Zechariah · chapter 1 · verse 10
Zechariah 1:10 in Kannada
ಆಗ ಗಂಧದ ಗಿಡಗಳ ನಡುವೆ ನಿಂತ ಮನುಷ್ಯನು ಉತ್ತರಕೊಟ್ಟು ಹೇಳಿದ್ದೇನಂದರೆ--ಇವರು ಭೂಮಿ ಯಲ್ಲಿ ಅತ್ತಿಂದ ಇತ್ತ ಇತ್ತಿಂದ ಅತ್ತ ನಡೆದಾಡುವದಕ್ಕೆ ಕರ್ತನು ಕಳುಹಿಸಿದವರು ಅಂದನು.
Aaga gandhada gidagala naduve ninta manushyanu uttarakottu heliddenandare--ivaru bhoomi yalli attinda itta ittinda atta nadedaaduvadakke kartanu kaluhisidavaru andanu.
Zechariah 1:10 in English
- King James Version (KJV)
- And the man that stood among the myrtle trees answered and said, These [are they] whom the LORD hath sent to walk to and fro through the earth.
- World English Bible (WEB)
- The man who stood among the myrtle trees answered, “They are the ones the LORD has sent to go back and forth through the earth.”
- American Standard Version (ASV)
- And the man that stood among the myrtle-trees answered and said, These are they whom Jehovah hath sent to walk to and fro through the earth.
- Bible in Basic English (BBE)
- And the man who was between the mountains, answering me, said, These are those whom the Lord has sent to go up and down through the earth.
- Darby Translation (DBY)
- And the man that stood among the myrtle-trees answered and said, These are they whom Jehovah hath sent to walk to and fro through the earth.
- Webster's Bible (WBS)
- And the man that stood among the myrtle-trees answered and said, These [are they] whom the LORD hath sent to walk to and fro through the earth.
- Young's Literal Translation (YLT)
- And the one who is standing between the myrtles doth answer and say, 'These [are] they whom Jehovah hath sent to walk up and down in the land.'
Read in context
- 8ನಾನು ರಾತ್ರಿಯಲ್ಲಿ ನೋಡಿದಾಗ ಇಗೋ, ಕೆಂಪು ಕುದುರೆಯ ಮೇಲೆ ಸವಾರಿ ಮಾಡುವ ಒಬ್ಬ ಮನುಷ್ಯನು; ಅವನು ತಗ್ಗಿನಲ್ಲಿದ್ದ ಗಂಧದ ಗಿಡಗಳ ನಡುವೆ ನಿಂತಿದ್ದನು; ಅವನ ಹಿಂದೆ ಕೆಂಪು ಕಪಿಲ ಬಿಳೀ ಕುದುರೆಗಳು ಇದ್ದವು.
- 9ಆಗ ನಾನು--ಓ ನನ್ನ ಒಡೆಯನೇ, ಇವೇನು ಅಂದೆನು. ಆಗ ನನ್ನ ಸಂಗಡ ಮಾತನಾಡಿದ ದೂತ ನು--ಇವೇನೆಂದು ನಿನಗೆ ತೋರಿಸುತ್ತೇನೆ ಅಂದೆನು.
- 10ಆಗ ಗಂಧದ ಗಿಡಗಳ ನಡುವೆ ನಿಂತ ಮನುಷ್ಯನು ಉತ್ತರಕೊಟ್ಟು ಹೇಳಿದ್ದೇನಂದರೆ--ಇವರು ಭೂಮಿ ಯಲ್ಲಿ ಅತ್ತಿಂದ ಇತ್ತ ಇತ್ತಿಂದ ಅತ್ತ ನಡೆದಾಡುವದಕ್ಕೆ ಕರ್ತನು ಕಳುಹಿಸಿದವರು ಅಂದನು.
- 11ಆಗ ಅವರು ಗಂಧದ ಗಿಡಗಳ ನಡುವೆ ನಿಂತ ಕರ್ತನ ದೂತನಿಗೆ ಉತ್ತರಕೊಟ್ಟು ಹೇಳಿದ್ದೇನಂದರೆ -- ಭೂಮಿಯಲ್ಲಿ ಇತ್ತಿಂದ ಅತ್ತ ಅತ್ತಿಂದ ಇತ್ತ ನಡೆದಾಡಿದ್ದೇವೆ; ಇಗೋ, ಭೂಮಿಯೆಲ್ಲಾ ಸುಮ್ಮನಿದ್ದು ಶಾಂತಿಯಾಗಿದೆ ಅಂದರು.
- 12ಆಗ ಕರ್ತನ ದೂತನು ಉತ್ತರಕೊಟ್ಟು ಹೀಗಂ ದನು--ಓ ಸೈನ್ಯಗಳ ಕರ್ತನೇ, ನೀನು ಯೆರೂಸಲೇ ಮನ್ನೂ ಯೆಹೂದದ ಪಟ್ಟಣಗಳನ್ನೂ ಎಷ್ಟರ ವರೆಗೆ ಕನಿಕರಿಸದೆ ಇರುವಿ? ಅವುಗಳ ಮೇಲೆ ಈ ಎಪ್ಪತ್ತು ವರುಷಗಳು ಸಿಟ್ಟು ಮಾಡಿದ್ದೀಯಲ್ಲವೋ ಅಂದನು.
Cross references
- Zechariah 1:11 ಜೆಕರ್ಯ 1:11ಆಗ ಅವರು ಗಂಧದ ಗಿಡಗಳ ನಡುವೆ ನಿಂತ ಕರ್ತನ ದೂತನಿಗೆ ಉತ್ತರಕೊಟ್ಟು ಹೇಳಿದ್ದೇನಂದರೆ -- ಭೂಮಿಯಲ್ಲಿ ಇತ್ತಿಂದ ಅತ್ತ ಅತ್ತಿಂದ ಇತ್ತ ನಡೆದಾಡಿದ್ದೇವೆ; ಇಗೋ, ಭೂಮಿಯೆಲ್ಲಾ ಸುಮ್ಮನಿದ್ದು ಶಾಂತಿಯಾಗಿದೆ ಅಂದರು.
- Hebrews 1:14 ಇಬ್ರಿಯರಿಗೆ 1:14ಇವರೆಲ್ಲರು ರಕ್ಷಣೆಯನ್ನು ಬಾಧ್ಯವಾಗಿ ಹೊಂದಬೇಕಾಗಿರುವವರ ಸೇವೆಗೋಸ್ಕರ ಕಳುಹಿ ಸಲ್ಪಟ್ಟ ಊಳಿಗದ ಆತ್ಮಗಳಲ್ಲವೋ?
- Zechariah 6:5–8 ಜೆಕರ್ಯ 6:5–8ದೂತನು ನನಗೆ ಉತ್ತರಕೊಟ್ಟು ಹೇಳಿದ್ದೇನಂದರೆ--ಇವು ಆಕಾಶಗಳ ನಾಲ್ಕು ಆತ್ಮಗಳು; ಇವು ಸಮಸ್ತ ಭೂಮಿಯ ಕರ್ತನ ಮುಂದೆ ನಿಂತಲ್ಲಿಂದ ಹೊರಟುಬಂದವೆ. ಆ ಕಪ್ಪು ಕುದುರೆಗಳು ಉತ್ತರ ದೇಶಕ್ಕೆ ಹೊರಡುತ್ತವೆ; ಬಿಳಿಯವುಗಳು ಇವುಗಳ ಹಿಂದೆ ಹೊರಡುತ್ತವೆ; ಚುಕ್ಕೆಗಳಿದ್ದವುಗಳು ದಕ್ಷಿಣ ದೇಶಕ್ಕೆ ಹೊರಡುತ್ತವೆ. ಕಪಿಲ ವರ್ಣದವುಗಳು ಹೊರಟು ದೇಶದಲ್ಲಿ ಸಂಚಾರ ಮಾಡಹೋಗುವದಕ್ಕೆ ನೋಡಿದವು ಅಂದನು. ಆಗ ಅವನು--ಹೋಗಿ ದೇಶದಲ್ಲಿ ಅತ್ತಿತ್ತ ನಡೆದಾಡುವದಕ್ಕೆ ಇಲ್ಲಿಂದ ಹೋಗಿರಿ ಅಂದನು; ಹಾಗೆ ಅವು ದೇಶದಲ್ಲಿ ಅತ್ತಿತ್ತ ತಿರುಗಾಡಿದವು. ಆಗ ಅವನು ನನಗೆ ಕೂಗಿ ಹೇಳಿದ್ದೇನಂ ದರೆ--ನೋಡು, ಉತ್ತರ ದೇಶಕ್ಕೆ ಹೊರಟವುಗಳು ಉತ್ತರ ದೇಶದಲ್ಲಿ ನನ್ನ ಆತ್ಮವನ್ನು ಶಾಂತಿಪಡಿಸಿವೆ ಅಂದನು.
- Psalm 103:20–21 ಕೀರ್ತನೆಗಳು 103:20–21ಆತನ ದೂತರೇ, ಆತನ ಮಾತಿನ ಸ್ವರವನ್ನು ಕೇಳಿ, ಆತನ ಆಜ್ಞೆಗಳನ್ನು ನಡಿಸುವ ಶ್ರೇಷ್ಠರಾದ ಶೂರರೇ, ಕರ್ತನನ್ನು ಸ್ತುತಿಸಿರಿ. ಆತನ ಎಲ್ಲಾ ಸೈನ್ಯಗಳೇ, ಆತನ ಇಷ್ಟವನ್ನು ನಡಿಸುವ ಆತನ ಸೇವಕರೇ, ಕರ್ತನನ್ನು ಸ್ತುತಿಸಿರಿ.ಆತನ ಆಳಿಕೆಯ ಎಲ್ಲಾ ಸ್ಥಳಗಳಲ್ಲಿ ಇರುವ ಆತನ ಎಲ್ಲಾ ಕೆಲಸಗಳೇ. ಕರ್ತನನ್ನು ಸ್ತುತಿಸಿರಿ. ನನ್ನ ಮನವೇ, ಕರ್ತನನ್ನು ಸ್ತುತಿಸು.
- Zechariah 1:8 ಜೆಕರ್ಯ 1:8ನಾನು ರಾತ್ರಿಯಲ್ಲಿ ನೋಡಿದಾಗ ಇಗೋ, ಕೆಂಪು ಕುದುರೆಯ ಮೇಲೆ ಸವಾರಿ ಮಾಡುವ ಒಬ್ಬ ಮನುಷ್ಯನು; ಅವನು ತಗ್ಗಿನಲ್ಲಿದ್ದ ಗಂಧದ ಗಿಡಗಳ ನಡುವೆ ನಿಂತಿದ್ದನು; ಅವನ ಹಿಂದೆ ಕೆಂಪು ಕಪಿಲ ಬಿಳೀ ಕುದುರೆಗಳು ಇದ್ದವು.
- Job 1:7 ಯೋಬನು 1:7ಕರ್ತನು ಸೈತಾನನಿಗೆ--ನೀನು ಎಲ್ಲಿಂದ ಬಂದಿ ಅಂದನು. ಸೈತಾನನು ಕರ್ತನಿಗೆ ಪ್ರತ್ಯುತ್ತರವಾಗಿ--ಭೂಮಿಯಲ್ಲಿ ಅತ್ತಿಂದ ಇತ್ತ ಇತ್ತಿಂದ ಅತ್ತ ತಿರುಗಾಡಿ ಮೇಲೆಯೂ ಕೆಳಗೂ ಹೋಗುತ್ತಾ ಅದರಲ್ಲಿ ನಡೆದಾಡಿ ಬಂದೆನು ಅಂದನು.
- Job 2:1–2 ಯೋಬನು 2:1–2ತಿರಿಗಿ ಒಂದು ದಿನ ಕರ್ತನ ಬಳಿಯಲ್ಲಿ ನಿಂತುಕೊಳ್ಳುವದಕ್ಕೆ ದೇವರ ಪುತ್ರರು ಬಂದಾಗ ಸೈತಾನನು ಸಹ ಅವರ ಸಂಗಡ ಬಂದನು. ಆಗ ಕರ್ತನು ಸೈತಾನನಿಗೆ--ನೀನು ಎಲ್ಲಿಂದ ಬಂದೆ ಅಂದನು. ಸೈತಾನನು ಪ್ರತ್ಯುತ್ತರವಾಗಿ ಕರ್ತನಿಗೆಭೂಮಿಯಲ್ಲಿ ಅತ್ತಿಂದ ಇತ್ತ ಇತ್ತಿಂದ ಅತ್ತ, ಮೇಲೆಯೂ ಕೆಳಗೂ ಹೋಗುತ್ತಾ ಅದರಲ್ಲಿ ನಡೆ ದಾಡಿ ಬಂದೆನು ಅಂದನು.
- Zechariah 4:10 ಜೆಕರ್ಯ 4:10ಸಣ್ಣ ಕಾರ್ಯಗಳ ದಿನವನ್ನು ತಿರಸ್ಕರಿಸಿದವನ್ಯಾರು? ಆ ಏಳು ಅಂದರೆ ಭೂಮಿಯಲ್ಲೆಲ್ಲಾ ಅತ್ತಿತ್ತ ಓಡಾಡುವ ಕರ್ತನ ಕಣ್ಣುಗಳು ನೂಲು ಗುಂಡನ್ನು ಜೆರುಬ್ಬಾಬೆಲನ ಕೈಯಲ್ಲಿ ನೋಡುವಾಗ ಸಂತೋಷಪಡುತ್ತವೆ.
- Ezekiel 1:5–14 ಯೆಹೆಜ್ಕೇಲನು 1:5–14ಅದರ ಮಧ್ಯದೊಳಗಿಂದ ನಾಲ್ಕು ಜೀವಿಗಳ ರೂಪವು ಹೊರ ಟಿತು. ಅವುಗಳ ಆಕಾರವೇನಂದರೆ--ಅವುಗಳಿಗೆ ಮನುಷ್ಯನ ರೂಪವಿತ್ತು. ಪ್ರತಿಯೊಂದಕ್ಕೂ ನಾಲ್ಕು ಮುಖಗಳು ನಾಲ್ಕು ರೆಕ್ಕೆಗಳು ಇದ್ದವು. ಅವುಗಳ ಕಾಲುಗಳು ನೆಟ್ಟಗಿದ್ದವು; ಅವುಗಳ ಅಂಗಾಲು ಕರುವಿನ ಪಾದದ ಹಾಗಿದ್ದು ಹಿತ್ತಾಳೆಗೆ ಮೆರುಗು ಕೊಟ್ಟ ಬಣ್ಣದ ಹಾಗೆ ಅವು ಥಳಥಳಿಸುತ್ತಿದ್ದವು. ಅವುಗಳಿಗೆ ರೆಕ್ಕೆಗಳ ಕೆಳಗೆ ಅವುಗಳ ನಾಲ್ಕು ಪಕ್ಕೆಗಳ ಮೇಲೆ ಮನುಷ್ಯನ ಕೈಗಳು ಇದ್ದವು; ಮತ್ತು ಆ ನಾಲ್ಕಕ್ಕೂ ಮುಖಗಳು, ರೆಕ್ಕೆಗಳು ಇದ್ದವು. ಅವುಗಳ ರೆಕ್ಕೆಗಳು ಒಂದಕ್ಕೊಂದು ಜೋಡಿಸಲ್ಪಟ್ಟು ಅವು ಹೋಗುವಾಗ ತಿರುಗಿಕೊಳ್ಳದೆ ಪ್ರತಿಯೊಂದು ನೆಟ್ಟಗೆ ಮುಂದಕ್ಕೆ ಹೋದವು. ಅವು ಗಳ ಮುಖಗಳ ರೂಪದ ಪ್ರಕಾರ ಅವು ನಾಲ್ಕು ಜೀವಿಗಳು ಮನುಷ್ಯನ ರೂಪದ ಮುಖವನ್ನು ಹೊಂದಿದ್ದವು; ಬಲಗಡೆಯಲ್ಲಿ ಸಿಂಹದ ಮುಖವೂ ಎಡಗಡೆ ಯಲ್ಲಿ ಎತ್ತಿನ ಮುಖವೂ ಆ ನಾಲ್ಕಕ್ಕೆ ಹದ್ದಿನ ಮುಖವೂ ಇತ್ತು. ಅವುಗಳ ಮುಖಗಳು ಹೀಗಿದ್ದವು; ಅವುಗಳ ರೆಕ್ಕೆಗಳು ಮೇಲಕ್ಕೆ ಚಾಚಲ್ಪಟ್ಟು ಪ್ರತಿಯೊಂದಕ್ಕೂ ಎರಡು ರೆಕ್ಕೆಗಳಿದ್ದು ಒಂದಕ್ಕೊಂದು ಅಂಟಿಕೊಂಡಿದ್ದವು; ಮಿಕ್ಕ ಎರಡು ಅವುಗಳ ದೇಹವನ್ನು ಮುಚ್ಚಿಕೊಂಡಿದ್ದವು. ಅವು ಪ್ರತಿಯೊಂದು ನೆಟ್ಟಗೆ ಮುಂದಕ್ಕೆ ಹೋದವು; ಆತ್ಮನು ಎಲ್ಲಿಗೆ ಹೋಗುವದಕ್ಕಿದ್ದನೋ ಅಲ್ಲಿಗೆ ಹೋದವು; ಹೋಗುವಾಗ ಅವು ತಿರುಗಿಕೊಳ್ಳಲಿಲ್ಲ. ಅವುಗಳ ರೂಪವು ಜೀವಿಸುವ ಪ್ರಾಣಿಗಳ ಹಾಗಿದ್ದು ಅವುಗಳ ಆಕಾರವು ಉರಿಯುವ ಬೆಂಕಿಯ ಕೆಂಡ ಗಳಂತೆಯೂ ದೀಪಗಳ ಹಾಗೆಯೂ ಇದ್ದು ಅದು ಜೀವಿಗಳ ಮಧ್ಯದಲ್ಲಿ ಮೇಲೆಯೂ ಕೆಳಗೂ ಹೋಗು ತ್ತಿತ್ತು. ಆ ಬೆಂಕಿಯು ಪ್ರಕಾಶಮಾನವಾಗಿತ್ತು. ಆ ಬೆಂಕಿಯೊಳಗಿಂದ ಮಿಂಚುಗಳು ಹೊರಡುತ್ತಿದ್ದವು. ಆ ಜೀವಿಗಳು ಮಿಂಚಿನ ಹಾಗೆ ಓಡುತ್ತಾ ತಿರುಗಾ ಡುತ್ತಾ ಇದ್ದವು.
- Zechariah 13:7 ಜೆಕರ್ಯ 13:7ಓ ಕತ್ತಿಯೇ, ನನ್ನ ಕುರುಬನಿಗೆ ವಿರೋಧವಾಗಿ, ನನ್ನ ಸಂಗಡಿಗನಾದ ಮನುಷ್ಯನಿಗೆ ವಿರೋಧವಾಗಿ, ಎಚ್ಚರವಾಗು ಎಂದು ಸೈನ್ಯಗಳ ಕರ್ತನು ಅನ್ನುತ್ತಾನೆ; ಕುರುಬನನ್ನು ಹೊಡೆ, ಆಗ ಕುರಿಗಳು ಚದರಿ ಹೋಗುವವು; ಆದರೆ ಚಿಕ್ಕವುಗಳ ಮೇಲೆ ನನ್ನ ಕೈಯನ್ನು ತಿರುಗಿಸುವೆನು ಎಂದು ಹೇಳುತ್ತಾನೆ.
- Genesis 32:24–31 ಆದಿಕಾಂಡ 32:24–31ಆಗ ಯಾಕೋಬನು ಒಬ್ಬನೇ ಉಳಿದಾಗ ಒಬ್ಬ ಮನುಷ್ಯನು ಉದಯ ವಾಗುವ ವರೆಗೆ ಅವನ ಸಂಗಡ ಹೋರಾಡಿದನು. ಆ ಮನುಷ್ಯನು ಅವನನ್ನು ಜಯಿಸದೆ ಇರುವದನ್ನು ನೋಡಿ ಅವನ ತೊಡೆಯ ಕೀಲನ್ನು ಮುಟ್ಟಿದನು. ಅವನು ಹಾಗೆಯೇ ಆತನ ಸಂಗಡ ಹೋರಾಡುವಲ್ಲಿ ಯಾಕೋಬನ ತೊಡೆಯ ಕೀಲು ತಪ್ಪಿತು. ಆತನು ಯಾಕೋಬನಿಗೆ--ಉದಯವಾಯಿತು, ನನ್ನನು ಬಿಡು ಅಂದಾಗ ಅವನು--ನೀನು ನನ್ನನ್ನು ಆಶೀರ್ವದಿಸದ ಹೊರತು ನಾನು ನಿನ್ನನ್ನು ಬಿಡೆನು ಅಂದನು. ಆತನು ಅವನಿಗೆ--ನಿನ್ನ ಹೆಸರು ಏನು ಅಂದಾಗ ಅವನು--ಯಾಕೋಬ ಅಂದನು. ಅದಕ್ಕೆ ಆತನುನಿನ್ನ ಹೆಸರು ಇನ್ನು ಮೇಲೆ ಯಾಕೋಬನೆಂದು ಕರೆಯಲ್ಪಡದೆ ಇಸ್ರಾಯೇಲ ಎಂದು ಕರೆಯಲ್ಪಡು ವದು. ಯಾಕಂದರೆ ನೀನು ದೇವರ ಸಂಗಡಲೂ ಮನುಷ್ಯರ ಸಂಗಡಲೂ ಹೋರಾಡಿ ಜಯಿಸಿದ್ದೀ ಅಂದನು. ಯಾಕೋಬನು--ನಿನ್ನ ಹೆಸರನ್ನು ನನಗೆ ತಿಳಿಸು ಎಂದು ಆತನನ್ನು ಕೇಳಿಕೊಂಡಾಗ ಆತನು--ನನ್ನ ಹೆಸರನ್ನು ಯಾಕೆ ಕೇಳುತ್ತೀ ಎಂದು ಹೇಳಿ ಅವನನ್ನು ಅಲ್ಲಿ ಆಶೀರ್ವದಿಸಿದನು. ಆಗ ಯಾಕೋಬನು--ನಾನು ದೇವರನ್ನು ಮುಖಾಮುಖಿ ಯಾಗಿ ನೋಡಿದರೂ ನನ್ನ ಪ್ರಾಣವು ಕಾಪಾಡಲ್ಪಟ್ಟಿತು ಎಂದು ಹೇಳಿ ಆ ಸ್ಥಳಕ್ಕೆ ಪೆನೀಯೇಲ್ ಎಂದು ಹೆಸರಿಟ್ಟನು. ಅವನು ಪೆನೂವೇಲನ್ನು ದಾಟಿ ಹೋದಾಗ ಅವನಿಗೆ ಸೂರ್ಯೋದಯವಾಯಿತು. ಆದರೆ ಅವನು ತೊಡೆಯ ನಿಮಿತ್ತ ಕುಂಟಿಕೊಂಡು ನಡೆದನು.ಆತನು ಯಾಕೋಬನ ತೊಡೆಯ ಕೀಲನ್ನು ಮುದುರಿದ ನರದಲ್ಲಿ ಮುಟ್ಟಿದ್ದರಿಂದ ಇಸ್ರಾಯೇಲ್ ಮಕ್ಕಳು ತೊಡೆಯ ಕೀಲಿನ ಮೇಲಿರುವ ಮುದುರಿದ ನರವನ್ನು ಈ ದಿನದ ವರೆಗೂ ತಿನ್ನುವದಿಲ್ಲ.
- Hosea 12:3–5 ಹೋಶೇಯ 12:3–5ಗರ್ಭದಲ್ಲಿ ಅವನು ತನ್ನ ಸಹೋದರ ನನ್ನು ಹಿಮ್ಮಡಿಯಿಂದ ಹಿಡಿದು ತನ್ನ ಶಕ್ತಿಯಿಂದ ದೇವರೊಂದಿಗೆ ಬಲಹೊಂದಿದನು. ಹೌದು, ದೂತನ ಮೇಲೆ ಅವನು ಬಲಹೊಂದಿ ಜಯಿಸಿದನು; ಅವನು ಅತ್ತು ಆತನಿಗೆ ವಿಜ್ಞಾಪನೆಯನ್ನು ಸಲ್ಲಿಸಿದನು; ಅವನು ಆತನನ್ನು ಬೇತೇಲಿನಲ್ಲಿ ಕಂಡುಕೊಂಡನು; ಅಲ್ಲಿ ಆತನು ನಮ್ಮೊಂದಿಗೆ ಮಾತನಾಡಿದನು. ಆತನು ಸೈನ್ಯಗಳ ಕರ್ತನಾದ ದೇವರೇ; ಆತನ ಜ್ಞಾಪಕಾ ರ್ಥವು ಕರ್ತನೇ,