Zechariah · chapter 1 · verse 11
Zechariah 1:11 in Kannada
ಆಗ ಅವರು ಗಂಧದ ಗಿಡಗಳ ನಡುವೆ ನಿಂತ ಕರ್ತನ ದೂತನಿಗೆ ಉತ್ತರಕೊಟ್ಟು ಹೇಳಿದ್ದೇನಂದರೆ -- ಭೂಮಿಯಲ್ಲಿ ಇತ್ತಿಂದ ಅತ್ತ ಅತ್ತಿಂದ ಇತ್ತ ನಡೆದಾಡಿದ್ದೇವೆ; ಇಗೋ, ಭೂಮಿಯೆಲ್ಲಾ ಸುಮ್ಮನಿದ್ದು ಶಾಂತಿಯಾಗಿದೆ ಅಂದರು.
Aaga avaru gandhada gidagala naduve ninta kartana dootanige uttarakottu heliddenandare -- bhoomiyalli ittinda atta attinda itta nadedaadiddeve; igo, bhoomiyellaa summaniddu shaantiyaagide andaru.
Zechariah 1:11 in English
- King James Version (KJV)
- And they answered the angel of the LORD that stood among the myrtle trees, and said, We have walked to and fro through the earth, and, behold, all the earth sitteth still, and is at rest.
- World English Bible (WEB)
- They reported to the LORD’s angel who stood among the myrtle trees, and said, “We have walked back and forth through the earth, and behold, all the earth is at rest and in peace.”
- American Standard Version (ASV)
- And they answered the angel of Jehovah that stood among the myrtle-trees, and said, We have walked to and fro through the earth, and, behold, all the earth sitteth still, and is at rest.
- Bible in Basic English (BBE)
- And the man who was between the mountains, answering, said to the angel of the Lord, We have gone up and down through the earth, and all the earth is quiet and at rest.
- Darby Translation (DBY)
- And they answered the angel of Jehovah that stood among the myrtle-trees, and said, We have walked to and fro through the earth, and behold, all the earth sitteth still and is at rest.
- Webster's Bible (WBS)
- And they answered the angel of the LORD that stood among the myrtle-trees, and said, We have walked to and fro through the earth, and behold, all the earth sitteth still, and is at rest.
- Young's Literal Translation (YLT)
- And they answer the messenger of Jehovah who is standing between the myrtles, and say, 'We have walked up and down in the land, and lo, all the land is sitting still, and at rest.'
Read in context
- 9ಆಗ ನಾನು--ಓ ನನ್ನ ಒಡೆಯನೇ, ಇವೇನು ಅಂದೆನು. ಆಗ ನನ್ನ ಸಂಗಡ ಮಾತನಾಡಿದ ದೂತ ನು--ಇವೇನೆಂದು ನಿನಗೆ ತೋರಿಸುತ್ತೇನೆ ಅಂದೆನು.
- 10ಆಗ ಗಂಧದ ಗಿಡಗಳ ನಡುವೆ ನಿಂತ ಮನುಷ್ಯನು ಉತ್ತರಕೊಟ್ಟು ಹೇಳಿದ್ದೇನಂದರೆ--ಇವರು ಭೂಮಿ ಯಲ್ಲಿ ಅತ್ತಿಂದ ಇತ್ತ ಇತ್ತಿಂದ ಅತ್ತ ನಡೆದಾಡುವದಕ್ಕೆ ಕರ್ತನು ಕಳುಹಿಸಿದವರು ಅಂದನು.
- 11ಆಗ ಅವರು ಗಂಧದ ಗಿಡಗಳ ನಡುವೆ ನಿಂತ ಕರ್ತನ ದೂತನಿಗೆ ಉತ್ತರಕೊಟ್ಟು ಹೇಳಿದ್ದೇನಂದರೆ -- ಭೂಮಿಯಲ್ಲಿ ಇತ್ತಿಂದ ಅತ್ತ ಅತ್ತಿಂದ ಇತ್ತ ನಡೆದಾಡಿದ್ದೇವೆ; ಇಗೋ, ಭೂಮಿಯೆಲ್ಲಾ ಸುಮ್ಮನಿದ್ದು ಶಾಂತಿಯಾಗಿದೆ ಅಂದರು.
- 12ಆಗ ಕರ್ತನ ದೂತನು ಉತ್ತರಕೊಟ್ಟು ಹೀಗಂ ದನು--ಓ ಸೈನ್ಯಗಳ ಕರ್ತನೇ, ನೀನು ಯೆರೂಸಲೇ ಮನ್ನೂ ಯೆಹೂದದ ಪಟ್ಟಣಗಳನ್ನೂ ಎಷ್ಟರ ವರೆಗೆ ಕನಿಕರಿಸದೆ ಇರುವಿ? ಅವುಗಳ ಮೇಲೆ ಈ ಎಪ್ಪತ್ತು ವರುಷಗಳು ಸಿಟ್ಟು ಮಾಡಿದ್ದೀಯಲ್ಲವೋ ಅಂದನು.
- 13ಆಗ ಕರ್ತನು ನನ್ನ ಸಂಗಡ ಮಾತನಾಡಿದ ದೂತನಿಗೆ ಒಳ್ಳೇ ಮಾತುಗಳಿಂದಲೂ ಆದರಣೆಯ ಮಾತು ಗಳಿಂದಲೂ ಉತ್ತರಕೊಟ್ಟನು.
Cross references
- Zechariah 1:10 ಜೆಕರ್ಯ 1:10ಆಗ ಗಂಧದ ಗಿಡಗಳ ನಡುವೆ ನಿಂತ ಮನುಷ್ಯನು ಉತ್ತರಕೊಟ್ಟು ಹೇಳಿದ್ದೇನಂದರೆ--ಇವರು ಭೂಮಿ ಯಲ್ಲಿ ಅತ್ತಿಂದ ಇತ್ತ ಇತ್ತಿಂದ ಅತ್ತ ನಡೆದಾಡುವದಕ್ಕೆ ಕರ್ತನು ಕಳುಹಿಸಿದವರು ಅಂದನು.
- Psalm 103:20–21 ಕೀರ್ತನೆಗಳು 103:20–21ಆತನ ದೂತರೇ, ಆತನ ಮಾತಿನ ಸ್ವರವನ್ನು ಕೇಳಿ, ಆತನ ಆಜ್ಞೆಗಳನ್ನು ನಡಿಸುವ ಶ್ರೇಷ್ಠರಾದ ಶೂರರೇ, ಕರ್ತನನ್ನು ಸ್ತುತಿಸಿರಿ. ಆತನ ಎಲ್ಲಾ ಸೈನ್ಯಗಳೇ, ಆತನ ಇಷ್ಟವನ್ನು ನಡಿಸುವ ಆತನ ಸೇವಕರೇ, ಕರ್ತನನ್ನು ಸ್ತುತಿಸಿರಿ.ಆತನ ಆಳಿಕೆಯ ಎಲ್ಲಾ ಸ್ಥಳಗಳಲ್ಲಿ ಇರುವ ಆತನ ಎಲ್ಲಾ ಕೆಲಸಗಳೇ. ಕರ್ತನನ್ನು ಸ್ತುತಿಸಿರಿ. ನನ್ನ ಮನವೇ, ಕರ್ತನನ್ನು ಸ್ತುತಿಸು.
- Zechariah 1:8 ಜೆಕರ್ಯ 1:8ನಾನು ರಾತ್ರಿಯಲ್ಲಿ ನೋಡಿದಾಗ ಇಗೋ, ಕೆಂಪು ಕುದುರೆಯ ಮೇಲೆ ಸವಾರಿ ಮಾಡುವ ಒಬ್ಬ ಮನುಷ್ಯನು; ಅವನು ತಗ್ಗಿನಲ್ಲಿದ್ದ ಗಂಧದ ಗಿಡಗಳ ನಡುವೆ ನಿಂತಿದ್ದನು; ಅವನ ಹಿಂದೆ ಕೆಂಪು ಕಪಿಲ ಬಿಳೀ ಕುದುರೆಗಳು ಇದ್ದವು.
- Zechariah 1:15 ಜೆಕರ್ಯ 1:15ನಿಶ್ಚಿಂತೆ ಯುಳ್ಳವರಾಗಿರುವ ಅನ್ಯಜನಾಂಗದ ಮೇಲೆ ನಾನು ಬಹಳ ಕೋಪಿಸಿಕೊಂಡಿದ್ದೇನೆ. ನಾನು ಸ್ವಲ್ಪ ಕೋಪ ಮಾಡಿಕೊಂಡಾಗ ಅವರು ಸಂಕಟಕ್ಕೆ ಸಹಾಯಮಾಡಿ ದರು.
- Matthew 24:30–31 ಮತ್ತಾಯನು 24:30–31ಆಗ ಮನುಷ್ಯಕುಮಾರನ ಸೂಚನೆಯು ಆಕಾಶದಲ್ಲಿ ಕಾಣುವದು; ಭೂಮಿಯ ಎಲ್ಲಾ ಗೋತ್ರದವರು ಗೋಳಾಡುವರು. ಮತ್ತು ಮನುಷ್ಯಕುಮಾರನು ಆಕಾಶದ ಮೇಘಗಳಲ್ಲಿ ಶಕ್ತಿಯೊಡನೆಯೂ ಮಹಾ ಪ್ರಭಾವದೊಂದಿಗೂ ಬರುವದನ್ನು ಅವರು ನೋಡು ವರು. ತರುವಾಯ ಆತನು ತನ್ನ ದೂತರನ್ನು ತುತೂರಿಯ ಮಹಾಶಬ್ದದೊಂದಿಗೆ ಕಳುಹಿಸುವನು; ಆಗ ಅವರು ಆತನಿಂದ ಆಯಲ್ಪಟ್ಟವರನ್ನು ನಾಲ್ಕು ದಿಕ್ಕುಗಳಿಂದ ಆಕಾಶದ ಒಂದು ಕಡೆಯಿಂದ ಮತ್ತೊಂದು ಕಡೆಯವರೆಗೂ ಒಟ್ಟುಗೂಡಿಸುವರು.
- Matthew 13:49 ಮತ್ತಾಯನು 13:49ಹಾಗೆಯೇ ಲೋಕಾಂತ್ಯ ದಲ್ಲಿ ಇರುವದು; ದೂತರು ಹೊರಟುಬಂದು ನೀತಿವಂತರ ಮಧ್ಯದಿಂದ ಕೆಡುಕರನ್ನು ಪ್ರತ್ಯೇಕಿಸುವರು.
- Psalm 68:17 ಕೀರ್ತನೆಗಳು 68:17ದೇವರ ರಥಗಳು ಇಪ್ಪತ್ತು ಸಾವಿರವು, ಸಾವಿರಾರು ದೂತರು ಗಳು; ಕರ್ತನು ಸೀನಾಯಿಯಲ್ಲಿ ಇದ್ದ ಹಾಗೆ ಅವರೊಳಗೆ ಪರಿಶುದ್ಧ ಸ್ಥಳದಲ್ಲಿ ಇದ್ದಾನೆ.
- Matthew 25:31 ಮತ್ತಾಯನು 25:31ಮನುಷ್ಯಕುಮಾರನು ತನ್ನ ಮಹಿಮೆಯಲ್ಲಿ ಎಲ್ಲಾ ಪರಿಶುದ್ಧ ದೂತರೊಂದಿಗೆ ಬರುವಾಗ ತನ್ನ ಮಹಿಮೆಯ ಸಿಂಹಾಸನದ ಮೇಲೆ ಕೂತುಕೊಳ್ಳುವನು;
- Zechariah 6:7 ಜೆಕರ್ಯ 6:7ಕಪಿಲ ವರ್ಣದವುಗಳು ಹೊರಟು ದೇಶದಲ್ಲಿ ಸಂಚಾರ ಮಾಡಹೋಗುವದಕ್ಕೆ ನೋಡಿದವು ಅಂದನು. ಆಗ ಅವನು--ಹೋಗಿ ದೇಶದಲ್ಲಿ ಅತ್ತಿತ್ತ ನಡೆದಾಡುವದಕ್ಕೆ ಇಲ್ಲಿಂದ ಹೋಗಿರಿ ಅಂದನು; ಹಾಗೆ ಅವು ದೇಶದಲ್ಲಿ ಅತ್ತಿತ್ತ ತಿರುಗಾಡಿದವು.
- 1 Thessalonians 5:3 1 ಥೆಸಲೊನೀಕದವರಿಗೆ 5:3ಆದರೆ--ಸಮಾಧಾನವಾಗಿಯೂ ಸುರಕ್ಷಿತವಾಗಿಯೂ ಇರುತ್ತೇ ವೆಂದು ಜನರು ಹೇಳುತ್ತಿರುವಾಗಲೇ ಅವರ ಮೇಲೆ ನಾಶನವು ಗರ್ಭಿಣಿಗೆ ಪ್ರಸವವೇದನೆ ಬರುವ ಪ್ರಕಾರ ಬರುವದು; ಅವರು ಹೇಗೂ ತಪ್ಪಿಸಿಕೊಳ್ಳಲಾರರು.
- Isaiah 14:7 ಯೆಶಾಯ 14:7ಭೂಲೋಕವೆಲ್ಲಾ ಶಾಂತವಾಗಿ ವಿಶ್ರಾಂತಿ ಗೊಂಡಿದೆ. ಅವರು ಉತ್ಸಾಹಧ್ವನಿಯನ್ನು ಎತ್ತುತ್ತಾರೆ.
- Matthew 13:41 ಮತ್ತಾಯನು 13:41ಮನುಷ್ಯಕುಮಾರನು ತನ್ನ ದೂತರನ್ನು ಕಳುಹಿ ಸುವನು; ಅವರು ಆತಂಕ ಮಾಡುವ ಎಲ್ಲವುಗಳನ್ನೂ ದುಷ್ಟತನ ಮಾಡುವವರನ್ನೂ ಆತನ ರಾಜ್ಯದೊಳಗಿಂದ ಕೂಡಿಸಿ ಅವರನ್ನು ಬೆಂಕಿಯ ಆವಿಗೆಯಲ್ಲಿ ಹಾಕುವರು;