Titus · chapter 3 · verse 6
Titus 3:6 in Kannada
ಆತನು (ದೇವರು) ನಮ್ಮ ರಕ್ಷಕನಾದ ಯೇಸು ಕ್ರಿಸ್ತನ ಮೂಲಕ ಆತನನ್ನು (ಪವಿತ್ರಾತ್ಮನನ್ನು) ನಮ್ಮ ಮೇಲೆ ಧಾರಾಳವಾಗಿ ಸುರಿಸಿ ದ್ದಾನೆ.
Aatanu (devaru) namma rakshakanaada yesu kristana moolaka aatanannu (pavitraatmanannu) namma mele dhaaraalavaagi surisi ddaane.
Titus 3:6 in English
- King James Version (KJV)
- Which he shed on us abundantly through Jesus Christ our Saviour;
- World English Bible (WEB)
- whom he poured out on us richly through Jesus Christ our Savior;
- American Standard Version (ASV)
- which he poured out upon us richly, through Jesus Christ our Saviour;
- Bible in Basic English (BBE)
- Which he gave us freely through Jesus Christ our Saviour;
- Darby Translation (DBY)
- which he poured out on us richly through Jesus Christ our Saviour;
- Webster's Bible (WBS)
- Which he shed on us abundantly, through Jesus Christ our Savior;
- Young's Literal Translation (YLT)
- which He poured upon us richly, through Jesus Christ our Saviour,
Read in context
- 4ಆದರೆ ನಮ್ಮ ರಕ್ಷಕನಾದ ದೇವರ ದಯೆಯೂ ಪ್ರೀತಿಯೂ ಮನುಷ್ಯನ ಕಡೆಗೆ ಪ್ರತ್ಯಕ್ಷವಾದಾಗ
- 5ನಾವು ಮಾಡಿದ ನೀತಿಯ ಕ್ರಿಯೆ ಗಳಿಂದಲ್ಲ, ಆತನ ಕರುಣೆಯಿಂದಲೇ ಪುನರ್ಜನ್ಮದ ತೊಳೆಯುವಿಕೆಯಿಂದಲೂ ಪವಿತ್ರಾತ್ಮನು ನೂತನ ಸ್ವಭಾವವನ್ನುಂಟು ಮಾಡುವದರಿಂದಲೂ ಆತನು ನಮ್ಮನ್ನು ರಕ್ಷಿಸಿದನು.
- 6ಆತನು (ದೇವರು) ನಮ್ಮ ರಕ್ಷಕನಾದ ಯೇಸು ಕ್ರಿಸ್ತನ ಮೂಲಕ ಆತನನ್ನು (ಪವಿತ್ರಾತ್ಮನನ್ನು) ನಮ್ಮ ಮೇಲೆ ಧಾರಾಳವಾಗಿ ಸುರಿಸಿ ದ್ದಾನೆ.
- 7ನಾವು ಹೀಗೆ ಆತನ ಕೃಪೆಯಿಂದ ನೀತಿವಂತ ರೆಂದು ನಿರ್ಣಯಿಸಲ್ಪಟ್ಟು ನಿತ್ಯಜೀವದ ನಿರೀಕ್ಷೆಗನು ಸಾರವಾಗಿ ಬಾಧ್ಯರಾದೆವು.
- 8ಇದು ನಂಬತಕ್ಕ ಮಾತಾ ಗಿದೆ. ದೇವರಲ್ಲಿ ನಂಬಿಕೆ ಇಟ್ಟಿರುವವರು ಸತ್ಕ್ರಿಯೆಗಳನ್ನು ಮಾಡುವದರಲ್ಲಿ ಜಾಗರೂಕರಾಗಿರುವಂತೆ ನೀನು ಈ ಮಾತುಗಳನ್ನು ಯಾವಾಗಲೂ ದೃಢವಾಗಿ ಹೇಳಬೇಕೆಂದು ಅಪೇಕ್ಷಿಸುತ್ತೇನೆ. ಇವು ಮನುಷ್ಯರಿಗೆ ಉತ್ತಮವೂ ಪ್ರಯೋಜನಕರವೂ ಆಗಿವೆ.
Cross references
- Joel 2:28 ಯೋವೇಲ 2:28ಆಮೇಲೆ ಆಗುವದೇನಂದರೆ--ಎಲ್ಲಾ ಶರೀರಗಳ ಮೇಲೆ ನನ್ನ ಆತ್ಮವನ್ನು ಸುರಿಸುವೆನು; ಆಗ ನಿಮ್ಮ ಕುಮಾರರೂ ಕುಮಾರ್ತೆಯರೂ ಪ್ರವಾದಿ ಸುವರು; ನಿಮ್ಮ ವೃದ್ಧರು ಕನಸುಗಳನ್ನು ಕಾಣುವರು; ನಿಮ್ಮ ಯೌವನಸ್ಥರು ದರ್ಶನಗಳನ್ನು ನೋಡುವರು.
- Romans 5:5 ರೋಮಾಪುರದವರಿಗೆ 5:5ಈ ನಿರೀಕ್ಷೆಯು ನಾಚಿಕೆಪಡಿಸುವದಿಲ್ಲ; ನಮಗೆ ಕೊಡಲ್ಪಟ್ಟಿರುವ ಪವಿತ್ರಾತ್ಮನ ಮೂಲಕವಾಗಿ ದೇವರ ಪ್ರೀತಿಯು ನಮ್ಮ ಹೃದಯಗಳಲ್ಲಿ ಧಾರಾಳವಾಗಿ ಸುರಿದದೆ.
- Acts 10:45 ಅಪೊಸ್ತಲರ ಕೃತ್ಯಗಳು 10:45ಪೇತ್ರನ ಸಂಗಡ ಬಂದಿದ್ದ ಸುನ್ನತಿಯಾದವರಲ್ಲಿ ನಂಬಿದವರೆಲ್ಲಾ ಅನ್ಯಜನಗಳ ಮೇಲೆಯೂ ಪವಿತ್ರಾತ್ಮನು ಸುರಿಸಲ್ಪಟ್ಟದ್ದರಿಂದ ಅತ್ಯಾ ಶ್ಚರ್ಯಪಟ್ಟರು.
- Ezekiel 36:25 ಯೆಹೆಜ್ಕೇಲನು 36:25ಆಮೇಲೆ ನಾನು ನಿಮ್ಮ ಮೇಲೆ ಶುದ್ಧವಾದ ನೀರನ್ನು ಚಿಮುಕಿಸುತ್ತೇನೆ ಮತ್ತು ನೀವು ಶುದ್ಧರಾಗುವಿರಿ; ಅಶುದ್ಧತ್ವಗಳಿಂದಲೂ ನಿಮ್ಮ ಎಲ್ಲಾ ವಿಗ್ರಹಗಳಿಂದಲೂ ನಿಮ್ಮನ್ನು ಶುದ್ಧೀಕರಿಸುವೆನು.
- Isaiah 44:3 ಯೆಶಾಯ 44:3ನಾನು ಬಾಯಾರಿ ದವನ ಮೇಲೆ ನೀರನ್ನು ಸುರಿಸುವೆನು; ಒಣನೆಲದ ಮೇಲೆ ಪ್ರವಾಹಗಳನ್ನು ಬರಮಾಡುವೆನು; ನಿನ್ನ ಸಂತಾನದವರಲ್ಲಿ ನನ್ನ ಆತ್ಮವನ್ನೂ ನಿನ್ನಿಂದ ಹುಟ್ಟು ವಂಥದ್ದರ ಮೇಲೆ ನನ್ನ ಆಶೀರ್ವಾದವನ್ನೂ ಸುರಿಸು ವೆನು.
- John 16:7 ಯೋಹಾನನು 16:7ಆದರೂ ನಾನು ನಿಮಗೆ ಸತ್ಯವನ್ನು ಹೇಳುತ್ತೇನೆ; ನಾನು ಹೋಗುವದು ನಿಮಗೆ ಹಿತಕರವಾಗಿದೆ; ಯಾಕಂದರೆ ನಾನು ಹೋಗದಿದ್ದರೆ ಆದರಿಕನು ನಿಮ್ಮ ಬಳಿಗೆ ಬರುವದಿಲ್ಲ; ನಾನು ಹೋದರೆ ಆತನನ್ನು ನಿಮ್ಮ ಬಳಿಗೆ ಕಳುಹಿಸುವೆನು.
- John 1:16 ಯೋಹಾನನು 1:16ಆತನ ಸಂಪೂರ್ಣತೆಯೊಳಗಿಂದ ನಾವೆಲ್ಲರೂ ಕೃಪೆಗಾಗಿ ಕೃಪೆಯನ್ನು ಹೊಂದಿದೆವು.
- Proverbs 1:23 ಜ್ಞಾನೋಕ್ತಿಗಳು 1:23ನನ್ನ ಗದರಿಕೆಗೆ ನೀವು ತಿರುಗಿ ಕೊಳ್ಳಿರಿ; ಇಗೋ, ನಿಮ್ಮ ಮೇಲೆ ನನ್ನ ಆತ್ಮವನ್ನು ಸುರಿಸಿ ನಿಮಗೆ ನನ್ನ ಮಾತುಗಳು ತಿಳಿಯುವಂತೆ ಮಾಡುವೆನು.
- John 14:16–17 ಯೋಹಾನನು 14:16–17ನಾನು ತಂದೆಯನ್ನು ಬೇಡಿ ಕೊಳ್ಳುವೆನು; ಆಗ ಆತನು ನಿಮಗೆ ಬೇರೊಬ್ಬ ಆದರಿ ಕನನ್ನು ಸದಾಕಾಲವೂ ನಿಮ್ಮ ಸಂಗಡ ಇರುವದಕ್ಕೆ ಕೊಡುವನು. ಆತನು ಸತ್ಯದ ಆತ್ಮನೇ; ಲೋಕವು ಆತನನ್ನು ನೋಡದೆಯೂ ತಿಳಿಯದೆಯೂ ಇರುವದ ರಿಂದ ಆತನನ್ನು ಹೊಂದಲಾರದು. ಆದರೆ ನೀವು ಆತನನ್ನು ಬಲ್ಲಿರಿ. ಯಾಕಂದರೆ ಆತನು ನಿಮ್ಮೊಂದಿಗೆ ವಾಸಿಸುತ್ತಾನೆ ಮತ್ತು ನಿಮ್ಮೊಳಗಿರುವನು.
- John 4:10 ಯೋಹಾನನು 4:10ಯೇಸು ಪ್ರತ್ಯುತ್ತರವಾಗಿ ಆಕೆಗೆ--ದೇವರ ದಾನವೇನೆಂಬದೂ ಮತ್ತು--ನನಗೆ ಕುಡಿಯುವದಕ್ಕೆ ಕೊಡು ಎಂದು ನಿನ್ನನ್ನು ಕೇಳಿದಾತನು ಯಾರೆಂಬದೂ ನಿನಗೆ ತಿಳಿದಿದ್ದರೆ ನೀನು ಆತನನ್ನು ಕೇಳುತ್ತಿದ್ದಿ, ಆತನು ನಿನಗೆ ಜೀವಕರವಾದ ನೀರನ್ನು ಕೊಡುತ್ತಿದ್ದನು ಎಂದು ಹೇಳಿದನು.
- John 7:37 ಯೋಹಾನನು 7:37ಹಬ್ಬದ ಆ ಮಹಾದಿವಸವಾದ ಕಡೇ ದಿನದಲ್ಲಿ ಯೇಸು ನಿಂತುಕೊಂಡು--ಯಾವನಿಗಾದರೂ ನೀರಡಿಕೆ ಯಾಗಿದ್ದರೆ ಅವನು ನನ್ನ ಬಳಿಗೆ ಬಂದು ಕುಡಿಯಲಿ.
- Titus 1:4 ತೀತನಿಗೆ 1:4ನಮ್ಮಲ್ಲಿ ಹುದುವಾಗಿರುವ ನಂಬಿಕೆ ಗನುಸಾರವಾಗಿ ನನ್ನ ನಿಜಕುಮಾರನಾದ ತೀತನಿಗೆ-- ತಂದೆಯಾದ ದೇವರಿಂದಲೂ ನಮ್ಮ ರಕ್ಷಕನೂ ಕರ್ತನೂ ಆಗಿರುವ ಯೇಸು ಕ್ರಿಸ್ತನಿಂದಲೂ ನಿನಗೆ ಕೃಪೆಯೂ ಕನಿಕರವೂ ಶಾಂತಿಯೂ ಆಗಲಿ.