Skip to content
ThuthiThuthiThuthi
Titus · chapter 2 · verse 9

Titus 2:9 in Kannada

ಸೇವಕರು ತಮ್ಮ ಸ್ವಂತ ಯಾಜಮಾನರಿಗೆ ವಿಧೇಯರಾಗಿದ್ದು ಎಲ್ಲವು ಗಳಲ್ಲಿ ಅವರನ್ನು ಮೆಚ್ಚಿಸುವದಕ್ಕೆ ಪ್ರಯಾಸಪಡುತ್ತಾ ಎದುರು ಮಾತನ್ನಾಡದೆ

Sevakaru tamma svanta yaajamaanarige vidheyaraagiddu ellavu galalli avarannu mechchisuvadakke prayaasapaduttaa eduru maatannaadade

Titus 2:9 in English

King James Version (KJV)
[Exhort] servants to be obedient unto their own masters, [and] to please [them] well in all [things]; not answering again;
World English Bible (WEB)
Exhort servants to be in subjection to their own masters and to be well-pleasing in all things, not contradicting,
American Standard Version (ASV)
[Exhort] servants to be in subjection to their own masters, [and] to be well-pleasing [to them] in all things; not gainsaying;
Bible in Basic English (BBE)
Servants are to be under the authority of their masters, pleasing them in all things, without argument;
Darby Translation (DBY)
bondmen to be subject to their own masters, to make themselves acceptable in everything; not gainsaying;
Webster's Bible (WBS)
[Exhort] servants to be obedient to their own masters, [and] to please [them] well in all [things] ; not answering again;
Young's Literal Translation (YLT)
Servants — to their own masters [are] to be subject, in all things to be well-pleasing, not gainsaying,

Read in context

  1. 7ಎಲ್ಲಾ ವಿಷಯಗಳಲ್ಲಿ ನಿನ್ನನ್ನು ಸತ್ಕಾರ್ಯಗಳ ಮಾದರಿಯಾಗಿ ತೋರಿಸಿಕೊಂಡು ಬೋಧನೆಯಲ್ಲಿ ನಿರ್ಮಲತ್ವವನ್ನೂ ಗೌರವವನ್ನೂ ಯಥಾರ್ಥತೆಯನ್ನೂ ಖಂಡಿಸಲಾಗದಂಥ ಸ್ವಸ್ಥವಾದ ಮಾತನ್ನೂ ತೋರಿಸು;
  2. 8ಇದರಿಂದ ವಿರೋಧಪಕ್ಷ ದವನು ನಿಮ್ಮ ವಿಷಯದಲ್ಲಿ ಕೆಟ್ಟದ್ದು ಹೇಳುವದಕ್ಕೆ ಯಾವದೂ ಇಲ್ಲದೆ ನಾಚಿಕೆಪಡುವನು.
  3. 9ಸೇವಕರು ತಮ್ಮ ಸ್ವಂತ ಯಾಜಮಾನರಿಗೆ ವಿಧೇಯರಾಗಿದ್ದು ಎಲ್ಲವು ಗಳಲ್ಲಿ ಅವರನ್ನು ಮೆಚ್ಚಿಸುವದಕ್ಕೆ ಪ್ರಯಾಸಪಡುತ್ತಾ ಎದುರು ಮಾತನ್ನಾಡದೆ
  4. 10ಯಾವದನ್ನೂ ಕದ್ದಿಟ್ಟು ಕೊಳ್ಳದೆ ಪೂರಾ ನಂಬಿಗಸ್ತರೆಂದು ತೋರಿಸಿಕೊಂಡು ನಮ್ಮ ರಕ್ಷಕನಾದ ದೇವರ ಉಪದೇಶಕ್ಕೆ ಎಲ್ಲಾ ವಿಷಯ ಗಳಲ್ಲಿ ಅಲಂಕಾರವಾಗಿರಬೇಕೆಂದು ಎಚ್ಚರಿಸು.
  5. 11ಯಾಕಂದರೆ ಎಲ್ಲಾ ಮನುಷ್ಯರಿಗೆ ರಕ್ಷಣೆಯನ್ನುಂಟು ಮಾಡುವ ದೇವರ ಕೃಪೆಯು ಪ್ರತ್ಯಕ್ಷವಾಯಿತು.
Read all of Titus 2

Cross references

Original words (Greek)

Titus 2:9 in Tamil

Kannada Bible: Kannada Old Version, public domain.

King James Version: public domain.

World English Bible: public domain.

American Standard Version: public domain.

Bible in Basic English: public domain.

Darby Translation: public domain.

Noah Webster Bible: public domain.

Young's Literal Translation: public domain.

Strong's numbers and definitions: Open Scriptures, CC BY-SA. Cross references: OpenBible.info, CC BY.