Titus · chapter 2 · verse 4
Titus 2:4 in Kannada
ಇದಲ್ಲದೆ ದೇವರ ವಾಕ್ಯವು ದೂಷಿಸಲ್ಪ ಡದಂತೆ ಯೌವನ ಸ್ತ್ರೀಯರು ಸ್ವಸ್ಥಚಿತ್ತರೂ ತಮ್ಮ ಗಂಡಂದಿರನ್ನು ಮತ್ತು ಮಕ್ಕಳನ್ನು ಪ್ರೀತಿಸುವವರೂ
Idallade devara vaakyavu dooshisalpa dadante yauvana streeyaru svasthachittaroo tamma gandandirannu mattu makkalannu preetisuvavaroo
Titus 2:4 in English
- King James Version (KJV)
- That they may teach the young women to be sober, to love their husbands, to love their children,
- World English Bible (WEB)
- that they may train the young wives to love their husbands, to love their children,
- American Standard Version (ASV)
- that they may train the young women to love their husbands, to love their children,
- Bible in Basic English (BBE)
- Training the younger women to have love for their husbands and children,
- Darby Translation (DBY)
- that they may admonish the young women to be attached to [their] husbands, to be attached to [their] children,
- Webster's Bible (WBS)
- That they may teach the young women to be sober, to love their husbands, to love their children,
- Young's Literal Translation (YLT)
- that they may make the young women sober-minded, to be lovers of [their] husbands, lovers of [their] children,
Read in context
- 2ಹೇಗೆಂದರೆ, ವೃದ್ಧರು ಸ್ವಸ್ಥಚಿತ್ತರಾಗಿರುವವರೂ ಗೌರವವುಳ್ಳವರೂ ಜಿತೇಂದ್ರಿಯರೂ ನಂಬಿಕೆ ಪ್ರೀತಿ ತಾಳ್ಮೆ ಇವುಗಳಲ್ಲಿ ಸ್ವಸ್ಥತೆಯುಳ್ಳವರೂ ಆಗಿರಬೇಕೆಂದು ಹೇಳು.
- 3ಅದೇ ಪ್ರಕಾರ ವೃದ್ಧಸ್ತ್ರೀಯರು ನಡತೆಯಲ್ಲಿ ಪರಿಶುದ್ಧತೆಗೆ ತಕ್ಕ ಹಾಗೆ ಇರುವವರಾಗಿದ್ದು ಸುಳ್ಳಾಗಿ ದೂರುವವರೂ ಹೆಚ್ಚಾಗಿ ಮದ್ಯಪಾನ ಮಾಡುವವರೂ ಆಗಿರದೆ
- 4ಇದಲ್ಲದೆ ದೇವರ ವಾಕ್ಯವು ದೂಷಿಸಲ್ಪ ಡದಂತೆ ಯೌವನ ಸ್ತ್ರೀಯರು ಸ್ವಸ್ಥಚಿತ್ತರೂ ತಮ್ಮ ಗಂಡಂದಿರನ್ನು ಮತ್ತು ಮಕ್ಕಳನ್ನು ಪ್ರೀತಿಸುವವರೂ
- 5ವಿವೇಕವುಳ್ಳವರೂ ಪತಿವ್ರತೆಯರೂ ಮನೆಯನ್ನು ನೋಡಿಕೊಳ್ಳುವವರೂ ಒಳ್ಳೆಯವರೂ ತಮ್ಮ ಗಂಡಂದಿ ರಿಗೆ ವಿಧೇಯರೂ ಆಗಿರಬೇಕೆಂದು ಅವರಿಗೆ ಹೇಳು.
- 6ಹಾಗೆಯೇ ಯೌವನಸ್ಥರು ಸ್ವಸ್ಥಚಿತ್ತರಾಗಿರಬೇಕೆಂದು ಅವರನ್ನು ಎಚ್ಚರಿಸು.
Cross references
- 1 Timothy 5:14 1 ತಿಮೊಥೆಯನಿಗೆ 5:14ಆದದರಿಂದ ಯೌವನಸ್ಥ ವಿಧವೆಯರು ಮದುವೆ ಮಾಡಿಕೊಂಡು ಮಕ್ಕಳನ್ನು ಹೆತ್ತು ಮನೆಯ ಕೆಲಸ ನಡಿಸುವದೇ ನನ್ನ ಅಪೇಕ್ಷೆ; ಹಾಗೆ ಮಾಡುವದ ರಿಂದ ವಿರೋಧಿಯ ನಿಂದೆಗೆ ಆಸ್ಪದಕೊಡದೆ ಇರುವರು.
- 1 Timothy 5:2 1 ತಿಮೊಥೆಯನಿಗೆ 5:2ವೃದ್ಧಸ್ತ್ರೀಯರನ್ನು ತಾಯಂದಿ ರೆಂದೂ ಯೌವನ ಸ್ತ್ರೀಯರನ್ನು ಪೂರ್ಣ ಪವಿತ್ರತೆ ಯಿಂದ ಸಹೋದರಿಯರೆಂದೂ ಎಣಿಸಿ ಅವರವರಿಗೆ ಬುದ್ಧಿಹೇಳು.
- 1 Timothy 5:11 1 ತಿಮೊಥೆಯನಿಗೆ 5:11ಆದರೆ ಯೌವನಸ್ಥ ವಿಧವೆಯರನ್ನು ಲೆಕ್ಕಕ್ಕೆ ಸೇರಿಸಬೇಡ; ಯಾಕಂದರೆ ಅವರು ಕ್ರಿಸ್ತನಿಗೆ ಒಳಗಾಗಲೊಲ್ಲದೆ ಮದಿಸಿ ಮದುವೆ ಮಾಡಿಕೊಳ್ಳಬೇಕೆಂದು ಇಷ್ಟಪ ಟ್ಟಾರು.