Skip to content
ThuthiThuthiThuthi
Titus · chapter 2 · verse 6

Titus 2:6 in Kannada

ಹಾಗೆಯೇ ಯೌವನಸ್ಥರು ಸ್ವಸ್ಥಚಿತ್ತರಾಗಿರಬೇಕೆಂದು ಅವರನ್ನು ಎಚ್ಚರಿಸು.

Haageye yauvanastharu svasthachittaraagirabekendu avarannu echcharisu.

Titus 2:6 in English

King James Version (KJV)
Young men likewise exhort to be sober minded.
World English Bible (WEB)
Likewise, exhort the younger men to be sober minded.
American Standard Version (ASV)
the younger men likewise exhort to be sober-minded:
Bible in Basic English (BBE)
To the young men give orders to be wise and serious-minded:
Darby Translation (DBY)
The younger men in like manner exhort to be discreet:
Webster's Bible (WBS)
Young men likewise exhort to be sober-minded.
Young's Literal Translation (YLT)
The younger men, in like manner, be exhorting to be sober-minded;

Read in context

  1. 4ಇದಲ್ಲದೆ ದೇವರ ವಾಕ್ಯವು ದೂಷಿಸಲ್ಪ ಡದಂತೆ ಯೌವನ ಸ್ತ್ರೀಯರು ಸ್ವಸ್ಥಚಿತ್ತರೂ ತಮ್ಮ ಗಂಡಂದಿರನ್ನು ಮತ್ತು ಮಕ್ಕಳನ್ನು ಪ್ರೀತಿಸುವವರೂ
  2. 5ವಿವೇಕವುಳ್ಳವರೂ ಪತಿವ್ರತೆಯರೂ ಮನೆಯನ್ನು ನೋಡಿಕೊಳ್ಳುವವರೂ ಒಳ್ಳೆಯವರೂ ತಮ್ಮ ಗಂಡಂದಿ ರಿಗೆ ವಿಧೇಯರೂ ಆಗಿರಬೇಕೆಂದು ಅವರಿಗೆ ಹೇಳು.
  3. 6ಹಾಗೆಯೇ ಯೌವನಸ್ಥರು ಸ್ವಸ್ಥಚಿತ್ತರಾಗಿರಬೇಕೆಂದು ಅವರನ್ನು ಎಚ್ಚರಿಸು.
  4. 7ಎಲ್ಲಾ ವಿಷಯಗಳಲ್ಲಿ ನಿನ್ನನ್ನು ಸತ್ಕಾರ್ಯಗಳ ಮಾದರಿಯಾಗಿ ತೋರಿಸಿಕೊಂಡು ಬೋಧನೆಯಲ್ಲಿ ನಿರ್ಮಲತ್ವವನ್ನೂ ಗೌರವವನ್ನೂ ಯಥಾರ್ಥತೆಯನ್ನೂ ಖಂಡಿಸಲಾಗದಂಥ ಸ್ವಸ್ಥವಾದ ಮಾತನ್ನೂ ತೋರಿಸು;
  5. 8ಇದರಿಂದ ವಿರೋಧಪಕ್ಷ ದವನು ನಿಮ್ಮ ವಿಷಯದಲ್ಲಿ ಕೆಟ್ಟದ್ದು ಹೇಳುವದಕ್ಕೆ ಯಾವದೂ ಇಲ್ಲದೆ ನಾಚಿಕೆಪಡುವನು.
Read all of Titus 2

Cross references

Original words (Greek)

Titus 2:6 in Tamil

Kannada Bible: Kannada Old Version, public domain.

King James Version: public domain.

World English Bible: public domain.

American Standard Version: public domain.

Bible in Basic English: public domain.

Darby Translation: public domain.

Noah Webster Bible: public domain.

Young's Literal Translation: public domain.

Strong's numbers and definitions: Open Scriptures, CC BY-SA. Cross references: OpenBible.info, CC BY.