Zechariah · chapter 1 · verse 16
Zechariah 1:16 in Kannada
ಆದದರಿಂದ ಕರ್ತನು ಹೀಗೆ ಹೇಳುತ್ತಾನೆ --ನಾನು ಕನಿಕರದಿಂದ ಯೆರೂಸಲೇಮಿನ ಕಡೆಗೆ ತಿರುಗಿಕೊಂಡಿದ್ದೇನೆ; ನನ್ನ ಆಲಯವು ಅದರಲ್ಲಿ ಕಟ್ಟ ಲ್ಪಡುವದೆಂದು ಸೈನ್ಯಗಳ ಕರ್ತನು ಅನ್ನುತ್ತಾನೆ; ಯೆರೂ ಸಲೇಮಿನ ಮೇಲೆ ಅಳತೆ ನೂಲು ಚಾಚಲ್ಪಡುವದು.
Aadadarinda kartanu heege heluttaane --naanu kanikaradinda yeroosalemina kadege tirugikondiddene; nanna aalayavu adaralli katta lpaduvadendu sainyagala kartanu annuttaane; yeroo salemina mele alate noolu chaachalpaduvadu.
Zechariah 1:16 in English
- King James Version (KJV)
- Therefore thus saith the LORD; I am returned to Jerusalem with mercies: my house shall be built in it, saith the LORD of hosts, and a line shall be stretched forth upon Jerusalem.
- World English Bible (WEB)
- Therefore the LORD says: “I have returned to Jerusalem with mercy. My house shall be built in it,” says the LORD of Armies, “and a line shall be stretched out over Jerusalem.”’
- American Standard Version (ASV)
- Therefore thus saith Jehovah: I am returned to Jerusalem with mercies; my house shall be built in it, saith Jehovah of hosts, and a line shall be stretched forth over Jerusalem.
- Bible in Basic English (BBE)
- So this is what the Lord has said: I have come back to Jerusalem with mercies; my house is to be put up in her, says the Lord of armies, and a line is to be stretched out over Jerusalem.
- Darby Translation (DBY)
- Therefore thus saith Jehovah: I am returned to Jerusalem with mercies: my house shall be built in it, saith Jehovah of hosts, and the line shall be stretched forth upon Jerusalem.
- Webster's Bible (WBS)
- Therefore thus saith the LORD; I have returned to Jerusalem with mercies: my house shall be built in it, saith the LORD of hosts, and a line shall be stretched forth upon Jerusalem.
- Young's Literal Translation (YLT)
- Therefore, thus said Jehovah: I have turned to Jerusalem with mercies, My house is built in it, An affirmation of Jehovah of Hosts, And a line is stretched over Jerusalem.
Read in context
- 14ನನ್ನ ಸಂಗಡ ಮಾತ ನಾಡಿದ ದೂತನು ನನಗೆ ಹೇಳಿದ್ದೇನಂದರೆ--ಕೂಗಿ ಹೇಳು; ಏನಂದರೆ--ಸೈನ್ಯಗಳ ಕರ್ತನು ಹೀಗೆ ಹೇಳು ತ್ತಾನೆ--ನಾನು ಯೆರೂಸಲೇಮಿಗಾಗಿಯೂ ಚೀಯೋನಿ ಗಾಗಿಯೂ ಬಹುರೋಷವುಳ್ಳವನಾಗಿದ್ದೇನೆ.
- 15ನಿಶ್ಚಿಂತೆ ಯುಳ್ಳವರಾಗಿರುವ ಅನ್ಯಜನಾಂಗದ ಮೇಲೆ ನಾನು ಬಹಳ ಕೋಪಿಸಿಕೊಂಡಿದ್ದೇನೆ. ನಾನು ಸ್ವಲ್ಪ ಕೋಪ ಮಾಡಿಕೊಂಡಾಗ ಅವರು ಸಂಕಟಕ್ಕೆ ಸಹಾಯಮಾಡಿ ದರು.
- 16ಆದದರಿಂದ ಕರ್ತನು ಹೀಗೆ ಹೇಳುತ್ತಾನೆ --ನಾನು ಕನಿಕರದಿಂದ ಯೆರೂಸಲೇಮಿನ ಕಡೆಗೆ ತಿರುಗಿಕೊಂಡಿದ್ದೇನೆ; ನನ್ನ ಆಲಯವು ಅದರಲ್ಲಿ ಕಟ್ಟ ಲ್ಪಡುವದೆಂದು ಸೈನ್ಯಗಳ ಕರ್ತನು ಅನ್ನುತ್ತಾನೆ; ಯೆರೂ ಸಲೇಮಿನ ಮೇಲೆ ಅಳತೆ ನೂಲು ಚಾಚಲ್ಪಡುವದು.
- 17ಇನ್ನೂ ಕೂಗಿ ಹೇಳು, ಏನಂದರೆ--ಸೈನ್ಯಗಳ ಕರ್ತನು ಹೀಗೆ ಹೇಳುತ್ತಾನೆ--ನನ್ನ ಪಟ್ಟಣಗಳು ಇನ್ನು ಅಭಿವೃದ್ಧಿಯಾಗಿ ಹರಡುವವು; ಕರ್ತನು ಚೀಯೋನನ್ನು ಇನ್ನು ಆದರಿಸುವನು; ಯೆರೂಸಲೇಮನ್ನು ಇನ್ನು ಆದುಕೊಳ್ಳುವನು.
- 18ನಾನು ನನ್ನ ಕಣ್ಣುಗಳನ್ನು ಎತ್ತಿದಾಗ ಇಗೋ, ನಾಲ್ಕು ಕೊಂಬುಗಳನ್ನು ನೋಡಿದೆನು.
Cross references
- Zechariah 8:3 ಜೆಕರ್ಯ 8:3ಕರ್ತನು ಹೀಗೆ ಹೇಳುತ್ತಾನೆ--ಚೀಯೋನಿಗೆ ನಾನು ತಿರಿಗಿ ಕೊಂಡಿದ್ದೇನೆ; ಯೆರೂಸಲೇಮಿನ ಮಧ್ಯದಲ್ಲಿ ವಾಸಿಸು ವೆನು; ಯೆರೂಸಲೇಮು ಸತ್ಯದ ಪಟ್ಟಣವೆಂದೂ ಸೈನ್ಯಗಳ ಕರ್ತನ ಪರ್ವತವು ಪರಿಶುದ್ಧ ಪರ್ವತ ವೆಂದೂ ಕರೆಯಲ್ಪಡುವದು.
- Zechariah 2:10–11 ಜೆಕರ್ಯ 2:10–11ಚೀಯೋನ್ ಕುಮಾರ್ತೆಯೇ, ಹಾಡಿ ಹರ್ಷಿಸು. ಇಗೋ, ನಾನು ಬಂದು ನಿನ್ನ ಮಧ್ಯದಲ್ಲಿ ವಾಸವಾಗಿರುವೆನೆಂದು ಕರ್ತನು ಅನ್ನುತ್ತಾನೆ. ಇದ ಲ್ಲದೆ ಆ ದಿನದಲ್ಲಿ ಅನೇಕ ಜನಾಂಗಗಳು ಕರ್ತನಿಗೆ ಅಂಟಿಕೊಂಡು ನನ್ನ ಜನರಾಗುವರು; ನಾನು ನಿನ್ನ ಮಧ್ಯದಲ್ಲಿ ವಾಸಮಾಡುವೆನು; ಸೈನ್ಯಗಳ ಕರ್ತನು ನನ್ನನ್ನು ನಿನ್ನ ಬಳಿಗೆ ಕಳುಹಿಸಿದ್ದಾನೆಂದು ತಿಳುಕೊಳ್ಳುವಿ.
- Ezekiel 37:24–28 ಯೆಹೆಜ್ಕೇಲನು 37:24–28ನನ್ನ ಸೇವಕನಾದ ದಾವೀದನು ಅವರ ಮೇಲೆ ಅರಸನಾಗಿರುವನು; ಅವರೆಲ್ಲರಿಗೂ ಒಬ್ಬನೇ ಕುರುಬನಿರುವನು ನನ್ನ ನ್ಯಾಯನಿಯಮ ಗಳನ್ನೇ ಅನುಸರಿಸುವಂತೆ ಮಾಡುವೆನು. ನನ್ನ ಸೇವಕನಾದ ಯಾಕೋಬನಿಗೆ ನಾನು ಕೊಟ್ಟ ದೇಶದಲ್ಲಿ ನಿಮ್ಮ ತಂದೆಗಳು(ಪಿತೃಗಳು) ವಾಸಮಾಡಿದ ಆ ದೇಶದಲ್ಲಿಯೂ ಅವರೂ ಅವರ ಮಕ್ಕಳೂ ಮತ್ತು ಅವರ ಮಕ್ಕಳ ಮಕ್ಕಳೂ ಎಂದೆಂದಿಗೂ ಅಲ್ಲಿಯೇ ವಾಸಮಾಡುವರು; ನನ್ನ ಸೇವಕನಾದ ದಾವೀದನು ಎಂದೆಂದಿಗೂ ಅವರಿಗೆ ಪ್ರಧಾನನಾಗಿರುವನು. ಇದಾದ ಮೇಲೆ ನಾನು ಅವರೊಂದಿಗೆ ಸಮಾ ಧಾನದ ಒಡಂಬಡಿಕೆಯನ್ನು ಮಾಡಿಕೊಳ್ಳುವೆನು; ಇದು ಅವರೊಂದಿಗೆ ನಿತ್ಯವಾದ ಒಡಂಬಡಿಕೆಯಾಗಿ ರುವದು; ನಾನು ಅವರನ್ನು ಆ ಸ್ಥಳದಲ್ಲಿರಿಸುವೆನು ಅವರನ್ನು ವೃದ್ಧಿಗೊಳಿಸುವೆನು; ನನ್ನ ಪರಿಶುದ್ಧ ಸ್ಥಳವನ್ನು ಎಂದೆಂದಿಗೂ ಅವರ ಮಧ್ಯದಲ್ಲಿಡುವೆನು. ನನ್ನ ಗುಡಾರವು ಸಹ ಅವರೊಂದಿಗಿರುವದು; ಹೌದು, ನಾನು ಅವರ ದೇವರಾಗಿರುವೆನು ಮತ್ತು ಅವರು ನನ್ನ ಜನರಾಗಿರುವರು.ನನ್ನ ಪರಿಶುದ್ಧ ಸ್ಥಳವು ಎಂದೆಂದಿಗೂ ಅವರ ಮಧ್ಯದೊಳಗಿರುವಾಗ, ಕರ್ತ ನಾದ ನಾನೇ ಇಸ್ರಾಯೇಲ್ಯರನ್ನು ಪರಿಶುದ್ಧ ಗೊಳಿಸಿದೆನೆಂದು ಅನ್ಯಜನರು ತಿಳಿದುಕೊಳ್ಳುವರು. ನನ್ನ ಪರಿಶುದ್ಧ ಸ್ಥಳವು ಎಂದೆಂದಿಗೂ ಅವರ ಮಧ್ಯದೊಳಗಿರುವಾಗ, ಕರ್ತ ನಾದ ನಾನೇ ಇಸ್ರಾಯೇಲ್ಯರನ್ನು ಪರಿಶುದ್ಧ ಗೊಳಿಸಿದೆನೆಂದು ಅನ್ಯಜನರು ತಿಳಿದುಕೊಳ್ಳುವರು.
- Ezra 6:14–15 ಎಜ್ರನು 6:14–15ಹಾಗೆಯೇ ಯೆಹೂದ್ಯರ ಹಿರಿಯರು ಕಟ್ಟಿಸಿ, ಪ್ರವಾದಿಗಳಾದ ಹಗ್ಗಾಯನೂ ಇದ್ದೋನನ ಮಗ ನಾದ ಜೆಕರೀಯನೂ ಪ್ರವಾದಿಸಿದ್ದರಿಂದ ಅಭಿವೃದ್ಧಿ ಯನ್ನು ಹೊಂದಿದರು. ಅವರು ಇಸ್ರಾಯೇಲ್ ದೇವರ ಅಪ್ಪಣೆಯ ಪ್ರಕಾರವೂ ಕೋರೆಷನು ದಾರ್ಯಾವೆಷನು ಪಾರಸಿಯ ಅರಸನಾದ ಅರ್ತಷಸ್ತನು ಎಂಬವರ ಅಪ್ಪಣೆಯ ಪ್ರಕಾರವೂ ಕಟ್ಟಿ ತೀರಿಸಿದರು. ಅರಸ ನಾದ ದಾರ್ಯಾವೆಷನ ಆಳಿಕೆಯ ಆರನೇ ವರುಷದ ಅಡಾರ್ ತಿಂಗಳ ಮೂರನೇ ದಿವಸದಲ್ಲಿ ಈ ಆಲಯವು ಕಟ್ಟಿ ತೀರಿಸಲ್ಪಟ್ಟಿತು.
- Job 38:5 ಯೋಬನು 38:5ನಿನಗೆ ತಿಳಿದಿದ್ದರೆ ಅದರ ಅಳತೆಗಳನ್ನು ಹಾಕಿದ ವನಾರು? ಇಲ್ಲವೆ ಅದರ ಮೇಲೆ ಗೆರೆಯನ್ನೆಳೆದವರು ಯಾರು?
- Zechariah 4:9 ಜೆಕರ್ಯ 4:9ಜೆರುಬ್ಬಾಬೆಲನ ಕೈಗಳು ಈ ಮನೆಯ ಅಸ್ತಿವಾರವನ್ನು ಹಾಕಿವೆ, ಅವನ ಕೈಗಳು ಸಹ ಅದನ್ನು ಪೂರೈಸುವವು; ಸೈನ್ಯಗಳ ಕರ್ತನು ನನ್ನನ್ನು ನಿಮ್ಮ ಬಳಿಗೆ ಕಳುಹಿಸಿದ್ದಾನೆಂದು ತಿಳಿಯುವಿರಿ.
- Isaiah 54:8–10 ಯೆಶಾಯ 54:8–10ರೌದ್ರವೇರಿದಾಗ ನನ್ನ ಮುಖವನ್ನು ನಿನಗೆ ಕ್ಷಣ ಮಾತ್ರವೇ ಮರೆಮಾಡಿಕೊಂಡೆನು; ಆದರೆ ನಿರಂತರ ವಾದ ದಯದಿಂದ ನಿನ್ನ ಮೇಲೆ ಕರುಣೆಯನ್ನು ಇಟ್ಟಿ ದ್ದೇನೆ ಎಂದು ನಿನ್ನ ವಿಮೋಚಕನಾದ ಕರ್ತನು ಹೇಳು ತ್ತಾನೆ. ಇದು ನನಗೆ ನೋಹನ ಕಾಲದ ಪ್ರಳಯ ದಂತಿದೆ; ನೋಹನ ಕಾಲದ ಪ್ರಳಯವು ಇನ್ನು ಭೂಮಿಯ ಮೇಲೆ ಹರಿಯಗೊಡಿಸುವದಿಲ್ಲವೆಂದು ನಾನು ಪ್ರಮಾಣಮಾಡಿದ ಹಾಗೆಯೇ ಇನ್ನು ನಿನ್ನ ಮೇಲೆ ಕೋಪಗೊಳ್ಳುವದಿಲ್ಲ ಇಲ್ಲವೇ ನಿನ್ನನ್ನು ಗದರಿಸುವದಿಲ್ಲ ಎಂದು ಪ್ರಮಾಣಮಾಡಿದ್ದೇನೆ. ಪರ್ವತಗಳು ಹೊರಟುಹೋಗುವವು, ಮತ್ತು ಗುಡ್ಡಗಳು ತೆಗೆದುಹಾಕಲ್ಪಡುವವು; ಆದರೆ ನನ್ನ ದಯೆಯು ನಿನ್ನನ್ನು ಬಿಟ್ಟುಹೋಗದು ಇಲ್ಲವೆ ನನ್ನ ಸಮಾಧಾನದ ಒಡಂಬಡಿಕೆಯು ತೆಗೆಯಲ್ಪಡುವದಿಲ್ಲ ಎಂದು ನಿನ್ನ ಮೇಲೆ ಕರುಣೆಯನ್ನು ಇಟ್ಟಿರುವ ಕರ್ತನು ಹೇಳುತ್ತಾನೆ.
- Ezekiel 39:25–29 ಯೆಹೆಜ್ಕೇಲನು 39:25–29ಆದದರಿಂದ ದೇವರಾದ ಕರ್ತನು ಹೀಗೆ ಹೇಳು ತ್ತಾನೆ--ಈಗ ನಾನು ಯಾಕೋಬಿನ ಸೆರೆಯನ್ನು ತಿರಿಗಿ ತರುತ್ತೇನೆ, ಸಂಪೂರ್ಣ ಇಸ್ರಾಯೇಲಿನ ಮನೆತನದ ವರ ಮೇಲೆ ಕರುಣೆಯಿಡುತ್ತೆನೆ; ನನ್ನ ಪರಿಶುದ್ಧ ಹೆಸರಿಗಾಗಿ ಸ್ವಗೌರವುಳ್ಳವನಾಗಿರುವೆನು. ಅವರು ಹೆದರಿಸುವವರಿಲ್ಲದೆ ಕ್ಷೇಮವಾಗಿ ತಮ್ಮ ದೇಶದಲ್ಲಿ ವಾಸಮಾಡಿದಾಗ ಉಂಟಾದ ತಮ್ಮ ನಾಚಿಕೆಯನ್ನೂ ನನಗೆ ವಿರೋಧವಾಗಿ ಅತಿಕ್ರಮಿಸಿದ ಎಲ್ಲಾ ಅತಿಕ್ರಮ ಗಳನ್ನು ಹೊತ್ತ ತರುವಾಯ, ನಾನು ಅವರನ್ನು ಜನಗಳೊಳಗಿಂದ ಮತ್ತೆ ತಂದ ಮೇಲೆ ಅವರ ಶತ್ರುಗಳ ದೇಶದೊಳಗಿಂದ ಅವರನ್ನು ಕೂಡಿಸಿ ಅನೇಕ ಜನಾಂಗ ಗಳ ಮುಂದೆ ಅವರಲ್ಲಿ ಪರಿಶುದ್ಧನಾಗುವೆನು; ಆಮೇಲೆ ಅವರನ್ನು ಅನ್ಯಜನಾಂಗಗಳೊಳಗಿಂದ ಸೆರೆಗೈದವನೂ ಇನ್ನು ಮೇಲೆ ಅವರಲ್ಲಿ ಒಬ್ಬನನ್ನಾದರೂ ಉಳಿಸದೆ ದೇಶಕ್ಕೆ ಕೂಡಿಸಿದವನು ನಾನೇ ಅವರ ದೇವರಾದ ಕರ್ತನೆಂದು ಅವರು ತಿಳಿಯುವರು.ಇಲ್ಲವೇ ನಾನು ನನ್ನ ಮುಖವನ್ನು ಎಂದಿಗೂ ಮರೆಮಾಡುವದಿಲ್ಲ; ನಾನು ನನ್ನ ಆತ್ಮವನ್ನು ಇಸ್ರಾ ಯೇಲಿನ ಮನೆತನದವರ ಮೇಲೆ ಸುರಿದಿರುವೆನೆಂದು ದೇವರಾದ ಕರ್ತನು ಹೇಳುತ್ತಾನೆ. ಇಲ್ಲವೇ ನಾನು ನನ್ನ ಮುಖವನ್ನು ಎಂದಿಗೂ ಮರೆಮಾಡುವದಿಲ್ಲ; ನಾನು ನನ್ನ ಆತ್ಮವನ್ನು ಇಸ್ರಾ ಯೇಲಿನ ಮನೆತನದವರ ಮೇಲೆ ಸುರಿದಿರುವೆನೆಂದು ದೇವರಾದ ಕರ್ತನು ಹೇಳುತ್ತಾನೆ.
- Ezekiel 47:3 ಯೆಹೆಜ್ಕೇಲನು 47:3ಕೈಯಲ್ಲಿ ನೂಲು ಇದ್ದ ಆ ಮನುಷ್ಯನು ಪೂರ್ವದ ಕಡೆಗೆ ಹೊರಟು ಸಾವಿರ ಮೊಳ ಅಳೆದ ಮೇಲೆ, ನನ್ನನ್ನು ನೀರಿನಿಂದ ದಾಟಿಸಿದನು; ಅಲ್ಲಿ ನೀರು ಹೆಜ್ಜೆ ಮುಳುಗುವಷ್ಟಿತ್ತು. 4
- Ezekiel 40:3 ಯೆಹೆಜ್ಕೇಲನು 40:3ನನ್ನನ್ನು ಅಲ್ಲಿಗೆ ತಂದಾಗ ಇಗೋ, ಅಲ್ಲಿ ಹಿತ್ತಾಳೆಯಂತೆ ತೋರುವ ಒಬ್ಬ ಮನುಷ್ಯನು ಇದ್ದನು. ಅವನ ಕೈಯಲ್ಲಿ ನಾರಿನ ನೂಲು ಅಳತೆಯ ಕೋಲು ಇತ್ತು. ಅವನು ಬಾಗಿಲಲ್ಲೇ ನಿಂತಿ ದ್ದನು.
- Zechariah 2:1–2 ಜೆಕರ್ಯ 2:1–2ತಿರುಗಿ ನನ್ನ ಕಣ್ಣುಗಳನ್ನೆತ್ತಿ ನೋಡಲು ಇಗೋ, ತನ್ನ ಕೈಯಲ್ಲಿ ಅಳೆಯುವ ನೂಲಿದ್ದ ಒಬ್ಬ ಮನುಷ್ಯನನ್ನು ಕಂಡೆನು. ಆಗ ನಾನು--ನೀನು ಎಲ್ಲಿಗೆ ಹೋಗುತ್ತೀ ಅಂದೆನು; ಅದಕ್ಕವನು ನನಗೆ--ಯೆರೂಸಲೇಮನ್ನು ಅಳತೆಮಾಡಿ ಅದರ ಅಗಲವೆಷ್ಟು ಅದರ ಉದ್ದವೆಷ್ಟು ಎಂದು ನೋಡುವದಕ್ಕೆ ಬಂದಿದ್ದಾರೆ ಅಂದನು.
- Jeremiah 33:10–12 ಯೆರೆಮೀಯ 33:10–12ಕರ್ತನು ಹೇಳುವದೇನಂದರೆ-- ಮನುಷ್ಯರೂ ಪಶುಗಳೂ ಇಲ್ಲದೆ ಹಾಳಾಯಿತೆಂದು ನೀವು ಹೇಳುವ ಈ ಸ್ಥಳದಲ್ಲಿಯೂ ಮನುಷ್ಯರೂ ನಿವಾಸಿಗಳೂ ಪಶುಗಳೂ ಇಲ್ಲದೆ ನಾಶವಾದ ಯೆಹೂ ದದ ಪಟ್ಟಣಗಳಲ್ಲಿಯೂ ಯೆರೂಸಲೇಮಿನ ಬೀದಿ ಗಳಲ್ಲಿಯೂ ಇನ್ನು ಮೇಲೆ ಆನಂದದ ಸ್ವರವೂ ಸಂತೋಷದ ಸ್ವರವೂ ಮದಲಿಂಗನ ಸ್ವರವೂ ಮದಲ ಗಿತ್ತಿಯ ಸ್ವರವೂ--ಸೈನ್ಯಗಳ ಕರ್ತನನ್ನು ಕೊಂಡಾಡಿರಿ; ಕರ್ತನು ಒಳ್ಳೆಯವನೇ, ಆತನ ಕೃಪೆ ನಿರಂತರವೇ ಎಂದು ಹೇಳಿ, ಸ್ತೋತ್ರದ ಬಲಿಯನ್ನು ಕರ್ತನ ಆಲ ಯಕ್ಕೆ ತರುವವರ ಸ್ವರವೂ ಕೇಳಲ್ಪಡುವದು; ನಾನು ಮುಂಚಿನ ಹಾಗೆ ದೇಶದ ಸೆರೆಯನ್ನು ತಿರುಗಿಸುತ್ತೇ ನೆಂದು ಕರ್ತನು ಹೇಳುತ್ತಾನೆ. ಸೈನ್ಯಗಳ ಕರ್ತನು ಹೇಳುವದೇನಂದರೆ--ಮನುಷ್ಯರೂ ಪಶುಗಳೂ ಇಲ್ಲದೆ ಹಾಳಾದ ಈ ಸ್ಥಳದಲ್ಲಿಯೂ ಅದರ ಎಲ್ಲಾ ಪಟ್ಟಣಗಳಲ್ಲಿಯೂ ಇನ್ನು ಮೇಲೆ ತಮ್ಮ ಮಂದೆಗಳನ್ನು ಮಲಗಿಸುವ ಕುರುಬರ ನಿವಾಸಗಳು ಇರುವವು.
Original words (Hebrew)
- saith · H559אָמַר ʼâmar
- returned · H7725שׁוּב shûwb
- Jerusalem · H3389יְרוּשָׁלַ͏ִם Yᵉrûwshâlaim
- mercies · H7356רַחַם racham
- house · H1004בַּיִת bayith
- built · H1129בָּנָה bânâh
- saith · H5002נְאֻם nᵉʼum
- hosts · H6635צָבָא tsâbâʼ
- line · H6957קַו qav
- forth · H5186נָטָה nâṭâh
- Jerusalem · H3389יְרוּשָׁלַ͏ִם Yᵉrûwshâlaim