Skip to content
ThuthiThuthiThuthi
Titus · chapter 3 · verse 13

Titus 3:13 in Kannada

ನ್ಯಾಯಶಾಸ್ತ್ರಿಯಾದ ಜೇನನನ್ನೂ ಅಪೊಲ್ಲೋಸನನ್ನೂ ಜಾಗ್ರತೆಯಾಗಿ ಸಾಗಕಳುಹಿಸು; ಅವರಿಗೇನೂ ಕೊರತೆಯಾಗಬಾರದು.

Nyaayashaastriyaada jenanannoo apollosanannoo jaagrateyaagi saagakaluhisu; avarigenoo korateyaagabaaradu.

Titus 3:13 in English

King James Version (KJV)
Bring Zenas the lawyer and Apollos on their journey diligently, that nothing be wanting unto them.
World English Bible (WEB)
Send Zenas the lawyer and Apollos on their journey speedily, that nothing may be lacking for them.
American Standard Version (ASV)
Set forward Zenas the lawyer and Apollos on their journey diligently, that nothing be wanting unto them.
Bible in Basic English (BBE)
Send Zenas, the man of law, and Apollos on their journey with all care, so that they may be in need of nothing.
Darby Translation (DBY)
Zenas the lawyer and Apollos set forward diligently on their way, that nothing may be lacking to them;
Webster's Bible (WBS)
Bring Zenas the lawyer and Apollos on their journey diligently, that nothing may be wanting to them.
Young's Literal Translation (YLT)
Zenas the lawyer and Apollos bring diligently on their way, that nothing to them may be lacking,

Read in context

  1. 11ಅಂಥವನು ಸನ್ಮಾರ್ಗ ತಪ್ಪಿದವನೂ ಪಾಪಮಾಡುವವನು ಆಗಿದ್ದಾನೆ; ತಾನು ಶಿಕ್ಷಾಪಾತ್ರನೆಂದು ತನ್ನನ್ನು ತಾನೇ ಖಂಡಿಸಿಕೊಳ್ಳುವನು.
  2. 12ನಾನು ನಿಕೊಪೊಲಿಯಲ್ಲಿ ಚಳಿಗಾಲವನ್ನು ಕಳೆಯಬೇಕೆಂದು ನಿಶ್ಚಯಿಸಿಕೊಂಡದರಿಂದ ಅರ್ತೆಮನ ನ್ನಾಗಲಿ ತುಖಿಕನನ್ನಾಗಲಿ ನಿನ್ನ ಬಳಿಗೆ ಕಳುಹಿಸಿದ ಕೂಡಲೆ ಅಲ್ಲಿಗೆ ನನ್ನ ಹತ್ತಿರ ಬರುವದಕ್ಕೆ ಪ್ರಯತ್ನ ಮಾಡು.
  3. 13ನ್ಯಾಯಶಾಸ್ತ್ರಿಯಾದ ಜೇನನನ್ನೂ ಅಪೊಲ್ಲೋಸನನ್ನೂ ಜಾಗ್ರತೆಯಾಗಿ ಸಾಗಕಳುಹಿಸು; ಅವರಿಗೇನೂ ಕೊರತೆಯಾಗಬಾರದು.
  4. 14ಅಗತ್ಯ ವಾದ ಕೊರತೆಗಳನ್ನು ನೀಗಿಸುವ ಸತ್ಕ್ರಿಯೆಗಳನ್ನು ಮಾಡುವದ ಕ್ಕಾಗಿ ನಮ್ಮವರು ಸಹ ಕಲಿತುಕೊಳ್ಳಲಿ; ಹೀಗೆ ಅವರು ನಿಷ್ಪಲರಾಗಿರುವದಿಲ್ಲ.ನನ್ನೊಂದಿಗಿರುವವರೆಲ್ಲರೂ ನಿನಗೆ ವಂದನೆ ಹೇಳುತ್ತಾರೆ. ನಂಬಿಕೆಯಲ್ಲಿ ನಮ್ಮನ್ನು ಪ್ರೀತಿಸುವವರಿಗೆ ವಂದನೆ ಹೇಳು. ಕೃಪೆಯು ನಿಮ್ಮೆಲ್ಲರೊಂದಿಗೆ ಇರಲಿ. ಆಮೆನ್‌.
  5. 15ನನ್ನೊಂದಿಗಿರುವವರೆಲ್ಲರೂ ನಿನಗೆ ವಂದನೆ ಹೇಳುತ್ತಾರೆ. ನಂಬಿಕೆಯಲ್ಲಿ ನಮ್ಮನ್ನು ಪ್ರೀತಿಸುವವರಿಗೆ ವಂದನೆ ಹೇಳು. ಕೃಪೆಯು ನಿಮ್ಮೆಲ್ಲರೊಂದಿಗೆ ಇರಲಿ. ಆಮೆನ್‌.
Read all of Titus 3

Cross references

Original words (Greek)

Titus 3:13 in Tamil

Kannada Bible: Kannada Old Version, public domain.

King James Version: public domain.

World English Bible: public domain.

American Standard Version: public domain.

Bible in Basic English: public domain.

Darby Translation: public domain.

Noah Webster Bible: public domain.

Young's Literal Translation: public domain.

Strong's numbers and definitions: Open Scriptures, CC BY-SA. Cross references: OpenBible.info, CC BY.