Skip to content
ThuthiThuthiThuthi
Titus · chapter 3 · verse 7

Titus 3:7 in Kannada

ನಾವು ಹೀಗೆ ಆತನ ಕೃಪೆಯಿಂದ ನೀತಿವಂತ ರೆಂದು ನಿರ್ಣಯಿಸಲ್ಪಟ್ಟು ನಿತ್ಯಜೀವದ ನಿರೀಕ್ಷೆಗನು ಸಾರವಾಗಿ ಬಾಧ್ಯರಾದೆವು.

Naavu heege aatana krupeyinda neetivanta rendu nirnayisalpattu nityajeevada nireeksheganu saaravaagi baadhyaraadevu.

Titus 3:7 in English

King James Version (KJV)
That being justified by his grace, we should be made heirs according to the hope of eternal life.
World English Bible (WEB)
that being justified by his grace, we might be made heirs according to the hope of eternal life.
American Standard Version (ASV)
that, being justified by his grace, we might be made heirs according to the hope of eternal life.
Bible in Basic English (BBE)
So that, having been given righteousness through grace, we might have a part in the heritage, the hope of eternal life.
Darby Translation (DBY)
that, having been justified by his grace, we should become heirs according to [the] hope of eternal life.
Webster's Bible (WBS)
That being justified by his grace, we should be made heirs according to the hope of eternal life.
Young's Literal Translation (YLT)
that having been declared righteous by His grace, heirs we may become according to the hope of life age-during.

Read in context

  1. 5ನಾವು ಮಾಡಿದ ನೀತಿಯ ಕ್ರಿಯೆ ಗಳಿಂದಲ್ಲ, ಆತನ ಕರುಣೆಯಿಂದಲೇ ಪುನರ್ಜನ್ಮದ ತೊಳೆಯುವಿಕೆಯಿಂದಲೂ ಪವಿತ್ರಾತ್ಮನು ನೂತನ ಸ್ವಭಾವವನ್ನುಂಟು ಮಾಡುವದರಿಂದಲೂ ಆತನು ನಮ್ಮನ್ನು ರಕ್ಷಿಸಿದನು.
  2. 6ಆತನು (ದೇವರು) ನಮ್ಮ ರಕ್ಷಕನಾದ ಯೇಸು ಕ್ರಿಸ್ತನ ಮೂಲಕ ಆತನನ್ನು (ಪವಿತ್ರಾತ್ಮನನ್ನು) ನಮ್ಮ ಮೇಲೆ ಧಾರಾಳವಾಗಿ ಸುರಿಸಿ ದ್ದಾನೆ.
  3. 7ನಾವು ಹೀಗೆ ಆತನ ಕೃಪೆಯಿಂದ ನೀತಿವಂತ ರೆಂದು ನಿರ್ಣಯಿಸಲ್ಪಟ್ಟು ನಿತ್ಯಜೀವದ ನಿರೀಕ್ಷೆಗನು ಸಾರವಾಗಿ ಬಾಧ್ಯರಾದೆವು.
  4. 8ಇದು ನಂಬತಕ್ಕ ಮಾತಾ ಗಿದೆ. ದೇವರಲ್ಲಿ ನಂಬಿಕೆ ಇಟ್ಟಿರುವವರು ಸತ್ಕ್ರಿಯೆಗಳನ್ನು ಮಾಡುವದರಲ್ಲಿ ಜಾಗರೂಕರಾಗಿರುವಂತೆ ನೀನು ಈ ಮಾತುಗಳನ್ನು ಯಾವಾಗಲೂ ದೃಢವಾಗಿ ಹೇಳಬೇಕೆಂದು ಅಪೇಕ್ಷಿಸುತ್ತೇನೆ. ಇವು ಮನುಷ್ಯರಿಗೆ ಉತ್ತಮವೂ ಪ್ರಯೋಜನಕರವೂ ಆಗಿವೆ.
  5. 9ಆದರೆ ಬುದ್ಧಿಯಿಲ್ಲದ ವಿತರ್ಕಗಳಿಗೂ ವಂಶಾವಳಿಗಳಿಗೂ ಜಗಳಗಳಿಗೂ ನ್ಯಾಯಪ್ರಮಾಣದ ವಿಷಯವಾದ ವಾಗ್ವಾದಗಳಿಗೂ ದೂರವಾಗಿರು; ಯಾಕಂದರೆ ಅವು ನಿಷ್ಪ್ರಯೋಜನವೂ ವ್ಯರ್ಥವೂ ಆಗಿವೆ.
Read all of Titus 3

Cross references

Original words (Greek)

Titus 3:7 in Tamil

Kannada Bible: Kannada Old Version, public domain.

King James Version: public domain.

World English Bible: public domain.

American Standard Version: public domain.

Bible in Basic English: public domain.

Darby Translation: public domain.

Noah Webster Bible: public domain.

Young's Literal Translation: public domain.

Strong's numbers and definitions: Open Scriptures, CC BY-SA. Cross references: OpenBible.info, CC BY.