Titus · chapter 3 · verse 15
Titus 3:15 in Kannada
ನನ್ನೊಂದಿಗಿರುವವರೆಲ್ಲರೂ ನಿನಗೆ ವಂದನೆ ಹೇಳುತ್ತಾರೆ. ನಂಬಿಕೆಯಲ್ಲಿ ನಮ್ಮನ್ನು ಪ್ರೀತಿಸುವವರಿಗೆ ವಂದನೆ ಹೇಳು. ಕೃಪೆಯು ನಿಮ್ಮೆಲ್ಲರೊಂದಿಗೆ ಇರಲಿ. ಆಮೆನ್.
Nannondigiruvavarellaroo ninage vandane heluttaare. Nambikeyalli nammannu preetisuvavarige vandane helu. Krupeyu nimmellarondige irali. Aamen.
Titus 3:15 in English
- King James Version (KJV)
- All that are with me salute thee. Greet them that love us in the faith. Grace [be] with you all. Amen.
- World English Bible (WEB)
- All who are with me greet you. Greet those who love us in faith. Grace be with you all. Amen.
- American Standard Version (ASV)
- All that are with me salute thee. Salute them that love us in faith. Grace be with you all.
- Bible in Basic English (BBE)
- All who are with me send you their love. Give our love to our friends in the faith. Grace be with you all.
- Darby Translation (DBY)
- All with me salute thee. Salute those who love us in [the] faith. Grace [be] with you all.
- Webster's Bible (WBS)
- All that are with me salute thee. Greet them that love us in the faith. Grace [be] with you all. Amen.
- Young's Literal Translation (YLT)
- Salute thee do all those with me; salute those loving us in faith; the grace [is] with you all!
Read in context
- 13ನ್ಯಾಯಶಾಸ್ತ್ರಿಯಾದ ಜೇನನನ್ನೂ ಅಪೊಲ್ಲೋಸನನ್ನೂ ಜಾಗ್ರತೆಯಾಗಿ ಸಾಗಕಳುಹಿಸು; ಅವರಿಗೇನೂ ಕೊರತೆಯಾಗಬಾರದು.
- 14ಅಗತ್ಯ ವಾದ ಕೊರತೆಗಳನ್ನು ನೀಗಿಸುವ ಸತ್ಕ್ರಿಯೆಗಳನ್ನು ಮಾಡುವದ ಕ್ಕಾಗಿ ನಮ್ಮವರು ಸಹ ಕಲಿತುಕೊಳ್ಳಲಿ; ಹೀಗೆ ಅವರು ನಿಷ್ಪಲರಾಗಿರುವದಿಲ್ಲ.ನನ್ನೊಂದಿಗಿರುವವರೆಲ್ಲರೂ ನಿನಗೆ ವಂದನೆ ಹೇಳುತ್ತಾರೆ. ನಂಬಿಕೆಯಲ್ಲಿ ನಮ್ಮನ್ನು ಪ್ರೀತಿಸುವವರಿಗೆ ವಂದನೆ ಹೇಳು. ಕೃಪೆಯು ನಿಮ್ಮೆಲ್ಲರೊಂದಿಗೆ ಇರಲಿ. ಆಮೆನ್.
- 15ನನ್ನೊಂದಿಗಿರುವವರೆಲ್ಲರೂ ನಿನಗೆ ವಂದನೆ ಹೇಳುತ್ತಾರೆ. ನಂಬಿಕೆಯಲ್ಲಿ ನಮ್ಮನ್ನು ಪ್ರೀತಿಸುವವರಿಗೆ ವಂದನೆ ಹೇಳು. ಕೃಪೆಯು ನಿಮ್ಮೆಲ್ಲರೊಂದಿಗೆ ಇರಲಿ. ಆಮೆನ್.
Cross references
- Colossians 4:18 ಕೊಲೊಸ್ಸೆಯವರಿಗೆ 4:18ಇದು ಪೌಲನೆಂಬ ನಾನು ನನ್ನ ಕೈಯಿಂದ ಬರೆದ ವಂದನೆ. ನಾನು ಸೆರೆಯಲ್ಲಿದ್ದೇನೆಂಬದನ್ನು ಜ್ಞಾಪಕ ಮಾಡಿಕೊಳ್ಳಿರಿ. ಕೃಪೆಯು ನಿಮ್ಮೊಂದಿಗಿರಲಿ. ಆಮೆನ್.
- 2 John 1:1–2 2 ಯೋಹಾನನು 1:1–2ಆಯಲ್ಪಟ್ಟವಳಾದ ಅಮ್ಮನವರಿಗೂ ಆಕೆಯ ಮಕ್ಕಳಿಗೂ ಹಿರಿಯನಾದ--ಸತ್ಯದಲ್ಲಿ ನಿಮ್ಮನ್ನು ಪ್ರೀತಿಸುತ್ತೇನೆ; ನಾನು ಮಾತ್ರವಲ್ಲದೆ ಸತ್ಯವನ್ನು ತಿಳಿದಿರುವವರೆಲ್ಲರೂ ನಿಮ್ಮನ್ನು ಪ್ರೀತಿಸುತ್ತಾರೆ. ಯಾಕಂದರೆ ನಮ್ಮಲ್ಲಿ ನೆಲೆಗೊಂಡಿರುವಂಥ ಮತ್ತು ನಮ್ಮೊಂದಿಗೆ ಸದಾಕಾಲವೂ ಇರುವಂಥ ಸತ್ಯದ ನಿಮಿತ್ತವಾಗಿಯೇ ನಿಮ್ಮನ್ನು ಪ್ರೀತಿಸುತ್ತಾರೆ.
- Ephesians 6:23–24 ಎಫೆಸದವರಿಗೆ 6:23–24ತಂದೆಯಾದ ದೇವರಿಂದಲೂ ಕರ್ತನಾದ ಯೇಸು ಕ್ರಿಸ್ತನಿಂದಲೂ ಶಾಂತಿಯು ನಂಬಿಕೆಯಿಂದ ಕೂಡಿದ ಪ್ರೀತಿಯು ಸಹೋದರರಿಗೆ ಇರಲಿ.ನಮ್ಮ ಕರ್ತನಾದ ಯೇಸು ಕ್ರಿಸ್ತನನ್ನು ಯಥಾರ್ಥವಾಗಿ ಪ್ರೀತಿಸುವವರೆಲ್ಲರ ಮೇಲೆ ಕೃಪೆಯು ಇರಲಿ. ಆಮೆನ್. ನಮ್ಮ ಕರ್ತನಾದ ಯೇಸು ಕ್ರಿಸ್ತನನ್ನು ಯಥಾರ್ಥವಾಗಿ ಪ್ರೀತಿಸುವವರೆಲ್ಲರ ಮೇಲೆ ಕೃಪೆಯು ಇರಲಿ. ಆಮೆನ್.
- 1 Timothy 1:2 1 ತಿಮೊಥೆಯನಿಗೆ 1:2ನಂಬಿಕೆಯ ವಿಷಯದಲ್ಲಿ ನನ್ನ ಸ್ವಂತಮಗನಾಗಿರುವ ತಿಮೊಥೆಯನಿಗೆ ನಮ್ಮ ತಂದೆಯಾದ ದೇವರಿಂದಲೂ ನಮ್ಮ ಕರ್ತನಾದ ಯೇಸು ಕ್ರಿಸ್ತನಿಂದಲೂ ನಿನಗೆ ಕೃಪೆಯೂ ಕರುಣೆಯೂ ಶಾಂತಿಯೂ ಆಗಲಿ.
- Hebrews 13:25 ಇಬ್ರಿಯರಿಗೆ 13:25ಕೃಪೆಯು ನಿಮ್ಮೆಲ್ಲರೊಂದಿಗೆ ಇರಲಿ. ಆಮೆನ್.
- Romans 16:1–23 ರೋಮಾಪುರದವರಿಗೆ 16:1–23ನಾನು ನಿಮಗೆ ಒಪ್ಪಿಸುವ ನಮ್ಮ ಸಹೋದರಿಯಾದ ಫೊಯಿಬೆಯನ್ನು ಪ್ರೀತಿಯಿಂದ ಅಂಗೀಕರಿಸಿರಿ. ಆಕೆಯು ಕೆಂಕ್ರೆಯ ಲ್ಲಿರುವ ಸಭೆಯ ಸೇವಕಳಾಗಿದ್ದಾಳೆ. ನೀವು ಆಕೆಯನ್ನು ಪರಿಶುದ್ಧರಿಗೆ ತಕ್ಕಂತೆ ಕರ್ತನಲ್ಲಿ ಅಂಗೀಕರಿಸಿ ಆಕೆಯ ಕೆಲಸದಲ್ಲಿ ಆಕೆಗೆ ಅವಶ್ಯವಾದ ಸಹಾಯವನ್ನು ಮಾಡಿರಿ; ಆಕೆಯು ನನಗೂ ಅನೇಕರಿಗೂ ಸಹಾಯ ಮಾಡಿದವಳಾಗಿದ್ದಾಳೆ. ಕ್ರಿಸ್ತ ಯೇಸುವಿನಲ್ಲಿ ನನ್ನ ಸಹಾಯಕರಾದ ಪ್ರಿಸ್ಕಿಲ್ಲಳಿಗೂ ಅಕ್ವಿಲನಿಗೂ ನನ್ನ ವಂದನೆಗಳನ್ನು ತಿಳಿಸಿರಿ. ಅವರು ನನ್ನ ಪ್ರಾಣಕ್ಕಾಗಿ ತಮ್ಮ ಕುತ್ತಿಗೆಗಳನ್ನೇ ಒಡ್ಡಿದರು. ನಾನು ಮಾತ್ರವೇ ಅಲ್ಲ, ಅನ್ಯಜನರ ಸಭೆಗಳವರೆಲ್ಲರೂ ಅವರನ್ನು ವಂದಿಸುತ್ತಾರೆ. ಅದರಂತೆಯೇ ಅವರ ಮನೆಯಲ್ಲಿರುವ ಸಭೆಗೂ ವಂದನೆ ಹೇಳಿರಿ; ಅಖಾಯದಲ್ಲಿ ಕ್ರಿಸ್ತನಿಗೆ ಪ್ರಥಮ ಫಲವಾಗಿರುವ ನನ್ನ ಪ್ರಿಯನಾದ ಎಪೈನೆತನಿಗೂ ವಂದನೆ. ನಮಗೋಸ್ಕರ ಬಹು ಶ್ರಮೆಪಟ್ಟ ಮರಿಯಳಿಗೆ ವಂದನೆ. ನನಗಿಂತ ಮೊದಲು ಕ್ರಿಸ್ತ ನಲ್ಲಿದ್ದು ಅಪೊಸ್ತಲರಲ್ಲಿ ಪ್ರಖ್ಯಾತಿಗೊಂಡ ನನ್ನ ಬಂಧುಗಳೂ ನನ್ನ ಜೊತೆ ಸೆರೆಯವರೂ ಆಗಿರುವ ಅಂದ್ರೋನಿಕನಿಗೂ ಯೂನ್ಯನಿಗೂ ವಂದನೆಗಳು. ಕರ್ತನಲ್ಲಿ ನನ್ನ ಪ್ರಿಯನಾಗಿರುವ ಅಂಪ್ಲಿಯಾತನಿಗೆ ವಂದನೆ. ಕ್ರಿಸ್ತನಲ್ಲಿ ನಮ್ಮ ಸಹಾಯಕನಾದ ಉರ್ಬಾನನಿಗೂ ನನ್ನ ಪ್ರಿಯನಾದ ಸ್ತಾಖುನಿಗೂ ವಂದನೆಗಳು. ಕ್ರಿಸ್ತನಲ್ಲಿ ಮೆಚ್ಚಿಕೆ ಹೊಂದಿದ ಅಪೆಲ್ಲ ನಿಗೆ ವಂದನೆ; ಅರಿಸ್ತೊಬೂಲನ ಮನೆಯವರಿಗೆ ವಂದನೆಗಳು. ನನ್ನ ಬಂಧುವಾದ ಹೆರೊಡಿಯೋ ನನಿಗೆ ವಂದನೆ. ಕರ್ತನಲ್ಲಿರುವ ನಾರ್ಕಿಸ್ಸನ ಮನೆ ಯವರಿಗೆ ವಂದನೆಗಳು. ಕರ್ತನಲ್ಲಿ ಪ್ರಯಾಸಪ ಡುವ ತ್ರುಫೈನಳಿಗೂ ತ್ರುಫೋಸಳಿಗೂ ವಂದನೆಗಳು. ಕರ್ತನಲ್ಲಿ ಹೆಚ್ಚಾಗಿ ಪ್ರಯಾಸಪಟ್ಟಿರುವ ಪ್ರಿಯ ಪೆರ್ಸೀ ಸಳಿಗೆ ವಂದನೆ. ಕರ್ತನಲ್ಲಿ ಆರಿಸಲ್ಪಟ್ಟ ರೂಫನಿಗೂ ನನಗೆ ತಾಯಿಯಂತಿರುವ ಅವನ ತಾಯಿಗೂ ವಂದನೆ ಗಳು. ಅಸುಂಕ್ರಿತನಿಗೂ ಪ್ಲೆಗೋನನಿಗೂ ಹೆರ್ಮೇ ಯನಿಗೂ ಪತ್ರೋಬನಿಗೂ ಹೆರ್ಮಾನನಿಗೂ ಅವ ರೊಂದಿಗಿರುವ ಸಹೋದರರಿಗೂ ವಂದನೆಗಳು. ಫಿಲೊಲೊಗನಿಗೂ ಯೂಲ್ಯಳಿಗೂ ನೇರ್ಯನಿಗೂ ಅವನ ಸಹೋದರರಿಗೂ ಒಲುಂಪನಿಗೂ ಅವರೊಂದಿ ಗಿರುವ ಪರಿಶುದ್ಧರೆಲ್ಲರಿಗೂ ವಂದನೆಗಳು. ಪವಿತ್ರ ವಾದ ಮುದ್ದಿನಿಂದ ಒಬ್ಬರನ್ನೊಬ್ಬರು ವಂದಿಸಿರಿ. ಕ್ರಿಸ್ತನ ಸಭೆಗಳು ನಿಮ್ಮನ್ನು ವಂದಿಸುತ್ತವೆ. ಸಹೋದರರೇ, ನೀವು ಹೊಂದಿದ ಉಪದೇಶಕ್ಕೆ ವಿರುದ್ಧವಾಗಿ ಭೇದಗಳನ್ನೂ ವಿಘ್ನಗಳನ್ನೂ ನಿಮ್ಮಲ್ಲಿ ಉಂಟು ಮಾಡುವವರನ್ನು ಗುರುತಿಟ್ಟು ಅವರನ್ನು ಬಿಟ್ಟು ತೊಲಗಿಹೋಗಿರಿ ಎಂದು ನಾನು ನಿಮ್ಮನ್ನು ಬೇಡಿ ಕೊಳ್ಳುತ್ತೇನೆ. ಅಂಥವರು ನಮ್ಮ ಕರ್ತನಾದ ಯೇಸು ಕ್ರಿಸ್ತನ ಸೇವೆಯನ್ನು ಮಾಡದೆ ತಮ್ಮ ಹೊಟ್ಟೆಯ ಸೇವೆಯನ್ನೇ ಮಾಡುವವರಾಗಿ ನಯದ ನುಡಿ ಗಳಿಂದಲೂ ಹೊಗಳಿಕೆಯ ಮಾತುಗಳಿಂದಲೂ ನಿಷ್ಕಪ ಟಿಗಳ ಹೃದಯಗಳನ್ನು ಮೋಸಗೊಳಿಸುತ್ತಾರೆ. ನಿಮ್ಮ ವಿಧೇಯತ್ವವು ಎಲ್ಲರಿಗೂ ಪ್ರಸಿದ್ಧವಾಗಿದ್ದದರಿಂದ ನಿಮ್ಮ ವಿಷಯದಲ್ಲಿ ನಾನು ಆನಂದಪಡುತ್ತೇನೆ. ಆದಾಗ್ಯೂ ನೀವು ಒಳ್ಳೇತನದ ವಿಷಯದಲ್ಲಿ ಜಾಣರೂ ಕೆಟ್ಟತನದ ವಿಷಯದಲ್ಲಿ ಕಳಂಕವಿಲ್ಲದವರೂ ಆಗಿರಬೇಕೆಂದು ಅಪೇಕ್ಷಿಸುತ್ತೇನೆ. ಶಾಂತಿದಾಯಕನಾದ ದೇವರು ಶೀಘ್ರವಾಗಿ ಸೈತಾನನನ್ನು ನಿಮ್ಮ ಪಾದಗಳ ಕೆಳಗೆ ತುಳಿದುಬಿಡುವನು. ನಮ್ಮ ಕರ್ತನಾದ ಯೇಸು ಕ್ರಿಸ್ತನ ಕೃಪೆಯು ನಿಮ್ಮೊಂದಿಗಿರಲಿ. ಆಮೆನ್. ನನ್ನ ಜೊತೆ ಕೆಲಸದವನಾದ ತಿಮೊಥೆಯನೂ ನನ್ನ ಬಂಧುಗಳಾದ ಲೂಕ್ಯನೂ ಯಾಸೋನನೂ ಸೋಸಿಪತ್ರನೂ ನಿಮಗೆ ವಂದನೆಗಳನ್ನು ಹೇಳುತ್ತಾರೆ. ಈ ಪತ್ರಿಕೆಯನ್ನು ಬರೆದ ತೆರ್ತ್ಯನೆಂಬ ನಾನು ನಿಮ್ಮನ್ನು ಕರ್ತನಲ್ಲಿ ವಂದಿಸುತ್ತೇನೆ. ನನಗೂ ಸಮಸ್ತ ಸಭೆಗೂ ಅತಿಥಿಸತ್ಕಾರವನ್ನು ಮಾಡುತ್ತಿರುವ ಗಾಯನು ನಿಮ್ಮನ್ನು ವಂದಿಸುತ್ತಾನೆ. ಈ ಪಟ್ಟಣದ ಖಜಾನೆಯ ಮೇಲ್ವಿಚಾರಕ ನಾಗಿರುವ ಎರಸ್ತನೂ ಸಹೋದರನಾದ ಕ್ವರ್ತನೂ ನಿಮಗೆ ವಂದನೆಗಳನ್ನು ಹೇಳುತ್ತಾರೆ.
- 1 Timothy 1:5 1 ತಿಮೊಥೆಯನಿಗೆ 1:5ಶುದ್ಧ ಹೃದಯದಿಂದಲೂ ಒಳ್ಳೇಮನಸ್ಸಾಕ್ಷಿ ಯಿಂದಲೂ ನಿಷ್ಕಪಟವಾದ ನಂಬಿಕೆಯಿಂದಲೂ ಉಂಟಾಗುವ ಪ್ರೀತಿಯೇ ಆಜ್ಞೆಯ ಅಂತ್ಯವಾಗಿದೆ.
- Galatians 5:6 ಗಲಾತ್ಯದವರಿಗೆ 5:6ಯಾಕಂದರೆ ಯೇಸು ಕ್ರಿಸ್ತನಲ್ಲಿರುವವರಿಗೆ ಸುನ್ನತಿ ಯಾದರೂ ಪ್ರಯೋಜನವಿಲ್ಲ, ಆಗದಿದ್ದರೂ ಪ್ರಯೋ ಜನವಿಲ್ಲ. ಪ್ರೀತಿಯಿಂದ ಕೆಲಸನಡಿಸುವ ನಂಬಿಕೆ ಯಿಂದಲೇ ಪ್ರಯೋಜನವಾಗುತ್ತದೆ.
- Philemon 1:5 ಫಿಲೆಮೋನನಿಗೆ 1:5ಕರ್ತನಾದ ಯೇಸುವಿನ ಮೇಲೆಯೂ ಪರಿಶುದ್ಧರೆಲ್ಲರ ಮೇಲೆಯೂ ನಿನಗಿರುವ ಪ್ರೀತಿಯನೂ ನಂಬಿಕೆಯನ್ನೂ ಕುರಿತು ಕೇಳಿದ್ದೇನೆ.
- 3 John 1:1 3 ಯೋಹಾನನು 1:1ಹಿರಿಯನಾದ ಸತ್ಯದಲ್ಲಿ ಬಹಳವಾಗಿ ಪ್ರೀತಿಸುವ ಗಾಯನಿಗೆ--
- 1 Corinthians 16:23 1 ಕೊರಿಂಥದವರಿಗೆ 16:23ನಮ್ಮ ಕರ್ತನಾದ ಯೇಸು ಕ್ರಿಸ್ತನ ಕೃಪೆಯು ನಿಮ್ಮೊಂದಿಗಿರಲಿ.ಕ್ರಿಸ್ತ ಯೇಸುವಿನಲ್ಲಿ ನಿಮ್ಮೆಲ್ಲರೊಂದಿಗೆ ನನ್ನ ಪ್ರೀತಿ ಇರಲಿ. ಆಮೆನ್.
- 2 Timothy 4:22 2 ತಿಮೊಥೆಯನಿಗೆ 4:22ಕರ್ತನಾದ ಯೇಸು ಕ್ರಿಸ್ತನು ನಿನ್ನ ಆತ್ಮದ ಸಂಗಡ ಇರಲಿ. ಕೃಪೆಯು ನಿಮ್ಮೊಂದಿಗಿರಲಿ. ಆಮೆನ್.
Original words (Greek)
- are · G3956πᾶς pâs
- with · G3326μετά metá
- me · G1700ἐμοῦ emoû
- salute · G782ἀσπάζομαι aspázomai
- thee · G4571σέ sé
- Greet · G782ἀσπάζομαι aspázomai
- love · G5368φιλέω philéō
- us · G2248ἡμᾶς hēmâs
- in · G1722ἐν en
- faith · G4102πίστις pístis
- Grace · G5485χάρις cháris
- with · G3326μετά metá
- you · G5216ὑμῶν hymōn
- all · G3956πᾶς pâs
- Amen · G281ἀμήν amḗn