Titus · chapter 2 · verse 7
Titus 2:7 in Kannada
ಎಲ್ಲಾ ವಿಷಯಗಳಲ್ಲಿ ನಿನ್ನನ್ನು ಸತ್ಕಾರ್ಯಗಳ ಮಾದರಿಯಾಗಿ ತೋರಿಸಿಕೊಂಡು ಬೋಧನೆಯಲ್ಲಿ ನಿರ್ಮಲತ್ವವನ್ನೂ ಗೌರವವನ್ನೂ ಯಥಾರ್ಥತೆಯನ್ನೂ ಖಂಡಿಸಲಾಗದಂಥ ಸ್ವಸ್ಥವಾದ ಮಾತನ್ನೂ ತೋರಿಸು;
Ellaa vishayagalalli ninnannu satkaaryagala maadariyaagi torisikondu bodhaneyalli nirmalatvavannoo gauravavannoo yathaarthateyannoo khandisalaagadantha svasthavaada maatannoo torisu;
Titus 2:7 in English
- King James Version (KJV)
- In all things shewing thyself a pattern of good works: in doctrine [shewing] uncorruptness, gravity, sincerity,
- World English Bible (WEB)
- In all things show yourself an example of good works. In your teaching, show integrity, seriousness, incorruptibility,
- American Standard Version (ASV)
- in all things showing thyself an ensample of good works; in thy doctrine [showing] uncorruptness, gravity,
- Bible in Basic English (BBE)
- In all things see that you are an example of good works; holy in your teaching, serious in behaviour,
- Darby Translation (DBY)
- in all things affording thyself as a pattern of good works; in teaching uncorruptedness, gravity,
- Webster's Bible (WBS)
- In all things showing thyself a pattern of good works: in doctrine [showing] incorruptness, gravity, sincerity,
- Young's Literal Translation (YLT)
- concerning all things thyself showing a pattern of good works; in the teaching uncorruptedness, gravity, incorruptibility,
Read in context
- 5ವಿವೇಕವುಳ್ಳವರೂ ಪತಿವ್ರತೆಯರೂ ಮನೆಯನ್ನು ನೋಡಿಕೊಳ್ಳುವವರೂ ಒಳ್ಳೆಯವರೂ ತಮ್ಮ ಗಂಡಂದಿ ರಿಗೆ ವಿಧೇಯರೂ ಆಗಿರಬೇಕೆಂದು ಅವರಿಗೆ ಹೇಳು.
- 6ಹಾಗೆಯೇ ಯೌವನಸ್ಥರು ಸ್ವಸ್ಥಚಿತ್ತರಾಗಿರಬೇಕೆಂದು ಅವರನ್ನು ಎಚ್ಚರಿಸು.
- 7ಎಲ್ಲಾ ವಿಷಯಗಳಲ್ಲಿ ನಿನ್ನನ್ನು ಸತ್ಕಾರ್ಯಗಳ ಮಾದರಿಯಾಗಿ ತೋರಿಸಿಕೊಂಡು ಬೋಧನೆಯಲ್ಲಿ ನಿರ್ಮಲತ್ವವನ್ನೂ ಗೌರವವನ್ನೂ ಯಥಾರ್ಥತೆಯನ್ನೂ ಖಂಡಿಸಲಾಗದಂಥ ಸ್ವಸ್ಥವಾದ ಮಾತನ್ನೂ ತೋರಿಸು;
- 8ಇದರಿಂದ ವಿರೋಧಪಕ್ಷ ದವನು ನಿಮ್ಮ ವಿಷಯದಲ್ಲಿ ಕೆಟ್ಟದ್ದು ಹೇಳುವದಕ್ಕೆ ಯಾವದೂ ಇಲ್ಲದೆ ನಾಚಿಕೆಪಡುವನು.
- 9ಸೇವಕರು ತಮ್ಮ ಸ್ವಂತ ಯಾಜಮಾನರಿಗೆ ವಿಧೇಯರಾಗಿದ್ದು ಎಲ್ಲವು ಗಳಲ್ಲಿ ಅವರನ್ನು ಮೆಚ್ಚಿಸುವದಕ್ಕೆ ಪ್ರಯಾಸಪಡುತ್ತಾ ಎದುರು ಮಾತನ್ನಾಡದೆ
Cross references
- 1 Peter 5:3 1 ಪೇತ್ರನು 5:3ದೇವರ ಸ್ವಾಸ್ಥ್ಯದ ಮೇಲೆ ದೊರೆತನಮಾಡುವವರಂತೆ ನಡೆಯದೆ ಮಂದೆಗೆ ಮಾದರಿಯಾಗಿಯೇ ನಡೆದುಕೊಳ್ಳಿರಿ.
- 1 Timothy 4:12 1 ತಿಮೊಥೆಯನಿಗೆ 4:12ಯೌವನಸ್ಥನೆಂದು ನಿನ್ನನ್ನು ಅಸಡ್ಡೆ ಮಾಡುವದಕ್ಕೆ ಯಾರಿಗೂ ಅವಕಾಶಕೊಡದೆ ನಂಬು ವವರಿಗೆ ನಡೆ ನುಡಿ ಪ್ರೀತಿ ಆತ್ಮ ನಂಬಿಕೆ ಶುದ್ಧತ್ವದಲ್ಲಿ ನೀನೇ ಮಾದರಿಯಾಗಿರು.
- 2 Corinthians 4:2 2 ಕೊರಿಂಥದವರಿಗೆ 4:2ಆದರೆ ನಾಚಿಕೆಗೆ ಕಾರಣ ವಾಗುವ ಗುಪ್ತಕಾರ್ಯಗಳನ್ನು ನಾವು ಬಿಟ್ಟುಬಿಟ್ಟು ತಂತ್ರದಲ್ಲಿ ನಡೆಯದೆಯೂ ವಂಚನೆಯಿಂದ ದೇವರ ವಾಕ್ಯವನ್ನು ಕೆಡಿಸದೆಯೂ ಸತ್ಯವನ್ನು ಪರಿಷ್ಕಾರವಾಗಿ ಬೋಧಿಸುತ್ತಾ ನಾವು ಯೋಗ್ಯರೆಂದು ಪ್ರತಿ ಮನುಷ್ಯನ ಮನಸ್ಸಾಕ್ಷಿಯು ದೇವರ ಮುಂದೆ ಒಪ್ಪಬೇಕಾದ ರೀತಿಯಲ್ಲಿ ನ
- Philippians 1:10 ಫಿಲಿಪ್ಪಿಯವರಿಗೆ 1:10ಉತ್ತಮ ಕಾರ್ಯ ಗಳು ಯಾವವೆಂದು ನೀವು ವಿವೇಚಿಸುವವರಾಗ ಬೇಕೆಂತಲೂ ಕ್ರಿಸ್ತನ ದಿನದವರೆಗೆ ನೀವು ಸರಳ ರಾಗಿಯೂ ನಿರ್ಮಲರಾಗಿಯೂ ಇರಬೇಕೆಂತಲೂ
- 2 Thessalonians 3:9 2 ಥೆಸಲೊನೀಕದವರಿಗೆ 3:9ನಿಮ್ಮಿಂದ ಪೋಷಣೆ ಹೊಂದು ವದಕ್ಕೆ ನಮಗೆ ಹಕ್ಕಿಲ್ಲವೆಂದು ಹಾಗೆ ಮಾಡಲಿಲ್ಲ. ನೀವು ನಮ್ಮನ್ನು ಅನುಸರಿಸುವದಕ್ಕಾಗಿ ನಿಮಗೆ ಮಾದರಿ ಯಾಗಿರೋಣವೆಂದೇ ಮಾಡಿದೆವು;
- 2 Corinthians 1:12 2 ಕೊರಿಂಥದವರಿಗೆ 1:12ನಾವು ಮನುಷ್ಯಜ್ಞಾನದಿಂದಲ್ಲ, ಆದರೆ ಸರಳತೆಯಿಂದಲೂ ಭಕ್ತಿಯ ನಿಷ್ಕಪಟದಿಂದಲೂ ದೇವರ ಕೃಪೆಯಿಂದಲೂ ಲೋಕದಲ್ಲಿ ಮತ್ತು ಇನ್ನೂ ಹೆಚ್ಚಾಗಿ ನಿಮ್ಮ ವಿಷಯದಲ್ಲಿ ನಡಕೊಂಡೆವೆಂದು ನಮ್ಮ ಮನಸ್ಸಿನ ಸಾಕ್ಷಿಯೇ ನಮ ಗಿರುವ ಸಂತೋಷವಾಗಿದೆ.
- Ephesians 6:24 ಎಫೆಸದವರಿಗೆ 6:24ನಮ್ಮ ಕರ್ತನಾದ ಯೇಸು ಕ್ರಿಸ್ತನನ್ನು ಯಥಾರ್ಥವಾಗಿ ಪ್ರೀತಿಸುವವರೆಲ್ಲರ ಮೇಲೆ ಕೃಪೆಯು ಇರಲಿ. ಆಮೆನ್.
- 2 Corinthians 2:17 2 ಕೊರಿಂಥದವರಿಗೆ 2:17ನಾವು ದೇವರ ವಾಕ್ಯವನ್ನು ಕಲಬೆರಿಕೆ ಮಾಡುವವರಾದ ಹೆಚ್ಚು ಪಾಲಿನ ಜನರ ಹಾಗಿರದೆ ನಿಷ್ಕಪಟಿಗಳಾಗಿ ದೇವರಿಂದ ಹೊಂದಿದ ವರಿಗೆ ತಕ್ಕ ಹಾಗೆ ಕ್ರಿಸ್ತನಲ್ಲಿದ್ದುಕೊಂಡು ದೇವರ ಸಮಕ್ಷಮದಲ್ಲಿಯೇ ಮಾತನಾಡುತ್ತೇವೆ.
- 2 Corinthians 8:8 2 ಕೊರಿಂಥದವರಿಗೆ 8:8ನಾನು ಇದನ್ನು ಆಜ್ಞೆಯಂತೆ ಹೇಳದೆ ಇತರರ ಆಸಕ್ತಿಯನ್ನು ತೋರಿಸಿಕೊಟ್ಟು ನಿಮ್ಮ ಪ್ರೀತಿಯು ಯಥಾರ್ಥವಾದದ್ದೆಂಬದನ್ನು ಸಿದ್ಧಾಂತಪಡಿಸುವದ ಕ್ಕಾಗಿಯೇ ಹೇಳುತ್ತೇನೆ.
Original words (Greek)
- In · G4012περί perí
- things · G3956πᾶς pâs
- shewing · G3930παρέχω paréchō
- thyself · G4572σεαυτοῦ seautoû
- pattern · G5179τύπος týpos
- good · G2570καλός kalós
- works · G2041ἔργον érgon
- in · G1722ἐν en
- doctrine · G1319διδασκαλία didaskalía
- uncorruptness · G90ἀδιαφθορία adiaphthoría
- gravity · G4587σεμνότης semnótēs
- sincerity · G861ἀφθαρσία aphtharsía