Skip to content
ThuthiThuthiThuthi
Titus · chapter 3 · verse 10

Titus 3:10 in Kannada

ಭೇದ ಹುಟ್ಟಿಸುವ ಮನುಷ್ಯನನ್ನು ಒಂದೆರಡು ಸಾರಿ ಬುದ್ಧಿ ಹೇಳಿದ ಮೇಲೆ ಬಿಟ್ಟುಬಿಡು;

Bheda huttisuva manushyanannu onderadu saari buddhi helida mele bittubidu;

Titus 3:10 in English

King James Version (KJV)
A man that is an heretick after the first and second admonition reject;
World English Bible (WEB)
Avoid a factious man after a first and second warning,
American Standard Version (ASV)
A factious man after a first and second admonition refuse;
Bible in Basic English (BBE)
A man whose opinions are not those of the church, after a first and second protest, is to be kept out of your society;
Darby Translation (DBY)
An heretical man after a first and second admonition have done with,
Webster's Bible (WBS)
A man that is a heretic, after the first and second admonition, reject;
Young's Literal Translation (YLT)
A sectarian man, after a first and second admonition be rejecting,

Read in context

  1. 8ಇದು ನಂಬತಕ್ಕ ಮಾತಾ ಗಿದೆ. ದೇವರಲ್ಲಿ ನಂಬಿಕೆ ಇಟ್ಟಿರುವವರು ಸತ್ಕ್ರಿಯೆಗಳನ್ನು ಮಾಡುವದರಲ್ಲಿ ಜಾಗರೂಕರಾಗಿರುವಂತೆ ನೀನು ಈ ಮಾತುಗಳನ್ನು ಯಾವಾಗಲೂ ದೃಢವಾಗಿ ಹೇಳಬೇಕೆಂದು ಅಪೇಕ್ಷಿಸುತ್ತೇನೆ. ಇವು ಮನುಷ್ಯರಿಗೆ ಉತ್ತಮವೂ ಪ್ರಯೋಜನಕರವೂ ಆಗಿವೆ.
  2. 9ಆದರೆ ಬುದ್ಧಿಯಿಲ್ಲದ ವಿತರ್ಕಗಳಿಗೂ ವಂಶಾವಳಿಗಳಿಗೂ ಜಗಳಗಳಿಗೂ ನ್ಯಾಯಪ್ರಮಾಣದ ವಿಷಯವಾದ ವಾಗ್ವಾದಗಳಿಗೂ ದೂರವಾಗಿರು; ಯಾಕಂದರೆ ಅವು ನಿಷ್ಪ್ರಯೋಜನವೂ ವ್ಯರ್ಥವೂ ಆಗಿವೆ.
  3. 10ಭೇದ ಹುಟ್ಟಿಸುವ ಮನುಷ್ಯನನ್ನು ಒಂದೆರಡು ಸಾರಿ ಬುದ್ಧಿ ಹೇಳಿದ ಮೇಲೆ ಬಿಟ್ಟುಬಿಡು;
  4. 11ಅಂಥವನು ಸನ್ಮಾರ್ಗ ತಪ್ಪಿದವನೂ ಪಾಪಮಾಡುವವನು ಆಗಿದ್ದಾನೆ; ತಾನು ಶಿಕ್ಷಾಪಾತ್ರನೆಂದು ತನ್ನನ್ನು ತಾನೇ ಖಂಡಿಸಿಕೊಳ್ಳುವನು.
  5. 12ನಾನು ನಿಕೊಪೊಲಿಯಲ್ಲಿ ಚಳಿಗಾಲವನ್ನು ಕಳೆಯಬೇಕೆಂದು ನಿಶ್ಚಯಿಸಿಕೊಂಡದರಿಂದ ಅರ್ತೆಮನ ನ್ನಾಗಲಿ ತುಖಿಕನನ್ನಾಗಲಿ ನಿನ್ನ ಬಳಿಗೆ ಕಳುಹಿಸಿದ ಕೂಡಲೆ ಅಲ್ಲಿಗೆ ನನ್ನ ಹತ್ತಿರ ಬರುವದಕ್ಕೆ ಪ್ರಯತ್ನ ಮಾಡು.
Read all of Titus 3

Cross references

Original words (Greek)

Titus 3:10 in Tamil

Kannada Bible: Kannada Old Version, public domain.

King James Version: public domain.

World English Bible: public domain.

American Standard Version: public domain.

Bible in Basic English: public domain.

Darby Translation: public domain.

Noah Webster Bible: public domain.

Young's Literal Translation: public domain.

Strong's numbers and definitions: Open Scriptures, CC BY-SA. Cross references: OpenBible.info, CC BY.