Titus · chapter 2 · verse 8
Titus 2:8 in Kannada
ಇದರಿಂದ ವಿರೋಧಪಕ್ಷ ದವನು ನಿಮ್ಮ ವಿಷಯದಲ್ಲಿ ಕೆಟ್ಟದ್ದು ಹೇಳುವದಕ್ಕೆ ಯಾವದೂ ಇಲ್ಲದೆ ನಾಚಿಕೆಪಡುವನು.
Idarinda virodhapaksha davanu nimma vishayadalli kettaddu heluvadakke yaavadoo illade naachikepaduvanu.
Titus 2:8 in English
- King James Version (KJV)
- Sound speech, that cannot be condemned; that he that is of the contrary part may be ashamed, having no evil thing to say of you.
- World English Bible (WEB)
- and soundness of speech that can’t be condemned, that he who opposes you may be ashamed, having no evil thing to say about us.
- American Standard Version (ASV)
- sound speech, that cannot be condemned; that he that is of the contrary part may be ashamed, having no evil thing to say of us.
- Bible in Basic English (BBE)
- Saying true and right words, against which no protest may be made, so that he who is not on our side may be put to shame, unable to say any evil of us.
- Darby Translation (DBY)
- a sound word, not to be condemned; that he who is opposed may be ashamed, having no evil thing to say about us:
- Webster's Bible (WBS)
- Sound speech that cannot be condemned; that he that is of the contrary part may be ashamed, having no evil thing to say concerning you.
- Young's Literal Translation (YLT)
- discourse sound, irreprehensible, that he who is of the contrary part may be ashamed, having nothing evil to say concerning you.
Read in context
- 6ಹಾಗೆಯೇ ಯೌವನಸ್ಥರು ಸ್ವಸ್ಥಚಿತ್ತರಾಗಿರಬೇಕೆಂದು ಅವರನ್ನು ಎಚ್ಚರಿಸು.
- 7ಎಲ್ಲಾ ವಿಷಯಗಳಲ್ಲಿ ನಿನ್ನನ್ನು ಸತ್ಕಾರ್ಯಗಳ ಮಾದರಿಯಾಗಿ ತೋರಿಸಿಕೊಂಡು ಬೋಧನೆಯಲ್ಲಿ ನಿರ್ಮಲತ್ವವನ್ನೂ ಗೌರವವನ್ನೂ ಯಥಾರ್ಥತೆಯನ್ನೂ ಖಂಡಿಸಲಾಗದಂಥ ಸ್ವಸ್ಥವಾದ ಮಾತನ್ನೂ ತೋರಿಸು;
- 8ಇದರಿಂದ ವಿರೋಧಪಕ್ಷ ದವನು ನಿಮ್ಮ ವಿಷಯದಲ್ಲಿ ಕೆಟ್ಟದ್ದು ಹೇಳುವದಕ್ಕೆ ಯಾವದೂ ಇಲ್ಲದೆ ನಾಚಿಕೆಪಡುವನು.
- 9ಸೇವಕರು ತಮ್ಮ ಸ್ವಂತ ಯಾಜಮಾನರಿಗೆ ವಿಧೇಯರಾಗಿದ್ದು ಎಲ್ಲವು ಗಳಲ್ಲಿ ಅವರನ್ನು ಮೆಚ್ಚಿಸುವದಕ್ಕೆ ಪ್ರಯಾಸಪಡುತ್ತಾ ಎದುರು ಮಾತನ್ನಾಡದೆ
- 10ಯಾವದನ್ನೂ ಕದ್ದಿಟ್ಟು ಕೊಳ್ಳದೆ ಪೂರಾ ನಂಬಿಗಸ್ತರೆಂದು ತೋರಿಸಿಕೊಂಡು ನಮ್ಮ ರಕ್ಷಕನಾದ ದೇವರ ಉಪದೇಶಕ್ಕೆ ಎಲ್ಲಾ ವಿಷಯ ಗಳಲ್ಲಿ ಅಲಂಕಾರವಾಗಿರಬೇಕೆಂದು ಎಚ್ಚರಿಸು.
Cross references
- 1 Peter 2:12 1 ಪೇತ್ರನು 2:12ನಿಮ್ಮ ನಡವಳಿಕೆಯು ಅನ್ಯಜನರ ಮಧ್ಯದಲ್ಲಿ ಯೋಗ್ಯವಾಗಿರಲಿ; ಆಗ ಅವರು ಯಾವ ವಿಷಯದಲ್ಲಿ ನಿಮ್ಮನ್ನು ಕೆಟ್ಟವರೆಂದು ನಿಂದಿಸುತ್ತಾರೋ ಆ ನಿಮ್ಮ ವಿಷಯದಲ್ಲಿಯೇ ಸತ್ಕ್ರಿಯೆಗಳನ್ನು ಕಣ್ಣಾರೆಕಂಡು ದರ್ಶಿಸುವ ದಿನದಲ್ಲಿ ದೇವರನ್ನು ಕೊಂಡಾಡುವರು.
- 1 Peter 2:15 1 ಪೇತ್ರನು 2:15ನೀವು ಒಳ್ಳೇ ನಡತೆಯಿಂದ ತಿಳುವಳಿಕೆಯಿಲ್ಲದ ಮೂಢಜನರ ಬಾಯಿ ಮುಚ್ಚುವಂತೆ ಮಾಡುವದೇ ದೇವರ ಚಿತ್ತ.
- 1 Timothy 6:3 1 ತಿಮೊಥೆಯನಿಗೆ 6:3ಯಾವನಾದರೂ ಬೇರೆ ವಿಧವಾದ ಉಪದೇಶ ವನ್ನು ಮಾಡಿ ಅಂದರೆ ನಮ್ಮ ಕರ್ತನಾದ ಯೇಸು ಕ್ರಿಸ್ತನ ಸ್ವಸ್ಥವಾದ ಮಾತುಗಳಿಗೂ ಭಕ್ತ್ಯನುಸಾರವಾದ ಬೋಧನೆಗೂ ಸಮ್ಮತಿಸದೆ ಹೋದರೆ
- 1 Peter 3:16 1 ಪೇತ್ರನು 3:16ಒಳ್ಳೇಮನಸ್ಸಾಕ್ಷಿ ಯುಳ್ಳವರಾಗಿರ್ರಿ; ಆಗ ನೀವು ಕೆಟ್ಟದ್ದನ್ನು ಮಾಡುವವ ರೆಂದು ನಿಮ್ಮ ವಿಷಯವಾಗಿ ಕೆಟ್ಟದ್ದಾಗಿ ಮಾತನಾಡಿ ಕ್ರಿಸ್ತನಲ್ಲಿರುವ ನಿಮ್ಮ ಒಳ್ಳೇ ನಡವಳಿಕೆಯ ವಿಷಯವಾಗಿ ಸುಳ್ಳಾಗಿ ದೂರು ಹೇಳುವವರು ನಾಚಿಕೆಪಡುವವರು.
- Philippians 2:14–16 ಫಿಲಿಪ್ಪಿಯವರಿಗೆ 2:14–16ಗುಣಗುಟ್ಟದೆ ಯೂ ವಿವಾದವಿಲ್ಲದೆಯೂ ಎಲ್ಲವನ್ನು ಮಾಡಿರಿ. ಹೀಗೆ ನೀವು ದೋಷವಿಲ್ಲದವರೂ ಕೇಡುಮಾಡ ದವರೂ ನಿಂದಾರಹಿತರೂ ಆದ ದೇವಪುತ್ರರಾಗಿ ವಕ್ರವುಳ್ಳ ದುಷ್ಟಜನಾಂಗದ ಮಧ್ಯದಲ್ಲಿ ಜೀವದಾಯಕ ವಾಕ್ಯವನ್ನು ಹಿಡುಕೊಂಡು ಲೋಕದಲ್ಲಿ ಬೆಳಕುಗಳಂತೆ ಹೊಳೆಯುವವರಾಗಿದ್ದೀರಿ. ಹೀಗೆ ನಾನು ಕೆಲಸ ಸಾಧಿಸಿದ್ದೂ ಪ್ರಯಾಸಪಟ್ಟದ್ದೂ ವ್ಯರ್ಥವಾಗಲಿಲ್ಲ ವೆಂದು ತಿಳಿದು ಕ್ರಿಸ್ತನ ದಿನದಲ್ಲಿ ಸಂತೋಷಪಡುವೆನು.
- Nehemiah 5:9 ನೆಹೆಮೀಯ 5:9ನಾನು ಅವರಿಗೆನೀವು ಮಾಡುವುದು ಒಳ್ಳೇದಲ್ಲ; ನಮ್ಮ ಶತ್ರುಗಳಾದ ಅನ್ಯರ ನಿಂದೆಯ ನಿಮಿತ್ತ ನೀವು ನಮ್ಮ ದೇವರ ಭಯದಲ್ಲಿ ನಡೆಯಬೇಕಲ್ಲಾ.
- 2 Thessalonians 3:14 2 ಥೆಸಲೊನೀಕದವರಿಗೆ 3:14ಈ ಪತ್ರಿಕೆಯ ಮೂಲಕ ವಾಗಿ ಹೇಳಿರುವ ನಮ್ಮ ಮಾತಿಗೆ ಯಾವನಾದರೂ ವಿಧೇಯನಾಗದಿದ್ದರೆ ಅವನನ್ನು ಗುರುತು ಇಟ್ಟು ಕೊಂಡು ಅವನಿಗೆ ನಾಚಿಕೆಯಾಗುವಂತೆ ಅವನ ಸಹವಾಸದಲ್ಲಿ ಸೇರಬೇಡಿರಿ.
- Isaiah 66:5 ಯೆಶಾಯ 66:5ಕರ್ತನ ವಾಕ್ಯವನ್ನು ಕೇಳಿರಿ, ಆತನ ವಾಕ್ಯಕ್ಕೆ ನಡಗುವವರೇ, ನಿಮ್ಮ ಸಹೋದರರು ನಿಮ್ಮನ್ನು ಹಗೆಮಾಡಿ ನನ್ನ ಹೆಸರಿಗೋಸ್ಕರ ನಿಮ್ಮನ್ನು ಹೊರಗೆ ಹಾಕಿ--ಕರ್ತನು ಮಹಿಮೆ ಹೊಂದಲೆಂದು ಹೇಳಿ ದ್ದಾರೆ; ಆದರೆ ಆತನು ನಿಮ್ಮ ಸಂತೋಷಕ್ಕಾಗಿ ಕಾಣಿಸಿ ಕೊಳ್ಳುವನು; ಅವರು ನಾಚಿಕೆಪಡುವರು.
- Mark 12:28 ಮಾರ್ಕನು 12:28ಆಗ ಶಾಸ್ತ್ರಿಗಳಲ್ಲಿ ಒಬ್ಬನು ಬಂದು ಅವರು ಕೂಡಿ ಕೊಂಡು ತರ್ಕಿಸುತ್ತಿರುವದನ್ನು ಕೇಳಿ ಆತನು ಅವರಿಗೆ ಸರಿಯಾಗಿ ಉತ್ತರವನ್ನು ಕೊಟ್ಟನೆಂದು ತಿಳಿದು ಆತನಿಗೆ --ಎಲ್ಲಾ ದೈವಾಜ್ಞೆಗಳಲ್ಲಿ ಮೊದಲನೆಯದು ಯಾವದು ಎಂದು ಕೇಳಿದನು.
- Mark 12:32 ಮಾರ್ಕನು 12:32ಅದಕ್ಕೆ ಆ ಶಾಸ್ತ್ರಿಯು ಆತನಿಗೆ --ಬೋಧಕನೇ, ಒಳ್ಳೇದು. ನೀನು ಸತ್ಯವನ್ನೇ ಹೇಳಿದ್ದೀ; ಯಾಕಂದರೆ ದೇವರು ಒಬ್ಬನೇ; ಆತನ ಹೊರತು ಬೇರೊಬ್ಬನು ಇಲ್ಲವೇ ಇಲ್ಲ.
- 1 Timothy 5:14 1 ತಿಮೊಥೆಯನಿಗೆ 5:14ಆದದರಿಂದ ಯೌವನಸ್ಥ ವಿಧವೆಯರು ಮದುವೆ ಮಾಡಿಕೊಂಡು ಮಕ್ಕಳನ್ನು ಹೆತ್ತು ಮನೆಯ ಕೆಲಸ ನಡಿಸುವದೇ ನನ್ನ ಅಪೇಕ್ಷೆ; ಹಾಗೆ ಮಾಡುವದ ರಿಂದ ವಿರೋಧಿಯ ನಿಂದೆಗೆ ಆಸ್ಪದಕೊಡದೆ ಇರುವರು.
- Luke 13:17 ಲೂಕನು 13:17ಆತನು ಇವುಗಳನ್ನು ಹೇಳುತ್ತಿರುವಾಗ ಆತನ ವಿರೋಧಿಗಳೆಲ್ಲರೂ ನಾಚಿಕೆಪಟ್ಟರು; ಆದರೆ ಜನರೆಲ್ಲಾ ಆತನಿಂದ ನಡೆದ ಎಲ್ಲಾ ಮಹತ್ತಾದ ಕಾರ್ಯಗಳಿಗಾಗಿ ಸಂತೋಷಪಟ್ಟರು.
Original words (Greek)
- Sound · G5199ὑγιής hygiḗs
- speech · G3056λόγος lógos
- condemned · G176ἀκατάγνωστος akatágnōstos
- that · G2443ἵνα hína
- is · G3588ὁ ho
- of · G1537ἐκ ek
- part · G1727ἐναντίος enantíos
- ashamed · G1788ἐντρέπω entrépō
- having · G2192ἔχω échō
- no · G3367μηδείς mēdeís
- thing · G5337φαῦλος phaûlos
- say · G3004λέγω légō
- of · G4012περί perí
- you · G5216ὑμῶν hymōn