Faith Bible Verses in Kannada
ನಂಬಿಕೆ ವಚನಗಳು
What the Bible says about faith and trusting God.
ನಂಬಿಕೆಯು ನಿರೀಕ್ಷಿಸುವವುಗಳ ನಿಜ ಲಕ್ಷಣವೂ ಕಾಣದವುಗಳ ನಿದರ್ಶನವೂ ಆಗಿದೆ.
Now faith is the substance of things hoped for, the evidence of things not seen.
Hebrews 11:1 (ಇಬ್ರಿಯರಿಗೆ 11:1) ಆದರೆ ನಂಬಿಕೆಯಿಲ್ಲದೆ ದೇವರನ್ನು ಮೆಚ್ಚಿಸುವದು ಅಸಾಧ್ಯ; ಯಾಕಂದರೆ ದೇವರ ಬಳಿಗೆ ಬರುವವನು ದೇವರು ಇದ್ದಾನೆ, ತನ್ನನ್ನು ಜಾಗ್ರತೆಯಾಗಿ ಹುಡುಕು ವವನಿಗೆ ಪ್ರತಿಫಲವನ್ನು ಕೊಡುತ್ತಾನೆ ಎಂದು ನಂಬು ವದು ಅವಶ್ಯ.
But without faith [it is] impossible to please [him]: for he that cometh to God must believe that he is, and [that] he is a rewarder of them that diligently seek him.
Hebrews 11:6 (ಇಬ್ರಿಯರಿಗೆ 11:6) ಕೇಳುವದರಿಂದ ನಂಬಿಕೆಯುಂಟಾಗುತ್ತದೆ. ದೇವರ ವಾಕ್ಯವನ್ನು ಕೇಳುವದ ರಿಂದಲೇ.
So then faith [cometh] by hearing, and hearing by the word of God.
Romans 10:17 (ರೋಮಾಪುರದವರಿಗೆ 10:17) ಯೇಸು ಪ್ರತ್ಯುತ್ತರವಾಗಿ ಅವರಿಗೆ ಹೇಳಿದ್ದೇನಂದರೆ --ದೇವರಲ್ಲಿ ನಂಬಿಕೆ ಇಡಿರಿ. ಯಾಕಂದರೆ ನಾನು ನಿಮಗೆ ನಿಜವಾಗಿ ಹೇಳುತ್ತೇನೆ, ಯಾವನಾದರೂ ಈ ಬೆಟ್ಟಕ್ಕೆ--ನೀನು ಕಿತ್ತುಕೊಂಡು ಹೋಗಿ ಸಮುದ್ರ ದಲ್ಲಿ ಬೀಳು ಎಂದು ಹೇಳಿ ತನ್ನ ಹೃದಯದಲ್ಲಿ ಸಂಶಯ ಪಡದೆ ತಾನು ಹೇಳಿದವುಗಳು ಆಗುವವೆಂದು ನಂಬಿ ದರೆ ಅವನು ಹೇಳಿದಂತೆಯೇ ಆಗುವದು. ಆದ ಕಾರಣ ನಾನು ನಿಮಗೆ ಹೇಳುವದೇನಂದರೆ--ನೀವು ಪ್ರಾರ್ಥನೆ ಮಾಡುವಾಗ ಯಾವವುಗಳನ್ನು ಆಶಿಸು ತ್ತೀರೋ ಅವು ನಿಮಗೆ ಸಿಕ್ಕುವವೆಂದು ನಂಬಿರಿ; ಮತ್ತು ಅವುಗಳನ್ನು ನೀವು ಹೊಂದುವಿರಿ.
And Jesus answering saith unto them, Have faith in God. For verily I say unto you, That whosoever shall say unto this mountain, Be thou removed, and be thou cast into the sea; and shall not doubt in his heart, but shall believe that those things which he saith shall come to pass; he shall have whatsoever he saith. Therefore I say unto you, What things soever ye desire, when ye pray, believe that ye receive [them], and ye shall have [them].
Mark 11:22–24 (ಮಾರ್ಕನು 11:22–24) ನಂಬಿಕೆಯ ಮೂಲಕ ಕೃಪೆ ಯಿಂದಲೇ ನೀವು ರಕ್ಷಣೆ ಹೊಂದಿದವರಾಗಿದ್ದೀರಿ. ಆ ರಕ್ಷಣೆಯು ನಿಮ್ಮಿಂದುಂಟಾದದ್ದಲ್ಲ, ಅದು ದೇವರ ದಾನವೇ. ಅದು ಕ್ರಿಯೆಗಳಿಂದ ಉಂಟಾದದ್ದಲ್ಲ; ಆದದರಿಂದ ಹೊಗಳಿಕೊಳ್ಳುವದಕ್ಕೆ ಯಾರಿಗೂ ಆಸ್ಪದ ವಿಲ್ಲ.
For by grace are ye saved through faith; and that not of yourselves: [it is] the gift of God: Not of works, lest any man should boast.
Ephesians 2:8–9 (ಎಫೆಸದವರಿಗೆ 2:8–9) (ನಾವು ನೋಡುವವರಾಗಿ ನಡೆಯದೆ ನಂಬುವವರಾಗಿಯೇ ನಡೆಯುತ್ತೇವೆ).
(For we walk by faith, not by sight:)
2 Corinthians 5:7 (2 ಕೊರಿಂಥದವರಿಗೆ 5:7) ಯೇಸು ಅವರಿಗೆ--ನಿಮ್ಮ ಅಪನಂಬಿಕೆಯ ದೆಸೆಯಿಂದಲೇ; ನಾನು ನಿಮಗೆ ನಿಜವಾಗಿ ಹೇಳುವದೇನಂದರೆ--ಸಾಸಿವೆ ಕಾಳಷ್ಟು ನಂಬಿಕೆ ನಿಮಗಿರುವದಾದರೆ ನೀವು ಈ ಬೆಟ್ಟಕ್ಕೆ--ಇಲ್ಲಿಂದ ಆ ಸ್ಥಳಕ್ಕೆ ಹೋಗು ಎಂದು ಹೇಳಿದರೆ ಅದು ಹೋಗುವದು; ಮತ್ತು ಯಾವದೂ ನಿಮಗೆ ಅಸಾಧ್ಯವಾಗಿರುವದಿಲ್ಲ.
And Jesus said unto them, Because of your unbelief: for verily I say unto you, If ye have faith as a grain of mustard seed, ye shall say unto this mountain, Remove hence to yonder place; and it shall remove; and nothing shall be impossible unto you.
Matthew 17:20 (ಮತ್ತಾಯನು 17:20) ಹಾಗೆಯೇ ಕ್ರಿಯೆಗಳಿಲ್ಲದಿದ್ದರೆ ನಂಬಿಕೆಯು ಒಂಟಿಯಾಗಿದ್ದು ಸತ್ತದ್ದಾಗಿದೆ.
Even so faith, if it hath not works, is dead, being alone.
James 2:17 (ಯಾಕೋಬನು 2:17) ನೀತಿವಂತನು ನಂಬಿಕೆಯಿಂದಲೇ ಜೀವಿಸುವನು ಎಂದು ಬರೆಯಲ್ಪಟ್ಟಂತೆ ದೇವರ ನೀತಿಯು ಅದರಲ್ಲಿ ವಿಶ್ವಾಸದಿಂದ ವಿಶ್ವಾಸಕ್ಕೆ ಪ್ರಕಟವಾಯಿತು.
For therein is the righteousness of God revealed from faith to faith: as it is written, The just shall live by faith.
Romans 1:17 (ರೋಮಾಪುರದವರಿಗೆ 1:17) ಕ್ರಿಸ್ತನೊಂದಿಗೆ ಶಿಲುಬೆಗೆ ಹಾಕಿಸಿಕೊಂಡವನಾಗಿದ್ದೇನೆ; ಆದಾಗ್ಯೂ ನಾನು ಜೀವಿ ಸುತ್ತೇನೆ; ಇನ್ನು ಜೀವಿಸುವವನು ನಾನಲ್ಲ, ಕ್ರಿಸ್ತನು ನನ್ನಲ್ಲಿ ಜೀವಿಸುತ್ತಾನೆ; ಈಗ ಶರೀರದಲ್ಲಿರುವ ನಾನು ಜೀವಿಸುವದು ದೇವಕುಮಾರನ ಮೇಲಣ ನಂಬಿಕೆ ಯಲ್ಲಿಯೇ, ಆತನು ನನ್ನನ್ನು ಪ್ರೀತಿಸಿ ನನಗೋಸ್ಕರ ತನ್ನನ್ನೇನಾನು ದೇವರ ಕೃಪೆಯನ್ನು ನಿರರ್ಥಕ ಮಾಡುವದಿಲ್ಲ. ನ್ಯಾಯಪ್ರಮಾಣದಿಂದ ನೀತಿಯುಂಟಾಗುವದಾದರೆ ಕ್ರಿಸ್ತನು ಮರಣವನ್ನು ಹೊಂದಿದ್ದು ವ್ಯರ್ಥವಾಯಿತು.
I am crucified with Christ: nevertheless I live; yet not I, but Christ liveth in me: and the life which I now live in the flesh I live by the faith of the Son of God, who loved me, and gave himself for me.
Galatians 2:20 (ಗಲಾತ್ಯದವರಿಗೆ 2:20) ಯಾಕಂದರೆ ದೇವರಿಂದ ಹುಟ್ಟಿರು ವಂಥದೆಲ್ಲವು ಲೋಕವನ್ನು ಜಯಿಸುತ್ತದೆ. ಲೋಕವನ್ನು ಜಯಿಸಿದಂಥ ಆ ಜಯವು ನಮ್ಮ ನಂಬಿಕೆಯೇ.
For whatsoever is born of God overcometh the world: and this is the victory that overcometh the world, [even] our faith.
1 John 5:4 (1 ಯೋಹಾನನು 5:4) ಪೂರ್ಣಹೃದಯದಿಂದ ಕರ್ತನಲ್ಲಿ ಭರವಸವಿಡು; ನಿನ್ನ ಸ್ವಂತ ಬುದ್ಧಿಯ ಮೇಲೆ ಆಧಾರ ಮಾಡಿಕೊಳ್ಳಬೇಡ. ನಿನ್ನ ಎಲ್ಲಾ ಮಾರ್ಗಗಳಲ್ಲಿ ಆತನನ್ನು ಸನ್ಮಾನಿಸು. ಆಗ ಆತನು ನಿನ್ನ ಮಾರ್ಗಗಳನ್ನು ಸರಾಗಮಾಡುವನು.
Trust in the LORD with all thine heart; and lean not unto thine own understanding. In all thy ways acknowledge him, and he shall direct thy paths.
Proverbs 3:5–6 (ಜ್ಞಾನೋಕ್ತಿಗಳು 3:5–6)
More Bible verses in Kannada
- Blessing ಆಶೀರ್ವಾದ
- Comfort ಆದರಣೆ
- Strength ಬಲ
- Motivation and success ಜಯ
- Love ಪ್ರೀತಿ
- Peace ಸಮಾಧಾನ
- Healing ಸ್ವಸ್ಥತೆ
- Prayer ಪ್ರಾರ್ಥನೆ
- Thanksgiving ಕೃತಜ್ಞತೆ
- Birthday ಹುಟ್ಟುಹಬ್ಬ
- Wedding and marriage ಮದುವೆ
- New Year ಹೊಸ ವರ್ಷ
- Children ಮಕ್ಕಳು
- Fear and worry ಭಯ, ಚಿಂತೆ
- Forgiveness ಕ್ಷಮೆ
- Salvation ರಕ್ಷಣೆ
- Holy Spirit ಪವಿತ್ರಾತ್ಮ
- Christmas ಕ್ರಿಸ್ಮಸ್
- Good Friday and Easter ಶುಭ ಶುಕ್ರವಾರ, ಈಸ್ಟರ್