Titus · chapter 3 · verse 11
Titus 3:11 in Kannada
ಅಂಥವನು ಸನ್ಮಾರ್ಗ ತಪ್ಪಿದವನೂ ಪಾಪಮಾಡುವವನು ಆಗಿದ್ದಾನೆ; ತಾನು ಶಿಕ್ಷಾಪಾತ್ರನೆಂದು ತನ್ನನ್ನು ತಾನೇ ಖಂಡಿಸಿಕೊಳ್ಳುವನು.
Anthavanu sanmaarga tappidavanoo paapamaaduvavanu aagiddaane; taanu shikshaapaatranendu tannannu taane khandisikolluvanu.
Titus 3:11 in English
- King James Version (KJV)
- Knowing that he that is such is subverted, and sinneth, being condemned of himself.
- World English Bible (WEB)
- knowing that such a one is perverted and sinful, being self-condemned.
- American Standard Version (ASV)
- knowing that such a one is perverted, and sinneth, being self-condemned.
- Bible in Basic English (BBE)
- Clearly he is in error and a sinner, being self-judged.
- Darby Translation (DBY)
- knowing that such a one is perverted, and sins, being self-condemned.
- Webster's Bible (WBS)
- Knowing that he who is such, is subverted, and sinneth, being condemned by himself.
- Young's Literal Translation (YLT)
- having known that he hath been subverted who [is] such, and doth sin, being self-condemned.
Read in context
- 9ಆದರೆ ಬುದ್ಧಿಯಿಲ್ಲದ ವಿತರ್ಕಗಳಿಗೂ ವಂಶಾವಳಿಗಳಿಗೂ ಜಗಳಗಳಿಗೂ ನ್ಯಾಯಪ್ರಮಾಣದ ವಿಷಯವಾದ ವಾಗ್ವಾದಗಳಿಗೂ ದೂರವಾಗಿರು; ಯಾಕಂದರೆ ಅವು ನಿಷ್ಪ್ರಯೋಜನವೂ ವ್ಯರ್ಥವೂ ಆಗಿವೆ.
- 10ಭೇದ ಹುಟ್ಟಿಸುವ ಮನುಷ್ಯನನ್ನು ಒಂದೆರಡು ಸಾರಿ ಬುದ್ಧಿ ಹೇಳಿದ ಮೇಲೆ ಬಿಟ್ಟುಬಿಡು;
- 11ಅಂಥವನು ಸನ್ಮಾರ್ಗ ತಪ್ಪಿದವನೂ ಪಾಪಮಾಡುವವನು ಆಗಿದ್ದಾನೆ; ತಾನು ಶಿಕ್ಷಾಪಾತ್ರನೆಂದು ತನ್ನನ್ನು ತಾನೇ ಖಂಡಿಸಿಕೊಳ್ಳುವನು.
- 12ನಾನು ನಿಕೊಪೊಲಿಯಲ್ಲಿ ಚಳಿಗಾಲವನ್ನು ಕಳೆಯಬೇಕೆಂದು ನಿಶ್ಚಯಿಸಿಕೊಂಡದರಿಂದ ಅರ್ತೆಮನ ನ್ನಾಗಲಿ ತುಖಿಕನನ್ನಾಗಲಿ ನಿನ್ನ ಬಳಿಗೆ ಕಳುಹಿಸಿದ ಕೂಡಲೆ ಅಲ್ಲಿಗೆ ನನ್ನ ಹತ್ತಿರ ಬರುವದಕ್ಕೆ ಪ್ರಯತ್ನ ಮಾಡು.
- 13ನ್ಯಾಯಶಾಸ್ತ್ರಿಯಾದ ಜೇನನನ್ನೂ ಅಪೊಲ್ಲೋಸನನ್ನೂ ಜಾಗ್ರತೆಯಾಗಿ ಸಾಗಕಳುಹಿಸು; ಅವರಿಗೇನೂ ಕೊರತೆಯಾಗಬಾರದು.
Cross references
- Hebrews 10:26 ಇಬ್ರಿಯರಿಗೆ 10:26ನಾವು ಸತ್ಯದ ಪರಿಜ್ಞಾನವನ್ನು ಹೊಂದಿದ ಮೇಲೆ ಬೇಕೆಂದು ಪಾಪಮಾಡಿದರೆ ಪಾಪಗಳಿಗಾಗಿ ಇನ್ನಾವ ಯಜ್ಞವೂ ಉಳಿದಿರುವದಿಲ್ಲ.
- John 3:18 ಯೋಹಾನನು 3:18ಆತನ ಮೇಲೆ ನಂಬಿಕೆ ಇಡುವವನಿಗೆ ತೀರ್ಪು ಆಗುವದಿಲ್ಲ; ಆದರೆ ನಂಬಿಕೆಯಿಡದವನಿಗೆ ಆಗಲೇ ತೀರ್ಪಾಯಿತು; ಯಾಕಂದರೆ ಅವನು ದೇವರ ಒಬ್ಬನೇ ಮಗನ ಹೆಸರಿನ ಮೇಲೆ ನಂಬಿಕೆ ಇಡಲಿಲ್ಲ.
- Luke 19:22 ಲೂಕನು 19:22ಆಗ ಅವನು--ನೀನು ಕೆಟ್ಟ ಆಳು, ನಿನ್ನ ಮಾತಿನ ಮೇಲೆಯೇ ನಿನಗೆ ನ್ಯಾಯತೀರಿ ಸುವೆನು. ನಾನು ಇಡದೆ ಇರುವಲ್ಲಿ ತಕ್ಕೊಳ್ಳುವವನೂ ಬಿತ್ತದೆ ಇರುವಲ್ಲಿ ಕೊಯ್ಯುವವನೂ ಆದ ಕಠಿಣ ಮನುಷ್ಯನೆಂದು ನಿನಗೆ ತಿಳಿದಿತ್ತಲ್ಲಾ.
- Matthew 25:26–28 ಮತ್ತಾಯನು 25:26–28ಅದಕ್ಕೆ ಅವನ ಯಜ ಮಾನನು ಪ್ರತ್ಯುತ್ತರವಾಗಿ--ಮೈಗಳ್ಳನಾದ ಕೆಟ್ಟ ಸೇವಕನೇ, ನಾನು ಬಿತ್ತದಿರುವಲ್ಲಿ ಕೊಯ್ಯುವವನೆ ಂತಲೂ ತೂರದಿರುವಲ್ಲಿ ಕೂಡಿಸುವವನೆಂತಲೂ ನೀನು ತಿಳಿದಿದ್ದೀಯಲ್ಲಾ. ಹಾಗಾದರೆ ನೀನು ನನ್ನ ಹಣವನ್ನು ಬಡ್ಡಿಗಾಗಿ ಕೊಡತಕ್ಕದ್ದಾಗಿತ್ತು; ನಾನು ಬಂದಾಗ ನನ್ನ ಸ್ವಂತದ್ದನ್ನು ಬಡ್ಡಿ ಸಹಿತವಾಗಿ ಹೊಂದಿ ಕೊಳ್ಳುತ್ತಿದ್ದೆನು. ಆ ತಲಾಂತನ್ನು ತೆಗೆದುಕೊಂಡು ಹತ್ತು ತಲಾಂತುಗಳುಳ್ಳವನಿಗೆ ಕೊಡಿರಿ.
- Acts 15:24 ಅಪೊಸ್ತಲರ ಕೃತ್ಯಗಳು 15:24ನಮ್ಮಿಂದ ಅಪ್ಪಣೆಹೊಂದದೆ ನಮ್ಮೊಳಗಿಂದ ಹೊರಟುಹೋದ ಕೆಲವರು--ನೀವು ಸುನ್ನತಿ ಮಾಡಿಸಿಕೊಂಡು ನ್ಯಾಯಪ್ರಮಾಣವನ್ನು ಅನುಸರಿಸಬೇಕೆಂದು ತಮ್ಮ ಮಾತುಗಳಿಂದ ನಿಮ್ಮನ್ನು ತೊಂದರೆಪಡಿಸಿ ನಿಮ್ಮ ಮನಸ್ಸುಗಳನ್ನು ಕಳವಳ ಗೊಳಿಸಿದ್ದಾರೆಂದು ಕೇಳಿದ್ದರಿಂದ
- Acts 13:46 ಅಪೊಸ್ತಲರ ಕೃತ್ಯಗಳು 13:46ಆಗ ಪೌಲನೂ ಬಾರ್ನಬನೂ ಧೈರ್ಯದಿಂದ ಮಾತನಾಡಿ--ದೇವರ ವಾಕ್ಯವನ್ನು ಮೊದಲು ನಿಮಗೇ ಹೇಳುವದು ಅವಶ್ಯವಾಗಿತ್ತು; ಆದರೆ ನೀವು ಅದನ್ನು ತಳ್ಳಿಬಿಟ್ಟು ನಿಮ್ಮನ್ನು ನಿತ್ಯಜೀವಕ್ಕೆ ಅಪಾತ್ರರೆಂದು ತೀರ್ಪು ಮಾಡಿಕೊಂಡದ್ದರಿಂದ ಇಗೋ, ನಾವು ಅನ್ಯಜನರ ಕಡೆಗೆ ಹೋಗುತ್ತೇವೆ.
- 1 Timothy 1:19–20 1 ತಿಮೊಥೆಯನಿಗೆ 1:19–20ನಂಬಿಕೆಯನ್ನೂ ಒಳ್ಳೇ ಮನಸ್ಸಾಕ್ಷಿಯನ್ನೂ ಹಿಡಿದುಕೋ; ಕೆಲವರು ನಂಬಿಕೆ ಯನ್ನು ತಳ್ಳಿಬಿಟ್ಟು ಅದರ ವಿಷಯದಲ್ಲಿ ಹಡಗು ಒಡೆದ ವರಂತೆ ಇದ್ದಾರೆ;ಹುಮೆನಾಯನೂ ಅಲೆಕ್ಸಾಂದ ರನೂ ಅವರಲ್ಲಿದ್ದಾರೆ. ಇವರು ದೇವದೂಷಣೆ ಮಾಡ ಬಾರದೆಂಬದನ್ನು ಕಲಿತುಕೊಳ್ಳುವಂತೆ ನಾನು ಇವರನ್ನು ಸೈತಾನನಿಗೆ ಒಪ್ಪಿಸಿಕೊಟ್ಟೆನು. ಹುಮೆನಾಯನೂ ಅಲೆಕ್ಸಾಂದ ರನೂ ಅವರಲ್ಲಿದ್ದಾರೆ. ಇವರು ದೇವದೂಷಣೆ ಮಾಡ ಬಾರದೆಂಬದನ್ನು ಕಲಿತುಕೊಳ್ಳುವಂತೆ ನಾನು ಇವರನ್ನು ಸೈತಾನನಿಗೆ ಒಪ್ಪಿಸಿಕೊಟ್ಟೆನು.
- Romans 3:19 ರೋಮಾಪುರದವರಿಗೆ 3:19ಪ್ರತಿಯೊಂದು ಬಾಯಿ ಮುಚ್ಚಿ ಹೋಗುವಂತೆಯೂ ಲೋಕವೆಲ್ಲಾ ದೇವರ ಮುಂದೆ ದೋಷಿಯಾಗಿರುವಂತೆಯೂ ನ್ಯಾಯ ಪ್ರಮಾಣವು ಹೇಳುವವುಗಳನ್ನು ನ್ಯಾಯಪ್ರಮಾಣಕ್ಕೆ ಒಳಗಾದವರಿಗೆ ಹೇಳುತ್ತದೆಯೆಂದು ನಾವು ಬಲ್ಲೆವು.
- Titus 1:11 ತೀತನಿಗೆ 1:11ಅವರು ನೀಚಲಾಭವನ್ನು ಹೊಂದುವದಕ್ಕಾಗಿ ಮಾಡಬಾರದ ಉಪದೇಶವನ್ನು ಮಾಡಿ ಇಡೀ ಕುಟುಂಬಗಳನ್ನೇ ಹಾಳುಮಾಡುತ್ತಾರಾದದರಿಂದ ಅವರ ಬಾಯಿಗಳನ್ನು ಮುಚ್ಚಿಸತಕ್ಕದ್ದು.
- Luke 7:30 ಲೂಕನು 7:30ಆದರೆ ಫರಿಸಾಯರೂ ನ್ಯಾಯಶಾಸ್ತ್ರಿಗಳೂ ಅವನಿಂದ ಬಾಪ್ತಿಸ್ಮಮಾಡಿಸಿಕೊಳ್ಳದೆ ಹೋದದರಿಂದ ತಮ್ಮ ವಿಷಯದಲ್ಲಿರುವ ದೇವರ ಸಂಕಲ್ಪವನ್ನು ತಿರಸ್ಕಾರ ಮಾಡಿದರು.
- 2 Timothy 2:14 2 ತಿಮೊಥೆಯನಿಗೆ 2:14ಈ ವಿಷಯಗಳನ್ನು ಅವರ ಜ್ಞಾಪಕಕ್ಕೆ ತರಬೇಕು. ಕೇಳುವವರಿಗೆ ಕೇಡನ್ನುಂಟುಮಾಡುವದೇ ಹೊರತು ಯಾವ ಪ್ರಯೋಜನಕ್ಕೂಬಾರದ ವಾಗ್ವಾದಗಳನ್ನು ಮಾಡಬಾರದೆಂದು ಅವರಿಗೆ ಕರ್ತನ ಮುಂದೆ ಖಂಡಿತ ವಾಗಿ ಹೇಳು.