುದ್ಧರಿಗೆ ತಕ್ಕ ಹಾಗೆ ಇವುಗಳ ಹೆಸರನ್ನು ಒಂದು ಸಲವಾದರೂ ಎತ್ತಬಾರದು.
- Hebrews 5:12 ಇಬ್ರಿಯರಿಗೆ 5:12ನೀವು ಇಷ್ಟರೊಳಗೆ ಬೋಧಕರಾಗಿರ ಬೇಕಾಗಿದ್ದರೂ ಒಬ್ಬನು ನಿಮಗೆ ದೈವೋಕ್ತಿಗಳ ಮೂಲ ಪಾಠಗಳನ್ನು ತಿರಿಗಿ ಕಲಿಸಿಕೊಡಬೇಕಾಗಿದೆ; ನೀವು ಹಾಲು ಕುಡಿಯತಕ್ಕವರೇ ಹೊರತು ಗಟ್ಟಿಯಾದ ಆಹಾರವನ್ನು ತಿನ್ನತಕ್ಕವರಲ್ಲ.
- Revelation 2:20 ಪ್ರಕಟನೆ 2:20ಆದಾಗ್ಯೂ ನಿನಗೆ ವಿರೋಧವಾದ ಕೆಲವು ವಿಷಯಗಳು ನನಗಿವೆ; ಅದೇ ನಂದರೆ, ಯೆಜೆಬೇಲೆಂಬ ಆ ಹೆಂಗಸು ತನ್ನನ್ನು ಪ್ರವಾದಿ ನಿಯೆಂದು ಹೇಳಿಕೊಂಡು ಜಾರತ್ವ ಮಾಡುವದಕ್ಕೂ ವಿಗ್ರಹಗಳಿಗೆ ಅರ್ಪಣೆ ಮಾಡಿದ ಪದಾರ್ಥಗಳನ್ನು ತಿನ್ನುವದಕ್ಕೂ ನನ್ನ ದಾಸರಿಗೆ ಬೋಧಿಸುತ್ತಾ ಅವರನ್ನು ವಂಚಿಸುತ್ತಿರು
Original words (Greek)
- women · G4247πρεσβῦτις presbŷtis
- likewise · G5615ὡσαύτως hōsaútōs
- that · G3361μή mḗ
- in · G1722ἐν en
- behaviour · G2688κατάστημα katástēma
- holiness · G2412ἱεροπρεπής hieroprepḗs
- not · G3361μή mḗ
- accusers · G1228διάβολος diábolos
- not · G3361μή mḗ
- given · G1402δουλόω doulóō
- much · G4183πολύς polýs
- wine · G3631οἶνος oînos
- things · G2567καλοδιδάσκαλος kalodidáskalos