Skip to content
ThuthiThuthiThuthi
Titus · chapter 3 · verse 9

Titus 3:9 in Kannada

ಆದರೆ ಬುದ್ಧಿಯಿಲ್ಲದ ವಿತರ್ಕಗಳಿಗೂ ವಂಶಾವಳಿಗಳಿಗೂ ಜಗಳಗಳಿಗೂ ನ್ಯಾಯಪ್ರಮಾಣದ ವಿಷಯವಾದ ವಾಗ್ವಾದಗಳಿಗೂ ದೂರವಾಗಿರು; ಯಾಕಂದರೆ ಅವು ನಿಷ್ಪ್ರಯೋಜನವೂ ವ್ಯರ್ಥವೂ ಆಗಿವೆ.

Aadare buddhiyillada vitarkagaligoo vanshaavaligaligoo jagalagaligoo nyaayapramaanada vishayavaada vaagvaadagaligoo dooravaagiru; yaakandare avu nishprayojanavoo vyarthavoo aagive.

Titus 3:9 in English

King James Version (KJV)
But avoid foolish questions, and genealogies, and contentions, and strivings about the law; for they are unprofitable and vain.
World English Bible (WEB)
but shun foolish questionings, genealogies, strife, and disputes about the law; for they are unprofitable and vain.
American Standard Version (ASV)
but shun foolish questionings, and genealogies, and strifes, and fightings about the law; for they are unprofitable and vain.
Bible in Basic English (BBE)
But have nothing to do with foolish questionings, and lists of generations, and fights and arguments about the law; for they are of no profit and foolish.
Darby Translation (DBY)
But foolish questions, and genealogies, and strifes, and contentions about the law, shun; for they are unprofitable and vain.
Webster's Bible (WBS)
But avoid foolish questions, and genealogies, and contentions, and strivings about the law; for they are unprofitable and vain.
Young's Literal Translation (YLT)
and foolish questions, and genealogies, and contentions, and strivings about law, stand away from — for they are unprofitable and vain.

Read in context

  1. 7ನಾವು ಹೀಗೆ ಆತನ ಕೃಪೆಯಿಂದ ನೀತಿವಂತ ರೆಂದು ನಿರ್ಣಯಿಸಲ್ಪಟ್ಟು ನಿತ್ಯಜೀವದ ನಿರೀಕ್ಷೆಗನು ಸಾರವಾಗಿ ಬಾಧ್ಯರಾದೆವು.
  2. 8ಇದು ನಂಬತಕ್ಕ ಮಾತಾ ಗಿದೆ. ದೇವರಲ್ಲಿ ನಂಬಿಕೆ ಇಟ್ಟಿರುವವರು ಸತ್ಕ್ರಿಯೆಗಳನ್ನು ಮಾಡುವದರಲ್ಲಿ ಜಾಗರೂಕರಾಗಿರುವಂತೆ ನೀನು ಈ ಮಾತುಗಳನ್ನು ಯಾವಾಗಲೂ ದೃಢವಾಗಿ ಹೇಳಬೇಕೆಂದು ಅಪೇಕ್ಷಿಸುತ್ತೇನೆ. ಇವು ಮನುಷ್ಯರಿಗೆ ಉತ್ತಮವೂ ಪ್ರಯೋಜನಕರವೂ ಆಗಿವೆ.
  3. 9ಆದರೆ ಬುದ್ಧಿಯಿಲ್ಲದ ವಿತರ್ಕಗಳಿಗೂ ವಂಶಾವಳಿಗಳಿಗೂ ಜಗಳಗಳಿಗೂ ನ್ಯಾಯಪ್ರಮಾಣದ ವಿಷಯವಾದ ವಾಗ್ವಾದಗಳಿಗೂ ದೂರವಾಗಿರು; ಯಾಕಂದರೆ ಅವು ನಿಷ್ಪ್ರಯೋಜನವೂ ವ್ಯರ್ಥವೂ ಆಗಿವೆ.
  4. 10ಭೇದ ಹುಟ್ಟಿಸುವ ಮನುಷ್ಯನನ್ನು ಒಂದೆರಡು ಸಾರಿ ಬುದ್ಧಿ ಹೇಳಿದ ಮೇಲೆ ಬಿಟ್ಟುಬಿಡು;
  5. 11ಅಂಥವನು ಸನ್ಮಾರ್ಗ ತಪ್ಪಿದವನೂ ಪಾಪಮಾಡುವವನು ಆಗಿದ್ದಾನೆ; ತಾನು ಶಿಕ್ಷಾಪಾತ್ರನೆಂದು ತನ್ನನ್ನು ತಾನೇ ಖಂಡಿಸಿಕೊಳ್ಳುವನು.
Read all of Titus 3

Cross references

Original words (Greek)

Titus 3:9 in Tamil

Kannada Bible: Kannada Old Version, public domain.

King James Version: public domain.

World English Bible: public domain.

American Standard Version: public domain.

Bible in Basic English: public domain.

Darby Translation: public domain.

Noah Webster Bible: public domain.

Young's Literal Translation: public domain.

Strong's numbers and definitions: Open Scriptures, CC BY-SA. Cross references: OpenBible.info, CC BY.