Peace Bible Verses in Kannada
ಸಮಾಧಾನ ವಚನಗಳು
Verses of peace for an anxious heart.
ನಾನು ನಿಮಗೆ ಸಮಾಧಾನವನ್ನು ಬಿಟ್ಟು ಹೋಗುತ್ತೇನೆ, ನನ್ನ ಸಮಾಧಾನವನ್ನು ನಾನು ನಿಮಗೆ ಕೊಡುತ್ತೇನೆ; ಲೋಕವು ಕೊಡುವ ರೀತಿಯಲ್ಲಿ ನಾನು ನಿಮಗೆ ಕೊಡುವದಿಲ್ಲ, ನಿಮ್ಮ ಹೃದಯವು ಕಳವಳಗೊಳ್ಳ ದಿರಲಿ ಇಲ್ಲವೆ ಅಂಜದಿರಲಿ.
Peace I leave with you, my peace I give unto you: not as the world giveth, give I unto you. Let not your heart be troubled, neither let it be afraid.
John 14:27 (ಯೋಹಾನನು 14:27) ಯಾವ ಸಂಬಂಧ ವಾಗಿಯೂ ಚಿಂತೆಮಾಡದೆ ಸರ್ವವಿಷಯದಲ್ಲಿ ದೇವರ ಮುಂದೆ ಕೃತಜ್ಞತಾಸ್ತುತಿಯನ್ನೂ ಪ್ರಾರ್ಥನೆ ವಿಜ್ಞಾಪನೆ ಗಳನ್ನೂ ಮಾಡುತ್ತಾ ನಿಮಗೆ ಬೇಕಾದದ್ದನ್ನು ತಿಳಿಯ ಪಡಿಸಿರಿ. ಆಗ ಎಲ್ಲಾ ಗ್ರಹಿಕೆಯನ್ನೂ ವಿಾರುವ ದೇವರ ಶಾಂತಿಯು ನಿಮ್ಮ ಹೃದಯಗಳನ್ನೂ ಮನಸ್ಸು ಗಳನ್ನೂ ಕ್ರಿಸ್ತ ಯೇಸುವಿನ ಮೂಲಕ ಕಾಯುವದು.
Be careful for nothing; but in every thing by prayer and supplication with thanksgiving let your requests be made known unto God. And the peace of God, which passeth all understanding, shall keep your hearts and minds through Christ Jesus.
Philippians 4:6–7 (ಫಿಲಿಪ್ಪಿಯವರಿಗೆ 4:6–7) ದೃಢಮನಸ್ಸುಳ್ಳವನನ್ನು ಪೂರ್ಣ ಸಮಾಧಾನದಲ್ಲಿ ನೆಲೆಗೊಳಿಸಿ ಕಾಯುವಿ. ಅವನಿಗೆ ನಿನ್ನಲ್ಲಿ ಭರವಸವಿದೆ.
Thou wilt keep [him] in perfect peace, [whose] mind [is] stayed [on thee:] because he trusteth in thee.
Isaiah 26:3 (ಯೆಶಾಯ 26:3) ನನ್ನಲ್ಲಿ ನಿಮಗೆ ಸಮಾಧಾನವು ಉಂಟಾಗುವಂತೆ ಇವುಗಳನ್ನು ನಾನು ನಿಮಗೆ ಹೇಳಿದ್ದೇನೆ, ಲೋಕದಲ್ಲಿ ನಿಮಗೆ ಸಂಕಟ ಇರುವದು; ಆದರೆ ಧೈರ್ಯವಾಗಿರ್ರಿ; ನಾನು ಲೋಕ ವನ್ನು ಜಯಿಸಿದ್ದೇನೆ ಅಂದನು.
These things I have spoken unto you, that in me ye might have peace. In the world ye shall have tribulation: but be of good cheer; I have overcome the world.
John 16:33 (ಯೋಹಾನನು 16:33) ಕರ್ತನು ತನ್ನ ಮುಖವನ್ನು ನಿನ್ನ ಕಡೆಗೆ ಎತ್ತಿ ನಿನಗೆ ಸಮಾಧಾನ ಅನುಗ್ರಹಿಸಲಿ.ಅವರು ನನ್ನ ಹೆಸರನ್ನು ಇಸ್ರಾಯೇಲ್ ಮಕ್ಕಳ ಮೇಲೆ ಇಡಬೇಕು. ನಾನೇ ಅವರನ್ನು ಆಶೀರ್ವದಿಸುವೆನು.
The LORD lift up his countenance upon thee, and give thee peace.
Numbers 6:26 (ಅರಣ್ಯಕಾಂಡ 6:26) ನಿರೀಕ್ಷೆಗೆ ಆಧಾರನಾದ ದೇವರು ಪವಿತ್ರಾತ್ಮನ ಬಲದಿಂದ ನೀವು ನಿರೀಕ್ಷೆಯಲ್ಲಿ ಅಭಿವೃದ್ಧಿ ಹೊಂದು ವಂತೆ ನಂಬಿಕೆಯಿಂದುಂಟಾದ ಸಂತೋಷ ಸಮಾಧಾನಗಳಿಂದ ನಿಮ್ಮನ್ನು ತುಂಬಿಸಲಿ.
Now the God of hope fill you with all joy and peace in believing, that ye may abound in hope, through the power of the Holy Ghost.
Romans 15:13 (ರೋಮಾಪುರದವರಿಗೆ 15:13) ದೇವರ ಸಮಾಧಾನವು ನಿಮ್ಮ ಹೃದಯಗಳಲ್ಲಿ ಆಳಲಿ; ಅದಕ್ಕಾಗಿಯೇ ನೀವು ಸಹ ಒಂದೇ ದೇಹವಾಗಿರುವಂತೆ ಕರೆಯಲ್ಪಟ್ಟಿದ್ದೀರಿ; ಇದಲ್ಲದೆ ನೀವು ಕೃತಜ್ಞತೆಯುಳ್ಳವರಾಗಿರ್ರಿ.
And let the peace of God rule in your hearts, to the which also ye are called in one body; and be ye thankful.
Colossians 3:15 (ಕೊಲೊಸ್ಸೆಯವರಿಗೆ 3:15) ಸಮಾಧಾನವಾಗಿ ಮಲಗಿ ನಿದ್ರೆ ಸಹ ಮಾಡುವೆನು; ಯಾಕಂದರೆ ಕರ್ತನೇ, ನೀನೋಬ್ಬನೇ ನನ್ನನ್ನು ಸುರ ಕ್ಷಿತವಾಗಿ ವಾಸಿಸುವಂತೆ ಮಾಡುತ್ತೀ.
I will both lay me down in peace, and sleep: for thou, LORD, only makest me dwell in safety.
Psalm 4:8 (ಕೀರ್ತನೆಗಳು 4:8) ಶಾಂತಿದಾಯಕನಾದ ಕರ್ತನು ತಾನೇ ಸದಾಕಾಲ ದಲ್ಲಿಯೂ ಸಕಲವಿಧದಲ್ಲಿಯೂ ನಿಮಗೆ ಶಾಂತಿಯನ್ನು ದಯಪಾಲಿಸಲಿ. ಕರ್ತನು ನಿಮ್ಮೆಲ್ಲರೊಂದಿಗೆ ಇರಲಿ.
Now the Lord of peace himself give you peace always by all means. The Lord [be] with you all.
2 Thessalonians 3:16 (2 ಥೆಸಲೊನೀಕದವರಿಗೆ 3:16) ಒಂದು ಮಗು ನಮಗಾಗಿ ಹುಟ್ಟಿದೆಯಷ್ಟೆ, ಆ ಮಗನು ನಮಗೆ ಕೊಡಲ್ಪಟ್ಟಿದ್ದಾನೆ; ಆಡಳಿತವು ಆತನ ಬಾಹುವಿನ ಮೇಲಿರುವದು; ಅದ್ಭುತ ಸ್ವರೂಪನು, ಆಲೋಚನಾ ಕರ್ತನು, ಪರಾಕ್ರಮಿಯಾದ ದೇವರು, ನಿತ್ಯನಾದ ತಂದೆ, ಸಮಾಧಾನದ ಪ್ರಭು ಎಂದು ಆತನ ಹೆಸರು ಕರೆಯಲ್ಪಡುವದು.
For unto us a child is born, unto us a son is given: and the government shall be upon his shoulder: and his name shall be called Wonderful, Counsellor, The mighty God, The everlasting Father, The Prince of Peace.
Isaiah 9:6 (ಯೆಶಾಯ 9:6) ಸಮಾಧಾನ ಮಾಡುವವರು ಧನ್ಯರು; ಯಾಕಂದರೆ ಅವರು ದೇವರ ಮಕ್ಕಳೆಂದು ಕರೆಯಲ್ಪಡುವರು.
Blessed [are] the peacemakers: for they shall be called the children of God.
Matthew 5:9 (ಮತ್ತಾಯನು 5:9) ಕರ್ತನು ತನ್ನ ಜನರಿಗೆ ಬಲವನ್ನು ಕೊಡುವನು; ಕರ್ತನು ತನ್ನ ಜನರನ್ನು ಸಮಾಧಾನ ದಿಂದ ಆಶೀರ್ವದಿಸುವನು.
The LORD will give strength unto his people; the LORD will bless his people with peace.
Psalm 29:11 (ಕೀರ್ತನೆಗಳು 29:11)
More Bible verses in Kannada
- Blessing ಆಶೀರ್ವಾದ
- Comfort ಆದರಣೆ
- Strength ಬಲ
- Motivation and success ಜಯ
- Love ಪ್ರೀತಿ
- Faith ನಂಬಿಕೆ
- Healing ಸ್ವಸ್ಥತೆ
- Prayer ಪ್ರಾರ್ಥನೆ
- Thanksgiving ಕೃತಜ್ಞತೆ
- Birthday ಹುಟ್ಟುಹಬ್ಬ
- Wedding and marriage ಮದುವೆ
- New Year ಹೊಸ ವರ್ಷ
- Children ಮಕ್ಕಳು
- Fear and worry ಭಯ, ಚಿಂತೆ
- Forgiveness ಕ್ಷಮೆ
- Salvation ರಕ್ಷಣೆ
- Holy Spirit ಪವಿತ್ರಾತ್ಮ
- Christmas ಕ್ರಿಸ್ಮಸ್
- Good Friday and Easter ಶುಭ ಶುಕ್ರವಾರ, ಈಸ್ಟರ್