New Year Bible Verses in Kannada
ಹೊಸ ವರ್ಷ ವಚನಗಳು
New Year promise verses to start the year with God.
ಹಿಂದಿನ ಸಂಗತಿಗಳನ್ನು ಜ್ಞಾಪಕಕ್ಕೆ ತಂದುಕೊಳ್ಳಬೇಡಿರಿ; ಇಲ್ಲವೆ ಹಳೇ ಸಂಗತಿಗಳನ್ನು ಯೋಚಿಸಬೇಡಿರಿ. ಇಗೋ, ನಾನು ಒಂದು ಹೊಸ ಕಾರ್ಯವನ್ನು ಮಾಡುವೆನು, ಅದು ಈಗಲೇ ಮೊಳೆತು ಬರುವದು; ನಿಮಗೆ ಅದು ತಿಳಿದಿಲ್ಲವೋ? ನಾನು ಅರಣ್ಯದಲ್ಲಿ ಮಾರ್ಗವನ್ನು ಮರುಭೂಮಿಯಲ್ಲಿ ನದಿಗಳನ್ನು ಸಹ ಉಂಟುಮಾಡು ವೆನು.
Remember ye not the former things, neither consider the things of old. Behold, I will do a new thing; now it shall spring forth; shall ye not know it? I will even make a way in the wilderness, [and] rivers in the desert.
Isaiah 43:18–19 (ಯೆಶಾಯ 43:18–19) ಕರ್ತನ ಕನಿಕರಗಳಿಂದಲೇ ನಾವು ನಾಶವಾಗ ಲಿಲ್ಲ, ಆತನ ಅಂತಃಕರುಣೆಯು ಮುಗಿಯುವದಿಲ್ಲ. ಅವು ಪ್ರತಿ ಮುಂಜಾನೆಯೂ ಹೊಸದಾಗಿರುವವು; ನಿನ್ನ ನಂಬಿಗಸ್ತಿಕೆಯು ಮಹತ್ತಾದದ್ದು.
[It is of] the LORD’s mercies that we are not consumed, because his compassions fail not. [They are] new every morning: great [is] thy faithfulness.
Lamentations 3:22–23 (ಪ್ರಲಾಪಗಳು 3:22–23) ನಾನು ನಿಮ್ಮನ್ನು ಕುರಿತು ಮಾಡುವ ಆಲೋಚನೆ ಗಳನ್ನು ಬಲ್ಲೆನೆಂದು ಕರ್ತನು ಅನ್ನುತ್ತಾನೆ; ಅವು ಕೇಡಿ ಗಲ್ಲ, ಸಮಾಧಾನಕ್ಕಿರುವ ಆಲೋಚನೆಗಳು; ನೀವು ನಿರೀಕ್ಷಿಸಿದ್ದ ಸ್ಥಿತಿಯನ್ನು ಕೊಡುವವುಗಳೇ.
For I know the thoughts that I think toward you, saith the LORD, thoughts of peace, and not of evil, to give you an expected end.
Jeremiah 29:11 (ಯೆರೆಮೀಯ 29:11) ವರುಷಕ್ಕೆ ನಿನ್ನ ಸುಭಿಕ್ಷಕಿರೀಟ ಇಡುತ್ತೀ; ನಿನ್ನ ಮಾರ್ಗಗಳಲ್ಲಿ ಸಮೃದ್ಧಿಯನ್ನು ಸುರಿಸುತ್ತೀ.
Thou crownest the year with thy goodness; and thy paths drop fatness.
Psalm 65:11 (ಕೀರ್ತನೆಗಳು 65:11) ಹೀಗಿರಲಾಗಿ ಯಾವನಾದರೂ ಕ್ರಿಸ್ತನಲ್ಲಿದ್ದರೆ ಅವನು ನೂತನ ಸೃಷ್ಟಿಯಾಗಿದ್ದಾನೆ. ಹಳೆಯವುಗಳು ಅಳಿದುಹೋದವು; ಇಗೋ, ಎಲ್ಲವೂ ನೂತನವಾದವು.
Therefore if any man [be] in Christ, [he is] a new creature: old things are passed away; behold, all things are become new.
2 Corinthians 5:17 (2 ಕೊರಿಂಥದವರಿಗೆ 5:17) ಸಹೋದರರೇ, ನಾನಂತೂ ಹಿಡಿದುಕೊಂಡವ ನೆಂದು ನನ್ನನ್ನು ಎಣಿಸಿಕೊಳ್ಳುವದಿಲ್ಲ; ಆದರೆ ಇದೊಂ ದನ್ನು ಮಾಡುತ್ತೇನೆ, ನಾನು ಹಿಂದಿನ ವಿಷಯಗಳನ್ನು ಮರೆತುಬಿಟ್ಟು ಮುಂದಿನವುಗಳನ್ನು ಹಿಡಿಯುವದಕ್ಕಾಗಿ ಕ್ರಿಸ್ತ ಯೇಸುವಿನಲ್ಲಿ ದೇವರ ಉನ್ನತವಾದ ಕರೆಯುವಿಕೆಯ ಬಹುಮಾನವನ್ನು ಗುರಿಮಾಡಿಕೊಂಡು ಓಡುತ್ತಾ ಇದ್ದೇನೆ.
Brethren, I count not myself to have apprehended: but [this] one thing [I do], forgetting those things which are behind, and reaching forth unto those things which are before, I press toward the mark for the prize of the high calling of God in Christ Jesus.
Philippians 3:13–14 (ಫಿಲಿಪ್ಪಿಯವರಿಗೆ 3:13–14) ಇದಲ್ಲದೆ ಕರ್ತನು ತಾನೇ ನಿನ್ನ ಮುಂದೆ ಹೋಗುತ್ತಾನೆ; ಆತನೇ ನಿನ್ನ ಸಂಗಡ ಇರುವನು; ನಿನ್ನನ್ನು ತೊರೆಯುವದಿಲ್ಲ, ವಿಸರ್ಜಿಸುವದಿಲ್ಲ; ನೀನು ಭಯಪಡಬೇಡ; ಅಂಜಿಕೊಳ್ಳಬೇಡ ಎಂದು ಹೇಳಿದನು.
And the LORD, he [it is] that doth go before thee; he will be with thee, he will not fail thee, neither forsake thee: fear not, neither be dismayed.
Deuteronomy 31:8 (ಧರ್ಮೋಪದೇಶಕಾಂಡ 31:8) ನಾನು -- ನಿನಗೆ ಬುದ್ದಿ ಹೇಳುವೆನು; ನೀನು ಹೋಗತಕ್ಕ ಮಾರ್ಗವನ್ನು ನಿನಗೆ ಬೋಧಿಸುವೆನು; ನನ್ನ ಕಣ್ಣಿನಿಂದ ನಿನ್ನನ್ನು ನಡಿಸುವೆನು.
I will instruct thee and teach thee in the way which thou shalt go: I will guide thee with mine eye.
Psalm 32:8 (ಕೀರ್ತನೆಗಳು 32:8) ಆದರೆ ಕರ್ತನನ್ನು ನಿರೀಕ್ಷಿಸುವವರೋ ಹೊಸ ಬಲವನ್ನು ಹೊಂದುವರು; ಅವರು ಹದ್ದುಗ ಳಂತೆ ರೆಕ್ಕೆಗಳಿಂದ ಬೆಟ್ಟವನ್ನು ಏರುವರು. ಓಡಿ ದಣಿಯರು, ನಡೆದು ಬಳಲರು.
But they that wait upon the LORD shall renew [their] strength; they shall mount up with wings as eagles; they shall run, and not be weary; [and] they shall walk, and not faint.
Isaiah 40:31 (ಯೆಶಾಯ 40:31) ಒಬ್ಬ ಮನುಷ್ಯನ ಹೃದಯವು ಅವನ ಮಾರ್ಗವನ್ನು ಕಲ್ಪಿಸುತ್ತದೆ; ಆದರೆ ಕರ್ತನು ಅವನ ಹೆಜ್ಜೆಗಳನ್ನು ನಡಿಸುತ್ತಾನೆ.
A man’s heart deviseth his way: but the LORD directeth his steps.
Proverbs 16:9 (ಜ್ಞಾನೋಕ್ತಿಗಳು 16:9) ಕರ್ತನು ನಿನ್ನನ್ನು ಆಶೀರ್ವದಿಸಲಿ, ನಿನ್ನನ್ನು ಕಾಪಾಡಲಿ. ಕರ್ತನು ತನ್ನ ಮುಖವನ್ನು ನಿನ್ನ ಕಡೆಗೆ ಪ್ರಕಾಶಿಸುವಂತೆ ಮಾಡಿ ನಿನಗೆ ದಯೆ ತೋರಿಸಲಿ. ಕರ್ತನು ತನ್ನ ಮುಖವನ್ನು ನಿನ್ನ ಕಡೆಗೆ ಎತ್ತಿ ನಿನಗೆ ಸಮಾಧಾನ ಅನುಗ್ರಹಿಸಲಿ.ಅವರು ನನ್ನ ಹೆಸರನ್ನು ಇಸ್ರಾಯೇಲ್ ಮಕ್ಕಳ ಮೇಲೆ ಇಡಬೇಕು. ನಾನೇ ಅವರನ್ನು ಆಶೀರ್ವದಿಸುವೆನು.
The LORD bless thee, and keep thee: The LORD make his face shine upon thee, and be gracious unto thee: The LORD lift up his countenance upon thee, and give thee peace.
Numbers 6:24–26 (ಅರಣ್ಯಕಾಂಡ 6:24–26) ಆಗ ಸಿಂಹಾಸ ನದ ಮೇಲೆ ಕೂತಿದ್ದಾತನು--ಇಗೋ, ಎಲ್ಲವನ್ನು ನಾನು ಹೊಸದು ಮಾಡುತ್ತೇನೆ ಅಂದನು. ಆತನು ನನಗೆ--ಈ ಮಾತುಗಳು ಸತ್ಯವಾದವುಗಳು ನಂಬ ತಕ್ಕವುಗಳೂ ಆಗಿವೆ ಎಂಬದಾಗಿ ಬರೆ ಎಂದು ನನಗೆ ಹೇಳಿದನು.
And he that sat upon the throne said, Behold, I make all things new. And he said unto me, Write: for these words are true and faithful.
Revelation 21:5 (ಪ್ರಕಟನೆ 21:5)
More Bible verses in Kannada
- Blessing ಆಶೀರ್ವಾದ
- Comfort ಆದರಣೆ
- Strength ಬಲ
- Motivation and success ಜಯ
- Love ಪ್ರೀತಿ
- Peace ಸಮಾಧಾನ
- Faith ನಂಬಿಕೆ
- Healing ಸ್ವಸ್ಥತೆ
- Prayer ಪ್ರಾರ್ಥನೆ
- Thanksgiving ಕೃತಜ್ಞತೆ
- Birthday ಹುಟ್ಟುಹಬ್ಬ
- Wedding and marriage ಮದುವೆ
- Children ಮಕ್ಕಳು
- Fear and worry ಭಯ, ಚಿಂತೆ
- Forgiveness ಕ್ಷಮೆ
- Salvation ರಕ್ಷಣೆ
- Holy Spirit ಪವಿತ್ರಾತ್ಮ
- Christmas ಕ್ರಿಸ್ಮಸ್
- Good Friday and Easter ಶುಭ ಶುಕ್ರವಾರ, ಈಸ್ಟರ್